Friday, 20th April 2018

Recent News

3 months ago

ಕಸದ ವಿಚಾರಕ್ಕೆ ಬಿತ್ತು ಹೆಣ- ಬಿಲ್ಡಿಂಗ್ ಮೇಲಿಂದ ಯುವಕನನ್ನು ತಳ್ಳಿ ಕೊಲೆ

ಬೆಂಗಳೂರು: ಕಸ ಎಸೆದ ಯುವಕನನ್ನು ಬಿಲ್ಡಿಂಗ್ ಮೇಲಿನಿಂದ ತಳ್ಳಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಹನುಮಂತನಗರ ಬಳಿಯ ಪಿಇಎಸ್ ಕಾಲೇಜ್ ಬಳಿ ನೆಡೆದಿದೆ. ತುಮಕೂರು ಮೂಲದ ದೇವರಾಜ್ 29 ಮೃತ ಯುವಕ. ಮೃತ ದೇವರಾಜ್ ಶುಕ್ರವಾರ ರಾತ್ರಿ ಮನೆಯಲ್ಲಿ ಊಟ ಮುಗಿಸಿ ನಂತರ ಮನೆ ಮೇಲಿನಿಂದ ಕಸದ ಕವರನ್ನು ಕೆಳಕ್ಕೆ ಎಸೆದಿದ್ದಾನೆ. ಈ ಸಂದರ್ಭದಲ್ಲಿ ದೇವರಾಜ್ ಮನೆಯ ಮುಂದೆ ರಸ್ತೆಯಲ್ಲಿ ನಿಂತಿದ್ದ ಮೂವರು ಯುವಕರು ಕಸ ಎಸೆದಿದ್ದನ್ನು ನೋಡಿ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಮೂವರು ಯುವಕರು […]

3 months ago

Fortune Institute Of Fashion Technology

Fortune Institute is one of the reputed upcoming fashion institute in India. We are now set to train youngsters in fashions, interiors, arts & designing and management courses in the field of management and art. Fortune institute is set up...

ಸಚಿವ ಹೆಗ್ಡೆ ಮಾತುಗಳಿಗೆ ಕಡಿವಾಣ ಹಾಕಿ – ಬಿಎಸ್‍ವೈಗೆ ಯುವಮೋರ್ಚಾದಿಂದ ದೂರು

3 months ago

ಬೆಂಗಳೂರು: ತಮ್ಮ ವಿವಾದಾತ್ಮಕ ಹೇಳಿಕೆ ಮೂಲಕವೇ ಹೆಚ್ಚು ಪ್ರಚಲಿತದಲ್ಲಿರುವ ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಯುವಮೋರ್ಚಾ ಉಪಾಧ್ಯಕ್ಷ ಭೀಮಾ ಶಂಕರ್ ಪಾಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ದೂರು ನೀಡಿದ್ದಾರೆ. ಈ ಕುರಿತು ಯಡಿಯೂರಪ್ಪಗೆ ಪತ್ರ...

ರಾಜ್ಯದಲ್ಲೂ ಟೆಂಪಲ್ ರನ್ – ಒಂದೇ ದಿನ ಎರಡು ಮಠಕ್ಕೆ ರಾಹುಲ್ ಭೇಟಿ!

3 months ago

ಬೆಂಗಳೂರು: ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ದೇವಾಲಯ ಭೇಟಿ ಫಲಪ್ರದವಾದ ಬೆನ್ನಲ್ಲೇ ಇದೇ ತಂತ್ರವನ್ನು ಕರ್ನಾಟಕದಲ್ಲಿ ಮುಂದುವರಿಸಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಕರ್ನಾಟಕದಲ್ಲೂ ಹಿಂದುತ್ವದ ಜಪ ಮಾಡಲು ಆರಂಭಿಸಿದೆ. ಹೌದು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೇವಾಲಯ...

ಪತ್ನಿಯನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಿದ ಪತಿ ಈಗ ಪೊಲೀಸರ ವಶಕ್ಕೆ

3 months ago

ಬೆಂಗಳೂರು: ಪತಿಯೇ ತನ್ನ ಪತ್ನಿಯನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶೀಗೆಹಳ್ಳಿ ಪ್ರಿಯಾಂಕನಗರದಲ್ಲಿ ನಡೆದಿದೆ. ನೀಲ (25) ಕೊಲೆಯಾಗಿರುವ ದುರ್ದೈವಿ. ಇಂದು ಬೆಳಗಿನ ಜಾವ ಘಟನೆ ನಡೆದಿದ್ದು, ಪತಿ ದೊರೆ ಹಗ್ಗದಿಂದ...

ಶೋಕಿಗಾಗಿ ಡ್ರೋನ್ ಮೂಲಕ ಪಕ್ಷಿಗಳ ಬೇಟೆ- ಹೆಸರಘಟ್ಟದಲ್ಲಿ ಪಕ್ಷಿಗಳ ಮಾರಣ ಹೋಮ

3 months ago

ಬೆಂಗಳೂರು: ಆಕಾಶದಲ್ಲಿ ಸ್ವಚ್ಛಂದವಾಗಿ ಕಲರವ ಮಾಡೋ ಪಕ್ಷಿಗಳ ಕಂಡ್ರೆ ಯಾರಿಗೆ ಇಷ್ಟವಿಲ್ಲ. ಆದ್ರೇ ಇದೇ ಪಕ್ಷಿಗಳನ್ನು ವಿಚಿತ್ರವಾಗಿ ಕೊಲ್ಲುವ ವಿಕೃತರು ಇದ್ದಾರೆ ಅಂದ್ರೆ ನಂಬಲೇಬೇಕು. ಹೌದು. ಹೆಸರಘಟ್ಟದ ವಿಶಾಲ ಕೆರೆಯ ತೀರದಲ್ಲಿ ದೇಶವಿದೇಶದ ಅಪರೂಪ ಪಕ್ಷಿಗಳನ್ನು ಕೆಲ ವಿಕೃತರು ಡ್ರೋನ್ ಕ್ಯಾಮೆರಾದ...

ಬೆಂಗ್ಳೂರು ಜನರೇ ಎಚ್ಚರ- ಕುಡಿಯೋ ನೀರಿನಲ್ಲಿ ಸ್ಯಾನಿಟರಿ ನೀರು ಮಿಕ್ಸ್

3 months ago

ಬೆಂಗಳೂರು: ನಗರದ ಪ್ರತಿಷ್ಠಿತ ಏರಿಯಾ ಗಾಯಿತ್ರಿನಗರ ವಾರ್ಡಿನಲ್ಲಿ ಕಳೆದ 15 -20 ದಿನಗಳಿಂದ ಕುಡಿಯೋ ನೀರಿನಲ್ಲಿ ಸ್ಯಾನಿಟರಿ ನೀರು ಮಿಕ್ಸ್ ಆಗಿದೆ. ಜನ ಇದನ್ನೇ ಬಳಸಿ ರೋಗಗಳಿಂದ ಬಳಲುತ್ತಿದ್ದಾರೆ. ಹಲವು ಬಾರಿ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು...

ಕಳಚಿತು ಸಿನಿಮಾ ರಂಗದ ಕೊಂಡಿ – ಪಂಚಭೂತಗಳಲ್ಲಿ ಕಾಶಿನಾಥ್ ಲೀನ

3 months ago

ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ನಾಲ್ಕು ದಶಕಗಳಿಗೂ ಹೆಚ್ಚು ಬಣ್ಣದ ಲೋಕದಲ್ಲಿ ಮಿಂದೆದ್ದಿದ್ದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಸಂಭಾಷಣೆಕಾರ, ಪ್ರಯೋಗಾತ್ಮಕ ಚಿತ್ರಗಳ ಅದ್ಭುತ ಪ್ರತಿಭೆ ಕಾಶಿನಾಥ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಚಾಮರಾಜಪೇಟೆಯ ಟಿಆರ್ ಮಿಲ್‍ನ ರುದ್ರಭೂಮಿಯಲ್ಲಿ ರಾತ್ರಿ 8...