Monday, 22nd January 2018

Recent News

10 months ago

ನೂತನ ವಧು-ವರರಾದ ಅಜ್ಜ-ಅಜ್ಜಿ – 50 ವರ್ಷ ಪೂರೈಸಿದ 25 ಜೋಡಿಗೆ ಮರು ವಿವಾಹ!

ಬೆಳಗಾವಿ: ಇಂದಿನ ಆಧುನಿಕ ಯುಗದಲ್ಲಿ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ. ಶಾಸ್ತ್ರೋಕ್ತವಾಗಿ ಆದ ಮದುವೆ ಸಂಬಂಧಗಳು ಮುರಿದು ಬಿದ್ದು ವಿಚ್ಚೇದನಗಳು ಹೆಚ್ಚಾಗ್ತಿವೆ. ಆದ್ರೆ ಇದಕ್ಕೆ ಅಪವಾದ ಎಂಬಂತೆ ಗಡಿನಾಡಿನ ಅಪೂರ್ವ ಜೋಡಿಗಳು ನಮ್ಮ ಮುಂದಿದಿದ್ದಾರೆ. 50 ವರ್ಷ ಸಂಸಾರ ನಡೆಸಿರೋ 25ಕ್ಕೂ ಹೆಚ್ಚಿನ ಜೋಡಿಗಳು ಇಳಿ ವಯಸ್ಸಲ್ಲಿ ಮರು ಮದುವೆಯಾಗಿ ಸಂಭ್ರಮಿಸಿದ್ದಾರೆ. ದು ಬೆಳಗಾವಿಯ ಬೈಲಹೊಂಗಲದ ಮದನಬಾವಿ ಗ್ರಾಮದಲ್ಲಿ ನಡೆದ ವಿಶಿಷ್ಟ ವಿವಾಹ ಸಂಭ್ರಮ. ಗ್ರಾಮದ ಶರಣೆ ನೀಲಗಂಗಮ್ಮ ತಾಯಿಯ ಹೆಸ್ರಲ್ಲಿ, 50 ವರ್ಷ ಸಂಸಾರ ಪೂರೈಸಿದ 25ಕ್ಕೂ […]

10 months ago

ಮೈಮೇಲೆ ಪೆಟ್ರೋಲ್ ಸುರಿದುಕೊಂಡು ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ!

ಬೆಳಗಾವಿ: ಮೈಮೇಲೆ ಪೆಟ್ರೋಲ್ ಸುರಿದು, ಬೆಂಕಿಹಚ್ಚಿಕೊಂಡು ರೈಲಿಗೆ ಸಿಲುಕಿ ಯುವತಿಯೋರ್ವಳು ಆತ್ಯಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿ ನಡೆದಿದೆ. 18 ವರ್ಷದ ಸಂಜನಾ ಚಂದ್ರಕಾಂತ ಅಂಗ್ರೋಳಕರ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಿರಜದಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲು ನಂಬರ್ 51419 ಟಿಳಕವಾಡಿ ಮೊದಲ ರೈಲ್ವೆ ಗೇಟ್ ಬಳಿ ಬಂದಾಗ ಈ ಘಟನೆ ನಡೆದಿದೆ. ರೈಲು ಗೇಟ್‍ನಿಂದ...

ಬೆಳಗಾವಿ: ಜಮೀನಿನಲ್ಲಿ ಹೂತಿಟ್ಟಿದ್ದ 19ಕ್ಕೂ ಹೆಚ್ಚು ಭ್ರೂಣಗಳ ಪತ್ತೆ

11 months ago

ಚಿಕ್ಕೋಡಿ: ಬೆಳಗಾವಿ ಗಡಿಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೀರಜ್ ತಾಲೂಕಿನ ಮಹಿಶಾಳ ಗ್ರಾಮದಲ್ಲಿ ಬರೋಬ್ಬರಿ 19 ಭ್ರೂಣಗಳ ಶವ ಪತ್ತೆಯಾಗಿದ್ದು, ಸುತ್ತಮುತ್ತಲ ಜನ ಬೆಚ್ಚಿಬಿದ್ದಿದ್ದಾರೆ. ಕಾಗವಾಡದಿಂದ ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿರುವ ಈ ಗ್ರಾಮದ ಭಾರತಿ ಆಸ್ಪತ್ರೆಯ ವೈದ್ಯ ಡಾ.ಬಾಬಾಸಾಹೇಬ್ ಕಾನೂನು...

ಕಾಲಿನ ಶಕ್ತಿಯನ್ನೇ ಕಳೆದುಕೊಂಡ ಚಿಕ್ಕೋಡಿಯ ಇಬ್ಬರು ಮಕ್ಕಳಿಗೆ ಬೇಕಿದೆ ಸಹಾಯ

11 months ago

ಚಿಕ್ಕೋಡಿ: ಬಹಳಷ್ಟು ಜನ ದೇವರು ನಮಗೆ ಮಕ್ಕಳನ್ನು ಕೊಟ್ಟಿಲ್ಲ ಎಂಬ ಕೊರಗಿನಲ್ಲಿ ಇರುತ್ತಾರೆ. ಆದರೆ ಮಕ್ಕಳನ್ನು ಕೊಟ್ಟು ಅದ್ರರಲ್ಲೂ ನಡೆಯಲು ಅಶಕ್ತರಾದ ಮಕ್ಕಳನ್ನು ಕೊಟ್ಟರೇ ಅಂಥವರ ಪರಿಸ್ಥಿತಿ ಏನಾಗಬಹುದು. ಅದು ಒಂದು ಬಡಕುಟುಂಬದವರಿಗೆ ಇಂಥ ಪರಿಸ್ಥಿತಿ ಬಂದೊದಗಿದರೆ ಆ ದೇವರೇ ಗತಿ....

ಬೆಳಗಾವಿ: ಬೈಕ್‍ಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ಮೂವರ ದುರ್ಮರಣ

11 months ago

ಬೆಳಗಾವಿ: ಕಾರೊಂದು ಬೈಕ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮುಜಾಹಿದ್ ದೇಸಾಯಿ, ಅಬ್ದುಲ್‍ರಜಾಕ್ ಪಟೇಲ್ ಹಾಗೂ ಕಲೀಮುನ ಪಟೇಲ್...

ಬೆಳಗಾವಿ: `90′ ಜಾಸ್ತಿ ಆಗಿ ಸ್ನೇಹಿತನನ್ನೇ ಕೊಲೆ ಮಾಡಿಬಿಟ್ರು!

11 months ago

ಬೆಳಗಾವಿ: ಕಂಠಪೂರ್ತಿ ಕುಡಿದು ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಾಗರಾಳಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುರಳೀಧರ್ ವಸಂತ್ ನಿಕ್ಕಂ (33) ಕೊಲೆಯಾದ ವ್ಯಕ್ತಿ. ಫೆಬ್ರವರಿ 10 ರಂದು ಮುರಳೀಧರ್ ಹಾಗೂ ಅವನ...

ಚಿಂಚಲಿಯಲ್ಲಿ ಶಕ್ತಿದೇವತೆ ಮಾಯಕ್ಕದೇವಿಯ ಜಾತ್ರಾ ಮಹೋತ್ಸವ

11 months ago

ಚಿಕ್ಕೋಡಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಪ್ರಸಿದ್ಧ ಶಕ್ತಿದೇವತೆ ಎಂದೇ ಖ್ಯಾತಿಯ ಶ್ರೀ ಮಾಯಕ್ಕದೇವಿಯ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಪ್ರಾರಂಭಗೊಂಡಿದೆ. ಭರತ ಹುಣ್ಣಿಮೆಯ ಐದು ದಿನಗಳ ನಂತರ ನಡೆಯುವ ಈ ಜಾತ್ರಾ ಮಹೋತ್ಸವ ಅನಾದಿಕಾಲದ...

ಎಂಇಎಸ್ ಸಂಘಟನೆಯ ವಿವಾದಾತ್ಮಕ ಟಿ-ಶರ್ಟ್ ಮಾರಾಟಗಾರರ ಬಂಧನ

12 months ago

ಬೆಳಗಾವಿ: ಎಂಇಎಸ್ ಸಂಘಟನೆ ಕಾಯಕರ್ತರು ವಿವಾದಾತ್ಮಕ ಬರಹವುಳ್ಳ ಟಿ-ಶರ್ಟ್ ಮಾರಾಟ ಮಾಡುತ್ತಿದ್ದ ಮೂವರನ್ನು ಶುಕ್ರವಾರ ಸಂಜೆ ಬೆಳಗಾವಿ ಪೊಲೀಸರು ನಗರದ ಮಾರುಕಟ್ಟೆಯಲ್ಲಿ ಬಂಧಿಸಿದ್ದಾರೆ. ಈ ಟಿ-ಶರ್ಟ್‍ಗಳ ಮೇಲೆ “ನಾನು ಬೆಳಗಾವಿಯವನು ಮತ್ತು ಬೆಳಗಾವಿ ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ್ದು” ಎಂಬ ಸಂದೇಶ ಬಿಂಬಿಸುವ...