Wednesday, 23rd May 2018

Recent News

4 months ago

ಕಾಶಿನಾಥ್ ನಿಧನ- ಅಂತಿಮ ದರ್ಶನ ಪಡೆದ ನಟ ದರ್ಶನ್

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ನಟ ದರ್ಶನ್, ಉಪೇಂದ್ರ, ಶಿವರಾಜ್‍ಕುಮಾರ್, ಸುದೀಪ್, ತರುಣ್ ಸುಧೀರ್, ವಿ. ಮನೋಹರ್, ಬಿಗ್‍ಬಾಸ್ ಪ್ರಥಮ್, ಸೇರಿದಂತೆ ಹಲವಾರು ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದಿದ್ದಾರೆ. ನಟ ದರ್ಶನ್ ಕಾಶಿನಾಥ್ ಅವರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ಟ್ವಿಟ್ಟರ್‍ನಲ್ಲೂ ಕೂಡ ದರ್ಶನ್ ಕಾಶಿನಾಥ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.   2 ದಿನಗಳ ಹಿಂದೆ ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ದಾಖಲಾಗಿದ್ದ ಕಾಶಿನಾಥ್, […]

4 months ago

ಕಾಶಿನಾಥ್ ನನ್ನ ಪಾಲಿನ ದೇವರು: ಉಪೇಂದ್ರ

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಅಗಲಿಕೆಯ ಬಗ್ಗೆ ಅವರ ಶಿಷ್ಯ ನಟ ಉಪೇಂದ್ರ ಸಂತಾಪ ಸೂಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಶಾಕಿಂಗ್ ಅಂತಾ ಹೇಳಬಹುದು. ಇಷ್ಟು ಬೇಗ ನಮ್ಮಲ್ಲೆರನ್ನು ಬಿಟ್ಟು ಹೋಗುತ್ತಾರೆ ಅಂತಾ ಅಂದುಕೊಂಡಿರಲಿಲ್ಲ. ನನಗೆ ಅವರಿಗೆ ಉಷಾರಿಲ್ಲ ಅಂತಾ ಗೊತ್ತಿರಲಿಲ್ಲ. ಅವರು ಯಾರ ಬಳಿನೂ ಏನನ್ನು ಹೇಳಿಕೊಳ್ಳಲ್ಲ. ಬೆಳಿಗ್ಗೆ ಸುದ್ದಿ ಬಂದಾಗ...

2017 ರಿಂದ ಕಾಶಿನಾಥ್ ಕ್ಯಾನ್ಸರ್‍ ನಿಂದ ಬಳಲುತ್ತಿದ್ರು, ಹೃದಯಾಘಾತದಿಂದ ಸಾವು- ಡಾ. ರವಿ ತಿಪ್ಪೇಸ್ವಾಮಿ

4 months ago

ಬೆಂಗಳೂರು: 2017 ರಿಂದಲೇ ಕಾಶಿನಾಥ್ ಕ್ಯಾನ್ಸರ್‍ನಿಂದ ಬಳಲುತ್ತಿದ್ದರು. ಚಿಕಿತ್ಸೆ ಮುಗಿದಿತ್ತು. ಆದ್ರೆ ಇಂದು ಮುಂಜಾನೆ ಹೃದಯಾಘಾತದಿಂದ ಕಾಶಿನಾಥ್ ಕೊನೆಯುಸಿರೆಳೆದಿದ್ದಾರೆ ಎಂದು ಶಂಕರ್ ಆಸ್ಪತ್ರೆಯ ವೈದ್ಯರಾದ ಡಾ. ರವಿ ತಿಪ್ಪೇಸ್ವಾಮಿ ಹೇಳಿದ್ದಾರೆ. ಕಾಶಿನಾಥ್ ನಿಧನದ ಬಳಿಕ ಮಾತನಾಡಿದ ಅವರು, 2017 ರಿಂದಲೇ ಕಾಶಿನಾಥ್...

ನಗುತ್ತಾ, ನಗಿಸುತ್ತಾ ಕನ್ನಡ ಚಿತ್ರರಸಿಕರನ್ನು ರಂಜಿಸುತ್ತಾ ಬಂದ ಕಾಶಿನಾಥ್ ಇನ್ನಷ್ಟು ಕಾಲ ನಮ್ಮ ನಡುವೆ ಇರಬೇಕಿತ್ತು- ಸಿಎಂ ಸಂತಾಪ

4 months ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ತಂದಿದೆ. ಹಲವು ವರ್ಷಗಳ ಕಾಲ ನಗುತ್ತಾ, ನಗಿಸುತ್ತಾ ಕನ್ನಡ ಚಿತ್ರರಸಿಕರನ್ನು ರಂಜಿಸುತ್ತಾ...

‘ಅನುಭವ’ ರಿ ರಿಲೀಸ್ ಮಾಡಿದ ಕಥೆಯನ್ನು ಹಾಟ್ ಸೀಟ್ ನಲ್ಲಿ ವಿವರಿಸಿದ್ದ ಕಾಶಿನಾಥ್

4 months ago

ಬೆಂಗಳೂರು: ಚಂದನವನದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಇಂದು ವಿಧಿವಶರಾಗಿದ್ದಾರೆ. ಈ ಹಿಂದೆ ನಟ ಕಾಶಿನಾಥ್ ಪಬ್ಲಿಕ್ ಟಿವಿ ‘ಹಾಟ್ ಸೀಟ್’ ಸಂದರ್ಶನದಲ್ಲಿ ಭಾಗಿಯಾಗಿದ್ದು, ಹೆಚ್.ಆರ್.ರಂಗನಾಥ್ ನೇರ ಪ್ರಶ್ನೆಗಳಿಗೆ ತಮ್ಮದೇ ಶೈಲಿಯಲ್ಲಿ ಉತ್ತರವನ್ನು ನೀಡಿದ್ದರು. ನಿಮ್ಮ ಆಸೆ ಏನಾಗಿತ್ತು? ಉತ್ತರ: ನಾನು...

ಹೀರೋ ಅಂದ್ರೆ ಹೀಗೇ ಇರ್ಬೇಕು, ಹೈಟ್-ಫೇರ್ ಇರಬೇಕು ಅನ್ನೋದೆಲ್ಲ ಸುಳ್ಳೆಂದು ಪ್ರೂವ್ ಮಾಡಿದ್ದವ್ರು ಕಾಶಿನಾಥ್: ರಮೇಶ್ ಅರವಿಂದ್

4 months ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅಗಲಿಕೆಗೆ ಹಿರಿಯ ನಟ ಬ್ಯಾಂಕ್ ಜನಾರ್ದನ್ ಮತ್ತು ನಟ, ನಿರ್ದೇಶಕ ರಮೇಶ್ ಅರವಿಂದ್ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಪಬ್ಲಿಕ ಟಿವಿ ಜೊತೆ ಮಾತನಾಡಿದ ನಟ ನಿರ್ದೇಶಕ ರಮೇಶ್ ಅರವಿಂದ್, ಅವರು ಮಾಡಿದ ಸಿನಿಮಾ...

2 ದಿನಗಳ ಹಿಂದೆ ಸಿನಿಮಾ ಡಬ್ಬಿಂಗ್ ಮಾಡಿದ್ರು, ಗುಣಮುಖರಾಗುತ್ತಿದ್ರು: ಕಾಶಿನಾಥ್ ಸಹೋದರಿ ಗಾಯತ್ರಿ

4 months ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ನಿಧನರಾಗಿದ್ದು, 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ. ಎರಡು ದಿನಗಳ ಹಿಂದೆ ಸಿನಿಮಾದ ಡಬ್ಬಿಂಗ್ ಸಹ ಮಾಡಿದ್ದರು. ಉಸಿರಾಟದ...

ಬಹುತೇಕ ಸ್ಟಾರ್‍ ಗಳಿಗೆ ಸೈಡ್ ಹೊಡೆದು ಗಾಬರಿ ಹುಟ್ಟಿಸಿದ ಸಾಧಕ, ಸಂಭಾವಿತ ಕಾಶಿನಾಥ್- ನಟ ಜಗ್ಗೇಶ್ ಸಂತಾಪ

4 months ago

ಬೆಂಗಳೂರು: ಹಿರಿಯ ನಟ ನಿರ್ದೇಶಕ ಕಾಶಿನಾಥ್ ಅಗಲಿಕೆಗೆ ನಟ ಜಗ್ಗೇಶ್ ಸಂತಾಪ ಸೂಚಿಸಿದ್ದಾರೆ. ಈ ಬೆಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಎಂಥ ದುರ್ದೈವ. ಅವರ ಅನುಭವ ಚಿತ್ರಕ್ಕೆ ನನಗೆ ಪಾತ್ರಕೊಡಿಸಲು ನನ್ನ ಗುರುಗಳು ಛಾಯಾಗ್ರಹಕ ಸುಂದರ್ ನಾಥ ಸುವರ್ಣ ರವರು ಕರೆದುಕೊಂಡು...