Wednesday, 23rd May 2018

Recent News

7 months ago

ಅನಂತ್ ಕುಮಾರ ಹೆಗಡೆ ಹೆಸ್ರು ಕೈ ಬಿಟ್ಟು ಬೆಳಗಾವಿ ಜಿಲ್ಲಾಡಳಿತದಿಂದ ಹೊಸ ಆಹ್ವಾನ ಪತ್ರಿಕೆ ಮುದ್ರಣ

ಬೆಳಗಾವಿ: ನವೆಂಬರ್ 10 ರಂದು ನಡೆಯಲಿರುವ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಡಳಿತ ಬಿಜೆಪಿ ನಾಯಕರ ಹೆಸರನ್ನು ಕೈಬಿಟ್ಟು ಹೊಸ ಆಹ್ವಾನ ಪತ್ರಿಕೆ ಮುದ್ರಿಸಿದೆ. ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಮತ್ತು ಸಂಸದ ಸುರೇಶ್ ಅಂಗಡಿ ಅವರು ಈ ಹಿಂದೆ ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಿಸುವುದು ಬೇಡ ಎಂದು ತಿಳಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪತ್ರ ಬರೆದಿದ್ದರೂ ಬೆಳಗಾವಿ ಜಿಲ್ಲಾಡಳಿತ ಶಿಷ್ಟಾಚಾರದ ಪ್ರಕಾರ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಇಬ್ಬರು ನಾಯಕರ ಹೆಸರನ್ನು […]

7 months ago

ಮಗಳು ಸಾವನ್ನಪ್ಪಿದ್ದಕ್ಕೆ ವೈದ್ಯರ ಮೇಲೆ ತಾಯಿಯಿಂದ ಹಲ್ಲೆಗೆ ಯತ್ನ

ಬೆಳಗಾವಿ: ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಕ್ಕೆ ಆಕ್ರೋಶಗೊಂಡ ಪೋಷಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ತಾಯವ್ವಾ ಕಾಮಶೆಟ್ಟಿ ಎಂಬ ಬಾಲಕಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ. ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಹಾಗೂ ಅವರ...

ಕಸದ ರಾಶಿಗೆ ಬೆಂಕಿ- ಧಗಧಗನೆ ಹೊತ್ತಿ ಉರಿದ ಟಾಟಾ ಏಸ್, 2 ಕಾರುಗಳು

7 months ago

ಬೆಳಗಾವಿ: ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ 1 ಟಾಟಾ ಏಸ್, 2 ಕಾರುಗಳು ಧಗಧಗನೆ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಗಾಂಧಿನಗರದಲ್ಲಿ ಬೆಳ್ಳಂಬೆಳಿಗ್ಗೆ ನಡೆದಿದೆ. ಹಳೇ ಗಾಂಧಿನಗರದ ರಸ್ತೆ ಪಕ್ಕದಲ್ಲಿ ಒಂದು ಟಾಟಾ ಏಸ್ ಮತ್ತು ಎರಡು ಕಾರುಗಳು ನಿಂತಿದ್ದವು....

ಮಹಿಳೆಯ ಗಮನ ಬೇರೆಡೆ ಸೆಳೆದು 80 ಸಾವಿರ ರೂ. ಕದ್ದೇ ಬಿಟ್ಟ ಬಾಲಕ!

7 months ago

ಬೆಳಗಾವಿ: ಚಿಕ್ಕ ಮಕ್ಕಳನ್ನು ಬಳಸಿಕೊಂಡು, ಮಹಿಳೆಯರ ಗಮನನವನ್ನು ಬೇರೆಡೆಗೆ ಸೆಳೆದು ಕಳ್ಳತನ ನಡೆಸುತ್ತಿರುವ ಘಟನೆ ಚಿಕ್ಕೋಡಿ ಪಟ್ಟಣದ ಕೇಸಿ ರೋಡ್ ನಲ್ಲಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಮಹಾದೇವಿ ಗಸ್ತೆ ಎಂಬುವರು ಇಂದು ಕೆವಿಜಿ ಬ್ಯಾಂಕ್ ನಿಂದ 80 ಸಾವಿರ ರೂ. ಹಣವನ್ನು...

ಮರಾಠಿಗರ ಅಧಿಪತ್ಯದಲ್ಲಿ ಕನ್ನಡದ ಕಹಳೆ – ಮಕ್ಕಳಿಗೆ ಕನ್ನಡ ಕಲಿಸಲು ಶಿಕ್ಷಕಿಯರ ಪಣ

7 months ago

ಬೆಳಗಾವಿ: ಎಂಇಎಸ್‍ನವರ ಪುಂಡಾಟದಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಕನ್ನಡ ಶಾಲೆಗಳನ್ನ ಹುಡುಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಮರಾಠಿಗರ ಅಧಿಪತ್ಯದಲ್ಲಿ ಕನ್ನಡದ ಕಹಳೆಯನ್ನು ಮೊಳಗಿಸಲು, ಮಕ್ಕಳಿಗೆ ಕನ್ನಡ ಕಲಿಸಲು ಶಿಕ್ಷಕಿಯರು ಪಣತೊಟ್ಟು ನಿಂತಿದ್ದು, ಇವತ್ತಿನ ನಮ್ಮ ಪಬ್ಲಿಕ್ ಹೀರೋ ಆಗಿದ್ದಾರೆ. ಕನ್ನಡ...

ಬೆಳಗಾವಿ ಪಾಲಿಕೆ ಎದುರು ಮೊದಲ ಬಾರಿಗೆ ಹಾರಿತು ಕನ್ನಡ ಧ್ವಜ

7 months ago

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡ ಪರ ಕಾರ್ಯಕರ್ತರು ಇಂದು ಬೆಳಗಿನ ಜಾವ 3.30ಕ್ಕೆ ಎಂಇಎಸ್ ಆಡಳಿತವಿರುವ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದರು. ಪ್ರಥಮ ಬಾರಿಗೆ ಕನ್ನಡ ದ್ಚಜ ಹಾರಿಸಿ ಭುವನೇಶ್ವರಿ ದೇವಿ ಫೋಟೋ ಇಟ್ಟು ಪೂಜೆ ಸಲ್ಲಿಸಲಾಯಿತು....

ಆಶ್ರಯ ಮನೆ ಹಾಕಿಸಿಕೊಡಿ ಎಂದು ಕೇಳಿದ ಬಡ ರೈತನಿಗೆ ಶಾಸಕ ಪಿ ರಾಜೀವ್ ಅವಾಚ್ಯ ಶಬ್ಧಗಳಿಂದ ನಿಂದನೆ

7 months ago

ಬೆಳಗಾವಿ: ಆಶ್ರಯ ಮನೆ ಹಾಕಿಸಿಕೊಡಿ ಎಂದು ಕೇಳಿದ ಬಡ ರೈತನಿಗೆ ಶಾಸಕ ಪಿ ರಾಜೀವ್ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ನಡೆದಿದೆ. ಅಧಿಕಾರಿಗಳಿಗೆ, ಜನರಿಗೆ ಅವಾಜ್ ಹಾಕಿ ಸದಾ ಒಂದಿಲ್ಲೊಂದು ವಿವಾದವನ್ನು ಮೈ ಮೇಲೆ ಎಳೆದುಕೊಳ್ಳುವ ಕುಡಚಿ ಮತಕ್ಷೇತ್ರದ ಶಾಸಕ ಪಿ...

3 ಲಕ್ಷ ಬಿಲ್ ಪಾವತಿಸಲು ಕೇಳಿದ್ದಕ್ಕೆ ಲಾಡ್ಜ್ ಸಿಬ್ಬಂದಿ ಮೇಲೆ ಪೊಲೀಸರ ಹಲ್ಲೆ

7 months ago

ಬೆಳಗಾವಿ: ಪೊಲೀಸರು ಎಂದರೆ ನಮಗೆ ನೆನಪಾಗೋದು ಶಾಂತಿಯನ್ನು ಕಾಪಾಡಲು ಇರುವವರು, ನಮ್ಮ ರಕ್ಷಣೆಗೆ ಇರುವ ಆರಕ್ಷಕರು. ಆದರೆ ಬೆಳಗಾವಿ ಜಿಲ್ಲೆ ಖಾನಾಪುರ ಪೊಲೀಸರು ಮಾತ್ರ ಡಿಫ್ರೆಂಟ್. ಇವರು ಮಾಡಿರುವ ಕೆಲಸ ನೋಡಿದರೆ ಇಡೀ ಪೊಲೀಸ್ ಇಲಾಖೆಗೆ ಶಾಕ್ ಆಗುತ್ತೆ. ಖಾನಾಪುರದಲ್ಲಿ ಶಾಂತಿಸಾಗರ...