Tuesday, 23rd January 2018

2 weeks ago

ಮುಂಬೈನಲ್ಲಿ ಉಳಿಯುವ ಭರವಸೆ ಕೊಟ್ಟಿಲ್ಲ- ಬೆಳಗಾವಿಯಲ್ಲಿ ಇರಾನ್ ಕಂದಮ್ಮನ ಓಪನ್ ಹಾರ್ಟ್ ಆಪರೇಷನ್ ಸಕ್ಸಸ್

ಬೆಳಗಾವಿ: ಜಿಲ್ಲೆಯ ವೈದ್ಯರು 6 ತಿಂಗಳ ಪುಟ್ಟ ಮಗುವಿಗೆ ಯಶಸ್ವಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಇರಾನ್ ಮೂಲದ ಜೂಲ್ ಪೇಕಾರ್ ಪುತ್ರಿ ಮಸರ್ ಈ ದೊಡ್ಡ ಶಸ್ತ್ರ ಚಿಕಿತ್ಸೆಗೆ ಒಳಗಾದ ಬೇಬಿ. ಬೆಳಗಾವಿಯ ಬಿಎಚ್‍ಆರ್ ಲೇಕ್ಯೂವೆಲ್ ಆಸ್ಪತ್ರೆಯ ವೈದ್ಯರು ನಡೆಸಿದ ಶಸ್ತ್ರ ಚಿಕಿತ್ಸೆ ಯಶಸ್ಸನ್ನು ಕಂಡಿದ್ದು, ಇದೀಗ ಪುಟ್ಟ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ. ಇರಾನ್ ಮೂಲದ ಜೂಲ್ ಪೇಕಾರ್ ಪುತ್ರಿಯ ಆರೋಗ್ಯ ನಿಮಿತ್ತ ಮುಂಬೈಗೆ ಮೊದಲು ಆಗಮಿಸಿದ್ದು, ಅಲ್ಲಿನ ವೈದ್ಯರು ಬಾಲಕಿ ಮಸರ್ […]

2 weeks ago

ಎಳನೀರು, ಗುಲಾಬಿ ಗಿಡಗಳನ್ನು ಮಾರಾಟ ಮಾಡಿ ಜೀವನ ನಡೆಸ್ತಿರೋ ಮಹಿಳೆಗೆ ಬೇಕಿದೆ ಸೂರು

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಎಳನೀರು ಹಾಗೂ ಗುಲಾಬಿ ಹೂಗಳ ಸಸಿಗಳನ್ನು ಮಾರಾಟ ಮಾಡುತ್ತಿರುವ ಈಕೆಯ ಹೆಸರು ಮಹಾದೇವಿ. ಮಳೆಗಾಲ ಬಂತೆಂದರೆ ಫಾರ್ಮ್ ನಲ್ಲಿ ಬೆಳೆದ ಬಗೆಬಗೆಯ ಹೂವಿನ ಗಿಡಗಳನ್ನು ಮಹಾದೇವಿಯವರು ದೂರದ ಊರುಗಳಾದ ಮಹಾರಾಷ್ಟ್ರದ ಕೋಲ್ಹಾಪುರ, ನಿಪ್ಪಾಣಿ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಬೆಳಗಾವಿ ಹೀಗೆ ಅನೇಕ ಕಡೆ ತಮ್ಮದೇ ಟಾಟಾ ಏಸ್...

ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಿದ ರಾಯಬಾಗ ತಹಶೀಲ್ದಾರ

3 weeks ago

ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ರಾಯಭಾಗ ತಹಶೀಲ್ದಾರ್ ಕೆ.ಎನ್.ರಾಜಶೇಖರ್ ಮಾನವೀಯತೆಯನ್ನು ಮೆರದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಬಳಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ರಾಜಶೇಖರ್ ಅದೇ ಮಾರ್ಗದಲ್ಲಿ...

ಬೆಳಗಾವಿಯಲ್ಲೂ ಬಂದ್ ಬಿಸಿ – ಗೋವಾಗೆ ಹೋಗ್ತಿಲ್ಲ, ಬರ್ತಿಲ್ಲ ಬಸ್‍ಗಳು

4 weeks ago

ಬೆಳಗಾವಿ: ಮಹದಾಯಿ ಯೋಜನೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗೋವಾ -ಕರ್ನಾಟಕ ಮಧ್ಯೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಕರ್ನಾಟಕದಿಂದ ಯಾವುದೇ ವಾಹನ ಗೋವಾಕ್ಕೆ ಹೋಗುತ್ತಿಲ್ಲ. ಗೋವಾದಿಂದ ಯಾವುದೇ ಬಸ್ ಕರ್ನಾಟಕದತ್ತ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗೋವಾಗೆ ಹೋಗುವ...

ದನದ ಕೊಟ್ಟಿಗೆಯಲ್ಲಿ ಬೆಂಕಿ- ಜಾನುವಾರುಗಳು ಸಜೀವ ದಹನ

4 weeks ago

ಬೆಳಗಾವಿ: ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಜಾನುವಾರುಗಳು ಸಜೀವ ದಹನವಾದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ನಡೆದಿದೆ. ಎಮ್ಮೆ, ಆಕಳು, ಆಡು ಸೇರಿದಂತೆ ಸುಮಾರು 5 ಜಾನುವಾರುಗಳು ಬೆಂಕಿಗೆ ಆಹುತಿಯಾಗಿವೆ. ದತ್ತಾ ಸೂರ್ಯವಂಶಿ ಎಂಬವರಿಗೆ...

ಬಹಿರ್ದೆಸೆಗೆ ತೆರಳಿದ್ದ ಮಹಿಳೆಯನ್ನು ಹೊತ್ತೊಯ್ದು ಗ್ಯಾಂಗ್‍ರೇಪ್

4 weeks ago

ಬೆಳಗಾವಿ: ವಿಜಯಪುರದ ದಾನಮ್ಮ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮುನ್ನ ರಾಜ್ಯದಲ್ಲಿ ಮತ್ತೊಂದು ನಿರ್ಭಯ ಪ್ರಕರಣ ನಡೆದಿದೆ. ಭಾನುವಾರ ತಡರಾತ್ರಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ವಿಚಾರ ತಿಳಿದ...

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ಗುಂಪು ಘರ್ಷಣೆ

1 month ago

-ಹೊತ್ತಿ ಉರಿತು ಬೆಳಗಾವಿ ಬೆಳಗಾವಿ: ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಒಬ್ಬರಿಗೊಬ್ಬರು ಕಲ್ಲು ತೂರಿ, ಬಡಿದಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಗುಂಪು ಘರ್ಷಣೆಯಿಂದ ಖಡಕಗಲ್ಲಿ, ಬಡಕಲಗಲ್ಲಿ, ಜಾಲಗಾರಗಲ್ಲಿಗಳಲ್ಲಿ ಕಲ್ಲು ತೂರಾಟ, ವಾಹನಗಳಿಗೆ...

ಬೆಳಗಾವಿಯಲ್ಲಿ ಭಾರತ-ಮಾಲ್ಡೀವ್ಸ್ ಸೇನೆಗಳ ಜಂಟಿ ಸಮಾರಾಭ್ಯಾಸದ ರೋಚಕ ಪ್ರದರ್ಶನ

1 month ago

ಬೆಳಗಾವಿ: ಭಾರತ ಮತ್ತು ಮಾಲ್ಡೀವ್ಸ್ ಸೇನೆಗಳ ನಡುವಿನ ಜಂಟಿ ಸಮಾರಾಭ್ಯಾಸ ‘ಎಕುವೆರಿನ್’ ಬೆಳಗಾವಿಯಲ್ಲಿ ಆರಂಭವಾಗಿದೆ. ಜಿಲ್ಲೆಯ ಮರಾಠ ಲಘು ಪದಾತಿ ದಳ ಇಡೀ ದೇಶದಲ್ಲಿಯೇ ಅತ್ಯುತ್ತಮ ಸೈನಿಕ ತರಬೇತಿಗಳಲ್ಲಿ ಒಂದಾಗಿದ್ದು, ಇಂತಹ ಕೇಂದ್ರದಲ್ಲಿ ಕಮಾಂಡೋ ಟ್ರೈನಿಂಗ್ ಸೇರಿದಂತೆ ಅತ್ಯಾಧುನಿಕ ತರಬೇತಿ ನೀಡಲಾಗುತ್ತಿದೆ....