Tuesday, 24th April 2018

Recent News

11 months ago

ಬಳ್ಳಾರಿಯಲ್ಲಿ ರಾತ್ರಿ ಧಾರಾಕಾರ ಮಳೆ- 200 ಕುರಿಗಳ ಸಾವು

ಬಳ್ಳಾರಿ: ಜಿಲ್ಲೆಯಲ್ಲಿ ಕಳೆದ ರಾತ್ರಿ ಭಾರಿ ಮಳೆ ಸುರಿದಿದೆ. ಸುಮಾರು 3 ಗಂಟೆಗಳ ಕಾಲ ಧಾರಾಕಾರವಾಗಿ ಸುರಿದ ಮಳೆಯಿಂದ ಸಾಕಷ್ಟು ಅನಾಹುತ ಸಂಭವಿಸಿದೆ. ಗುಡುಗು ಸಿಡಿಲು ಸಹಿತ ಮಳೆಯಿಂದ ಬಳ್ಳಾರಿ ಹೊರವಲಯದ ಭತ್ರಿಯ ಬಳಿಯ ಜಮೀನಿನಲ್ಲಿದ್ದ ಕುರಿಗಳಲ್ಲಿ ಸುಮಾರು 200 ಕುರಿಗಳು ಸಾವನ್ನಪ್ಪಿವೆ. ಸಾವನ್ನಪ್ಪಿರುವ ಕುರಿಗಳು ಗಂಗಾಧರ, ಮಲ್ಲಯ್ಯ ಹಾಗೂ ನಾರಾಯಣ ಎನ್ನುವವರಿಗೆ ಸೇರಿದ್ದವಾಗಿವೆ. 200 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಪರಿಣಾಮ ಕುರಿಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಕುರಿಗಳು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಬಳ್ಳಾರಿ […]

11 months ago

ಮನೆಯಿಂದ ಕಾಣೆಯಾಗಿದ್ದ ಮೂವರು ಬಾಲಕರು ಶವವಾಗಿ ಪತ್ತೆ

ಬಳ್ಳಾರಿ: ರವಿವಾರ ಸಂಜೆ ಮನೆಯಿಂದ ಕಾಣೆಯಾಗಿದ್ದ ಮೂವರು ಬಾಲಕರು ಶವವಾಗಿ ಪತ್ತೆಯಾಗಿದ್ದಾರೆ. ಸಂಡೂರು ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಮನೆಯಿಂದ ಮೂವರು ಬಾಲಕರು ಆಟವಾಡಲೆಂದು ಹೊರಹೋಗಿ ಕಾಣೆಯಾಗಿದ್ದರು. ಇಂದು ಗ್ರಾಮದ ಹೊರವಲಯದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಾರುತಿ (10), ಮಹ್ಮದ್ ಸುಭಾನಿ(7) ಮತ್ತು ಗುರುರಾಜ್(9) ಮೃತಪಟ್ಟ ಬಾಲಕರು. ಈ ಮೂವರು ಬಾಲಕರು ಕಾಣೆಯಾದ ಬಗ್ಗೆ ಕೂಡ್ಲಗಿ ಪೊಲೀಸ್...

ಜೀವಬೆದರಿಕೆ ಆರೋಪ: ಮಾಜಿ ಸಚಿವ ಜನಾರ್ದನರೆಡ್ಡಿ ವಿರುದ್ಧ ದೂರು ದಾಖಲು

11 months ago

ಬಳ್ಳಾರಿ: ಮಾಜಿ ಸಚಿವ ಜನಾರ್ದನರೆಡ್ಡಿ ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಸದಸ್ಯೆಯಾಗಿದ್ದ ಪದ್ಮಾವತಿ ಯಾದವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸುಬ್ಬಾರಾಯಡುಗೆ ಮಾಜಿ ಸಚಿವ ಜನಾರ್ದನರೆಡ್ಡಿ ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ...

2018ರ ಚುನಾವಣೆಗೆ ನಿಲ್ತೀರಾ: ಮಾಧ್ಯಮಗಳ ಪ್ರಶ್ನೆಗೆ ಜನಾರ್ದನ ರೆಡ್ಡಿ ಉತ್ತರಿಸಿದ್ದು ಹೀಗೆ

11 months ago

ಬಳ್ಳಾರಿ: 2018ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಜನಾರ್ದನರೆಡ್ಡಿ ತಿಳಿಸಿದ್ದಾರೆ. ನಾನು ಒಬ್ಬ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಸದ್ಯ ನಾನು ಪಕ್ಷ ಸಂಘಟನೆ ಮಾಡುತಿದ್ದೇನೆ. ರಾಜ್ಯದಲ್ಲಿರುವ ರೆಡ್ಡಿ ಸಮಾಜವನ್ನು ಸಹ ಸಂಘಟಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...

ಬಳ್ಳಾರಿ: ಮಹಾರಾಣಿ ವಸುಂಧರ ಘೋರ್ಪಡೆ ವಿಧಿವಶ

11 months ago

ಬಳ್ಳಾರಿ: ಸಂಡೂರು ರಾಜ ಮನೆತನದ ಕೊನೆಯ ಮಹಾರಾಣಿ ವಸುಂಧರ ಘೋರ್ಪಡೆ ವಿಧಿವಶರಾಗಿದ್ದಾರೆ. ಮಾಜಿ ಸಚಿವ ಎಂ ವೈ ಘೋರ್ಪಡೆಯವರ ಪತ್ನಿಯಾಗಿದ್ದ ವಸುಂಧರ ಘೋರ್ಪಡೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ತ್ರೀವ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 81 ವರ್ಷ ವಯಸ್ಸಾಗಿತ್ತು. ಬರೋಡ ರಾಜ...

ಟಾಟಾ ಏಸ್‍ಗೆ ಲಾರಿ ಡಿಕ್ಕಿ: ಒಂದೇ ಕುಟುಂಬದ 11 ಮಂದಿಗೆ ಗಾಯ

11 months ago

ಬಳ್ಳಾರಿ: ಲಾರಿಯೊಂದು ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 11 ಜನರು ಗಾಯಗೊಂಡ ಘಟನೆ ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಗಾಯಾಳುಗಳನ್ನು ಕೂಡ್ಲಿಗಿ ತಾಲೂಕಿನ ಕೈವಲ್ಲಾಪುರ ಗ್ರಾಮದ ನಿವಾಸಿಗಳಾದ ಸೀತಮ್ಮ(30), ಕೊಟ್ಲೇಶ(35),...

ರಜೆ ಮೇಲೆ ಸ್ವಗ್ರಾಮಕ್ಕೆ ಅಗಮಿಸಿದ್ದ ಯೋಧ ಹೃದಯಾಘಾತದಿಂದ ಸಾವು

11 months ago

ಬಳ್ಳಾರಿ: ರಜೆ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದ ಯೋಧರೊಬ್ಬರು ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ನಿವಾಸಿ ಹಾಲಪ್ಪ ಮೃತ ಯೋಧ ರಜೆ ತೆಗೆದುಕೊಂಡು ಸೋಮವಾರ ಗ್ರಾಮಕ್ಕೆ ಆಗಮಿಸಿದ್ದ ಹಾಲಪ್ಪ ಇಂದು ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು...

ಅತ್ಯಾಚಾರವೆಸಗಿ ಕೊಲೆಗೈದು, ಮಹಿಳೆಯ ಶವವನ್ನು ಸುಟ್ಟ ದುಷ್ಕರ್ಮಿಗಳು!

11 months ago

ಬಳ್ಳಾರಿ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ನಂತರ ದೇಹವನ್ನು ದುಷ್ಕರ್ಮಿಗಳು ಸುಟ್ಟು ಹಾಕಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಅರಣ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸುಮಾರು 25 ವರ್ಷದ ಮಹಿಳೆಯ ಸುಟ್ಟ ದೇಹವೊಂದು ಅರಣ್ಯ ಪ್ರದೇಶದಲ್ಲಿ...