Friday, 22nd June 2018

Recent News

2 months ago

ವಾಲ್ಮಿಕಿ ಸಮುದಾಯದ ಮತ ಸೆಳೆಯಲು ಕಿಚ್ಚನನ್ನು ಅಸ್ತ್ರವಾಗಿಸಲು ಸಿಎಂ ಪ್ಲಾನ್!

ಬಾಗಲಕೋಟೆ: ಹೈ-ವೊಲ್ಟೇಜ್ ಕಣ ಬದಾಮಿಯಲ್ಲಿ ಜಾತಿಗಣಿತದ ಲೆಕ್ಕಾಚಾರ ಜೋರಾಗಿ ನಡೆಯುತ್ತಿದೆ. ಕೈ ತಪ್ಪಿ ಹೋಗಲಿರುವ ವಾಲ್ಮಿಕಿ ಸಮುದಾಯದ ಮತಗಳ ಧೃವೀಕರಣಕ್ಕೆ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಬದಾಮಿಯಲ್ಲಿ ನಟ ಕಿಚ್ಚ ಸುದೀಪ್ ಅವರನ್ನು ಸಿಎಂ ಪರ ಪ್ರಚಾರ ಮಾಡಿಸುವ ಮೂಲಕ ಕೈ ತಪ್ಪಿ ಹೊಗಲಿರುವ ಮತಗಳ ಸೆಳೆಯಲು ಕಾರ್ಯತಂತ್ರ ರೂಪಿಸಿದೆ. ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ಮಾಡಲು ಸುದೀಪ್ ಗ್ರೀನ್ ಸಿಗ್ನಲ್ ನೀಡಿದ್ದು, ಒಡೆದು ಹೋಗುವಂತಿದ್ದ ವಾಲ್ಮಿಕಿ ಮತಗಳು ಮತ್ತೆ ಕಾಂಗ್ರೆಸ್ ನತ್ತ ವಾಲುವ ಸಾಧ್ಯತೆ […]

2 months ago

ನವಲಗುಂದದಲ್ಲಿ ಕೋನರೆಡ್ಡಿ ಗೆಲ್ಲಿಸಲು ಕೈ ಖೇಲ್ – ಬದಾಮಿಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಡೀಲ್..?

ಬಾಗಲಕೋಟೆ: ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆಯಂತೆ ಅಂತಾ ಹೇಳಿಕೊಂಡು 10 ದಿನದಿಂದ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡ್ತಿದ್ದಾರೆ. ಮೋದಿ-ದೇವೇಗೌಡರು ಪರಸ್ಪರ ಹೊಗಳಿಕೊಂಡ ಮೇಲಂತೂ ಸಿಎಂ ಹೇಳಿಕೆ ತೀವ್ರ ಸ್ವರೂಪ ಪಡೆದಿದೆ. ಈ ಬಾರಿಯ ಚುನಾವಣೆಯಲ್ಲಿ ಪ್ರತಿಯೊಂದು ಹೆಜ್ಜೆಯನ್ನು ಸಿದ್ದರಾಮಯ್ಯ ಎಚ್ಚರಿಕೆಯಿಂದ ಇಡುತ್ತಿದ್ದಾರೆ. ಯಾವುದಕ್ಕೂ ಇರಲಿ ಅಂತಾ ಸಿಎಂ ಕೆಲ ಜೆಡಿಎಸ್ ಅಭ್ಯರ್ಥಿಗಳ ಜೊತೆ ಡೀಲ್ ಮಾಡಿಕೊಂಡ್ರಾ...

ಜನಾರ್ದನ ರೆಡ್ಡಿಗೂ ಪಕ್ಷಕ್ಕೂ ಸಂಬಂಧವಿಲ್ಲ: ಶ್ರೀರಾಮುಲು

2 months ago

ಬಾಗಲಕೋಟೆ: ಗೆಳತನಕ್ಕಾಗಿ ಮಾತ್ರ ನನ್ನ ಪರ ಜನಾರ್ದನರೆಡ್ಡಿ ಅವರು ಪ್ರಚಾರಕ್ಕೆ ಆಗಮಿಸಿದ್ದಾರೆ ವಿನಃ ಪಕ್ಷಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಹೇಳಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಬಾದಾಮಿಯಲ್ಲಿ ಎರಡನೇ ಹಂತದ ಚುನಾವಣೆ...

ಅಮಿತ್ ಶಾ ಹೆಲಿಪ್ಯಾಡ್ ಗಾಗಿ ಅಮಾಯಕನ ಹೊಲ ನಾಶಗೊಳಿಸಿದ ಬಿಜೆಪಿಗರು!

2 months ago

ಬಾಗಲಕೋಟೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೆಲಿಪ್ಯಾಡ್ ಗಾಗಿ ಅಮಾಯಕ ರೈತರೊಬ್ಬರ ಹೊಲ ನಾಶ ಮಾಡಿರೋ ಆರೋಪವೊಂದು ಕೇಳಿ ಬಂದಿದೆ. ಬಿಜೆಪಿಯವರು ಜಗದೀಶ್ ಕರಡಿ ಎಂಬ ರೈತರ ಹೊಲದ ಬದುಗಳನ್ನು ಒಡೆದು ಜಾಗ ಸಮ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ರೈತನಿಗೆ...

ಸಿಎಂ ಗೆಲುವಿಗೆ ಬಾದಾಮಿಯಲ್ಲಿ 11 ನಾಮಪತ್ರ ವಾಪಸ್

2 months ago

ಬಾಗಲಕೋಟೆ: ರೆಸಾರ್ಟ್ ನಲ್ಲಿ ಸಿ.ಎಂ ಇಬ್ರಾಹಿಂ, ಎಸ್.ಆರ್ ಪಾಟೀಲ್, ಆರ್.ಬಿ ತಿಮ್ಮಾಪುರ ನಡೆಸಿದ ಸಂಧಾನದ ಸಭೆ ಯಶಸ್ವಿಯಾಗಿದ್ದು, ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಬಾದಾಮಿಯಲ್ಲಿ 24 ಪಕ್ಷೇತರರ ಪೈಕಿ 11 ಮಂದಿ ನಾಮಪತ್ರ ಹಿಂಪಡೆದಿದ್ದಾರೆ. ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ...

ಬದಾಮಿಯಲ್ಲಿ ಶ್ರೀರಾಮುಲುಗೆ ಟಾಂಗ್ ಕೊಡಲು ಸಿಎಂ ಮಾಸ್ಟರ್ ಪ್ಲಾನ್

2 months ago

ಬಾಗಲಕೋಟೆ: ಮೊದಲ ಬಾರಿಗೆ ಉತ್ತರ ಕರ್ನಾಟಕದ ಬದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿಎಂ ಸಿದ್ದರಾಮಯ್ಯ ಹೇಗಾದ್ರೂ ಮಾಡಿ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮ ಎದುರಾಳಿ ಬಿಜೆಪಿಯ ಶ್ರೀರಾಮುಲು ಅವರನ್ನು ಅಧಿಕ ಮತಗಳ ಅಂತರದಿಂದ ಸೋಲಿಸಲು ಸಹ ಸಿಎಂ ರಾಜ್ಯ ನಾಯಕರ ಚರ್ಚೆ...

ಬಾದಾಮಿಯಲ್ಲಿ ಸಿಎಂ Vs ಶ್ರೀರಾಮುಲು: ಇಬ್ಬರ ಪ್ಲಸ್, ಮೈನಸ್ ಏನು?

2 months ago

ಬೆಂಗಳೂರು: ಚಾಮುಂಡೇಶ್ವರಿ, ವರುಣಾ, ಚನ್ನಪಟ್ಟಣದ ಬಳಿಕ ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾಗಿರುವ ಬಾಗಲಕೋಟೆಯ ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿಯ ಶ್ರೀರಾಮುಲು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಇಂದು ಕಾಂಗ್ರೆಸ್‍ನಿಂದ ಸಿಎಂ ಸಿದ್ದರಾಮಯ್ಯನವರು ನವರು ಸಾವಿರಾರು ಬೆಂಬಲಿಗರ ಜೊತೆ ರ್‍ಯಾಲಿ ...

ಬಾದಾಮಿಯಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ?

2 months ago

ಬಾಗಲಕೋಟೆ: ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಗೆ ಅಧಿಕೃತ ಘೋಷಣೆ ಆಗುವ ಕುರಿತು ರಾಜಕೀಯ ಲೆಕ್ಕಾಚಾರಗಳು ಜೋರಾಗಿವೆ. ಈ ವೇಳೆಯೇ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಸಿಎಂ ಆಪ್ತ ವಲಯದಿಂದ ತಿಳಿದು ಬಂದಿದೆ. ನಾಮಪತ್ರ ಸಲ್ಲಿಕೆಗೆ...