Tuesday, 24th April 2018

9 months ago

ಪ್ರಜಾಪ್ರಭುತ್ವದ ಕೊಲೆ, ತನ್ನ ವಿರುದ್ಧ ಧ್ವನಿ ಎತ್ತುವವರ ಮೇಲೆ ಬಿಜೆಪಿಯಿಂದ ಐಟಿ ದಾಳಿ: ಸಿಎಂ ಕಿಡಿ

ಬೆಂಗಳೂರು: ತನ್ನ ವಿರುದ್ಧ ಧ್ವನಿ ಎತ್ತುವವರ ಮೇಲೆ ಬಿಜೆಪಿ ಐಟಿ ದಾಳಿ ಎಂಬ ಬ್ರಹ್ಮಾಸ್ತ್ರ ಪ್ರಯೋಗ ಮಾಡುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಅಧಿಕಾರಿಗಳು ನಡೆಸಿರುವ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತ. ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇರುವುದು ಜಗಜ್ಜಾಹೀರಾಗಿದೆ ಎಂದಿದ್ದಾರೆ. ರಾಜಕೀಯ ದ್ವೇಷ ಸಾಧನೆಗಾಗಿ ಕೇಂದ್ರ ಐಟಿ ದಾಳಿ ಎಂಬ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದೆ. ಇದು ಅಧಿಕಾರ ದುರುಪಯೋಗವಷ್ಟೇ ಅಲ್ಲ, […]

9 months ago

ನನ್ನ ಮನೆ ಮೇಲೆ ದಾಳಿ ನಡೆಸಿದ್ರೆ ಐಟಿ ಅಧಿಕಾರಿಗಳಿಗೆ ಹೂ ಗುಚ್ಛ ನೀಡಿ ಸ್ವಾಗತಿಸುತ್ತೇನೆ: ಎಂಬಿ ಪಾಟೀಲ್

ಬೆಂಗಳೂರು: ನನ್ನ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದರೆ ಅವರಿಗೆ ಹೂ ಗುಚ್ಛ ನೀಡಿ ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ಆಗಿದ್ದಕ್ಕೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸದ್ಯದಲ್ಲೇ ನನ್ನ ಮನೆ ಮೇಲೂ ದಾಳಿ ನಡೆಯುತ್ತದೆ ಎನ್ನುವ ಮಾಹಿತಿ ಬಿಜೆಪಿ...

ಕರ್ನಾಟಕದಲ್ಲಿ ಮತ್ತೆ ಬರದ ಕಾರ್ಮೋಡ- ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಬರಗಾಲದ ಭೀತಿ

9 months ago

ಬೆಂಗಳೂರು: ಕರ್ನಾಟಕದ ಮೇಲೆ ಈ ವರ್ಷವೂ ರಣಭೀಕರ ಬರದ ಕಾರ್ಮೋಡ ಆವರಿಸಿದೆ. ಯಾತಕ್ಕೆ ಮಳೆ ಹೋಯಿತೋ.. ಶಿವ.. ಶಿವ.. ಲೋಕ ತಲ್ಲಣಿಸ್ತಾವೋ.. ಅಂತ ಮೂರು ವರ್ಷಗಳಿಂದ ಅನ್ನದಾತರು ಆಕಾಶದತ್ತ ಮುಖ ಮಾಡಿದ್ದಾರೆ. ಗಾಯದ ಮೇಲೆ ಬರೆ, ಬರೆ ಮೇಲೆ ಮತ್ತೆ ಉಪ್ಪು...

ದಾಳಿ ನಡೆದಿರುವುದು ಸಚಿವ ಡಿಕೆಶಿ ಮೇಲೆ ಮಾತ್ರ, ಗುಜರಾತ್ ಶಾಸಕರಿಗೂ ಇದಕ್ಕೂ ಸಂಬಂಧವಿಲ್ಲ: ಐಟಿ

9 months ago

ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಇಂಧನ ಸಚಿವ ಡಿಕೆ ಶಿವಕುಮಾರ್ ಹಾಗೂ ಗುಜರಾತ್ ಶಾಸಕರು ತಂಗಿರುವ ಈಗಲ್‍ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದಾರೆ. ಆದ್ರೆ ಈ ದಾಳಿ ಸಚಿವರ ಮೇಲೆ ಮಾತ್ರ, ಗುಜರಾತ್ ಶಾಸಕರಿಗೂ ಇದಕ್ಕೂ ಸಂಬಂಧವಿಲ್ಲ...

ಗುಜರಾತ್ ಕಾಂಗ್ರೆಸ್ ಶಾಸಕರಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ – ಸಚಿವ ಡಿಕೆಶಿ ನಿವಾಸಗಳ ಮೇಲೂ ರೇಡ್

9 months ago

– ಸಿಆರ್‍ಪಿಎಫ್ ಭದ್ರತೆಯಲ್ಲಿ ಅಧಿಕಾರಿಗಳಿಂದ ಪರಿಶೀಲನೆ ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಬಿಡದಿಯ ಈಗಲ್‍ಟನ್ ರೆಸಾರ್ಟ್‍ನಲ್ಲಿ ಬೀಡುಬಿಟ್ಟಿರುವ ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ರೆಸಾರ್ಟ್‍ಗೆ ಬಂದ ಅಧಿಕಾರಿಗಳು ಪ್ರತಿಯೊಬ್ಬ ಶಾಸಕರ ರೂಂಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ರೆಸಾರ್ಟ್‍ನಿಂದ...

‘ಫಾರಿನ್ ಮರಳು’ ಭಾಗ್ಯ ಕಲ್ಪಿಸಲು ಮುಂದಾದ ಸಿದ್ದರಾಮಯ್ಯ ಸರ್ಕಾರ

9 months ago

ಬೆಂಗಳೂರು: ಅನ್ನಭಾಗ್ಯದಿಂದ ಹಿಡಿದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈಗ ಫಾರಿನ್ ಮರಳು ಭಾಗ್ಯ ಕಲ್ಪಿಸಲು ಮುಂದಾಗಿದೆ. ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿದೇಶಗಳಿಂದ ಮರಳು ಆಮದು ಮಾಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಮಂದಿನ ತಿಂಗಳಿಂದ ಮಯನ್ಮಾರ್,...

‘ನಮ್ಮ ಅಪ್ಪಾಜಿ ಕ್ಯಾಂಟೀನ್’ಗಿಂದು ದೇವೇಗೌಡ್ರಿಂದ ಚಾಲನೆ- 5 ರೂ.ಗೆ ತಟ್ಟೆ ಇಡ್ಲಿ-ವಡೆ, 10 ರೂ.ಗೆ ಮುದ್ದೆ-ಬಸ್ಸಾರು

9 months ago

ಬೆಂಗಳೂರು: ರಿಯಾಯಿತಿ ದರದಲ್ಲಿ ಸಿಲಿಕಾನ್ ಸಿಟಿ ಜನರ ಹಸಿವು ನೀಗಿಸಲು ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ತೆರೆಯಲು ಮುಂದಾಗಿದ್ರೆ, ಇತ್ತ ಜೆಡಿಎಸ್ ಎಂಎಲ್‍ಸಿ ಶರವಣ ನೇತೃತ್ವದಲ್ಲಿ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ ತೆರೆಯುತ್ತಿದೆ. ಇಂದಿರಾ ಕ್ಯಾಂಟೀನ್‍ಗೂ ಮುನ್ನವೇ ಅಪ್ಪಾಜಿ ಕ್ಯಾಂಟೀನ್ ಸಿದ್ಧಗೊಂಡಿದ್ದು, ಇಂದಿನಿಂದ...

ಗುಜರಾತ್ ಕೈ ಪಡೆಗೆ ರೆಸಾರ್ಟ್ ಭಾಗ್ಯದ ಎಫೆಕ್ಟ್ – ಸಚಿವ ಡಿಕೆಶಿ ಮೇಲೆ ಐಟಿ ಕಣ್ಣು

9 months ago

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಐಟಿ ಆಟ ಶುರುವಾಗುವಂತಿದೆ. ಗುಜರಾತ್ ಕೈ ಶಾಸಕರಿಗೆ ರೇಸಾರ್ಟ್‍ನಲ್ಲಿ ಸೌಕರ್ಯ ಕಲ್ಪಿಸಿರುವ ಕಾಂಗ್ರೆಸ್ ನಾಯಕರಿಗೆ ಐಟಿ ಬಿಸಿ ತಟ್ಟೋ ಸಾಧ್ಯತೆ ಇದೆ. ಪ್ರಮುಖವಾಗಿ ಗುಜರಾತ್ ಕೈ ಶಾಸಕರನ್ನು ಸೇಫ್ ಗಾರ್ಡ್ ಮಾಡ್ತಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತವರ...