Wednesday, 21st February 2018

Recent News

12 months ago

ಡೈರಿ ವಿಚಾರ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ಹೀಗಂದ್ರು

ಬೆಂಗಳೂರು: ರಾಷ್ಟ್ರೀಯ ಮಾಧ್ಯಮಗಳಲ್ಲಿ ಬಯಲಾದ ಡೈರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿ ಅಂತಾ ಹೇಳಿದ್ದಾರೆ. ಸಿಎಂ ಸರ್ಕಾರ ವಿಸರ್ಜಿಸಿ, ಡೈರಿ ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಲಿ. ಸಚಿವರು ಮತ್ತು ಗೋವಿಂದ ರಾಜು ಹೇಳುತ್ತಿರೋದೆಲ್ಲಾ ಸುಳ್ಳು. ಸಚಿವರು ಮೂರ್ಖರ ರೀತಿಯಲ್ಲಿ ವರ್ತನೆ ಮಾಡ್ತಾ ಇದ್ದಾರೆ. ಈ ಕುರಿತಾಗಿ ಜನಾತಾ ನ್ಯಾಯಾಲಯದ ಮುಂದೆ ಹೋಗಿ ಹೋರಾಟ ಮಾಡೋಣ. ಅಂಗೈಯಲ್ಲಿರೋ ಹುಣ್ಣಿಗೆ ತನಿಖೆಯ ಅವಶ್ಯಕತೆ ಇಲ್ಲ. ಹೀಗಾಗಿ […]

12 months ago

ಕಾಂಗ್ರೆಸ್‍ಗೆ ನಿಜವಾದ ಸತ್ಯಮೇವ ಜಯತೇ ಆಗಿದೆ: ಸುರೇಶ್ ಕುಮಾರ್

ಬೆಂಗಳೂರು: ಗೋವಿಂದರಾಜು ಅವರದ್ದು ಎನ್ನಲಾದ ಡೈರಿಯಲ್ಲಿದ್ದ ಸ್ಫೋಟಕ ಮಾಹಿತಿ ಬಹಿರಂಗವಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿ ನಾಯಕರು ಫುಲ್ ಅಲರ್ಟ್ ಆದರು. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮುಖಂಡರಾದ ಸುರೇಶ್ ಕುಮಾರ್ ಹಾಗೂ ಅಶ್ವತ್ಥನಾರಾಯಣ ಅವರು ಸುದ್ದಿಗೋಷ್ಠಿ ನಡೆಸಿದರು. ನಿಜವಾದ ಸತ್ಯಮೇವ ಜಯತೇ ಆಗಿದೆ. ಹುಚ್ಚಾಸ್ಪತ್ರೆಗೆ ಯಾರನ್ನು ಕಳಿಸಬೇಕು ಕಾಂಗ್ರೆಸ್‍ನವರೇ ಹೇಳಲಿ. ಸಿಎಂ ಇದರಿಂದ ತಪ್ಪಿಸಿಕೊಳ್ಳೋಕೆ ಆಗೋದಿಲ್ಲ. ರಾಜ್ಯದ...

ಮನೆ ಊಟದ ಬಳಿಕ ಜೈಲಧಿಕಾರಿಗಳ ಜೊತೆ ಶಶಿಕಲಾ ಮನವಿ ಏನ್ ಗೊತ್ತಾ?

12 months ago

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಶಿಕಲಾ ಇದೀಗ ಟೇಬಲ್ ಫ್ಯಾನ್ ಹಾಗೂ ಹಾಸಿಗೆ ನೀಡುವುಂತೆ ಜೈಲಿನ ಅಧಿಕಾರಿಗಳ ಜೊತೆ ಮನವಿ ಮಾಡಿದ್ದಾರೆ. ಹೌದು. ತಮ್ಮ ವಯಸ್ಸು ಮತ್ತು ಅನಾರೋಗ್ಯದ ಹಿನ್ನೆಲೆಯಲ್ಲಿ ಜೈಲಿನಲ್ಲಿ ಈ ವ್ಯವಸ್ಥೆ ಕಲ್ಪಿಸುವಂತೆ ಆಪ್ತರ ಮೂಲಕ...

ಶುರುವಾಗಲಿದೆ ಕುಡಿಯೋ ನೀರಿಗೂ ಹಾಹಾಕಾರ: ಕೆಆರ್‍ಎಸ್‍ನಲ್ಲಿ ನೀರಿನ ಪ್ರಮಾಣ ಎಷ್ಟಿದೆ ಗೊತ್ತೆ?

12 months ago

ಮಂಡ್ಯ: ಕೆಆರ್‍ಎಸ್ ಅಣೆಕಟ್ಟೆಯಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಕುಸಿಯುತ್ತಿದ್ದು ಕುಡಿಯೋ ನೀರಿಗೂ ಆತಂಕ ಶುರುವಾಗಿದೆ. 124.80 ಅಡಿ ಗರಿಷ್ಟ ಸಾಮರ್ಥ್ಯದ ಅಣೆಕಟ್ಟಿನಲ್ಲಿ ಈಗ ಕೇವಲ 78.30 ಅಡಿ ನೀರಿದೆ. ಅಂದ್ರೆ ಅಣೆಕಟ್ಟಿನಲ್ಲಿ ಕೇವಲ 10.5 ಟಿಎಂಸಿಯಷ್ಟು ಮಾತ್ರ ನೀರಿನ ಸಂಗ್ರಹವಿದೆ....

ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೈಸೂರು ಲೋಕಾಯುಕ್ತ ಎಸ್‍ಪಿ ದುರ್ಮರಣ

12 months ago

ಬೆಂಗಳೂರು: ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ಟಿಪ್ಪರ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೈಸೂರಿನ ಲೋಕಾಯುಕ್ತ ಎಸ್ಪಿ ರವಿ ಕುಮಾರ್ ಮತ್ತು ಕಾರು ಚಾಲಕ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ರಾತ್ರಿ ಮೈಸೂರಿಗೆ ಲೋಕಾಯುಕ್ತ ಎಸ್‍ಪಿ ರವಿಕುಮಾರ್ ಚಾಲಕ ಕಿರಣ್ ಜೊತೆ ಸರ್ಕಾರಿ ಸ್ವಿಫ್ಟ್...

ಮಾರ್ಚ್ 15ಕ್ಕೆ ರಾಜ್ಯ ಬಜೆಟ್

12 months ago

ಬೆಂಗಳೂರು: ಮಾರ್ಚ್ 15ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 15 ರಿಂದ 28ರ ತನಕ ಬಜೆಟ್ ಅಧಿವೇಶನ ನಡೆಸಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕ್ಯಾಬಿನೆಟ್ ಬಳಿಕ ಕಾನೂನು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು. ಈ...

ಬೆಂಗಳೂರಿನ ಜನರೇ ಎಚ್ಚರ- ಕುಡಿಯುವ ನೀರಿಗೂ ಪಡಿತರ?

12 months ago

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜನರೇ ಎಚ್ಚರವಾಗಿರಿ. ಮುಂದಿನ ದಿನಗಳಲ್ಲಿ ಕುಡಿಯೋ ಹನಿ ನೀರಿಗೂ ಸಂಕಷ್ಟ  ಎದುರಾಗಲಿದೆ. ಹೌದು. ನಗರದಲ್ಲಿ ಇನ್ನು ಮುಂದೆ ಕುಡಿಯುವ ನೀರಿಗೆ `ಪಡಿತರ ಮಾದರಿ ವ್ಯವಸ್ಥೆ’ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಗುರುವಾರ...

ಎಟಿಎಂ ಹಲ್ಲೆಕೋರ ಬೆಂಗ್ಳೂರಿಗೆ: ಫೆ.28ರಿಂದ 15ದಿನ ವಿಚಾರಣೆ

12 months ago

ಬೆಂಗಳೂರು: ನಗರದ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಆರೋಪಿ ಮಧುಕರ್ ರೆಡ್ಡಿಯನ್ನು ಶೀಘ್ರವೇ ಬೆಂಗಳೂರು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಫೆಬ್ರವರಿ 28ರಿಂದ 15 ದಿನಗಳ ಕಾಲ ಆರೋಪಿ ಮಧುಕರ್ ರೆಡ್ಡಿ ವಿಚಾರಣೆಗಾಗಿ...