Sunday, 24th June 2018

11 months ago

ಬೆಳಗಾವಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಇಂಡಿಕಾ- ಚಾಲಕ ಅಪಾಯದಿಂದ ಪಾರು

ಬೆಳಗಾವಿ: ನಗರದ ಕೋಟೆ ಕೆರೆ ಬಳಿ ತಡರಾತ್ರಿ ಅಪಘಾತ ನಡೆದು ಇದ್ದಕ್ಕಿದ್ದಂತೆ ಇಂಡಿಕಾ ಕಾರು ಧಗಧಗನೇ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರೋದಕ್ಕೆ ಕಾರಣ ಏನು ಅನ್ನೋದರ ಬಗ್ಗೆ ಪೊಲೀಸರು ತನಿಖೆಯನ್ನು ಮಾಡ್ತಿದ್ದಾರೆ. ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

11 months ago

ಶೂ ತೆಗೆದುಕೊಂಡು ಹೋಗೋದಕ್ಕೂ ಬೇಕು ಬಂಟರು- ಬೆಳಗಾವಿಯಲ್ಲಿ ಗೋವಾಕ್ಕೆ ನೀರು ಬಿಟ್ಟ ಅಧಿಕಾರಿಗಳ ದರ್ಪ

ಬೆಳಗಾವಿ: ನೀರಾವರಿ ಅಧಿಕಾರಿಯೊಬ್ಬರು ದರ್ಪ ತೋರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ಕಳಸಾ ಬಂಡೂರಿ ನಾಲಾ ಜೋಡಣೆ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಕೃಷ್ಟೋಜಿ ರಾವ್ ಅವರು ತಮ್ಮ ಚಾಲಕನ ಕೈಯಲ್ಲಿ ಶೂ ತೆಗೆದುಕೊಂಡು ಹೋಗುವಂತೆ ಹೇಳೋ ಮೂಲಕ ದರ್ಪ ತೋರಿಸಿದ್ದಾರೆ. ಮಲಪ್ರಭೆ ನೀರು ಕಳಸಾಗೆ ಸೇರಿ ಗೋವಾ ಪಾಲಾಗುತ್ತಿದೆ ಅನ್ನೋ...

ಗುರುವಿಲ್ಲದೆ ಯೋಗ ಕಲಿತ ಆಧುನಿಕ ಏಕಲವ್ಯ- ಅನಕ್ಷರಸ್ಥ ಯುವಕನ ಯೋಗಾಭ್ಯಾಸಕ್ಕಾಗಿ ಬೇಕಿದೆ ಸಹಾಯ

12 months ago

ಬೆಳಗಾವಿ: ಗುರುವಿಲ್ಲದೆ ಯೋಗ ಕಲಿತ ಆಧುನಿಕ ಏಕಲವ್ಯ ಇವರು. ಗುರು ರಾಮದೇವ ಬಾಬಾ ಅವರ ಯೋಗಾಸನವನ್ನು ಟಿವಿಯಲ್ಲಿ ನೋಡಿ ಕಲಿತಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗುರಗೊಳದ ಅನಕ್ಷರಸ್ಥ ಯುವಕ ಬುಡನ್ ಇತರರಿಗೆ ಯೋಗಾಭ್ಯಾಸ ಹೇಳಿಕೊಡಲು ಸಹಾಯ ಹಸ್ತ ಚಾಚಿದ್ದಾರೆ. ಗಾರೆ...

ಪತ್ನಿಗಾದ ಸಮಸ್ಯೆ ಯಾರಿಗೂ ಆಗಬಾರದೆಂದು ಗರ್ಭಿಣಿಯರಿಗೆ ಉಚಿತ ಆಟೋ ಸೇವೆ ನೀಡ್ತಿರೋ ಬೆಳಗಾವಿಯ ಮಲ್ಲಯ್ಯ

12 months ago

-ದಿನದ 24 ಗಂಟೆಯೂ ಸಿಗ್ತಾರೆ ಜೀವರಕ್ಷಕ ಬೆಳಗಾವಿ: ಎಲ್ಲದರಲ್ಲೂ ಹಣ ಗಳಿಕೆಯನ್ನು ನೋಡೋ ಜನರೇ ಹೆಚ್ಚು. ಇಂತಹವರ ನಡುವೆ ತಮ್ಮ ಶಕ್ತಿಗೆ ಅನುಸಾರ ಸಮಾಜ ಸೇವೆ ಮಾಡೋವ್ರು ಇದ್ದಾರೆ. ಇವತ್ತಿನ ನಮ್ಮ ಪಬ್ಲಿಕ್ ಹೀರೋ ಗರ್ಭಿಣಿಯರಿಗೆ ಉಚಿತವಾಗಿ ಆಟೋಸೇವೆ ಒದಗಿಸ್ತಿದ್ದಾರೆ. ಬೆಳಗಾವಿಯ...

ವಿಡಿಯೋ: ನಡುರಸ್ತೆಯಲ್ಲೇ ಮಹಿಳೆಗೆ 10ಕ್ಕೂ ಹೆಚ್ಚು ಮಂದಿಯಿಂದ ಥಳಿತ!

12 months ago

– ಥಳಿತದಿಂದ ಕುಸಿದ ಮಹಿಳೆಯ ಕೂದಲನ್ನೇ ಹಿಡಿದು ಎಳೆದಾಡಿದ್ರು ಬೆಳಗಾವಿ: ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ಸಂಬಂಧಿಕರು ಚಿಕ್ಕೋಡಿ ಪಟ್ಟಣದ ಬಸವೇಶ್ವರ ಸರ್ಕಲ್ ನಲ್ಲಿ ಮಾರಾಮಾರಿ ನಡೆಸಿದ ಘಟನೆ ಇಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ನಗರ ಮಂಗಳ...

ಮೊದಲು ಮಗುವಿಗೆ, ಈಗ ತಾಯಿಯ ಮೈ ಮೇಲೆ ಬ್ಲೇಡ್‍ನಿಂದ ಕುಯ್ದಂತೆ ಗುರುತು

12 months ago

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಕೋಟೂರು ಗ್ರಾಮದ ಪೂಜೇರಿ ಕುಟುಂಬಸ್ಥರು ಭಾನಾಮತಿಯಿಂದ ನೊಂದು ಹೋಗಿದ್ದೇವೆ ಅಂತಿದ್ದಾರೆ. ಪೂಜೇರಿ ಕುಟುಂಬಸ್ಥರು ಕಳೆದ ಹಲವಾರು ವರ್ಷಗಳಿಂದ ಭಾನಾಮತಿ ಕಾಟಕ್ಕೆ ತುತ್ತಾಗಿದ್ದು, ಇತ್ತೀಚಿಗೆ ಭಾನಾಮತಿ ಕಾಟ ಹೆಚ್ಚಾಗಿದೆ ಎನ್ನುತ್ತಿದ್ದಾರೆ. ಮೊದಲು ಭಾರತಿ ಪೂಜೇರಿ ಅವರ ಕಣ್ಣಲ್ಲಿ...

ಬೆಳಗಾವಿಯಲ್ಲಿ ಇನೋವಾ ಕಾರು ಪಲ್ಟಿ: ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

12 months ago

ಬೆಳಗಾವಿ: ತಾಲೂಕಿನ ವಂಟಮೂರಿ ಗ್ರಾಮದ ಬಳಿ ಗುರುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇನೋವಾ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಾಲೂಕಿನ ವಂಟಮೂರಿ ಘಾಟ ಬಳಿ...

ಭಾರೀ ಮಳೆಯಿಂದ ಗೋಕಾಕ್ ಜಲಪಾತಕ್ಕೆ ಜೀವ ಕಳೆ: ವಿಡಿಯೋ ನೋಡಿ

12 months ago

ಬೆಳಗಾವಿ: ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ, ಮಾರ್ಕಂಡೇಯ ನದಿಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕ ಎರಡನೇ ಅತಿ ದೊಡ್ಡ ಜಲಪಾತ ಎಂದು ಹೆಸರುವಾಸಿಯಾದ ಈಗ ಈ ಫಾಲ್ಸ್ ಗೆ ಜೀವ ಕಳೆ ತುಂಬಿದೆ. ಈ...