Wednesday, 20th June 2018

6 months ago

‘ಐದಾರು ಬಾರಿ ಗೆದ್ದರೂ ಐದು ಪೈಸೆ ಉಪಯೋಗವಿಲ್ಲ’: ಅಂಕಣದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ

ಬೆಂಗಳೂರು: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರನ್ನು ಉದ್ದೇಶಿಸಿ ನಾನು ಅಂಕಣ ಬರೆದಿಲ್ಲ. ಐದು ಆರು ಬಾರಿ ಗೆದ್ದು ಯಾವುದೇ ಅಭಿವೃದ್ಧಿ ಮಾಡದ ಕರ್ನಾಟಕದ ಎಲ್ಲ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಈ ಅಂಕಣವನ್ನು ನಾನು ಬರೆದಿದ್ದೇನೆ ಎಂದು ವಾಗ್ಮಿ, ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ‘ಐದಾರು ಬಾರಿ ಗೆದ್ದರೂ ಐದು ಪೈಸೆ ಉಪಯೋಗವಿಲ್ಲ’ ಎನ್ನುವ ಶೀರ್ಷಿಕೆ ಅಡಿ ಚಕ್ರವರ್ತಿ ಸೂಲಿಬೆಲೆ ಅವರು ಪತ್ರಿಕೆಯೊಂದಕ್ಕೆ ಬುಧವಾರ ಅಂಕಣ ಬರೆದಿದ್ದರು. ಈ ಅಂಕಣದಲ್ಲಿ ಉತ್ತರ ಕರ್ನಾಟಕ ಪ್ರವಾಸೋದ್ಯಮದಲ್ಲಿ […]

6 months ago

ಹೊಸ ವರ್ಷದಂದು ಹುಟ್ಟುವ ಮೊದಲ ಹೆಣ್ಣು ಮಗುವಿಗೆ ಬಿಬಿಎಂಪಿಯಿಂದ ಬಂಪರ್ ಆಫರ್!

ಬೆಂಗಳೂರು: ಹೊಸ ವರ್ಷದಂದು ಹುಟ್ಟುವ ಮೊದಲ ಹೆಣ್ಣು ಮಗುವಿಗೆ ಬಿಬಿಎಂಪಿ ಬಂಪರ್ ಆಫರ್ ನೀಡಲು ಮುಂದಾಗಿದೆ. ಪಾಲಿಕೆ ಆಸ್ಪತ್ರೆಯಲ್ಲಿ ಹೊಸ ವರ್ಷದಂದು ಹುಟ್ಟುವ ಮೊದಲ ಹೆಣ್ಣು ವಗುವಿಗೆ ಅದೃಷ್ಟ ಲಕ್ಷ್ಮಿ ಒಲಿದಿದೆ. ಹೊಸ ವರ್ಷದ ಮಧ್ಯರಾತ್ರಿ 12 ಗಂಟೆಗೆ ಹುಟ್ಟುವ ಮೊದಲ ಮಗುವಿಗೆ ಅಂದರೆ 2018ನೇ ವರ್ಷದ ಮೊದಲ ಹೆಣ್ಣು ಮಗುವಿಗೆ ಬಿಬಿಎಂಪಿ ಮೇಯರ್ 5...

ಆಸ್ಪತ್ರೆಗೆ ದಾಖಲಿಸಿದ್ದ 2 ವರ್ಷದ ಮಗುವನ್ನ ಕೊಂಡೊಯ್ದು ಕೊಂದೇಬಿಟ್ಳು ತಾಯಿ!

6 months ago

ಬೆಂಗಳೂರು: ಹೆತ್ತ ತಾಯಿಯೇ ತನ್ನ ಕರುಳ ಕುಡಿಯನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಅನ್ನಪೂರ್ಣ (2) ತಾಯಿಂದಲೇ ಕೊಲೆಯಾದ ಮಗು. ಆರೋಪಿ ತಾಯಿ ನಿವೇದಿತಾಗೆ 5 ವರ್ಷದ ಹಿಂದೆ ತನ್ನ ಮಾವ ಚಂದ್ರಶೇಖರನೊಂದಿಗೆ ಮದುವೆಯಾಗಿತ್ತು. ಅವಡದೇನಹಳ್ಳಿಯ...

ತಿರುಪತಿ ಮಾರ್ಗ ಮಧ್ಯೆ ಜವರಾಯನ ಅಟ್ಟಹಾಸ – ಬಸ್, ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ 5 ಜನ ದುರ್ಮರಣ

6 months ago

ಕೋಲಾರ: KSRTC ಬಸ್, ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮಹಿಳೆಯರು ಸೇರಿದಂತೆ ಐದು ಜನ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರು ಪಾಳ್ಯಂನ ಕೆಜಿ ಸತ್ರಂ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಸಾರಿಗೆ...

ಹೊಸ ವರ್ಷದಿಂದಲೇ ಶುರುವಾಗಲಿದೆ ಬಿಜೆಪಿ `ಮಿಷನ್ 150′ ಟಾರ್ಗೆಟ್ ಕಾರ್ಯತಂತ್ರ

6 months ago

ಬೆಂಗಳೂರು: ಕರ್ನಾಟಕದಲ್ಲಿ ಕಮಲ ಅರಳಿಸಿಯೇ ಸಿದ್ಧ ಅಂತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಣ ತೊಟ್ಟಿದ್ದಾರೆ. ಹೊಸ ವರ್ಷದಿಂದಲೇ ‘ಮಿಷನ್ 150’ ಟಾರ್ಗೆಟ್ ಕಾರ್ಯತಂತ್ರ ಶುರುವಾಗಲಿದೆ. ಬಿಜೆಪಿ ನಾಯಕರಲ್ಲಿ ಚುನಾವಣೋತ್ಸಾಹ ತುಂಬಲು ಡಿಸೆಂಬರ್ 31ಕ್ಕೆ ಸಿಕ್ರೇಟ್ ಟ್ರೀಟ್‍ಮೆಂಟ್ ನಡೆಯಲಿದೆ. ಡಿಸೆಂಬರ್ 31ರಂದೇ...

ಜನವರಿ 31ರ ಒಳಗಡೆ ಮಹದಾಯಿ ವಿವಾದ ಇತ್ಯರ್ಥಗೊಳಿಸಿ: ರಾಜಕೀಯ ಪಕ್ಷಗಳಿಗೆ ಡೆಡ್‍ಲೈನ್

6 months ago

ಬೆಂಗಳೂರು: ಮಹದಾಯಿ ಸಮಸ್ಯೆ ಬಗೆ ಹರಿಸಲು ರಾಜಕೀಯ ಪಕ್ಷಗಳಿಗೆ ಹೋರಾಟಗಾರರು ಜನವರಿ ತಿಂಗಳ ಕೊನೆಯವರೆಗೆ ಡೆಡ್ ಲೈನ್ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೋರಾಟಗಾರ ವಿರೇಶ್ ಸೊಬರದಮಠ, ಅಖಂಡ ಕರ್ನಾಟಕದ ಹೋರಾಟವಾಗಬೇಕು. ಉತ್ತರ ಕರ್ನಾಟಕ ಬೇರೆ ಮಾಡಬೇಡಿ, ಅಭಿವೃದ್ಧಿ ಕೆಲ್ಸವಷ್ಟೇ ಮಾಡಿ....

ಸೋನಿಯಾ ಗಾಂಧಿ ಹೇಳಿದ್ದು ಸರಿಯಲ್ಲ ಎಂದು ಹೇಳಿ ನೋಡೋಣ: ಸಿಎಂಗೆ ಪ್ರತಾಪ್ ಸಿಂಹ ಪ್ರಶ್ನೆ

6 months ago

ಬೆಂಗಳೂರು: ಈ ಹಿಂದೆ ಮಹದಾಯಿ ನದಿ ನೀರನ್ನು ತಿರುವಲು ಬಿಡುವುದಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದು ಸರಿಯಲ್ಲ ಎನ್ನಿ ನೋಡೋಣ ಎಂದು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರನ್ನು ಮೈಸೂರಿನ ಸಂಸದ ಪ್ರತಾಪ್ ಸಿಂಹ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಡಿಸೆಂಬರ್ 24 ರಂದು,...

ಅಂಜನಿಪುತ್ರ ಚಿತ್ರ ತಂಡಕ್ಕೆ ಮತ್ತೊಂದು ಸಂಕಷ್ಟ

6 months ago

ಬೆಂಗಳೂರು: ಅಂಜನಿಪುತ್ರ ಚಿತ್ರ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತನ್ನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ದೂರಿನ ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ಮಾನ್ಯ ಮಾಡಿದೆ. ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇದೆ. ಹೀಗಾಗಿ ಚಿತ್ರ ಪ್ರದರ್ಶನಕ್ಕೆ...