Wednesday, 23rd May 2018

Recent News

4 months ago

KSRTC ಬಸ್ ಗೆ ಬಾಗಲಕೋಟೆ ಜಿ.ಪಂ ಅಧ್ಯಕ್ಷೆಯ ಕಾರು ಡಿಕ್ಕಿ!

ಬಾಗಲಕೋಟೆ: ಕೆಎಸ್‍ಆರ್‍ಟಿಸಿ ಬಸ್ ಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯೊಬ್ಬರ ಕಾರ್ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ಪಟ್ಟಣದಲ್ಲಿ ನಡೆದಿದೆ. ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ಹಾಗೂ ಬಾಗಲಕೋಟೆ ಜಿ.ಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ ಕಾರ್ ಇಳಕಲ್ ನಗರದಿಂದ ಬಾಗಲಕೋಟೆ ಮಾರ್ಗದಿಂದ ಬರುವಾಗ ಹಿಂಬದಿಯಿಂದ ಬಸ್ ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಜಿ.ಪಂ ಅಧ್ಯಕ್ಷೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲು ಹೋಗುವಾಗ ಈ ಅಪಘಾತ ಸಂಭವಿಸಿದ್ದು, ಕಾರಿನ ಹೆಡ್ ಲೈಟ್ […]

4 months ago

ಕಸದ ಮುಸುರಿ ಚೆಲ್ಲುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬಾಗಲಕೋಟೆ: ಕಸದ ಮುಸುರಿ ಚೆಲ್ಲುವ ವಿಷಯಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಕಟಗಿನ ಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡವಾಗಿ ಬೆಳಕಿಗೆ ಬಂದ ಈ ಘಟನೆಯಲ್ಲಿ ಮೂಶೆಪ್ಪ ವಿಗ್ನೇಶಪ್ಪ ಗೌಡರ (60) ಮೃತಪಟ್ಟಿದ್ದಾರೆ. ಕಳೆದ ಶುಕ್ರವಾರ ರಾತ್ರಿ ಮೃತ ಮೂಶೆಪ್ಪ ಅದೇ ಗ್ರಾಮದ ಧಾಮಸಪ್ಪ ಗೌಡ ಹಾಗೂ ಚವರಪ್ಪ ಗೌಡ...

ಪ್ರೀತಿಸಿ ಮದ್ವೆಯಾದ ಜೋಡಿಗೆ ಜೀವ ಬೆದರಿಕೆ- ಜೀವ ಕೈಯಲ್ಲಿ ಹಿಡಿದು ಅಲೆಯುತ್ತಿರೋ ದಂಪತಿ

4 months ago

ಬಾಗಲಕೋಟೆ: ಆ ದಂಪತಿಗೆ ಒಂದು ಕಡೆ ನಿಲ್ಲೋಕಾಗುತ್ತಿಲ್ಲ. ಒಂದು ಊರಲ್ಲಿ ನೆಲೆಸೋಕೆ ಆಗುತ್ತಿಲ್ಲ. ಅಲೆಮಾರಿಗಳಂತೆ ಊರೂರು ಸುತ್ತೋದೇ ಅವರ ಕಾಯಕವಾಗಿದೆ. ಎಲ್ಲಿ ನಮ್ಮ ಮೇಲೆ ಹಲ್ಲೆಯಾಗುತ್ತೋ, ಯಾರು ನಮ್ಮನ್ನು ಕೊಲೆ ಮಾಡಿಬಿಡುತ್ತಾರೋ ಎಂಬ ಬೆದರಿಕೆ ಮನದಲ್ಲಿ ಅಚ್ಚೊತ್ತಿದೆ. ಇದರಿಂದ ಆ ನೂತನ...

ನಾವೇ ದುಡ್ಡು ಹಾಕಿ ನೀರು ತರ್ತೀವಿ- ಮಹದಾಯಿಗಾಗಿ ಸ್ಥಾಪನೆಯಾಯ್ತು ಜನಸಾಮಾನ್ಯರ ಪಕ್ಷ

4 months ago

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿ ಜನ ಸಾಮಾನ್ಯರ ಮಧ್ಯದಲ್ಲಿಯೇ ನೂತನ ಜನ ಸಾಮಾನ್ಯರ ಪಕ್ಷಕ್ಕೆ ಚಾಲನೆ ನೀಡಲಾಯಿತು. ಡಾ. ಅಯ್ಯಪ್ಪ ನೇತೃತ್ವದಲ್ಲಿ ಮುನ್ನಡೆಯುತ್ತಿರೋ ಪಕ್ಷಕ್ಕೆ ರೈತ ಮಹಿಳೆ ನಿಂಬೆವ್ವ ದೊರೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ಜನ ಸಾಮಾನ್ಯರ...

ರಾಜ್ಯದಲ್ಲಿ ಮತ್ತೊಂದು ಹೊಸ ರಾಜಕೀಯ ಪಕ್ಷ- ಬಸವಣ್ಣನ ಐಕ್ಯಸ್ಥಳ ಕೂಡಲಸಂಗಮದಲ್ಲಿ ಚಾಲನೆ

4 months ago

ಬಾಗಲಕೋಟೆ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಒಂದರ ಹಿಂದೊಂದು ಹೊಸ ರಾಜಕೀಯ ಪಕ್ಷಗಳು ತಲೆ ಎತ್ತುತ್ತಿವೆ. ಹೊಸ ಪಕ್ಷಗಳ ಉದ್ಘಾಟನೆಗೆ ಬಸವಣ್ಣನ ಐಕ್ಯಸ್ಥಳ ಕೂಡಲಸಂಗಮವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮ ಕ್ಷೇತ್ರದಲ್ಲಿ ಇಂದು ರಾಜ್ಯದಲ್ಲಿ ಮತ್ತೊಂದು...

4 ಲಾಡ್ಜ್ ಗಳಲ್ಲಿ ಎರಡೆರಡು ರೂಂ ಬುಕ್ ಮಾಡಿ ಎಲ್‍ಇಡಿ ಟಿವಿಗಳನ್ನೇ ಎಗರಿಸಿದ ಖತರ್ನಾಕ್ ಕಳ್ಳ

4 months ago

ಬಾಗಲಕೋಟೆ: ಖಾಸಗಿ ಕಂಪನಿಯ ಉದ್ಯೋಗಿ ಅಂತಾ ಹೇಳಿಕೊಂಡು 4 ಲಾಡ್ಜ್ ನಲ್ಲಿ ಎರಡೆರಡು ರೂಂ ಬುಕ್ ಮಾಡಿದ ಖತರ್ನಾಕ್ ವ್ಯಕ್ತಿಯೊಬ್ಬ ಕಳ್ಳತನ ಮಾಡಿರೋ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ನಗರದ ಕೃಪಾ, ವಿಸ್ತಾ, ನವನಗರದ ಅಕ್ಷಯ್ ಹಾಗೂ ಆನಂದ್ ಲಾಡ್ಜ್‍ಗಳಲ್ಲಿ 8ನೇ ತಾರೀಖಿನಂದು...

ಎರಡೆರಡು ಮತಪಟ್ಟಿಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೆಸರು

4 months ago

ಬಾಗಲಕೋಟೆ: ಹುನಗುಂದ ಹಾಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಹೆಸರು ಎರಡು ಮತದಾರರ ಪಟ್ಟಿಯಲ್ಲಿರುವ ವಿಷಯ ಬೆಳಕಿಗೆ ಬಂದಿದೆ. ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟಿಲ್ ದಾಖಲೆ ಸಮೇತ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಮಾಜಿ ಶಾಸಕ ದೊಡ್ಡನಗೌಡ...

ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

4 months ago

ಬಾಗಲಕೋಟೆ: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕಾಲೇಜ್ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ರೂಮ್ ನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನಗರದ ಬಸವೇಶ್ವರ ಸೈನ್ಸ್ ಕಾಲೇಜ್ ನಲ್ಲಿ ಬಿಎಸ್ಸಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ...