Saturday, 24th February 2018

Recent News

1 year ago

ಅವ್ರು ಮಾಡಿದ ತಪ್ಪಿಗೆ ನನ್ನ ಹೆಸ್ರು ಹೇಳಿ ಸರ್ ಕೈಲಿ ಹೊಡೆಸ್ತಾರೆ: ಕ್ಲಾಸ್‍ಮೇಟ್ಸ್ ಹೆಸರು ಬರೆದಿಟ್ಟು ಬಾಲಕ ಆತ್ಮಹತ್ಯೆ

ಬೆಂಗಳೂರು: 14 ವರ್ಷದ ಬಾಲಕನೊಬ್ಬ ಡೆತ್‍ನೋಟ್‍ನಲ್ಲಿ ತನ್ನ ಸಹಪಠಿಗಳ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಗರದ ಹೊರವಲಯ ನೆಲಮಂಗಲದ ದಾಸನಪುರ ಗ್ರಾಮದಲ್ಲಿ ನಡೆದಿದೆ. ವಿಕಾಸ್ ಆತ್ಮಹತ್ಯೆಗೆ ಶರಣಾದ ಬಾಲಕ. ವಿಕಾಸ್ ಆಚಾರ್ಯ ಗುರುಪರಂಪರ ಶಾಲೆಯಲ್ಲಿ 7ನೆ ತರಗತಿ ವ್ಯಾಸಂಗ ಮಾಡುತ್ತಿದ್ದ. ಅವರು ಮಾಡಿದ ತಪ್ಪಿಗೆ ನನ್ನ ಹೆಸರು ಹೇಳಿ ಶಿಕ್ಷಕರಿಂದ ಹೊಡೆಸುತ್ತಾರೆ ಎಂದು ವಿಕಾಸ್ ಡೆತ್‍ನೋಟ್‍ನಲ್ಲಿ ತನ್ನ ಸಹಪಾಠಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್‍ನೋಟ್‍ನಲ್ಲಿ ಏನಿದೆ: ಅಮ್ಮ..ನೀವು ಎಲ್ಲರೂ ಹೋಗು ಹೋಗು ಅಂತಾ […]

1 year ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಭಾರತ-ಇಂಗ್ಲೆಂಡ್ ಟಿ20 ಫೈನಲ್

– ಭಾರತ ಗೆದ್ರೆ ಕೊಹ್ಲಿ ಟಿ-20ಗೂ ಸಾಮ್ರಾಟ್ ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಇಂಡೋ-ಇಂಗ್ಲೆಂಡ್ ಟಿ-20 ಸರಣಿಯ ಅಂತಿಮ ಹಣಾಹಣಿ ನಡೆಯಲಿದೆ. 3 ಪಂದ್ಯಗಳ ಸರಣಿಯಲ್ಲಿ 1-1ರ ಸಮಬಲ ಸಾಧಿಸಿರೋದ್ರಿಂದ ಜಿದ್ದಾಜಿದ್ದಿನ ಹೋರಾಟ ನಡೆಯೋದಂತೂ ಸತ್ಯ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಜಯಿಸಿದ ಕೊಹ್ಲಿ ಮೂರೂ ಪ್ರಕಾರದ ಪಂದ್ಯಗಳಿಗೆ ನಾಯಕರಾದ ಮೇಲೆ ಏಕದಿನ ಸರಣಿಯನ್ನೂ...