Wednesday, 20th June 2018

Recent News

1 year ago

ಪ್ರೇಮಿಗಳಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ- ಪ್ರಿಯತಮೆ ಸಾವು

ಬೆಳಗಾವಿ: ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಪ್ರೇಮಿಗಳಿಬ್ಬರು ಬುಧವಾರ ತಡರಾತ್ರಿ ವಿಷ ಸೇವಿಸಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಯುವತಿ ಸಾವನ್ನಪ್ಪಿದ್ದಾರೆ. ಲಕ್ಷ್ಮೀ (19) ಮೃತ ಯುವತಿ. ಇನ್ನೂ ತೀವ್ರ ಅಸ್ವಸ್ಥಗೊಂಡ ಪ್ರಿಯತಮ ಮಹಾಂತೇಶ್ ಘೋರ್ಪಡೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಮಹಾಂತೇಶರನ್ನು ಘಟಪ್ರಭಾದ ಕರ್ನಾಟಕ ಹೆಲ್ತ್ ಇನ್‍ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತ ಯುವತಿ ಸಾವನ್ನಪ್ಪಿದ ವಿಷಯ ತಿಳಿದ ಮಾಹಾಂತೇಶ ಸದ್ಯ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾರೆ. ಹುಕ್ಕೇರಿ ತಾಲೂಕಿನ ಕಡಕಲಾಟ […]

1 year ago

ನಕಲಿ ದಾಖಲೆ ಸೃಷ್ಟಿಸಿ ಜಮೀನು ನಮ್ಮದು ಎಂದವರು ಪೊಲೀಸರ ಅತಿಥಿಯಾದ್ರು

ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ವಡಗೋಲಾ ಗ್ರಾಮದಲ್ಲಿ ನಕಲಿ ದಾಖಲೆ ತಂದು ಉಳುಮೆ ಮಾಡುತ್ತಿರುವ ಜಮೀನು ನಮ್ಮದು ಎಂದುವರು ಈಗ ಪೊಲೀಸರ ಅತಿಥಿಯಾಗಿದ್ದಾರೆ. ವಡಗೋಲಾ ಗ್ರಾಮದ 7 ಎಕರೆ 10 ಗುಂಟೆ ಜಮೀನನ್ನು ಅಣ್ಣಪ್ಪ ಖೋತ ಎಂಬವರು ಕಳೆದ ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿದ್ದಾರೆ. ಆದರೆ ಏಕಾಏಕಿ ವಿನೋದ್ ರಾವಸಾಬ್ ಹಳಕರ್ ಎಂಬವರು ನಕಲಿ ದಾಖಲೆಗಳನ್ನು...

ಪತಿ ಮಲಗಿದ್ದ ಹಾಸಿಗೆಗೆ ಬೆಂಕಿಯಿಟ್ಟು ಕೊಲ್ಲಲೆತ್ನಿಸಿದ್ಳಾ ಪತ್ನಿ?

1 year ago

– ಕೆಎಲ್‍ಇ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಸೈನಿಕ ಬೆಳಗಾವಿ: ಹಾಸಿಗೆಯಲ್ಲಿ ಹಾಯಾಗಿ ಮಲಗಿದ್ದ ಪತಿಗೆ ಬೆಂಕಿ ಹಚ್ಚಿ ಪತ್ನಿಯೇ ಕೊಲ್ಲಲೆತ್ನಿಸಿದ ಭೀಕರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಗರದ ಲಕ್ಷ್ಮೀ ಟೆಕಡಿಯ ಸೈನಿಕ್ ನಗರದ ನಿವಾಸಿ ಸೈನಿಕ ದೀಪಕ್ ಪವಾರ್ ಅವರನ್ನು...

ಮಾಮೂಲಿ ಕೊಡದಕ್ಕೆ ಬಾರ್ ಸಿಬ್ಬಂದಿಯನ್ನ ಮನಬಂದಂತೆ ಥಳಿಸಿದ ಪಿಎಸ್‍ಐ!

1 year ago

ಬೆಳಗಾವಿ: ಬಾರ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಪಿಎಸ್‍ಐ ಮನಬಂದಂತೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಾಮೂಲಿಯನ್ನು ನೀಡಲಿಲ್ಲ ಎಂಬ ಹಳೇ ದ್ವೇಷದ ಹಿನ್ನೆಲೆಯಲ್ಲಿ ಪೊಲೀಸರು ಹಲ್ಲೆ ನಡೆಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಗಾವಿ ಜಿಲ್ಲೆಯ...

ನೂತನ ವಧು-ವರರಾದ ಅಜ್ಜ-ಅಜ್ಜಿ – 50 ವರ್ಷ ಪೂರೈಸಿದ 25 ಜೋಡಿಗೆ ಮರು ವಿವಾಹ!

1 year ago

ಬೆಳಗಾವಿ: ಇಂದಿನ ಆಧುನಿಕ ಯುಗದಲ್ಲಿ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ. ಶಾಸ್ತ್ರೋಕ್ತವಾಗಿ ಆದ ಮದುವೆ ಸಂಬಂಧಗಳು ಮುರಿದು ಬಿದ್ದು ವಿಚ್ಚೇದನಗಳು ಹೆಚ್ಚಾಗ್ತಿವೆ. ಆದ್ರೆ ಇದಕ್ಕೆ ಅಪವಾದ ಎಂಬಂತೆ ಗಡಿನಾಡಿನ ಅಪೂರ್ವ ಜೋಡಿಗಳು ನಮ್ಮ ಮುಂದಿದಿದ್ದಾರೆ. 50 ವರ್ಷ ಸಂಸಾರ ನಡೆಸಿರೋ 25ಕ್ಕೂ ಹೆಚ್ಚಿನ...

ಮೈಮೇಲೆ ಪೆಟ್ರೋಲ್ ಸುರಿದುಕೊಂಡು ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ!

1 year ago

ಬೆಳಗಾವಿ: ಮೈಮೇಲೆ ಪೆಟ್ರೋಲ್ ಸುರಿದು, ಬೆಂಕಿಹಚ್ಚಿಕೊಂಡು ರೈಲಿಗೆ ಸಿಲುಕಿ ಯುವತಿಯೋರ್ವಳು ಆತ್ಯಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿ ನಡೆದಿದೆ. 18 ವರ್ಷದ ಸಂಜನಾ ಚಂದ್ರಕಾಂತ ಅಂಗ್ರೋಳಕರ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಿರಜದಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲು ನಂಬರ್ 51419 ಟಿಳಕವಾಡಿ...

ಗೋಡೆಯಲ್ಲಿ ಬಿರುಕು, ಬೀಳುವ ಸ್ಥಿತಿಯಲ್ಲಿ ಶಾಲೆ- ಗಂಡಾಂತರದಲ್ಲಿದೆ ಗಡಿನಾಡ ಕನ್ನಡ ಮಕ್ಕಳ ದೇಗುಲ

1 year ago

ಬೆಳಗಾವಿ: ಹೆಸರಿಗೆ ಅದು ಸರ್ಕಾರಿ ಶಾಲೆ ಕಟ್ಟಡ. ಆದ್ರೆ ಅದನ್ನ ನೋಡಿದವರಿಗೆ ಮಾತ್ರ ಅದು ಶಾಲೆ ಅಂತ ಅನ್ನಿಸೋದೇ ಇಲ್ಲ. ಮಕ್ಕಳು ಸದಾ ಭಯದಲ್ಲೇ ಕುಳಿತು ಪಾಠ ಕೇಳಬೇಕು. ಇದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಿರದವಾಡ ಗ್ರಾಮದ ಕನ್ನಡ ಪ್ರಾಥಮಿಕ...

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪ್ರಿಯಕರನೊಂದಿಗೆ ಮಗನನ್ನೇ ಕೊಂದ ತಾಯಿ!

1 year ago

– ತಾಯಿ, ಪ್ರಿಯಕರನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು ಚಿಕ್ಕೋಡಿ: ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ತಾಯಿ ಮತ್ತು ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಅಥಣಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಕಿರಣ...