Sunday, 19th November 2017

Recent News

5 months ago

ಬಾಗಲಕೋಟೆ-ಕುಡಚಿ ರೈಲು ಸಂಚಾರ ವಿರೋಧಿಸಿ ರೈತರ ಪ್ರತಿಭಟನೆ

ಬಾಗಲಕೋಟೆ: ನಗರದಲ್ಲಿ ಕುಡಚಿ ರೈಲು ಸಂಚಾರ ವಿರೋಧಿಸಿ ತಾಲೂಕಿನ ರೈತರು ಬುಧವಾರ ರೈಲು ಹಳಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ರೈಲ್ವೆ ಇಲಾಖೆಯ ಅಧಿಕಾರಿಗಳು 5 ವರ್ಷಗಳ ಹಿಂದೆ ರೈಲು ಮಾರ್ಗಕ್ಕಾಗಿ ಬಾಗಲಕೋಟೆ ತಾಲೂಕಿನ ಸಿಗಿಕೇರಿ, ನೀರಲಕೇರಿ ಸುಳಿಕೇರಿ ಸೇರಿದಂತೆ ಹತ್ತಾರು ಗ್ರಾಮದ ನೂರಾರು ಎಕರೆ ಜಮೀನು ಸ್ವಾಧೀನ ಪಡೆಸಿಕೊಂಡಿದ್ದರು. ಭೂ ಸ್ವಾಧೀನ ಪಡೆಸಿಕೊಂಡು ಐದು ವರ್ಷಗಳಾದ್ರೂ ಈವರೆಗೂ ಭೂಮಿ ಕಳೆದುಕೊಂಡ ರೈತರಿಗೆ ಯೋಗ್ಯ ಬೆಲೆ ನೀಡಿರಲಿಲ್ಲ. ಅಲ್ಲದೇ ಭೂ ಸ್ವಾಧೀನ ಪಡೆಸಿಕೊಳ್ಳುವಾಗ ರೈತರ ಮಕ್ಕಳ ಶಿಕ್ಷಣಕ್ಕೆ ಅನುಗುಣವಾಗಿ […]

5 months ago

ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ, ನ್ಯಾಯ ಕೊಡಿಸಿ – ಪ್ರಧಾನಿ ಮೋದಿಗೆ ಬಾಗಲಕೋಟೆ ಬಾಲಕಿಯಿಂದ ಪತ್ರ

ಬಾಗಲಕೋಟೆ: ಬಾಲಕಿಯೋರ್ವಳು ನನ್ನ ಮೇಲೆ ಅತ್ಯಾಚಾರ ನಡೆದಿದೆ. ನನಗೆ ನ್ಯಾಯ ಕೊಡಿಸಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ, ಪಬ್ಲಿಕ್ ಟಿವಿಗೂ ಸೇರಿದಂತೆ ಜಿಲ್ಲೆಯ ಹತ್ತಾರು ಇಲಾಖೆಗಳ ಅಧಿಕಾರಿಗಳಿಗೆ ಮನನೊಂದು ಪತ್ರ ಬರೆದಿದ್ದಾಳೆ. ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಜವಾನ...

ಭಾರೀ ಮಳೆಗೆ ಹಳ್ಳದಲ್ಲಿ ಕೊಚ್ಚಿಹೋದ ಕಾರು – ನಾಲ್ವರ ಸಾವು

6 months ago

– ಇಂದು ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಮುಂಗಾರು ಬಾಗಲಕೋಟೆ: ಮುಂಗಾರು ಮಳೆ ಆರ್ಭಟ ಶುರುವಾಗುವ ಮೊದಲೇ ಮಳೆಗೆ ನಾಲ್ವರು ಸಾವನ್ನಪ್ಪಿರೋ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅನವಾಲ್ ಗ್ರಾಮದ ಕೊಳ್ಳದಲ್ಲಿ ನಡೆದಿದೆ. ತುಂಬಿ ಹರಿಯುತ್ತಿದ್ದ ಹಳ್ಳದಲ್ಲೇ ಕಾರು ಚಲಾಯಿಸಿದಾಗ ಕಾರು...

ಕಾರ್ ಪಲ್ಟಿ: ಮುಧೋಳ ಗವಿಮಠದ ಜಗದ್ಗುರು ಮೃತ್ಯುಂಜಯ ಸ್ವಾಮೀಜಿ ಲಿಂಗೈಕ್ಯ

6 months ago

ಬಾಗಲಕೋಟೆ: ಕಾರ್ ಪಲ್ಟಿಯಾಗಿ ಮುಧೋಳ ಗವಿಮಠದ ಜಗದ್ಗುರು ಮೃತ್ಯುಂಜಯ ಸ್ವಾಮೀಜಿ(65) ಲಿಂಗೈಕ್ಯರಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಸ್ವಾಮಿಜಿ ಹುಬ್ಬಳ್ಳಿಯಿಂದ ಗವಿಮಠಕ್ಕೆ ತೆರಳುವಾಗ ಮುಧೋಳ ಹಾಗೂ ಲೋಕಾಪುರ ಮಧ್ಯೆ ಚಾಲಕ ಅನ್ವೇಶ್ ನಿದ್ದೆಗೆ ಜಾರಿದ್ದ ಕಾರಣ ಕಾರು...

ವಿಡಿಯೋ: ಅಮ್ಮನನ್ನು ನೆನೆದು ಗಳಗಳನೆ ಅತ್ತ ಸಚಿವೆ ಉಮಾಶ್ರೀ

6 months ago

ಬಾಗಲಕೋಟೆ: ನಟಿ ಹಾಗು ಸಚಿವೆಯಾಗಿರುವ ಶ್ರೀಮತಿ ಉಮಾಶ್ರೀ ಅವರು ಪಾರ್ವತಮ್ಮ ರಾಜಕುಮಾರ್ ಅವರನ್ನು ನೆನೆದು ದುಃಖ ತಡೆಯಲಾರದೇ ಗಳಗಳನೇ ಕಣ್ಣೀರು ಹಾಕಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಉಮಾಶ್ರೀ ಅವರು, ಪಾರ್ವತಮ್ಮ ಅವರು ನನಗೆ ತಾಯಿಯಾಗಿ, ಅಕ್ಕಳಾಗಿ ಇದ್ದರು. ನಾನು ಶಾಸಕಿ,...

ಹೆಚ್‍ಡಿಕೆ ಬರೋವರೆಗೆ ಮದ್ವೆಯಾಗಲ್ಲವೆಂದು 2 ವರ್ಷದಿಂದ ಪಟ್ಟು- ಕೊನೆಗೂ ಆಸೆ ಈಡೇರಿಸಿಕೊಂಡ ವಿಕಲಚೇತನ ಅಭಿಮಾನಿ

6 months ago

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸುವವರೆಗೂ ಮದುವೆ ಆಗುವುದಿಲ್ಲ ಎಂದು ಪಟ್ಟು ಹಿಡಿದಿದ್ದ ವಿಕಲಚೇತನ ಅಭಿಮಾನಿಯೊಬ್ಬರು ಕೊನೆಗೂ ಹೆಚ್‍ಡಿಕೆ ಎದುರಲ್ಲಿ ಮದುವೆಯಾಗಿ ತನ್ನ ಆಸೆ ಈಡೇರಿಸಿಕೊಂಡ ವಿಶಿಷ್ಟ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಜಿಲ್ಲೆಯ ಬೀಳಗಿ ತಾಲೂಕಿನ ತೆಗ್ಗಿ ಗ್ರಾಮದ ಶ್ರೀಶೈಲ್ ಲಮಾಣಿ...

ವಾಕಿಂಗ್ ವೇಳೆ ಲಾರಿ ಹರಿದು ವೃದ್ಧ ಸಾವು!

6 months ago

ಬಾಗಲಕೋಟೆ: ಪಾದಚಾರಿಯ ಮೇಲೆ ಲಾರಿ ಹರಿದ ಪರಿಣಾಮ ವೃದ್ಧ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯ ನವನಗರದ ಜಿಲ್ಲಾಡಳಿತ ಭವನದ ಕ್ರಾಸ್ ಬಳಿ ಇಂದು ಬೆಳಗಿನ ಜಾವ ನಡೆದಿದೆ. ಮಲೀಕಸಾಬ್ ಬಾಗವಾನ (85) ಮೃತ ವೃದ್ಧ. ಮಲೀಕಸಾಬ್ ನವನಗರದ ಎಂಟನೇಯ ಸೆಕ್ಟರ್...

ನರೇಗಾ ಗೋಲ್ಮಾಲ್- ಮಿನಿಸ್ಟರ್ ಬಂದಾಗ ಕೆಲಸ ಕೊಟ್ರು, ಹೋದ್ಮೇಲೆ ಜೆಸಿಬಿ ತರಿಸಿದ್ರು

6 months ago

ಬಾಗಲಕೋಟೆ: ಸಚಿವರು ಬಂದಾಗ ಕೆಲಸ ಕೊಡ್ಸಿ, ಸಚಿವರು ಹೋದ ಬಳಿಕ ಮನೆಗೆ ಕಳುಹಿಸಿದ ಘಟನೆ ಬಾಗಲಕೋಟೆಯ ಬೀಳಗಿಯ ಗಿರಿಸಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ. ಹೌದು. ಸಚಿವರು ಬಂದಾಗ ಜನರನ್ನು ಗುಡ್ಡೆ ಹಾಕಿ ಕೆಲಸ ಕೊಟ್ರು. ಸಚಿವರು ಹೋದ ಬಳಿಕ ಕೆಲಸ...