Tuesday, 21st January 2020

6 days ago

ಅಮೆರಿಕ, ಇರಾನ್ ಯುದ್ಧದ ಕಾರ್ಮೋಡ- ಭಾರೀ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ರೈತರು

ಬಳ್ಳಾರಿ: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದೆ. ಅಲ್ಲದೇ ಈ ಯುದ್ಧದ ಭೀತಿ ಹಲವು ರಾಷ್ಟ್ರಗಳಲ್ಲಿ ಋಣತ್ಮಾಕ ಪ್ರಭಾವವನ್ನು ಬೀರಿದೆ. ಅದರಲ್ಲೂ ರಾಜ್ಯದ ಬಳ್ಳಾರಿಯ ಕಂಪ್ಲಿ ರೈತರಿಗೆ ಸಂಕಷ್ಟ ಎದುರಾಗಿದೆ. ಇರಾನ್ ಹಾಗೂ ಅಮೆರಿಕ ನಡುವಣ ಉದ್ವಿಗ್ನ ಸ್ಥಿತಿ ಭಾರತದ ಮೇಲೆ ಹಲವು ರೀತಿಯಲ್ಲಿ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತಿದೆ. ತೈಲ ಸಂಪದ್ಭರಿತವಾದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಬಿಕ್ಕಟ್ಟು, ಭಾರತಕ್ಕೆ ಕೇವಲ ಪೆಟ್ರೋಲಿಯಂ ಉತ್ಪನ್ನಗಳು ಮಾತ್ರವಲ್ಲದೇ ಹಲವು ವಹಿವಾಟುಗಳಿಗೂ ಹೊಡೆತ […]

6 days ago

ಆರೋಗ್ಯ ಸಚಿವರ ತವರು ಜಿಲ್ಲಾಸ್ಪತ್ರೆ ಈಗ ಹಂದಿಗಳ ವಾಸ ಸ್ಥಳ

ಬಳ್ಳಾರಿ: ಸದಾ ಅವ್ಯವಸ್ಥೆಗಳ ಮೂಲಕವೇ ಸುದ್ದಿಯಾಗುವ ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಇದೀಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕಲ್ಯಾಣ ಕರ್ನಾಟಕದ ಬಹು ದೊಡ್ಡ ಆಸ್ಪತ್ರೆ ಅಂದರೆ ಅದು ಗಣಿ ನಾಡು ಬಳ್ಳಾರಿ ವಿಮ್ಸ್ ಆಸ್ಪತ್ರೆ. ಆದರೆ ಆಸ್ಪತ್ರೆ ಈಗ ಹಂದಿಗಳ ವಾಸ ಸ್ಥಾನವಾಗಿ ಮಾರ್ಪಟ್ಟಿದೆ. ರೋಗಿಗಳಿಗೆ ಆರೋಗ್ಯವನ್ನು ನೀಡಬೇಕಾದ ಆಸ್ಪತ್ರೆಯೇ ರೋಗ ಹರಡುವ ಸ್ಥಳವಾಗಿದೆ. ಬಳ್ಳಾರಿ ವಿಮ್ಸ್...

‘ಪಕ್ಕೆಲುಬು’ ವಿಡಿಯೋ ವೈರಲ್ ಮಾಡಿದ್ದ ಶಿಕ್ಷಕ ಅಮಾನತು

1 week ago

ಬಳ್ಳಾರಿ: ಶಾಲೆಯ ಮುಗ್ಧ ಬಾಲಕನಿಗೆ ಪಕ್ಕೆಲುಬು ಶಬ್ದವನ್ನು ಉಚ್ಚರಿಸುವಂತೆ ಹೇಳಿಕೊಟ್ಟು, ಬಾಲಕ ಅದನ್ನು ತಪ್ಪು ತಪ್ಪಾಗಿ ಹೇಳುವ ವಿಡಿಯೋ ಮಾಡಿ ವೈರಲ್ ಮಾಡಿದ್ದ ಶಾಲಾ ಶಿಕ್ಷಕ ಕೊನೆಗೂ ಪತ್ತೆಯಾಗಿದ್ದಾನೆ. ಹೌದು. ಶಾಲಾ ಬಾಲಕನೋರ್ವ ತೊದಲು ತೊದಲಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಹಂಪಿ ಉತ್ಸವದಲ್ಲಿ ರಾಕಿ ಬಾಯ್ ಹವಾ

1 week ago

– ಮೈಸೂರಿನ ದಸರಾ ರೀತಿಯಲ್ಲಿ ಹಂಪಿ ಉತ್ಸವ ಆಚರಣೆ: ಸಚಿವ ಸಿಟಿ ರವಿ ಬಳ್ಳಾರಿ: ವಿಜಯನಗರ ಗತ ವೈಭವವನ್ನು ಸಾರುವ ಹಂಪಿ ಉತ್ಸವಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. ಸಿಎಂ ಅವರ ಕಾರ್ಯಕ್ರಮ ಮುಗಿದ ಬಳಿಕ ಹಂಪಿಯ ಗಾಯತ್ರಿ...

ಕುಮಾರಸ್ವಾಮಿ ಸಿಗ್ನಲ್ ಇಲ್ಲದೇ ಯೂಟರ್ನ್ ಹೊಡೆಯುತ್ತಾರೆ: ಸಿಟಿ ರವಿ

2 weeks ago

ಬಳ್ಳಾರಿ: ಮಂಗಳೂರು ಗಲಬೆಗೆ ಪೊಲೀಸ್ ಇಲಾಖೆಯೇ ಕಾರಣ ಎಂದು ಮಂಗಳೂರು ಎಸ್‍ಪಿ ಹರ್ಷ ಅವರನ್ನು ಅಮಾನತ್ತು ಮಾಡಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಸಚಿವ ಸಿಟಿ ರವಿ ಅವರು ತಿರುಗೇಟು ನೀಡಿದ್ದಾರೆ. ಹಂಪಿ ಉತ್ಸವದ ಮಳಿಗೆಗಳ...

ಮರಳಲ್ಲಿ ಮೂಡುತಿದೆ ಹಂಪಿ, ತಾಜ್‍ಮಹಲ್

2 weeks ago

ಬಳ್ಳಾರಿ: ಹಂಪಿ ಉತ್ಸವದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ವಿವಿಧ ಕಲೆಗಳ ಸಮಾಗಮವೂ ನಡೆಯುತ್ತಿದೆ. ಎಂದಿನಂತೆ ಈ ಬಾರಿಯು ಮರಳು ಕಲಾ ಪ್ರದರ್ಶನವನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ. ಕಮಲಾಪುರ ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ ಸಜ್ಜಾಗುತ್ತಿರುವ ಮರಳು ಕಲಾ ಪ್ರದರ್ಶನವು...

‘ಹಂಪಿ ಬೈ ಸ್ಕೈ’ಗೆ ಶಾಸಕ ಆನಂದ್ ಸಿಂಗ್ ಚಾಲನೆ

2 weeks ago

-ಇಂದಿನಿಂದ ಜ.12 ರವರೆಗೆ ಆಗಸದಿಂದ ಹಂಪಿ ಸೌಂದರ್ಯ ಕಣ್ತುಂಬಿಕೊಳ್ಳಿ ಬಳ್ಳಾರಿ: ಹಂಪಿ ಉತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾಡಳಿತ ಈ ಬಾರಿಯೂ ಹಂಪಿ ಬೈ ಸ್ಕೈಗೆ ವ್ಯವಸ್ಥೆ ಮಾಡಿದೆ. ಕಮಲಾಪುರದ ಮಯೂರ ಭುವನೇಶ್ವರಿ ಹೋಟಲ್ ಆವರಣದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಹೆಲಿಪ್ಯಾಡ್‍ನಲ್ಲಿ ಶಾಸಕ ಆನಂದಸಿಂಗ್...

ದೇಶ ದಿವಾಳಿಯಾಗಲು ಮೋದಿ ಕಾರಣ – ಉಗ್ರಪ್ಪ

2 weeks ago

– ಬಡವರು ಬದುಕಲು ಆಗುತ್ತಿಲ್ಲ – ಅಗತ್ಯ ವಸ್ತುಗಳ ಬೆಲೆ ಏರಿಕೆ ಬಳ್ಳಾರಿ: ದೇಶದ ಆರ್ಥಿಕ ಪರಿಸ್ಥಿತಿ ಡೋಲಾಯಮಾನದಲ್ಲಿದೆ, ಅಂತರಾಷ್ಟ್ರೀಯ ಮಟ್ಟದ ರೂಪಾಯಿ ಮೌಲ್ಯ ಕುಸಿಯುತ್ತಿದ್ದು ದೇಶ ದಿವಾಳಿಯಾಗಲು ಬಿಜೆಪಿ ಕಾರಣ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ...