Wednesday, 20th June 2018

8 months ago

ಅಲೋಪತಿ ಚಿಕಿತ್ಸೆ ನೀಡಿ ಯುವಕನ ಜೀವಕ್ಕೆ ಕುತ್ತು ತಂದ ಹೋಮಿಯೋಪತಿ ವೈದ್ಯ!

ಬೆಳಗಾವಿ: ಜ್ವರ ಬಂದಿದೆ ಎಂದು ವ್ಯಕ್ತಿಯೊಬ್ಬರು ಯಾರದ್ದೋ ಮಾತು ಕೇಳಿ ಡಾಕ್ಟರ್ ಹತ್ತಿರ ಹೋದರು. ಆದರೆ ಆ ಡಾಕ್ಟರ್ ಮಹಾಶಯ ಬೇಕಾಬಿಟ್ಟಿ ಇಂಜೆಕ್ಷನ್ ಕೊಟ್ಟು ವ್ಯಕ್ತಿಯ ಬದುಕಿಗೇ ಕುತ್ತು ತಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ರಸ್ತೆಯಿಂದ ಕುಂಟುತ್ತಾ ಇಳಿಯುತ್ತಿರುವ ಯುವಕನಿಗೆ ಇದೀಗ ಆಸ್ಪತ್ರೆಯ ಬೆಡ್‍ ನಲ್ಲಿ ಯಾರಿಗೂ ಬೇಡವಾದ ನರಳಾಟ. ಈ ಅಮಾಯಕನ ಶೋಚನಿಯ ಸ್ಥಿತಿಗೆ ಕಾರಣ ಗುರುನಾಥ್ ಪಾಟೀಲ್ ಅನೆನ್ನೋ ಹೋಮಿಯೋಪತಿ ಡಾಕ್ಟರ್ ಮಾಡಿರುವ ಮಹಾ ಎಡವಟ್ಟು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಗೋಟೂರಿನ […]

8 months ago

ಗುದ್ದಲಿ, ಪಿಕಾಸಿ ಹಿಡಿದು ರಸ್ತೆ ದುರಸ್ತಿ ಮಾಡಿ ಸರ್ಕಾರಕ್ಕೆ ಸೆಡ್ಡು ಹೊಡೆದ ರೈತರು!

ಬೆಳಗಾವಿ: ಮಹಾಮಳೆಗೆ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿ ಬಿದ್ದು ಹಲವರನ್ನು ಬಲಿ ಪಡೆದಿದೆ. ಗುಂಡಿ ಮುಚ್ಚಿಸಿ ಎಂದು ಸರ್ಕಾರಕ್ಕೆ ಗೋಗೆರೆದು ಸಾಕಾಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ ರೈತರು ತಮ್ಮ ಕಾಯಕದ ಮೂಲಕವೇ ಉತ್ತರ ಕೊಟ್ಟಿದ್ದಾರೆ. ಎಷ್ಟೇ ಮನವಿ ಮಾಡಿದರು ಸರ್ಕಾರವೇ ನಿರ್ಮಿಸಿದ ರಸ್ತೆಯನ್ನು ತಾವೇ ದುಡ್ಡು ಹಾಕಿ ರಿಪೇರಿ ಮಾಡಿದ್ದಾರೆ. ಅಥಣಿ ತಾಲೂಕಿನ ರಡ್ಡೇರಟ್ಟಿಯ ಕರ್ಲಾಳ...

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ- ಜಾರಕಿಹೊಳಿ ಸಹೋದರರಿಗೆ ಖಡಕ್ ಎಚ್ಚರಿಕೆ ನೀಡಿದ ವೇಣುಗೋಪಾಲ್

8 months ago

ಬೆಳಗಾವಿ : ಕಾಂಗ್ರೆಸ್‍ನಲ್ಲಿ ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ತಾವು ಯಾವುದೇ ಹುದ್ದೆಯಲ್ಲಿದ್ದರು, ಪಕ್ಷದಿಂದ ಪಡೆದಿರುವ ಸೌಲಭ್ಯಗಳನ್ನು ಮರೆಯಬಾರದು. ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯ ಬಿಟ್ಟು ಪಕ್ಷಕ್ಕಾಗಿ ಒಗ್ಗೂಡಿ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಜಾರಕಿಹೊಳಿ ಸಹೋದರರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ....

ಕಾರಿನಲ್ಲಿ ಬಂದು ಶಾಲಾ ಮಕ್ಕಳಿಗೆ ಹಣ, ಚಾಕ್ಲೇಟ್ ನೀಡಿ ಹೋಗ್ತಾರೆ ಅಪರಿಚಿತ ಮಹಿಳೆಯರು

8 months ago

ಬೆಳಗಾವಿ: ಅಪರಿಚಿತ ವಾಹನದಲ್ಲಿ ಮಹಿಳೆಯರು ಬಂದು ಶಾಲಾ ಮಕ್ಕಳಿಗೆ ಹಣ ಹಾಗೂ ಚಾಕ್ಲೇಟ್ ನೀಡಿ ಹೋಗುತ್ತಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಸಮೀಪದ ಚಿಂಚಲಿ ತೋಟದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ...

ತಂದೆ ಮಾಡಿದ್ದ ಸಾಲಕ್ಕೆ ಹೆದರಿ ಮಗ ಆತ್ಮಹತ್ಯೆ

8 months ago

ಬೆಳಗಾವಿ: ತಂದೆ ಮಾಡಿದ ಸಾಲಕ್ಕೆ ಹೆದರಿ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಡೆದಿದೆ. ಮಾರುತಿ ಅಜ್ಜನಕಟ್ಟಿ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತನ ತಂದೆ ವಿವಿಧ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸುಮಾರು 10...

ಮುಂದುವರಿದ ಮಳೆ ಅಬ್ಬರ: ಬೆಂಗ್ಳೂರು ರಸ್ತೆಗಳೆಲ್ಲಾ ಜಲಾವೃತ, ಜಿಲ್ಲೆಗಳಲ್ಲಿ ಎಲ್ಲಾ ಕಡೆ ನೀರೋ ನೀರು

8 months ago

ಬೆಂಗಳೂರು: ರಾಜ್ಯಾದಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಮಳೆರಾಯ...

ನಾನು ಸತ್ರೆ ಅನಾಥರಾಗ್ತಾರೆ ಅನ್ನೋ ನೋವಿನಿಂದ ಮಕ್ಕಳನ್ನು ಹತ್ಯೆ ಮಾಡಿದ!

8 months ago

ಬೆಳಗಾವಿ: ನಾನು ಸತ್ತರೆ ಮಕ್ಕಳು ಅನಾಥರಾಗುತ್ತಾರೆ ಎಂಬ ನೋವಿನಿಂದ ಮಕ್ಕಳ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿ ತಂದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. 6 ವರ್ಷದ ಪ್ರೀಯಾಂಕ ಹಾಗೂ 8 ವರ್ಷದ...

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಟೂರಿಸ್ಟ್ ಬಸ್

8 months ago

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಾಗೇವಾಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ಮೂಲತಃ ತೆಲಂಗಾಣ ರಾಜ್ಯದ 19 ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು ಹುಕ್ಕೇರಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು...