Sunday, 19th November 2017

Recent News

7 months ago

ಭೀಕರ ಅಗ್ನಿ ದುರಂತ: 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಬಣವೆ, 14 ಜಾನುವಾರುಗಳು ಭಸ್ಮ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಮೇವಿನ ಬಣವೆ, 14 ಜಾನುವಾರುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಶನಿವಾರ ಸಂಜೆ ಸುಮಾರು 4.30ರ ವೇಳೆಗೆ ಗ್ರಾಮದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೊದಲು ಊರ ಹೊರಗಡೆ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬೆಂಕಿಯ ಕೆನ್ನಾಲಿಗೆ ಗ್ರಾಮಕ್ಕೂ ಸಹ ಆವರಿಸಿ ಶೇ.70 ರಷ್ಟು ಗ್ರಾಮ ಬೆಂಕಿಗಾಹುತಿಯಾಗಿದೆ. ಮನೆಗಳಿಗೆ ಬೆಂಕಿ ಬಿದ್ದಿದ್ದರಿಂದ 25ಕ್ಕೂ ಹೆಚ್ಚು ಕುಟುಂಬಗಳು ಬೀದಿಪಾಲಾಗಿವೆ. ಬೆಳಗಾವಿ, ಧಾರವಾಡ, […]

7 months ago

ಬೆಳಗಾವಿ: ಗ್ರಾಮಸ್ಥರೊಬ್ಬರ ಮನೆಯ ನಿರ್ದಿಷ್ಟ ಪ್ರದೇಶದ ಭೂಮಿಯಲ್ಲಿ ಕಾವು, 68 ಡಿಗ್ರಿ ಉಷ್ಣಾಂಶ

ಬೆಳಗಾವಿ: ಜಿಲ್ಲೆಯ ಗ್ರಾಮಸ್ಥರೊಬ್ಬರ ಮನೆಯ ನಿರ್ದಿಷ್ಟ ಪ್ರದೇಶದಲ್ಲಿ ಭೂಮಿ ಕಾದು ಕೆಂಡದಂತಾಗಿ ಜನರಲ್ಲಿ ಆತಂಕ ಸೃಷ್ಟಿಸಿದೆ. ತಾಲೂಕಿನ ಹಂಗರಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭೀಮಸೇನ ಲಕ್ಷ್ಮಣ್ ಕಾಂಬ್ಳೆ ಅವರಿಗೆ ಸೇರಿದ ಮನೆಯಲ್ಲಿ ಶುಕ್ರವಾರ ಸಂಜೆಯಿಂದ ಮನೆಯ ನಿರ್ದಿಷ್ಟ ಜಾಗದ ಭೂಮಿಯಲ್ಲಿ ಕಾವು ಬರುತ್ತಿದೆ. ಈ ಜಾಗದಲ್ಲಿ ನೀರು ಹಾಕಿದ್ರೂ ಬಿಸಿಯಾಗುತ್ತಿದೆ. ಸ್ಥಳದಲ್ಲಿ ಭೂಮಿ ಅಗೆದರು...

ಮಣ್ಣಲ್ಲಿ ಮಣ್ಣಾದ ಕಾವೇರಿ – ಮಧ್ಯರಾತ್ರಿ ಅಂತ್ಯಸಂಸ್ಕಾರ

7 months ago

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಮೃತ್ಯುಕೂಪ ಕೊಳವೆಬಾವಿಗೆ ಬಿದ್ದಿದ್ದ 6 ವರ್ಷದ ಕಾವೇರಿ ಕೊನೆಗೂ ಬದುಕಲೇ ಇಲ್ಲ. ಅಥಣಿಯ ಕೊಕಟನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾವೇರಿಯ ಮರಣೋತ್ತರ ಪರೀಕ್ಷೆ ನಡೆಸಲಾಯ್ತು. ಈ ವೇಳೆ ಅಥಣಿ ತಹಸೀಲ್ದಾರ್ ಉಮಾದೇವಿ ಹಾಜರಿದ್ದರು....

ಮೂರು ದಿನಗಳ ಕಾರ್ಯಾಚರಣೆ ವಿಫಲ – ಕೊನೆಗೂ ಬದುಕಲಿಲ್ಲ ಬಾಲಕಿ ಕಾವೇರಿ

7 months ago

ಬೆಳಗಾವಿ: ರಾಜ್ಯ ಸರ್ಕಾರಕ್ಕೆ. ಜನಕ್ಕೆ ಎಷ್ಟು ಬಲಿ ಬೇಕೋ ಗೊತ್ತಿಲ್ಲ. ಕಳೆದ 3 ದಿನಗಳಿಂದ ನಡೀತಿದ್ದ ರಕ್ಷಣಾ ಕಾರ್ಯ ಫಲಿಸಲಿಲ್ಲ. ಅಥಣಿಯ ಝಂಜರವಾಡದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 6 ವರ್ಷದ ಬಾಲಕಿ ಕಾವೇರಿ ಬದುಕಲಿಲ್ಲ. ಕಾವೇರಿ ಬದುಕಿ ಬರಲಿ ಅನ್ನೋ...

ಬದುಕಲಿಲ್ಲ ಕಾವೇರಿ: ನಮ್ಗೆ ಪರಿಹಾರ ಬೇಡ, ತೆರೆದ ಬೋರ್‍ವೆಲ್‍ಗಳನ್ನು ಮುಚ್ಚಿಸಿ- ಸರ್ಕಾರಕ್ಕೆ ತಾಯಿಯ ಕಣ್ಣೀರಿನ ಮನವಿ

7 months ago

ಬೆಳಗಾವಿ: ಅಥಣಿ ತಾಲೂಕಿನ ಝುಂಜರವಾಡದಲ್ಲಿ ಶನಿವಾರ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದ 6 ವರ್ಷದ ಕಾವೇರಿ ಮಾದರ ಮೃತಪಟ್ಟಿದ್ದಾಳೆ. ಶನಿವಾರ ಸಂಜೆ ಕಾವೇರಿ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು. 27 ಅಡಿ ಆಳದಲ್ಲಿ ಕಾವೇರಿಯ ಕೈಗಳು ಕ್ಯಾಮೆರಾಗೆ ಕಾಣಿಸಿದ್ದವು. ಹುಕ್ ಮೂಲಕ ಬಾಲಕಿಯನ್ನು...

ಕೊನೇ ಹಂತ ತಲುಪಿದ ಕಾವೇರಿ ರಕ್ಷಣೆ- ಸುರಂಗ ಕೊರೆಯಲು ಒಂದೂವರೆ ಅಡಿ ಬಾಕಿ

7 months ago

ಬೆಳಗಾವಿ: ಝುಂಜರವಾಡದಲ್ಲಿ ಕೊಳವೆ ಬಾವಿಗೆ ಬಿದ್ದು 27 ಅಡಿಯಲ್ಲಿ ಸಿಲುಕಿರುವ ಕಾವೇರಿಯನ್ನು ಮೇಲೆತ್ತಲು ರಕ್ಷಣಾ ಪಡೆಗಳು ಈಗಾಗಲೇ 24 ಅಡಿ ಆಳ ತೆಗೆದಿದ್ದಾರೆ. 2 ಹಿಟಾಚಿ, 2 ಜೆಸಿಬಿ ಬಳಸಿ ಅಡ್ಡಲಾಗಿ ಸುರಂಗ ಕೊರೆಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. 4 ಎನ್‍ಡಿಆರ್‍ಎಫ್, ರಾಯಚೂರಿನ...

ನಾನೇನು ದೇವರಾ.. ನಾ ಬಂದು ಏನ್ ಮಾಡ್ಬೇಕು?: ರಮೇಶ್ ಜಾರಕಿಹೊಳಿ

7 months ago

ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ನೀವು ಬೇಗ ಬರಬಹುದಿತ್ತಲ್ಲಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಾನೇನು ದೇವರಾ, ನಾ ಬೇಗ ಬಂದು ಏನ್ ಮಾಡ್ಬೇಕು ಎಂದು ಉಡಾಫೆ ಉತ್ತರ ನೀಡಿದ್ದಾರೆ. ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಕೊಳವೆಗೆ...

ಕೊಳವೆಬಾವಿಗೆ ಬಿದ್ದ 6ರ ಬಾಲಕಿಗಾಗಿ ಮುಂದುವರಿದ ಕಾರ್ಯಾಚರಣೆ- ಅಡ್ಡಿಯಾಗ್ತಿದೆ ಬಂಡೆಗಲ್ಲು

7 months ago

– ಭದ್ರತೆಗೆ ಬಂದಿದೆ ಸೇನೆ ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಜುಂಜರವಾರ ಗ್ರಾಮದಲ್ಲಿ ಕೊಳವೆ ಬಾವಿಯೊಳಗೆ 6 ವರ್ಷದ ಬಾಲಕಿ ಕಾವೇರಿ ಬಿದ್ದ ಪ್ರಕರಣದ ಕಾರ್ಯಾಚರಣೆ ಚುರುಕು ಪಡೆದಿದೆ. 15 ಗಂಟೆಗಳಿಂದಲೂ ಕಾರ್ಯಾಚರಣೆ ನಡೀತಿದೆ. ಕೊಳವೆ ಬಾವಿಗೆ ಆಮ್ಲಜನಕ ಪೂರೈಸಲಾಗುತ್ತಿದ್ದು, ಪುಣೆ...