Wednesday, 23rd May 2018

Recent News

10 months ago

ಅಪಘಾತದಲ್ಲಿ ಸಿಲುಕಿದ್ದ ಚಾಲಕನ ರಕ್ಷಿಸಲು ಹೋದ ಯುವಕ ಸಾವು

ಬೆಂಗಳೂರು: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎಸಿ ಸ್ಲೀಪರ್ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದೊಡ್ಡೇರಿ ಬಳಿ ಈ ಘಟನೆ ಸಂಭವಿಸಿದೆ. ಬಸ್ ಅಪಘಾತದಲ್ಲಿ ಕಬ್ಬಿಣದ ಸರಳುಗಳ ನಡುವೆ ಸಿಲುಕಿದ್ದ, ಚಾಲಕನ ರಕ್ಷಣೆ ಮಾಡಲು ಹೋದ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಮಲ್ಲೇಶ್ (25) ಮೃತಪಟ್ಟಿರುವ ದುರ್ದೈವಿ. ತುಮಕೂರು ಮಾರ್ಗದಲ್ಲಿ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಕಂಪನಿಗೆ ಸೇರಿದ ಎಸಿ ಬಸ್ ಚಾಲಕನ […]

10 months ago

ಕುಡಿದ ಮತ್ತಲ್ಲಿ ಅಪರಿಚಿತನಿಂದ ವ್ಯಕ್ತಿಗೆ ಚಾಕು ಇರಿತ

ಬೆಂಗಳೂರು: ಕುಡಿದ ಮತ್ತಿನಲ್ಲಿ ಅಪರಿಚಿತನೊಬ್ಬ ವ್ಯಕ್ತಿಗೆ ಚಾಕು ಇರಿದು ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಟಿ.ಬೇಗೂರಿನ ಭೈರನಹಳ್ಳಿ ಕ್ರಾಸ್ ಬಳಿ ಕಳೆದ ರಾತ್ರಿ ಈ ಘಟನೆ ಸಂಭವಿಸಿದೆ. ಚಾಕು ಇರಿತಕ್ಕೊಳಗಾದ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಪರಮೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರಮೇಶ್ ತನ್ನ ಸ್ನೇಹಿತರಾದ ನರಸಿಂಹಮೂರ್ತಿ ಹಾಗೂ ಕಿರಣ ಜೊತೆಗೆ...

ಬನ್ನೇರುಘಟ್ಟದಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಆನೆ ದಾಳಿಗೆ ವ್ಯಕ್ತಿ ಬಲಿ!

10 months ago

ಬೆಂಗಳೂರು: ಆನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ವ್ಯಕ್ತಿಯೋರ್ವ ಆನೆ ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಬನ್ನೇರುಘಟ್ಟ ಸಫಾರಿಯ ಸೀಗೆಕಟ್ಟೆಯಲ್ಲಿ ನಡೆದಿದೆ. ಮಂಗಳವಾರ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ಗೆ ರಜೆ ಇದ್ದು, ಸೂಕ್ತ ಭದ್ರತೆ ಇಲ್ಲದ ಕಾರಣ ಬೆಂಗಳೂರಿನ ಗಿರಿನಗರ ನಿವಾಸಿ...

ದಾದಿಯರೇ ಹೆರಿಗೆ ಮಾಡಿಸಲು ಪ್ರಯತ್ನಿಸಿ ಕೊನೆಗೆ ಬೇರೆ ಆಸ್ಪತ್ರೆಗೆ ಕಳಿಸಿದ್ರು- ತಾಯಿ ಹೊಟ್ಟೆಯಲ್ಲೇ ಮಗು ಸಾವು

10 months ago

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿದ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ದೊಮ್ಮಸಂದ್ರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಹೆರಿಗೆಗಾಗಿ ನೇತ್ರಾವತಿ ಎಂಬ...

ನೆಲಮಂಗಲದಲ್ಲಿ 20ಕ್ಕೂ ಹೆಚ್ಚು ರೌಡಿ ಶೀಟರ್ ಗಳಿಗೆ ಖಡಕ್ ವಾರ್ನಿಂಗ್

10 months ago

ನೆಲಮಂಗಲ: ಕಾನೂನು ಸುವ್ಯವಸ್ತೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ನೆಲಮಂಗಲ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ 20ಕ್ಕೂ ಹೆಚ್ಚು ರೌಡಿ ಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಲಾಯಿತು. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣ...

ಹಿರಿಯ ನಟಿ ಲೀಲಾವತಿ ಆಸ್ಪತ್ರೆ ಧ್ವಂಸ ಪ್ರಕರಣ- ಆರೋಗ್ಯ ಇಲಾಖೆಯಿಂದ ಆಸ್ಪತ್ರೆ ಭದ್ರತೆಗೆ ಸೆಕ್ಯೂರಿಟಿ, ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ

10 months ago

ಬೆಂಗಳೂರು: ಹಿರಿಯ ನಟಿ ಡಾ. ಲೀಲಾವತಿ ಅವರು ಬಡವರಿಗಾಗಿ ನಿರ್ಮಿಸಿದ್ದ ಆಸ್ಪತ್ರೆಯಲ್ಲಿ ಕಿಡಿಗೇಡಿಗಳ ದಾಂಧಲೆ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಡಿ.ಎಚ್.ಓ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗ್ರಾಮಾಂತರ ಪ್ರದೇಶದ ಬಡವರ ಅನುಕೂಲಕ್ಕಾಗಿ ಹಿರಿಯ ನಟಿ ಡಾ.ಲೀಲಾವತಿ ಸ್ವಂತ ಖರ್ಚಿನಲ್ಲಿ ಪ್ರಾಥಮಿಕ ಆಸ್ಪತ್ರೆಯನ್ನ ನಿರ್ಮಿಸಿದ್ದರು....

ಹಿರಿಯ ನಟಿ ಲೀಲಾವತಿ ಬಡವರಿಗಾಗಿ ನಿರ್ಮಿಸಿದ್ದ ಆಸ್ಪತ್ರೆ ದುಷ್ಕರ್ಮಿಗಳಿಂದ ಧ್ವಂಸ

10 months ago

ಬೆಂಗಳೂರು: ಬಡವರ ಅನುಕೂಲಕ್ಕಾಗಿ ಹಿರಿಯ ನಟಿ ಡಾ.ಲೀಲಾವತಿ ಅವರು ನಿರ್ಮಿಸಿದ್ದ ಆಸ್ಪತ್ರೆಯನ್ನು ಭಾನುವಾರ ರಾತ್ರಿ ಕಿಡಿಗೇಡಿಗಳು ದಾಂಧಲೆ ನಡೆಸಿ ಧ್ವಂಸಗೊಳಿಸಿದ್ದಾರೆ.     ಸ್ಯಾಂಡಲ್‍ವುಡ್ ನ ಹಿರಿಯ ನಟಿ ಲೀಲಾವತಿ ನಗರದ ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಡಾ.ಎಂ.ಲೀಲಾವತಿ ಪ್ರಾಥಮಿಕ ಆರೋಗ್ಯ...

ಅನ್ನಭಾಗ್ಯ ಅಕ್ಕಿಯ ತೂಕದಲ್ಲಿ ಗೋಲ್‍ಮಾಲ್: ಜನರಿಂದ ಪ್ರತಿಭಟನೆ

10 months ago

ಬೆಂಗಳೂರು: ಸರ್ಕಾರ ರಾಜ್ಯದ ಪ್ರತಿ ಬಡ ಜನರಿಗೆ ಅನ್ನ ಸಿಗಲಿ ಅನ್ನೂ ಉದ್ದೇಶದಿಂದ ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆಯನ್ನ ಜಾರಿಗೆ ತಂದಿದೆ. ಆದ್ರೆ ಅದೇ ಅನ್ನ ಭಾಗ್ಯವನ್ನ ಬಂಡವಾಳ ಮಾಡಿಕೊಂಡಿರೋ ಕೆಲವರು ಬಡ ಜನರಿಗೆ ಸೇರಬೇಕಾದ ಅಕ್ಕಿಗೆ ಕನ್ನ ಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ...