Friday, 27th April 2018

Recent News

1 year ago

ಗೋಡೆಯಲ್ಲಿ ಬಿರುಕು, ಬೀಳುವ ಸ್ಥಿತಿಯಲ್ಲಿ ಶಾಲೆ- ಗಂಡಾಂತರದಲ್ಲಿದೆ ಗಡಿನಾಡ ಕನ್ನಡ ಮಕ್ಕಳ ದೇಗುಲ

ಬೆಳಗಾವಿ: ಹೆಸರಿಗೆ ಅದು ಸರ್ಕಾರಿ ಶಾಲೆ ಕಟ್ಟಡ. ಆದ್ರೆ ಅದನ್ನ ನೋಡಿದವರಿಗೆ ಮಾತ್ರ ಅದು ಶಾಲೆ ಅಂತ ಅನ್ನಿಸೋದೇ ಇಲ್ಲ. ಮಕ್ಕಳು ಸದಾ ಭಯದಲ್ಲೇ ಕುಳಿತು ಪಾಠ ಕೇಳಬೇಕು. ಇದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಿರದವಾಡ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆಯ ದುಸ್ಥಿತಿ. ಶಿಥಿಲಾವಸ್ಥೆಯಲ್ಲಿರೋ ಗೋಡೆಗಳು, ಆಗಲೋ ಈಗಲೋ ಬೀಳುವ ಸ್ಥಿತಿಯಲ್ಲಿರುವ ಕಟ್ಟಡ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿರುವ ಈ ಶಾಲೆಯಲ್ಲಿ 120 ವಿದ್ಯಾರ್ಥಿಗಳಿದ್ದಾರೆ. ಶಾಲೆಯನ್ನು ದುರಸ್ತಿ ಮಾಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಡಿರುವ ಮನವಿಗೆ […]

1 year ago

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪ್ರಿಯಕರನೊಂದಿಗೆ ಮಗನನ್ನೇ ಕೊಂದ ತಾಯಿ!

– ತಾಯಿ, ಪ್ರಿಯಕರನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು ಚಿಕ್ಕೋಡಿ: ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ತಾಯಿ ಮತ್ತು ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಅಥಣಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಕಿರಣ ಕೆಂಗೇರಿ(14) ಶವ ಇಂದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಜಮೀನಿನಲ್ಲಿ ಪತ್ತೆಯಾಗಿತ್ತು. ಈತನ...

ಬೆಳಗಾವಿ: ಬೈಕ್‍ಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ಮೂವರ ದುರ್ಮರಣ

1 year ago

ಬೆಳಗಾವಿ: ಕಾರೊಂದು ಬೈಕ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮುಜಾಹಿದ್ ದೇಸಾಯಿ, ಅಬ್ದುಲ್‍ರಜಾಕ್ ಪಟೇಲ್ ಹಾಗೂ ಕಲೀಮುನ ಪಟೇಲ್...

ಬೆಳಗಾವಿ: `90′ ಜಾಸ್ತಿ ಆಗಿ ಸ್ನೇಹಿತನನ್ನೇ ಕೊಲೆ ಮಾಡಿಬಿಟ್ರು!

1 year ago

ಬೆಳಗಾವಿ: ಕಂಠಪೂರ್ತಿ ಕುಡಿದು ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಾಗರಾಳಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುರಳೀಧರ್ ವಸಂತ್ ನಿಕ್ಕಂ (33) ಕೊಲೆಯಾದ ವ್ಯಕ್ತಿ. ಫೆಬ್ರವರಿ 10 ರಂದು ಮುರಳೀಧರ್ ಹಾಗೂ ಅವನ...

ಚಿಂಚಲಿಯಲ್ಲಿ ಶಕ್ತಿದೇವತೆ ಮಾಯಕ್ಕದೇವಿಯ ಜಾತ್ರಾ ಮಹೋತ್ಸವ

1 year ago

ಚಿಕ್ಕೋಡಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಪ್ರಸಿದ್ಧ ಶಕ್ತಿದೇವತೆ ಎಂದೇ ಖ್ಯಾತಿಯ ಶ್ರೀ ಮಾಯಕ್ಕದೇವಿಯ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಪ್ರಾರಂಭಗೊಂಡಿದೆ. ಭರತ ಹುಣ್ಣಿಮೆಯ ಐದು ದಿನಗಳ ನಂತರ ನಡೆಯುವ ಈ ಜಾತ್ರಾ ಮಹೋತ್ಸವ ಅನಾದಿಕಾಲದ...

ಎಂಇಎಸ್ ಸಂಘಟನೆಯ ವಿವಾದಾತ್ಮಕ ಟಿ-ಶರ್ಟ್ ಮಾರಾಟಗಾರರ ಬಂಧನ

1 year ago

ಬೆಳಗಾವಿ: ಎಂಇಎಸ್ ಸಂಘಟನೆ ಕಾಯಕರ್ತರು ವಿವಾದಾತ್ಮಕ ಬರಹವುಳ್ಳ ಟಿ-ಶರ್ಟ್ ಮಾರಾಟ ಮಾಡುತ್ತಿದ್ದ ಮೂವರನ್ನು ಶುಕ್ರವಾರ ಸಂಜೆ ಬೆಳಗಾವಿ ಪೊಲೀಸರು ನಗರದ ಮಾರುಕಟ್ಟೆಯಲ್ಲಿ ಬಂಧಿಸಿದ್ದಾರೆ. ಈ ಟಿ-ಶರ್ಟ್‍ಗಳ ಮೇಲೆ “ನಾನು ಬೆಳಗಾವಿಯವನು ಮತ್ತು ಬೆಳಗಾವಿ ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ್ದು” ಎಂಬ ಸಂದೇಶ ಬಿಂಬಿಸುವ...

ಕುಡಿಯೋ ಹಾಲಿಗೆ ಬೆರೆಸ್ತಾರೆ ಎಣ್ಣೆ, ಯೂರಿಯಾ – ಅಥಣಿ, ರಾಯಬಾಗದಲ್ಲಿ ಭಾರೀ ದಂಧೆ

1 year ago

ಬೆಳಗಾವಿ: ಹಾಲು ಕುಡಿದವರೇ ಬದಕಲ್ಲ, ಇನ್ನು ವಿಷ ಕುಡಿದವರು ಬದುಕ್ತಾರಾ? ಅನ್ನೋ ಗಾದೆ ಮಾತಿದೆ. ಬೆಳಗಾವಿ ಜಿಲ್ಲೆಯ ನಗರ ಪ್ರದೇಶದ ಜನ ಹಾಲಿನ ಹೆಸರಲ್ಲಿ ವಿಷವನ್ನೇ ಕುಡೀತಿದ್ದಾರೆ. ಜನರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿರೋ ಹಾಲಿಗೆ ರಾಸಾಯನಿಕ ಬೆರೆಸುತ್ತಿದ್ದು, ಬೆಳಗಾವಿಯ ಅಥಣಿ...

ಚಿಕ್ಕೋಡಿ: ಒಂದು ಮನೆ ಸೇರಿ ನಾಲ್ಕು ಅಂಗಡಿಗಳ ಸರಣಿ ಕಳ್ಳತನ

1 year ago

– ಕಳ್ಳರನ್ನು ಬೆನ್ನಟ್ಟಿದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಬೆಳಗಾವಿ: ಒಂದು ಮನೆ, ಮೆಡಿಕಲ್ ಸೇರಿ ನಾಲ್ಕು ಅಂಗಡಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ನಾಲ್ಕು ಜನರ ಕಳ್ಳರ ತಂಡ ಮನೆಯಲ್ಲಿ...