Wednesday, 18th October 2017

Recent News

7 months ago

ಕುರುಗೋಡು ದೊಡ್ಡ ಬಸವೇಶ್ವರ ರಥೋತ್ಸವ: ಚಕ್ರಕ್ಕೆ ಸಿಲುಕಿ ಓರ್ವ ಸಾವು

ಬಳ್ಳಾರಿ: ಭಾನುವಾರದಂದು ಜಿಲ್ಲೆಯ ದೇವಾಲಯಗಳ ನಗರ ಕುರುಗೋಡಿನಲ್ಲಿ ನಡೆದ ದೊಡ್ಡಬಸವೇಶ್ವರ ರಥೋತ್ಸವದಲ್ಲಿ ರಥದ ಚಕ್ರಕ್ಕೆ ಸಿಲುಕಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿರುಗುಪ್ಪ ತಾಲೂಕಿನ ಸಿರಿಗೆರೆ ಗ್ರಾಮದ ನಿವಾಸಿ ಸಿದ್ದಲಿಂಗಪ್ಪ (25) ಮೃತ ಯುವಕ. ತೇರನ್ನು ಎಳೆಯುವಾಗ ನೋಡಲು ಬಂದ ಸಿದ್ದಲಿಂಗಪ್ಪ ತೇರಿಗೆ ಹಾಕುತ್ತಿದ್ದ ಸನ್ನೆ ಸಲಕರಣೆ ತಗುಲಿ ಕೆಳಗೆ ಬಿದ್ದಿದ್ದಾರೆ. ಇದರಿಂದ ಅವರ ಎರಡೂ ಕಾಲುಗಳಿಗೆ ತೀವ್ರವಾಗಿ ಗಾಯವಾಗಿದ್ದು, ತಕ್ಷಣ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಕರೆ ತಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಿದ್ದಲಿಂಗಪ್ಪ […]

7 months ago

ಗಣಿ ನಾಡಿನಲ್ಲಿ 625 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ !

-ಮಾಡೋಕೆ ಕೆಲಸವಿಲ್ಲದೆ ಗುಳೆ ಹೊರಟಿದೆ ಕೂಲಿ ಕಾರ್ಮಿಕ ವರ್ಗ -ಮೇವಿಲ್ಲದೆ ಕಂಗಾಲಾಗಿವೆ ಜಾನುವಾರುಗಳು ವಿರೇಶ್ ದಾನಿ ಬಳ್ಳಾರಿ: ಗಣಿ ಜಿಲ್ಲೆ ಈಗ ಅಕ್ಷರಶಃ `ಬರ’ ಪೀಡಿತ ಜಿಲ್ಲೆಯಾಗಿ ಮಾರ್ಪಡಾಗಿದೆ. ಹಿಂದೆಂದೂ ಕಾಣದ ಭೀಕರ ಕ್ಷಾಮ ಈ ಬಾರಿ ಬಳ್ಳಾರಿ ಜಿಲ್ಲೆಯಲ್ಲಿ ಎದುರಾಗಿದೆ. ಒಂದೆಡೆ ಮಳೆಯಾಶ್ರಿತ ಹಾಗೂ ನೀರಾವರಿ ಪ್ರದೇಶಗಳಲ್ಲಿ ನೀರು, ಮೇವು, ಉದ್ಯೋಗಕ್ಕಾಗಿ ಪರದಾಟ ಕಂಡು...

ಬಳ್ಳಾರಿ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿಡಿಬಂಡಿ ರಥೋತ್ಸವ

7 months ago

ಬಳ್ಳಾರಿ: ನಗರದ ಅಧಿ ದೇವತೆ, ಶತಮಾನಗಳ ಇತಿಹಾಸವಿರುವ ಶ್ರೀ ಕನಕ ದುರ್ಗಮ್ಮ ದೇವಿಯ ವಾರ್ಷಿಕ ಸಿಡಿಬಂಡಿ ರಥೋತ್ಸವ ಫಾಲ್ಗುಣ ಶುದ್ಧ ದಶಮಿಯಾದ ಮಂಗಳವಾರ ಲಕ್ಷಾಂತರ ಭಕ್ತರ ನಡುವೆ ವಿಜೃಂಭಣೆಯಿಂದ ನೆರವೇರಿತು. ಜಿಲ್ಲೆಯಲ್ಲಷ್ಟೇ ಅಲ್ಲದೇ, ಚಿತ್ರದುರ್ಗ, ಕೊಪ್ಪಳ, ರಾಯಚೂರು, ದಾವಣಗೆರೆ, ಶಿವಮೊಗ್ಗ, ಗದಗ,...

ಬಳ್ಳಾರಿ ವಿಮ್ಸ್ ಡಾಕ್ಟರ್ ಎಡವಟ್ಟಿಗೆ ಬಾಣಂತಿ, ಮಗು ಸಾವು?

8 months ago

– ಆಸ್ಪತ್ರೆ ಎದುರು ಶವಗಳನ್ನಿಟ್ಟು ಪ್ರತಿಭಟನೆ – ಶವ ನೀಡಲು ಹಣ ಕೇಳಿದ ಸಿಬ್ಬಂದಿ! ಬಳ್ಳಾರಿ: ವಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮಹಿಳೆ ಹಾಗೂ ಮಗುವೊಂದು ಮೃತಪಟ್ಟಿದೆ. ಸಂಡೂರು ತಾಲೂಕಿನ ಕೆರೆ ರಾಂಪುರ ಗ್ರಾಮದ ಸುಜಾತಾರನ್ನು ಭಾನುವಾರ ಸಂಜೆ ಹೆರಿಗೆಗಾಗಿ...

ವೀಡಿಯೋ: ಕೊಟ್ಟೂರೇಶ್ವರ ಜಾತ್ರೆಯಲ್ಲಿ ರಥ ಬೀಳೋ ಮೊದ್ಲೇ ನಡೆದಿತ್ತು ಅಚ್ಚರಿ

8 months ago

– ಭಕ್ತರನ್ನ ಹೆದರಿಸಿ ಓಡಿಸಿದ್ದ ಬಸವಣ್ಣ ಬಳ್ಳಾರಿ: ಕಳೆದು ತಿಂಗಳು ಜಿಲ್ಲೆಯಲ್ಲಿ ನಡೆದ ಕೊಟ್ಟೂರೇಶ್ವರ ಜಾತ್ರೆಯಲ್ಲಿ ದೇವರ ರಥ ಬಿದ್ದು ಭಕ್ತರನ್ನು ಆತಂಕಕ್ಕೀಡು ಮಾಡಿತ್ತು. ಆದ್ರೆ ರಥ ಬೀಳುವ ಮೊದಲೇ ಅದರ ಬಗ್ಗೆ ಸೂಚನೆ ಸಿಕ್ಕಿತ್ತು ಅಂತ ಭಕ್ತರು ಇದೀಗ ಮಾತನಾಡಿಕೊಳ್ತಿದ್ದಾರೆ....

ಅಪಘಾತದಲ್ಲಿ ಎರಡೂ ಕಾಲುಗಳು ಕಟ್ ಆದ್ರೂ ಆಸ್ಪತ್ರೆಗೆ ಸೇರಿಸದೇ ವಿಡಿಯೋ ಮಾಡಿದ್ರು!

8 months ago

ಚಿತ್ರದುರ್ಗ: ಅಪಘಾತ ನಡೆದಾಗ ಗಾಯಗೊಂಡವರ ರಕ್ಷಣೆಗೆ ಧಾವಿಸಿ ಎಂದು ಮಾಧ್ಯಮಗಳಲ್ಲಿ ಸಾಕಷ್ಟು ಬಾರಿ ವರದಿಯಾದರೂ ಜನರಿಗೆ ಮಾತ್ರ ಇನ್ನೂ ಸಹಾಯ ಪ್ರಜ್ಞೆ ಬಂದಿಲ್ಲ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಅಪಘಾತದಿಂದಾಗಿ ತನ್ನ ಎರಡು ಕಾಲುಗಳನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ...

ಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಬೃಹತ್ ಕೌಶಲ್ಯ ಉದ್ಯೋಗ ಮೇಳ ಆರಂಭ

8 months ago

ಬಳ್ಳಾರಿ: ಜಿಲ್ಲೆಯ ತೋರಣಗಲ್‍ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕಾರ್ಮಿಕ ಇಲಾಖೆ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕೌಶಲ್ಯ ಮತ್ತು ಉದ್ಯೋಗ ಮೇಳ ಆರಂಭವಾಗಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮೇಳಕ್ಕೆ ಚಾಲನೆ ನೀಡಿ ಮಾತನಾಡಿ, ಈ ಮೇಳಕ್ಕೆ ರಾಜ್ಯದ ವಿವಿಧಡೆಯಿಂದ 36...

ಸ್ವಂತ ದುಡ್ಡಲ್ಲೇ ಉಚಿತ ಊಟ : ಬುದ್ದಿಮಾಂದ್ಯ ಮಕ್ಕಳ ಪಾಲಿನ ಅಮ್ಮ

8 months ago

ಬಳ್ಳಾರಿ: ಸಾಮಾನ್ಯ ಮಕ್ಕಳಿಗೆ ಶಿಕ್ಷಣ ಕೊಡೋದು ಸುಲಭದ ಕೆಲಸ. ಆದ್ರೆ ಬುದ್ದಿಮಾಂದ್ಯ ಮಕ್ಕಳಿಗೆ ಶಿಕ್ಷಣ ಕೊಡೋದು ಮಾತ್ರ ಕಡುಕಷ್ಟ. ಆದ್ರೆ ಅಂತಹ ಅಸಾಧ್ಯವನ್ನು ತಮ್ಮ ಸ್ವಂತ ದುಡ್ಡಲ್ಲೇ `ಸಾಧ್ಯ’ ಎಂಬ ಶಾಲೆಯ ಮೂಲಕ ಮಾಡಿದ್ದಾರೆ ನಮ್ಮ ಪಬ್ಲಿಕ್ ಹೀರೋ. ಕೆ.ಟಿ.ಆರತಿ ಇವತ್ತಿನ...