Sunday, 27th May 2018

Recent News

9 months ago

ಬಿಎಸ್‍ವೈ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್!

ಬೆಂಗಳೂರು: ಶಿವರಾಮ್ ಕಾರಂತ್ ಬಡಾವಣೆಯಲ್ಲಿ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ದಿನಕ್ಕೊಂದು ಹೊಸ ಟ್ವಿಸ್ಟ್ ಸಿಗುತ್ತಿದೆ. ಇಡೀ ಪ್ರಕರಣವನ್ನು ಬೆನ್ನಟ್ಟಿದ ಪಬ್ಲಿಕ್ ಟಿವಿಗೆ ಮತ್ತಷ್ಟು ಸ್ಪೋಟಕ ಮಾಹಿತಿಗಳು ದೊರೆತಿದೆ. ಕೇವಲ ರಾಜಕೀಯ ದುರುದ್ದೇಶದಿಂದಲೇ ಬಿಎಸ್‍ವೈ ವಿರುದ್ಧ ಎಫ್‍ಐಆರ್ ದಾಖಲಿಸಿರೋ ಬಗ್ಗೆ ದಾಖಲಾತಿಗಳು ದೊರೆತಿವೆ. 2013 ರಲ್ಲಿ ಇಡೀ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಂದಿನ ಅಪರ ಮುಖ್ಯಕಾರ್ಯದರ್ಶಿ ಆಗಿದ್ದ ಅಭಿವೃದ್ಧಿ ಆಯುಕ್ತ ಉಮೇಶ್ ಅವರು ಸರ್ಕಾರಕ್ಕೆ 14 ಪುಟಗಳ ರಹಸ್ಯ ವರದಿಯೊಂದನ್ನು ಸಲ್ಲಿಸಿದ್ದರು. ಈ ವರದಿಯಲ್ಲಿ ಡಿ ನೋಟಿಫಿಕೇಷನ್‍ಗೆ ಸಹಕಾರ ನೀಡಿದ […]

9 months ago

ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆಗೈದ ಪತಿ!- ಮುಂಜಾನೆ ಎದ್ದು ಅಮ್ಮನ ಕುತ್ತಿಗೆಯಲ್ಲಿ ಹಗ್ಗ ನೋಡಿ ಬೆಚ್ಚಿಬಿದ್ರು ಮಕ್ಕಳು

ಬೆಂಗಳೂರು: ಪತಿಯೇ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಬರ್ಬರವಾಗಿ ಹತ್ಯೆಗೈದ ಘಟನೆಯೊಂದು ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಈ ಘಟನೆ ಶ್ರೀರಾಂಪುರದಲ್ಲಿ ನಡೆದಿದ್ದು, 45 ವರ್ಷದ ಜಾನಕಿ ತನ್ನ ಪತಿ ಚಂದ್ರಶೇಖರ್ ಎಂಬಾತನಿಂದಲೇ ಕೊಲೆಯಾಗಿದ್ದಾರೆ. ಈ ದಂಪತಿಗೆ 2 ಹೆಣ್ಣು, 4 ಗಂಡು ಮಕ್ಕಳಿದ್ದಾರೆ. ಬೆಳಕಿಗೆ ಬಂದಿದ್ದು ಹೇಗೆ?: ಇಂದು ಮುಂಜಾನೆ ಸುಮಾರು 4...

ಬೆಂಗ್ಳೂರಲ್ಲೊಂದು ಭಯಾನಕ ಮರ್ಡರ್ – ಕರೆಂಟ್ ಶಾಕ್ ಕೊಟ್ಟು ಕಾರ್ಮಿಕನ ಹತ್ಯೆ

9 months ago

ಬೆಂಗಳೂರು: ಮಾರತಹಳ್ಳಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೇಕೊಳಾಲದಲ್ಲಿ ಸೋಮವಾರ ರಾತ್ರಿ ಯುವಕನೊಬ್ಬನ ಬರ್ಬರ ಕೊಲೆಯಾಗಿದೆ. ಕಳ್ಳತನದ ಆರೋಪದ ಮೇಲೆ ಕರೆಂಟ್ ಶಾಕ್ ಕೊಟ್ಟು ಬರ್ಬರವಾಗಿ ಒಬ್ಬನ ಕೊಲೆ ಮಾಡಲಾಗಿದ್ದು, ಇನ್ನಿಬ್ಬರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಪಶ್ಚಿಮ ಬಂಗಾಳ ಮೂಲದ...

ಮೋಡ ಬಿತ್ತನೆಗೆ ಆರಂಭದಲ್ಲೇ ವಿಘ್ನ! ಮೊದಲ ದಿನ ಏನಾಯ್ತು?

9 months ago

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಬರುತ್ತಿದ್ದಂತೆ ರಾಜ್ಯ ಸರ್ಕಾರ ತರಾತುರಿಯಲ್ಲಿ ಮೋಡಬಿತ್ತನೆ ಕಾರ್ಯ ಆರಂಭಿಸಿದೆ. ರಾಡರ್ ಸಮಸ್ಯೆಯಿಂದ ಮೋಡದ ಕ್ಲಿಯರ್ ಚಿತ್ರ ಸಿಗದಿದ್ದರೂ ಇವತ್ತೇ ಮೋಡ ಬಿತ್ತನೆ ಮಾಡಿದ್ದಾರೆ. ಮೊದಲಿಗೆ ವಿಶೇಷ ವಿಮಾನ ಜಕ್ಕೂರಿನಿಂದ ಮಾಗಡಿ ಕಡೆ ತೆರಳಿತ್ತು. ಆದರೆ ಅಲ್ಲಿ...

ಯಡಿಯೂರಪ್ಪ ತಪ್ಪು ಮಾಡಿದ್ರೂ ಬಿಡಲು ಆಗುತ್ತಾ: ಸಿದ್ದರಾಮಯ್ಯ

9 months ago

ಬೆಂಗಳೂರು: ಎಸಿಬಿ ವಿಚಾರದಲ್ಲಿ ಬಿಜೆಪಿಯವರು ತಪ್ಪಿತಸ್ಥ ಸ್ಥಾನದಲ್ಲಿದ್ದಾರೆ. ಅದಕ್ಕೆ ಹೀಗೆಲ್ಲಾ ಮಾಡ್ತಿದ್ದಾರೆ. ಯಡಿಯೂರಪ್ಪ ತಪ್ಪು ಮಾಡಿದ್ರೂ ಬಿಡಲು ಆಗುತ್ತಾ? ತಪ್ಪು ಮಾಡಿಲ್ಲ ಅಂದ್ರೆ ಅಲ್ಲಿ ಹೋಗಿ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಸಿಬಿ ದುರ್ಬಳಕೆ...

ಹುಡುಗಿ ವಿಚಾರಕ್ಕೆ ಆರ್‍ಸಿ ಕಾಲೇಜಲ್ಲಿ ವಿದ್ಯಾರ್ಥಿಗಳ ಮಾರಾಮಾರಿ

9 months ago

ಬೆಂಗಳೂರು: ಹುಡುಗಿ ವಿಚಾರಕ್ಕೆ ನಗರದ ಚಾಲುಕ್ಯ ಸರ್ಕಲ್‍ನಲ್ಲಿರೋ ಆರ್.ಸಿ ಕಾಲೇಜ್‍ನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಜಗಳ ನಡೆದಿದೆ. ನಮ್ಮ ಕಾಲೇಜಿನ ಹುಡುಗಿಯನ್ನ ಚುಡಾಯಿಸಿದ್ದಾರೆ ಎಂದು ಆರೋಪಿಸಿ ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳು ಆರ್.ಸಿ ಕಾಲೇಜಿಗೆ ಬಂದಿದ್ದಾರೆ. ಈ ವೇಳೆ  ಕಲಾ ಕಾಲೇಜಿನ ವಿದ್ಯಾರ್ಥಿಗಳು ಆರ್‍ಸಿ...

ಸಿ ಫೋರ್ ಕೆಂಪಯ್ಯ, ದಿನೇಶ್ ಅಮೀನ್ ಮಟ್ಟು ಸೇರಿ ಮಾಡಿರೋ ಸರ್ವೇ : ಶೋಭಾ ಕರಂದ್ಲಾಜೆ

9 months ago

ಬೆಂಗಳೂರು: ಸಿ-ಫೋರ್ ಸರ್ವೇ ಅಲ್ಲ. ಇದು ಕಾಂಗ್ರೆಸ್ ಕಚೇರಿಯಲ್ಲಿ ಕುಳಿತು ಮಾಡಿದ ಸರ್ವೇ. ಅದು ಬಸವರಾಜೇಂದ್ರ ಪತ್ರದ ಬೆನ್ನಲ್ಲೇ ಸರ್ವೇ ರಿಪೋರ್ಟ್ ಆಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಷ್ಟು ದಿನ ಬರದಿದ್ದುದು ನಿನ್ನೆಯೇ...

ಗಂಡು ಮಾಡಿ ತಂದ ಬಳಿಕ ಉಳಿದ ಕೆಲಸ ನಮ್ಮದು- ಸಿಎಂ ಹೇಳಿಕೆಗೆ ಸಿಎಂ ಇಬ್ರಾಹಿಂ ಪ್ರತಿಕ್ರಿಯೆ

9 months ago

ಬೆಂಗಳೂರು: ಮದುವೆ ಮಾಡುವುದು ದೊಡ್ಡ ವಿಷಯವಲ್ಲ. ಗಂಡು ಮಾಡಿ ತಂದ ಬಳಿಕ ಉಳಿದ ಕೆಲಸ ನಾವು ಮಾಡುತ್ತೇವೆ ಅಂತ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಇಂದು ಪ್ರತಿಕ್ರಿಯಿಸಿದ್ದಾರೆ. ಅವರು ಇಂದು ನಗರದಲ್ಲಿ ಸಿಎಂ ಹೇಳಿಕೆ ಕುರಿತು ಸುದ್ದಿಗಾರರು ಕೇಳಿದ...