Monday, 11th December 2017

Recent News

4 months ago

ಗುಜರಾತ್ ಕೈ ಪಡೆಗೆ ರೆಸಾರ್ಟ್ ಭಾಗ್ಯದ ಎಫೆಕ್ಟ್ – ಸಚಿವ ಡಿಕೆಶಿ ಮೇಲೆ ಐಟಿ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಐಟಿ ಆಟ ಶುರುವಾಗುವಂತಿದೆ. ಗುಜರಾತ್ ಕೈ ಶಾಸಕರಿಗೆ ರೇಸಾರ್ಟ್‍ನಲ್ಲಿ ಸೌಕರ್ಯ ಕಲ್ಪಿಸಿರುವ ಕಾಂಗ್ರೆಸ್ ನಾಯಕರಿಗೆ ಐಟಿ ಬಿಸಿ ತಟ್ಟೋ ಸಾಧ್ಯತೆ ಇದೆ. ಪ್ರಮುಖವಾಗಿ ಗುಜರಾತ್ ಕೈ ಶಾಸಕರನ್ನು ಸೇಫ್ ಗಾರ್ಡ್ ಮಾಡ್ತಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತವರ ಸಹೋದರ ಕಮ್ ಸಂಸದ ಡಿಕೆ ಸುರೇಶ್ ಮೇಲೆ ಆದಾಯ ತೆರಿಗೆ ಇಲಾಖೆ ಕಣ್ಣು ಬಿದ್ದಿದೆ. ಗುಜರಾತ್ ಕೈ ಶಾಸಕರ ರೆಸಾರ್ಟ್ ಖರ್ಚು ವೆಚ್ಚದ ವಿವರಗಳನ್ನ ಮೊನ್ನೆ ಡಿಕೆ ಶಿವಕುಮಾರ್ ಬಯಲು ಮಾಡಿದ್ದರು. ಇದನ್ನೇ ನೆಪ […]

4 months ago

ಬಾಲಿವುಡ್ ಸೆಲೆಬ್ರೆಟಿಗಳ ಜೊತೆ ಶಾಸಕ ಜಮೀರ್ ಅಹಮದ್ ಹುಟ್ಟುಹಬ್ಬ ಆಚರಣೆ

ಬೆಂಗಳೂರು: ಮಂಗಳವಾರ ಜೆಡಿಎಸ್ ರೆಬಲ್ ಶಾಸಕ ಜಮೀರ್ ಅಹಮದ್ ಖಾನ್ ಅವರ 51ನೇ ವರ್ಷದ ಹುಟ್ಟು ಹಬ್ಬದ ಸಮಾರಂಭವು ಚಾಮರಾಜಪೇಟೆಯ ಜೆ ಜೆ ನಗರ ಬಸ್ ನಿಲ್ದಾಣದಲ್ಲಿ  ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸೊಹೈಲ್ ಖಾನ್, ಸೋನು ಸೂದ್, ಅರ್ಬಾಜ್ ಖಾನ್, ಗುಲ್ಶನ್ ಗ್ರೋವರ್, ತೆಲುಗು ಹಾಸ್ಯ ನಟ ಆಲಿ ಭಾಗಿಯಾಗಿದ್ದರು. ಒಟ್ಟಿನಲ್ಲಿ ಬಾಲಿವುಡ್ ಸೆಲೆಬ್ರೆಟಿಗಳ...

ಬೆಂಗಳೂರು ವಿವಿ ಈಜುಕೊಳದಲ್ಲಿ ಪೂಲ್ ಪಾರ್ಟಿ – ವರದಿ ಮಾಡದಂತೆ ಹಣದ ಆಮಿಷ

4 months ago

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಏನಾದ್ರು ಆಯೋಜನೆ ಮಾಡುವಾಗ ಸಂಬಂಧಪಟ್ಟವರು ಲಿಖಿತ ಅನುಮತಿ ನೀಡಬೇಕು ಅಥವಾ ಯಾರಾದ್ರೂ ಹೊರಗಿನವರು ಕಾರ್ಯಕ್ರಮ ಮಾಡೋವಾಗ ಬಾಡಿಗೆ ನೀಡಬೇಕು. ಆದ್ರೆ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದಲ್ಲಿರುವ ಈಜುಕೊಳದಲ್ಲಿ ಪಾರ್ಟಿ ಮಾಡಲು ಪ್ರಾಂಶುಪಾಲರಾದ ಕೃಷ್ಣಸ್ವಾಮಿ ಯಾವುದೇ ಲಿಖಿತ...

ನಟ, ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ

4 months ago

ಬೆಂಗಳೂರು: ನಟ ಮತ್ತು ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ ಖ್ಯಾತ ಆಟಗಾರ ವಿಕಲಚೇತನ ಪ್ರತಿಭೆ ಧ್ರುವ ಶರ್ಮಾ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಧ್ರುವ ಶರ್ಮಾ ಬೆಂಗಳೂರಿನ ಯಶವಂತಪುರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ 35 ವರ್ಷ ವಯಸ್ಸಾಗಿತ್ತು. ಇವರು ಸಿಸಿಎಲ್‍ನಲ್ಲಿ ಕರ್ನಾಟಕ...

ಕನ್ನಡಿಗರನ್ನು ಕೆಣಕಿದ್ದಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್‍ಸೂದ್ ತಲೆದಂಡ!

4 months ago

ಬೆಂಗಳೂರು: ಕನ್ನಡಿಗರನ್ನು ಕೆಣಕಿದರೆ ಸುಮ್ಮನಿರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ ಬೆನ್ನಲ್ಲೇ, ಕಾಕತಾಳೀಯವೋ ಏನೋ ಎಂಬಂತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ತಲೆದಂಡವಾಗಿದೆ. ಎಡಿಜಿಪಿ ಪ್ರವೀಣ್ ಸೂದ್ ಅವರನ್ನು ಆಧುನೀಕರಣ ಮತ್ತು ಸಂಪರ್ಕ ವಿಭಾಗಕ್ಕೆ ವರ್ಗ ಮಾಡಲಾಗಿದೆ....

ಸೂಪರ್ ಸ್ಟಾರ್ ಉಪೇಂದ್ರಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್

4 months ago

ಬೆಂಗಳೂರು: ಸ್ಯಾಂಡಲ್‍ವುಡ್ ಸೂಪರ್ ಸ್ಟಾರ್ ಉಪೇಂದ್ರ ಅವರಿಗೆ ಜಮೀನು ವಿವಾದದಲ್ಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಉಪೇಂದ್ರ ಅವರು ಬೆಂಗಳೂರು ದಕ್ಷಿಣ ತಾಲೂಕು ಬ್ಯಾಲಾಳು ಗ್ರಾಮದಲ್ಲಿ ಖರೀದಿ ಮಾಡಿದ್ದ 17 ಎಕರೆ 10 ಗುಂಟೆ ಜಮೀನು ಕಾನೂನುಬದ್ಧ ಅಂತ ನ್ಯಾಯಾಲಯ ಹೇಳಿದೆ....

ಶೀಘ್ರದಲ್ಲೇ ಮೋದಿ ಸರ್ಕಾರದಿಂದ ಭ್ರಷ್ಟ ಅಧಿಕಾರಿಗಳ ಬೇಟೆ ಆರಂಭ

4 months ago

ನವದೆಹಲಿ: ಕಳಧನಿಕರಿಗೆ ನೋಟ್ ಬ್ಯಾನ್ ಮಾಡಿ ಬಿಸಿ ಮುಟ್ಟಿಸಿದ ಮೋದಿ ಸರ್ಕಾರ ಈಗ ಅಧಿಕಾರಲ್ಲಿದ್ದುಕೊಂಡು ಭ್ರಷ್ಟಾಚಾರ ಎಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ. ಹೌದು. ಕೇಂದ್ರ ಜಾಗೃತ ಆಯೋಗ ಪ್ರತಿ ಸಚಿವಾಲಯಗಳಿಗೂ ಭ್ರಷ್ಟ ಅಧಿಕಾರಿಗಳ ಕಡತ ಸಿದ್ಧಪಡಿಸುವಂತೆ ಸೂಚಿಸಿದೆ....

ಗುಜರಾತ್ ಕೈ ಶಾಸಕರು ತಂಗಿರೋ ರೆಸಾರ್ಟ್ ಗೆ 4 ದಿನ ಹಿಂದೆ 982 ಕೋಟಿ ದಂಡ ವಿಧಿಸಿದ್ದ ಸರ್ಕಾರ!

4 months ago

ಬೆಂಗಳೂರು: ರಾಜ್ಯ ಸರ್ಕಾರ ದಂಡ ವಿಧಿಸಿದ್ದ ರೆಸಾರ್ಟ್ ನಲ್ಲಿ ಈಗ ಗುಜರಾತ್ ಕೈ ಶಾಸಕರು ಉಳಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಹೌದು. ಬಿಡದಿ ಬಳಿ ಇರುವ ಈಗಲ್‍ಟನ್ ರೆಸಾರ್ಟ್ ಗೆ ನಾಲ್ಕು ದಿನಗಳ ಹಿಂದೆಯಷ್ಟೇ ಪೆನಾಲ್ಟಿ ವಿಧಿಸಿ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿತ್ತು....