Monday, 23rd April 2018

Recent News

3 weeks ago

ಬಳ್ಳಾರಿ ರಾಜಕಾರಣದ ಬಿಗ್ ಬ್ರೇಕಿಂಗ್-ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ‘ಕೈ’ ಕೊಡಲು ರೆಡ್ಡಿ ಟೀಂ ರಣತಂತ್ರ

ಬಳ್ಳಾರಿ: ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆಯೇ ವಿರೋಧಿಗಳನ್ನು ಸೋಲಿಸಲು ನಾಯಕರು ರಾಜಕೀಯ ತಂತ್ರ-ರಣತಂತ್ರಗಳನ್ನು ರಚಿಸುತ್ತಿದ್ದಾರೆ. ಬಳ್ಳಾರಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಜನಾರ್ದನ ರೆಡ್ಡಿ, ಬಿ.ಎಸ್.ಯಡಿಯೂರಪ್ಪ ಮತ್ತು ಶ್ರೀರಾಮುಲು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿಗೂ ಜನಾರ್ದನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ ಅಂತ ಅಚ್ಚರಿಯ ಹೇಳಿಕೆ ನೀಡಿದ್ದರು. ಅಮಿತ್ ಶಾ ಹೇಳಿಕೆಯ ನಂತರ ಬಳ್ಳಾರಿ ರಾಜಕಾರಣದಲ್ಲಿ ಭಾರೀ ಸಂಚಲನವೇ ಸೃಷ್ಟಿಯಾಗಿತ್ತು. […]

3 weeks ago

ಶಾ ಹೇಳಿಕೆಯಿಂದ ರೆಡ್ಡಿ ಪಾಳೆಯದಲ್ಲಿ ಗರಿಗೆದರಿದ ಚಟುವಟಿಕೆ

ಬೆಂಗಳೂರು: ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆ ನೀಡಿದ ಬೆನ್ನಲ್ಲೇ ರೆಡ್ಡಿ ಪಾಳೆಯದಲ್ಲಿ ಚಟುವಟಿಕೆಗಳು ಹೆಚ್ಚಾಗಿದೆ. ನಾಳೆ ಶ್ರೀರಾಮುಲು ಜತೆ ಜನಾರ್ದನ ರೆಡ್ಡಿ ಮಹತ್ವದ ಮಾತುಕತೆ ನಡೆಸಲಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಅಮಿತ್ ಶಾ ಹೇಳಿಕೆಯ ದಿನವೇ ಮುಂಬೈಗೆ ತೆರಳಿದ್ದ ಜನಾರ್ದನ ರೆಡ್ಡಿ ಸದ್ಯ...

ಬಿಜೆಪಿಗೂ, ರೆಡ್ಡಿಗೂ ಸಂಬಂಧವಿಲ್ಲ ಅಂದ ಶಾ ಹೇಳಿಕೆಗೆ ಶ್ರೀರಾಮುಲು ಹೀಗಂದ್ರು

3 weeks ago

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿಗೂ ಬಿಜೆಪಿಗೂ ಯಾವುದೇ ಸಂಬಧವಿಲ್ಲ ಅಂತ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಹಿರಂಗವಾಗಿ ಸ್ಪಷ್ಟಪಡಿಸಿದ್ದು, ಈ ವಿಚಾರವಾಗಿ ಸಂಸದ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ. ಶಾ ಹೇಳಿಕೆ ಕುರಿತು ಬಳ್ಳಾರಿಯ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ...

ಸಾರ್ವಜನಿಕ ಜೀವನ ಪರಿಗಣಿಸಿ ಬಿಜೆಪಿ ಟಿಕೆಟ್?- ರೆಡ್ಡಿ, ರಾಮುಲು ಆಪ್ತರಿಗೂ ಟಿಕೆಟ್ ಡೌಟ್

3 weeks ago

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಅಂತ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಟಿಕೆಟ್ ಹಂಚಿಕೆ ವೇಳೆ ಅಭ್ಯರ್ಥಿಗಳ ಸಾರ್ವಜನಿಕ ಜೀವನವನ್ನು ಪರಿಗಣಿಸೋದಾಗಿ ಹೇಳಿದ್ದಾರೆ. ಈ ವಿಚಾರ ರೆಡ್ಡಿ, ರಾಮುಲು...

ಮಾತು ಬಾರದ ಸೋದರರು ಮುತ್ತಿನಂಥ ಬೆಳೆ ಬೆಳೆದು ಪ್ರತಿ ತಿಂಗಳು ಸಂಪಾದಿಸ್ತಾರೆ 2ಲಕ್ಷ ರೂ.!

3 weeks ago

ಬಳ್ಳಾರಿ: ಇಂದಿನ ನಮ್ಮ ಪಬ್ಲಿಕ್ ಹೀರೋ ತುಂಬಾನೆ ಸ್ಪೆಷಲ್. ಕಾರಣ ನಮ್ಮ ಪಬ್ಲಿಕ್ ಹೀರೋಗಳಿಗೆ ಮಾತು ಬರಲ್ಲ, ಕಿವಿಯೂ ಸಹ ಕೇಳಲ್ಲ. ಆದ್ರೆ, ಅವರಿಬ್ಬರು ಒಬ್ಬರಿಗೊಬ್ಬರು ಮೌನವಾಗಿಯೇ ಕೆಲಸ ಮಾಡ್ತಾರೆ. ಅವರ ಕೃಷಿ ಕ್ರಾಂತಿ ಕಂಡವರು ಮಾತ್ರ ನಿಬ್ಬೆರಗಾಗುತ್ತಾರೆ. ಹೌದು. ಕೃಷಿ...

ಇಬ್ಬರ ಜೊತೆ ಲವ್ ಮಾಡಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು?

3 weeks ago

ಬಳ್ಳಾರಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಇಬ್ಬರನ್ನು ಪ್ರೀತಿ ಮಾಡಿ ಈಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆಕಾಶ್ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿ. ಈತ ಬಳ್ಳಾರಿಯ ಬಿಐಟಿಎಂ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದನು. ಆಕಾಶ್ ಇಬ್ಬರು ಹುಡುಗಿಯರನ್ನು ಪ್ರೀತಿ ಮಾಡುತ್ತಿದ್ದ. ಕೊನೆಗೆ...

ಹಂಪಿ ದೇಗುಲದ ಹುಂಡಿಯಲ್ಲಿ ಹಳೆನೋಟುಗಳ ಜೊತೆ ಕೆನಡಾ, ಕೊರಿಯಾ ಕರೆನ್ಸಿ ಪತ್ತೆ

4 weeks ago

ಬಳ್ಳಾರಿ: 500, 1 ಸಾವಿರ ರೂ. ನೋಟು ನಿಷೇಧವಾಗಿ ಒಂದು ವರ್ಷ ಕಳೆದ್ರೂ ಮತ್ತೆ ಮತ್ತೆ ಹಳೆಯ ನೋಟುಗಳು ಪತ್ತೆಯಾಗುತ್ತಲೇ ಇವೆ. ಚಲಾವಣೆಗೆ ಬಾರದ 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ದೇವಸ್ಥಾನದ ಹುಂಡಿಗೆ ಹಾಕಿ ಭಕ್ತರು ಕಾಣಿಕೆ...

ಹೆತ್ತ ತಾಯಿಯ ಎದೆಗೆ ಜಾಡಿಸಿ ಒದ್ದ ನೀಚ ಮಗ!

4 weeks ago

ಬಳ್ಳಾರಿ: 9 ತಿಂಗಳು ಕಾಲ ಹೊಟ್ಟೆಯಲ್ಲಿ ಹೊತ್ತುಕೊಂಡು ಹೆತ್ತು ಸಾಕಿದ ಮಗನೇ ತಾಯಿ ಎದೆಗೆ ಜಾಡಿಸಿ ಒದ್ದ ಅಮಾನವೀಯ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯ ಸರ್ದಾರ್ ಮೊಹಲ್ಲಾದಲ್ಲಿ ಮಹಮ್ಮದ್ ಗಫೂರ್ ಎಂಬಾತನೇ ತಾಯಿ ಎದೆಗೆ ಒದ್ದ ಪಾಪಿ ಮಗ. ಈತ ಆಸ್ತಿಗಾಗಿ...