Wednesday, 19th July 2017

29 mins ago

ಮತ್ತೆ ಚುರುಕಾಯ್ತು ಮುಂಗಾರು ಮಳೆ – ಜಲಾಶಯಗಳಿಗೆ ಒಳಹರಿವು ಹೆಚ್ಚಳ

– ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ – ಕೇರಳದಲ್ಲಿ ಮಳೆ – ಕಬಿನಿ ಒಳ ಹರಿವು ಹೆಚ್ಚಳ ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಚುರುಕಾಗಿದೆ. ಕಳೆದೆರಡು ದಿನಗಳಿಂದ ಮಲೆನಾಡು ಭಾಗದಲ್ಲಿ ಮಳೆ ಚುರುಕಾಗಿತ್ತು. ಕಳೆದ ಎರಡು ಮೂರು ದಿನಗಳಿಂದ ಮೋಡದ ಮರೆಯಲ್ಲೇ ಮಳೆಯ ನಿರೀಕ್ಷೆಯಲ್ಲಿದ್ದ ಬೆಂಗಳೂರು ಜನರಿಗೆ ಇಂದು ಬೆಳಗ್ಗೆಯಿಂದ ಮಳೆಯ ದರ್ಶನವಾಗಿದೆ. ಪುನರ್ವಸು ಮಳೆಯ ಕೊನೆಯ ದಿನವಾಗಿರುವ ಇಂದು ಹಲವೆಡೆ ಜೋರು ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್, ಕೆ […]

49 mins ago

ಶೋಭಾ ಮಾಡ್ತಿರೋದು ಪಕ್ಕಾ ವೋಟ್ ಪಾಲಿಟಿಕ್ಸ್: ಸಂಸದೆ ವಿರುದ್ಧ ಖಾದರ್ ಗರಂ

ಬೆಂಗಳೂರು: ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಅವರ ಮಾನ ಹೋಗಿತ್ತು. ಇದೀಗ ತಪ್ಪು ಪತ್ರ ಬರೆದು ರಾಷ್ಟ್ರ ಮಟ್ಟದಲ್ಲಿ ಶೋಭಾ ಕರಂದ್ಲಾಜೆ ಮಯಾ9ದೆ ಹೋಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಯುಟಿ ಖಾದರ್ ಹೇಳಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಕಳುಹಿಸಿರುವ ಪತ್ರ ಪಕ್ಕಾ ಪೊಲಿಟಿಕಲ್ ಗಿಮಿಕ್ ಆಗಿದ್ದು, ಈ ಪತ್ರ ನೋಡಿದರೇನೆ ಅವರ...

ರಾಜ್ಯದಲ್ಲಿ ಮಳೆಯ ಸಿಂಚನ-ರೈತರ ಮೊಗದಲ್ಲಿ ಮಂದಹಾಸ

4 hours ago

ಬೆಂಗಳೂರು: ರಾಜ್ಯದಲ್ಲಿ ಮಳೆಯ ಸಿಂಚನ ಆರಂಭವಾಗಿದ್ದು, ಮಳೆಗೆ ಕಾಯುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮೋಡ ಕವಿದ ವಾತವಾರಣವಿದ್ದು ಮಳೆ ಆರಂಭವಾಗಿದೆ. ಬೆಳಗಾವಿ, ಬೀದರ್, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ವರುಣದೇವ ಕೃಪೆ...

ಇಂದಿರಾ ಕ್ಯಾಂಟೀನ್‍ಗೆ ಪಾರ್ಕ್ ಜಾಗವೇ ಬಲಿ-ಬಿಬಿಎಂಪಿ ನಡೆಗೆ ಬಿಜೆಪಿಗರು ಕಿಡಿ

7 hours ago

– ಸುಪ್ರೀಂ ಆದೇಶ ಮೀರಿದ ಪದ್ಮಾವತಿ ಆಡಳಿತ ಬೆಂಗಳೂರು: ಆಗಸ್ಟ್ 15ಕ್ಕೆ ಇಂದಿರಾ ಕ್ಯಾಂಟೀನ್ ಲಾಂಚ್ ಮಾಡ್ಬೇಕು. ಸಮಯ ಬೇರೆ ಕಡಿಮೆಯಿದ್ದು, ಜಾಗನೂ ಸಿಕ್ತಿಲ್ಲ. ಹೀಗಾಗಿ ನಗರದ ಸಿಕ್ಕಸಿಕ್ಕ ಜಾಗದಲ್ಲೆಲ್ಲಾ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಮಾಡೋಕೆ ಹೊರಟಿದೆ. ಇದೀಗ ಈ...

ಗಮನಿಸಿ: ಬಜ್ಜಿ, ಬೋಂಡಾ ನ್ಯೂಸ್ ಪೇಪರ್‍ನಲ್ಲಿ ಕಟ್ಟಿದ್ರೆ ಬೀಳುತ್ತೆ ದಂಡ!

7 hours ago

ಬೆಂಗಳೂರು: ಹೋಟೆಲ್‍ನವರು, ಬೀದಿ ವ್ಯಾಪಾರಿಗಳು ನ್ಯೂಸ್ ಪೇಪರ್‍ಗಳಲ್ಲಿ ಇನ್ಮುಂದೆ ಊಟ ಪಾರ್ಸಲ್ ಮಾಡೋ ಹಾಗಿಲ್ಲ. ಊಟ ಮಾತ್ರ ಅಲ್ಲ ಮನುಷ್ಯರು ತಿನ್ನುವ ಯಾವ ಆಹಾರವನ್ನ ಪಾರ್ಸಲ್ ಮಾಡೋ ಹಾಗಿಲ್ಲ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ ನ್ಯೂಸ್ ಪೇಪರ್ ನಲ್ಲಿ ಪಾರ್ಸೆಲ್...

ಲಕ್ಷ-ಲಕ್ಷ ಕೊಡಿ, ಗ್ರಾಮೀಣ ಸೇವೆಗೆ ರೆಡಿ- ಸರ್ಕಾರದ ಮುಂದೆ ವೈದ್ಯರಿಂದ ಭರ್ಜರಿ ಡಿಮಾಂಡ್!

7 hours ago

ಬೆಂಗಳೂರು: ಸರ್ಜನ್‍ಗಳಾಗಿ ಕೆಲಸ ಮಾಡೋಕೆ ನಾವು ರೆಡಿ ಇದ್ದೇವೆ. ಆದ್ರೆ ಸಂಬಳ ಮಾತ್ರ ತಿಂಗಳಿಗೆ ಆರು ಲಕ್ಷ ರುಪಾಯಿ ಕೊಡಿ. ಇದು ಡಾಕ್ಟರ್‍ಗಳು ಸರ್ಕಾರದ ಮುಂದೆ ಇಟ್ಟಿರೋ ಪ್ರಸ್ತಾಪ. ಆರೋಗ್ಯ ಸಚಿವಾಲಯವು ಗ್ರಾಮೀಣ ಭಾಗಗಳಲ್ಲಿ ತಜ್ಞ ವೈದ್ಯರನ್ನು ತುಂಬಲೇಬೇಕು ಅನ್ನೋ ತೀರ್ಮಾನಕ್ಕೆ...

ಪ್ರತ್ಯೇಕ ನಾಡ ಧ್ವಜ ಚರ್ಚೆ: ಕಾಂಗ್ರೆಸ್, ಬಿಜೆಪಿ ಹೇಳಿದ್ದೇನು? ಡಿವಿಎಸ್ ಹೊರಡಿಸಿದ ಸುತ್ತೋಲೆ ಏನಾಯ್ತು?

19 hours ago

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ 9 ಜನರ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದ್ದು ದೇಶದಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಮರ್ಥಿಸಿದ್ದು ಹೀಗೆ: ಪ್ರತ್ಯೇಕ ಕನ್ನಡ ಧ್ವಜವನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ...

ಬಿಎಸ್‍ವೈ, ಕಟೀಲ್ ವಿರುದ್ಧ ಆರ್‍ಎಸ್‍ಎಸ್ ಮಾಜಿ ಪ್ರಚಾರಕರಿಂದ ಮಾನವ ಹಕ್ಕು ಆಯೋಗಕ್ಕೆ ದೂರು

1 day ago

ಬೆಂಗಳೂರು: ಇತ್ತೀಚೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆಯೊಂದನ್ನು ನೀಡಿದ್ದು, ಇದೀಗ ಬಿಎಸ್‍ವೈ ವಿರುದ್ಧ ಮಾಜಿ ಆರ್‍ಎಸ್‍ಎಸ್ ಪ್ರಚಾರಕರೊಬ್ಬರು ತಿರುಗಿ ಬಿದ್ದಿದ್ದಾರೆ. ಯಡಿಯೂರಪ್ಪ ಹಾಗೂ ಸಂಸದ ನಳೀನ್ ಕುಮಾರ್ ಕಟಿಲು ವಿರುದ್ಧ ಕಾನೂನು ಕ್ರಮ...