Monday, 19th March 2018

Recent News

3 weeks ago

ಮೋದಿಯಂತೆ ಮಿಮಿಕ್ರಿ ಮಾಡಿದ ಸಚಿವ ಸಂತೋಷ್ ಲಾಡ್- ವೇದಿಕೆಯಲ್ಲೇ ತಿರುಗೇಟು ನೀಡಿದ ಬಿಜೆಪಿ ಜಿಪಂ ಸದಸ್ಯ!

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಭಾಷಣದ ರೀತಿಯೇ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭಾಷಣ ಮಾಡಿ ಮೋದಿಯನ್ನು ಲೇವಡಿ ಮಾಡಿದ್ದಾರೆ. ನೂತನವಾಗಿ ರಚನೆಯಾದ ಕೂಟ್ಟೂರು ತಾಲೂಕು ಉದ್ಘಾಟನೆ ಮಾಡಿ ಸಚಿವರು ಸರ್ಕಾರದ ಸಾಧನೆ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ಸಚಿವರ ಭಾಷಣದ ಮಧ್ಯೆ ರೈತರೊಬ್ಬರು ಬೆಳೆ ವಿಮೆ ದೊರೆಯದ ಬಗ್ಗೆ ಸಚಿವರನ್ನು ಪ್ರಶ್ನೆ ಮಾಡಿದರು. ಈ ವೇಳೆ ಸಚಿವ ಸಂತೋಷ್ ಲಾಡ್, ಮೋದಿಯವರ ಭಾಷಣದ ತರಹವೇ ಫಸಲ್ ಭೀಮಾ ಯೋಜನಾ… ಫಸಲ್ ಭೀಮಾ ಯೋಜನಾ…. ಅಂತಾ ಅಣಕಿಸಿದರು. […]

3 weeks ago

ಮತಕ್ಕಾಗಿ ಸಿಎಂ ಟೀಂ ನಿಂದ ಹೊಸ ತಂತ್ರ- ಮತದಾರರ ಮಕ್ಕಳಿಗೆ ಹಣ ಹಂಚಿಕೆ!

ಬಳ್ಳಾರಿ: ಚುನಾವಣೆ ಬಂದಾಗೆಲ್ಲಾ ರಾಜಕೀಯ ಪಕ್ಷಗಳು ಮತದಾರರಿಗೆ ಹಣ ಹಂಚೋದು ಕಾಮನ್. ಆದ್ರೆ ಸಿದ್ದರಾಮಯ್ಯ ಸರ್ಕಾರ ಮಾತ್ರ ಇದೀಗ ಮತದಾರರ ಮಕ್ಕಳಿಗಳು ಕೂಡ ಹಣ ಹಂಚಲು ಹೊರಟಿದೆ. ಬಳ್ಳಾರಿ ಜಿಲ್ಲೆಯ ಡಿಸ್ಟ್ರಿಕ್ಟ್ ಮೈನಿಂಗ್ ಫಂಡ್‍ನ 266 ಕೋಟಿ ರೂಪಾಯಿಯನ್ನು ಸುಮಾರು 20 ಸಾವಿರ ಮಕ್ಕಳಿಗೆ ಫೆಲೋಶಿಪ್ ಹೆಸರಲ್ಲಿ ಹಂಚಲು ಮುಂದಾಗಿದೆ. ಈ ಮೂಲಕ ವಿದ್ಯಾರ್ಥಿಗಳ ಕುಟುಂಬದ...

ಪ್ರೇಮಿಗಳ ದಿನದಂದೇ ಎದೆಗೆ ಚಾಕು ಚುಚ್ಚಿಕೊಂಡ ಮಿಸ್ಟರ್ ಕರ್ನಾಟಕ ದೇಹದಾರ್ಢ್ಯ ಸ್ಪರ್ಧಿ

1 month ago

ಬಳ್ಳಾರಿ: ಪ್ರೇಮಿಗಳ ದಿನದಂದೇ ಪ್ರೀಯತಮನೊಬ್ಬ ಎದೆಗೆ ಚಾಕು ಚುಚ್ಚಿಕೊಂಡಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಿಸ್ಟರ್ ಕರ್ನಾಟಕ ದೇಹದಾರ್ಢ್ಯ ಸ್ಪರ್ಧಿ ವೀರೇಶ್ ಪ್ರೇಮಿಗಳ ದಿನದಂದು ಪ್ರೀಯತಮೆಯನ್ನು ಭೇಟಿಯಾಗದಕ್ಕೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವೀರೇಶ್ ಹೊಸಪೇಟೆ ಪಟ್ಟಣದ ಅನ್ಯ ಜಾತಿಯ...

ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನ – ಭಾರೀ ಪ್ರಮಾಣದ ಬೆಳ್ಳಿ ಆಭರಣದೊಂದಿಗೆ ಪರಾರಿ

1 month ago

ಬಳ್ಳಾರಿ: ಮಾಜಿ ಸಚಿವ, ಗಣಿ ಧಣಿ ಜನಾರ್ದನ ರೆಡ್ಡಿ ಅವರ ಮಾವನ ಮನೆಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಭಾರೀ ಪ್ರಮಾಣದ ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ. ಬಳ್ಳಾರಿಯ ಇನ್ನಾರೆಡ್ಡಿ ಕಾಲೋನಿಯಲ್ಲಿರುವ ಜನಾರ್ದನ ರೆಡ್ಡಿ ಪತ್ನಿಯ ತಂದೆ ಪರಮೇಶ್ವರ ರೆಡ್ಡಿಯವರ ಮನೆಗೆ ಕಳ್ಳರು ಕನ್ನ...

ರಾಹುಲ್ ಗಾಂಧಿ ಬಳ್ಳಾರಿಗೆ ಬಂದು ಹೋಗ್ತಿದ್ದಂತೆಯೇ ಜನಾರ್ದನ ರೆಡ್ಡಿ ಮಾಸ್ಟರ್ ಪ್ಲಾನ್

1 month ago

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿಗೆ ಬರುವ ಹಾಗಿಲ್ಲ. ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಬಳ್ಳಾರಿ, ಅನಂತಪುರ, ಕಡಪ ಜಿಲ್ಲೆಗಳ ಪ್ರವೇಶ ಮಾಡುವಾಂಗಿಲ್ಲ ಅಂತ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಹೀಗಾಗಿ ಬಳ್ಳಾರಿಗೆ ಬರದೇ ಜನಾರ್ದನ ರೆಡ್ಡಿ ಹೇಗೆ ರಾಜಕೀಯ...

ರಾಹುಲ್ ಗಾಂಧಿ ರಾಹು ಗ್ರಹವಿದ್ದಂತೆ, ಸಿಎಂಗೆ ಜೈಲಿಗೆ ಹೋಗಿ ಬಂದವರೇ ಬೇಕು- ಶ್ರೀರಾಮುಲು

1 month ago

ಬಳ್ಳಾರಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಹು ಗ್ರಹವಿದ್ದಂತೆ. ಸಿಎಂ ಸಿದ್ದರಾಮಯ್ಯಗೆ ಜೈಲಿಗೆ ಹೋಗಿ ಬಂದವರೇ ಬೇಕು. ಕಾಂಗ್ರೆಸ್ ಪಕ್ಷದಲ್ಲೀಗ ಮಾತನಾಡಲು ಯಾವ ನಾಯಕರಿಗೂ ನೈತಿಕತೆಯಿಲ್ಲ ಎಂದು ಸಂಸದ ಬಿ ರಾಮುಲು ಹೇಳಿದ್ದಾರೆ. ಕಳೆದ ರಾತ್ರಿ ಬಳ್ಳಾರಿಯ ಶ್ರೀರಾಂಪುರ ಕಾಲೋನಿಯ ಸ್ಲಂ...

ಮೋದಿಯವರೇ ಅಭಿವೃದ್ಧಿ ಬಗ್ಗೆ ಸಿದ್ದರಾಮಯ್ಯನವರ ಬಳಿ ಪಾಠ ಕೇಳಿ ತಿಳಿದುಕೊಳ್ಳಿ: ರಾಹುಲ್ ಗಾಂಧಿ

1 month ago

ಬಳ್ಳಾರಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಮಾಡಿ, ಬಡವರ ಪರ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಅವರ ಬಳಿ ಪಾಠ ಕೇಳಿ ತಿಳಿದುಕೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್...

ಕರ್ನಾಟಕದ ಗೆಲುವಿನಿಂದ ಕಾಂಗ್ರೆಸ್ಸಿಗೆ ದೇಶದಲ್ಲೇ ಹೊಸ ಶಕ್ತಿ ಬರುತ್ತೆ: ಸಿಎಂ

1 month ago

ಬಳ್ಳಾರಿ: ಕರ್ನಾಟಕ ವಿಧಾನಸಭೆ ಚುನಾವಣೆ ಗೆಲ್ಲುವ ಮೂಲಕ ದೇಶದಲ್ಲಿ ಕಾಂಗ್ರೆಸ್ ಹೊಸ ಶಕ್ತಿ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸಪೇಟೆಯಲ್ಲಿ ನಡೆದ ಜನಾರ್ಶೀವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಗೆಲ್ಲುವ ಮೂಲಕ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯಾಗಿ ಮಾಡಬೇಕಿದೆ....