Thursday, 12th December 2019

5 hours ago

ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೌಲ್ವಿಗೆ ಅದ್ದೂರಿ ಸನ್ಮಾನ

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಬಿಡುಗಡೆಯಾದ ಮೌಲ್ವಿಗೆ ಅದ್ದೂರಿಯಾಗಿ ಸನ್ಮಾನ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರ್.ಟಿ.ನಗರ ಮೂಲದ ಮೌಲ್ವಿ ಅಫ್ಸರ್ ಹನೀಜ್ ಮನ್ಸೂರ್ ಖಾನ್‍ನಿಂದ ಮೂರು ಕೋಟಿ ರೂ. ಮೌಲ್ಯದ ಬಂಗಲೆ ಪಡೆದುಕೊಂಡಿದ್ದ. ಬಂಗಲೆ ಪಡೆದಿದ್ದರಿಂದ ತನ್ನ ಸಮುದಾಯದವರಿಗೆ ಐಎಂಎನಲ್ಲಿ ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದ. ಮಸೀದಿಯಲ್ಲಿ ಪ್ರಾರ್ಥನೆಗೆ ಬಂದ ವೇಳೆ ಪ್ರೇರೇಪಣೆ ನೀಡಿ ಹೂಡಿಕೆ ಮಾಡುವಂತೆ ಸೂಚನೆ ನೀಡುತ್ತಿದ್ದ. ಈ ಹಿನ್ನೆಲೆ ಸೆಪ್ಟೆಂಬರ್ ನಲ್ಲಿ […]

6 hours ago

ಪ್ರಾಥಮಿಕ ಶಿಕ್ಷಣ ಸಚಿವರಿಂದ ಡಿ.16ರಂದು ಫೋನ್ ಇನ್ ಕಾರ್ಯಕ್ರಮ

– ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಲ್ಲಿ ಒಂದಿಲ್ಲೊಂದು ಸಮಸ್ಯೆ ಇದ್ದೆ ಇರುತ್ತದೆ. ಇಂತಹ ಸಮಸ್ಯೆಗಳನ್ನು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಹಂಚಿಕೊಳ್ಳಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವೇದಿಕೆ ಕಲ್ಪಿಸಿದೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಲ್ಲಿ ‘ಸಂವೇದನೆ’ ಫೋನ್ ಇನ್...

ಮಹಾತ್ಮ ಗಾಂಧೀಜಿ ಪ್ರತಿಮೆ ಎದುರೇ ಬಾರ್ ಓಪನ್

8 hours ago

– ಸಾಮಾಜಿಕ ಕಾರ್ಯಕರ್ತರಿಂದ ಬಿಬಿಎಂಪಿಗೆ ದೂರು ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿರ ಬೃಹತ್ ಪ್ರತಿಮೆ ಎದುರೇ ಬಾರ್ ಶಾಪ್ ಓಪನ್ ಆರಂಭವಾಗುತ್ತಿದ್ದು, ನಗರದ ಎಂ.ಜಿ.ರಸ್ತೆಯ ಜಂಕ್ಷನ್ ಬಳಿ ಮಹಾತ್ಮಗಾಂಧೀ ಉದ್ಯಾನವನವಿದೆ. ಈ ಉದ್ಯಾನವನದಲ್ಲಿ ಬೃಹತ್ ಗಾಂಧೀಜಿಯವರ ಪ್ರತಿಮೆ ಎದುರೇ ಟಾನಿಕ್ ಎನ್ನುವ...

ಮಂತ್ರಿಗಿರಿ ಕೊಡದಿದ್ರೆ ಮುಖ್ಯಮಂತ್ರಿ ಸ್ಥಾನ ಕೊಡಲಿ: ಉಮೇಶ್ ಕತ್ತಿ ಹೊಸ ಬಾಂಬ್

8 hours ago

– ನಾನು ಸಿಎಂ ಹುದ್ದೆಯ ಆಕಾಂಕ್ಷಿ – ಡಿಎಸಿಂ ಹುದ್ದೆ ಬೇಡವೇ ಬೇಡ ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ ಸಂಪುಟದಲ್ಲಿ ಸ್ಥಾನ ಪಡೆಯಲು ಹಲವರು ಇನ್ನೂ ಕಸರತ್ತು ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಂದ ಉಪಚುನಾವಣೆ ಫಲಿತಾಂಶದ ಬಳಿಕ ಈ ಪೈಪೋಟಿ ಮತ್ತಷ್ಟು ವೇಗ...

ಸಿಎಂ ಬಂದ್ರು ಚೇರ್ ಕೊಡ್ರಪ್ಪ: ಸಿದ್ದರಾಮಯ್ಯ

9 hours ago

– ರಾಜಾಹುಲಿ ಮೀಟ್ಸ್ ಹುಲಿಯಾ – ಮಾಜಿ ಸಿಎಂ ಆರೋಗ್ಯ ವಿಚಾರಿಸಿದ ಬಿಜೆಪಿ ನಾಯಕರು ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿ ಆರೋಗ್ಯದ ಕುರಿತು ವಿಚಾರಿಸಿದರು. ಸಚಿವ...

ಯಡಿಯೂರಪ್ಪ ದಿಲ್ ಖುಷ್ – ಭೇಟಿ ಆದವರು ಖುಷ್ ಖುಷ್!

9 hours ago

ಬೆಂಗಳೂರು: ಸಿಎಂ ಯಡಿಯೂರಪ್ಪ ಈಗ ಕೊಂಚ ಬದಲಾಗಿದ್ದಾರಂತೆ. ಬೈ ಎಲೆಕ್ಷನ್ ಗೆದ್ದಮೇಲಂತೂ ಅವರು ಮುಖದಲ್ಲಿ ನಗು ನಗು. ಯೆಸ್, ಉಪಚುನಾವಣೆ ಗೆದ್ದ ಮೇಲೆ ಯಡಿಯೂರಪ್ಪ ಕೂಲ್ ಕೂಲ್. ಯಡಿಯೂರಪ್ಪ ಅಂದ್ರೆ ಟೆನ್ಶನ್, ಕೋಪತಾಪ ಅಂತಿದ್ದವರಿಗೆ ಈಗ ಬೇರೆ ರೀತಿ ಕಾಣಿಸೋದಕ್ಕೆ ಶುರು...

ಡಿಕೆಶಿ ಹಾದಿಗೆ ನೂರೆಂಟು ವಿಘ್ನ

10 hours ago

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನ ಕೆಪಿಸಿಸಿ ಅಧ್ಯಕ್ಷ ಗಾದಿಗೆ ತಂದು ಕೂರಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಆದರೆ ಈ ಯತ್ನಕ್ಕೆ ರಾಜ್ಯ ಕಾಂಗ್ರೆಸ್‍ನ ಎರಡು ಬಣಗಳು ಅಡ್ಡಗಾಲು ಹಾಕುತ್ತಿರುವ ಇಂಟರೆಸ್ಟಿಂಗ್ ಬೆಳವಣಿಗೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಪಟ್ಟಾಭಿಷೇಕ ತಪ್ಪಿಸಲು ವಿಧಾನಸಭೆ...

‘ನಾವು ಅಲ್ಲಿಗೆ ಬರೋಲ್ಲ’ – ಸಿಸಿಬಿ ಅಧಿಕಾರಿಗಳಿಗೆ ಸ್ಯಾಂಡಲ್‍ವುಡ್ ಕ್ವೀನ್‍ಗಳ ಷರತ್ತು

10 hours ago

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣದ ಸಂಬಂಧ ಸ್ಯಾಂಡಲ್ ವುಡ್ ನಟಿಯರನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿರುವ ಸಿಸಿಬಿ ಅಧಿಕಾರಿಗಳಿಗೆ ಸ್ಯಾಂಡಲ್ ವುಡ್ ನಟಿಯರು ಷರತ್ತು ವಿಧಿಸಿದ್ದಾರೆ. ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹನಿಟ್ರ್ಯಾಪ್ ಅಲ್ಲಿ ಸ್ಯಾಂಡಲ್ ವುಡ್‍ನ ಮೂವರು ನಟಿಯರು ಭಾಗಿಯಾಗಿದ್ದಾರೆ ಅನ್ನೋ...