Wednesday, 19th July 2017

1 day ago

ವಿಡಿಯೋ ಲೀಕ್ ಬಗ್ಗೆ ನಟಿ ಸಂಜನಾ ಗಲ್ರಾನಿ ಹೇಳಿದ್ದು ಹೀಗೆ

ಬೆಂಗಳೂರು: ದಂಡುಪಾಳ್ಯ ಪಾರ್ಟ್-2 ಸಿನಿಮಾದ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ನಟಿ ಸಂಜನಾ ಪ್ರತಿಕ್ರಿಯಿಸಿದ್ದು, ಇದರ ಯಾವುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಶುಕ್ರವಾರ ರಾಜ್ಯಾದ್ಯಂತ ಬಹು ನಿರೀಕ್ಷಿತ ಸಿನಿಮಾ ದಂಡುಪಾಳ್ಯ-2 ತೆರೆಕಂಡಿದ್ದು, ಈಗ ಸೆನ್ಸಾರ್ ಮಂಡಳಿ ಕತ್ತರಿ ಹಾಕಿದ್ದ ಸಂಜನಾರ ವಿಡಿಯೋ ಲೀಕ್ ಆಗಿ ವೈರಲ್ ಆಗಿದೆ. ಇದು ನನಗೆ ಆಶ್ಚರ್ಯವನ್ನು ಉಂಟು ಮಾಡಿದೆ. ಈ ವಿಡಿಯೋ ಯಾರು ಲೀಕ್ ಮಾಡಿದ್ದಾರೆ ಎಂಬುವುದು ನನಗೆ ಗೊತ್ತಿಲ್ಲ. ಈ ಬಗ್ಗೆ ಚಿತ್ರತಂಡದವರು […]

1 day ago

ದಂಡುಪಾಳ್ಯ 2 ಸಿನಿಮಾ ತಂಡದ ವಿರುದ್ಧ ಹುಚ್ಚ ವೆಂಕಟ್ ಆಕ್ರೋಶ

ಬೆಂಗಳೂರು: ನಟಿ ಸಂಜನಾ ಬೆತ್ತಲಾಗಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಕ್ಕೆ ಹುಚ್ಚ ವೆಂಕಟ್ ಗರಂ ಆಗಿ ದಂಡುಪಾಳ್ಯ ಚಿತ್ರತಂಡವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳು ಇಲ್ವಾ? ಈ ರೀತಿ ಚಿತ್ರವನ್ನು ನಿರ್ಮಾಣ ಮಾಡುವುದು ಎಷ್ಟು ಸರಿ ಎಂದು ಹುಚ್ಚ ವೆಂಕಟ್ ಪ್ರಶ್ನಿಸಿದ್ದಾರೆ. ಹೆಣ್ಣು ಮಕ್ಕಳನ್ನು ಬೆತ್ತಲುಗೊಳಿಸಿ ಚಿತ್ರೀಕರಣ ನಡೆಸಿದ್ದು ಸರಿಯಲ್ಲ. ಕಾವೇರಿಗಾಗಿ...

ಶರತ್ ಹತ್ಯೆಗೆ ಪಾಲಿಟಿಕ್ಸ್ ಪಂಚ್- ಹಂತಕರಿಗಾಗಿ ಎನ್‍ಐಎ ತನಿಖೆಗೆ ಕುಟುಂಬ ಪಟ್ಟು

1 day ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ನಡೆದು 10 ದಿನಗಳೇ ಕಳೆದುಹೋಗಿದೆ. ಶರತ್ ಹಂತಕರ ಸುಳಿವು ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದರೂ, ಶರತ್ ಹೆತ್ತವರು ಮಾತ್ರ ಪೊಲೀಸ್ ತನಿಖೆಯ ಬಗ್ಗೆ ಅಸಮಾಧಾನ ಹೊರ...

ಕಾಲೇಜ್ ಫಂಕ್ಷನ್ ಮುಗಿಸಿ ಮನೆಗೆ ಹೊರಟ ಯುವಕ ಮಸಣ ಸೇರಿದ!

1 day ago

ಬೆಂಗಳೂರು: ಲಾರಿಯೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಕಾಲೇಜ್ ಫಂಕ್ಷನ್ ಮುಗಿಸಿ ಮನೆಗೆ ಹೊರಟಿದ್ದ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 23 ವರ್ಷದ ಸಚಿನ್ ಮೃತ ದುರ್ದೈವಿ. ಸೋಮಾವಾರ ರಾತ್ರಿ 9.30ಕ್ಕೆ...

ಶಶಿಕಲಾಗೆ ಸೆಂಟ್ರಲ್ ಜೈಲಲ್ಲಿ ಹೈಫೈ ಸೌಲಭ್ಯ: ರೂಪಾ ಆರೋಪಕ್ಕೆ ಇಲ್ಲಿದೆ ದೃಶ್ಯ `ರೂಪ’ಕ

2 days ago

ಬೆಂಗಳೂರು: ಛಾಪಾಕಾಗದ ಹಗರಣದ ರೂವಾರಿ ತೆಲಗಿಯ ಹೈ-ಫೈ ಲೈಫ್ ಬಗ್ಗೆ ನಿಮ್ಮ ಪಬ್ಲಿಕ್ ಟಿವಿಯ ವರದಿ ರಾಷ್ಟ್ರಮಟ್ಟದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಈಗ ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿಯಾಗಿರುವ ಶಶಿಕಲಾಗೆ ಫೈವ್ ಸ್ಟಾರ್ ಹೊಟೇಲ್‍ನಂಥ ಫೆಸಿಲಿಟಿ ಕೊಟ್ಟಿರೋದು ಸೋಮವಾರ ಜಗಜ್ಜಾಹೀರಾಗಿದೆ. ಹೌದು. ಚಿನ್ನಮ್ಮ...

ಡಿಐಜಿ ರೂಪಾ ವರ್ಗಾವಣೆ ಮಾಡಿದ್ದು ಯಾಕೆ: ಸಿಎಂ ಸಮರ್ಥನೆ ನೀಡಿದ್ದು ಹೀಗೆ

2 days ago

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆ ಡಿಐಜಿ ರೂಪಾ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇದೀಗ ಅಧಿಕಾರಿಗಳ ವರ್ಗಾವಣೆಯನ್ನು ಸಮರ್ಥಿಸಿಕೊಂಡಿರುವ ಸಿಎಂ, ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ಸಹಿಸಲು ಸಾಧ್ಯವಿಲ್ಲ. ವರ್ಗಾವಣೆ ಮಾಡಿ ಪರಿಸ್ಥಿತಿ ಕಂಟ್ರೋಲ್ ಮಾಡಿದ್ದೇನೆ...

ಎಷ್ಟು ಬೇಗ ಸರ್ಕಾರ ತೊಲಗಿದರೆ ಅಷ್ಟು ಬೇಗ ರಾಜ್ಯದ ಜನರಿಗೆ ಅನುಕೂಲ: ಸಿಟಿ ರವಿ

2 days ago

ಬೆಂಗಳೂರು: ಎಷ್ಟು ಬೇಗ ಸರ್ಕಾರ ತೊಲಗಿದರೆ ಅಷ್ಟು ಬೇಗ ರಾಜ್ಯದ ಜನರಿಗೆ ಅನುಕೂಲ ಎಂದು ಬಿಜೆಪಿ ಶಾಸಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಡಿಐಜಿ ರೂಪಾ ಅವರನ್ನು ವರ್ಗಾವಣೆಗೊಳಿಸಿದ ಸಂಬಂಧವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಸತ್ಯದ ಮೇಲೆ ಸಮಾಧಿ...

ಜೈಲು ರಹಸ್ಯ ಬೇಧಿಸಿದ ರೂಪಾಗೆ ಎತ್ತಂಗಡಿ ಭಾಗ್ಯ

2 days ago

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣವನ್ನು ಬಯಲಿಗೆ ಎಳೆದ ಡಿಐಜಿ ರೂಪಾ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದೆ. ಹೌದು, ಡಿಐಜಿ ರೂಪಾ ಮತ್ತು ಗುಪ್ತಚರ ಇಲಾಖೆಯ ಡಿಜಿಪಿ ಎಂಎನ್ ರೆಡ್ಡಿ ಅವರನ್ನು ವರ್ಗಾವಣೆ ಗೊಳಿಸಿ ಆದೇಶಿಸಿದೆ. ರೂಪಾ ಅವರನ್ನ ಸಂಚಾರ...