Thursday, 24th May 2018

Recent News

3 weeks ago

ಹಾರ್ಡ್ ವೇರ್ ಅಂಗಡಿಯಲ್ಲಿ ಅಗ್ನಿ ಅವಘಡ- ಮಾಲೀಕನ ಮಗ ದುರ್ಮರಣ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಾರ್ಡ್‍ವೇರ್ ಅಂಗಡಿಗೆ ಬೆಂಕಿ ಹೊತ್ತಿಕೊಂಡು ಅಂಗಡಿ ಮಾಲೀಕನ ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮಾಲೀಕ ಶಂಕರಾಚಾರ್ಯ ಮಗ 17 ವರ್ಷದ ರವಿಕುಮಾರ್ ಮೃಪಟ್ಟ ವ್ಯಕ್ತಿ. ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿನ ಶಂಕರಾಚಾರ್ಯ ಎಂಬವರಿಗೆ ಸೇರಿದ ರಾಜು ಹಾರ್ಡ್‍ವೇರ್ ಅಂಗಡಿಯಲ್ಲಿ ಘಟನೆ ನಡೆದಿದೆ. ಅಂಗಡಿಯಲ್ಲಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ರವಿಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಹೊಸಕೋಟೆ […]

4 weeks ago

ಅಚ್ಛೇ ದಿನ್ ಯಾರಿಗೂ ಬಂದಿಲ್ಲ- ಕೈ ಪರ ಪ್ರಚಾರಕ್ಕಿಳಿದ ಲೂಸ್ ಮಾದ ಯೋಗಿ

ಬೆಂಗಳೂರು: ಲೂಸ್ ಮಾದ ಅಂತಲೇ ಖ್ಯಾತಿಗಳಿಸಿರುವ ನಟ ಯೊಗೀಶ್ ಇಂದು ಕಾಂಗ್ರೆಸ್ ಪರ ಪ್ರಚಾರಕ್ಕಿಳಿದಿದ್ದಾರೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ.ರಮೇಶ್ ಪರವಾಗಿ ಪರಪ್ಪನ ಅಗ್ರಹಾರದಲ್ಲಿ ರೋಡ್ ಶೋನಲ್ಲಿ ಲೂಸ್ ಮಾದ ಭಾಗವಹಿಸಿ ಪ್ರಚಾರ ನಡೆಸಿದರು. ಇದೇ ವೇಳೆ ಮಾತನಾಡಿದ ಯೋಗಿ, ಜೈಲಿಗೆ ಹೋಗಿ ಬಂದವರಿಗೆ ಮತ ಹಾಕಬೇಡಿ ಎಂದು ಹೇಳುವ ಮೂಲಕ...

ಮದ್ವೆಯಾಗಲು ಪ್ರಿಯತಮೆಯ 9 ವರ್ಷದ ಮಗನನ್ನೇ ಕತ್ತು ಹಿಸುಕಿ ಕೊಂದೇಬಿಟ್ಟ!

4 weeks ago

ಬೆಂಗಳೂರು: ಮದುವೆಯಾಗಲು ಪ್ರಿಯತಮೆ ಹಾಗೂ ಆಕೆಯ ಮಗ ಅಡ್ಡಿಯಾದ ಕಾರಣ 9 ವರ್ಷದ ಬಾಲಕನನ್ನು ಅಮಾನುಷವಾಗಿ ಕೊಲೆ ಮಾಡಿ, ಪ್ರಿಯತಮೆಯ ಕೊಲೆಗೆ ಯತ್ನಿಸಿರುವ ಘಟನೆ ಹೊಸಕೋಟೆ ತಾಲೂಕಿನ ವಾಗಟ ಗ್ರಾಮದಲ್ಲಿ ನಡೆದಿದೆ. 9 ವರ್ಷದ ಗೌತಮ್ ಮೃತ ದುರ್ದೈವಿಯಾಗಿದ್ದು, ಹೊಸಕೋಟೆ ಅತ್ತಿವಟ್ಟ...

ಅಣ್ಣಾಮಲೈ ಸ್ನೇಹಿತ ಎಂದು ಹೇಳಿ ಹಣ ಪಡೆದು ಪೀಕುತ್ತಿದ್ದ ವಂಚಕ ಕೊನೆಗೂ ಸಿಕ್ಕಿಬಿದ್ದ!

1 month ago

ಬೆಂಗಳೂರು: ನಾನು ಎಸ್ಪಿ ಅಣ್ಣಾಮಲೈ ಸ್ನೇಹಿತ, ಪೈಲೆಟ್ ಆಗಿ ತಿಂಗಳಿಗೆ ಎರಡುವರೆ ಲಕ್ಷ ಸಂಬಳಗಳಿಸುತ್ತಿದ್ದೇನೆ. ಸದ್ಯ ನನ್ನ ಅಕೌಂಟ್ ಬ್ಲಾಕ್ ಆಗಿದೆ, ಹಣ ಸಹಾಯ ಮಾಡಿ ಎಂದು ಹೇಳಿ ವಂಚಿಸುತ್ತಿದ್ದ ವ್ಯಕ್ತಿಯನ್ನು ವಂಚನೆಗೊಳಗಾದವರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಶಿವಮೊಗ್ಗ ಮೂಲದವನಾದ ಪ್ರಮೋದ್...

ಐಪಿಎಲ್‍ನಿಂದಾಗಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ!

1 month ago

ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ಕಟ್ಟಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್.ಎಸ್.ಆರ್ ಲೇಔಟ್ ಬಳಿಯಿರುವ ಹೊಟೇಲ್ ಪ್ರಶಾಂತ್ ನಲ್ಲಿ ನಡೆದಿದೆ. ಯೋಗೀಶ್ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯೋಗೀಶ್ ರೂಪೇನ ಆಗ್ರಹಾರದ ನಿವಾಸಿಯಾಗಿದ್ದು, ಹೆಚ್.ಎಸ್.ಆರ್ ಲೇಔಟ್ ಬಳಿಯಿರುವ ಹೊಟೇಲ್...

ಅಮಿತ್ ಶಾ ಅರಮನೆ ಭೇಟಿ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ: ಯದುವೀರ್ ಒಡೆಯರ್

1 month ago

ಬೆಂಗಳೂರು: ಮೇ 12ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡಿ ಎಂದು ಮೈಸೂರಿನ ಒಡೆಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತದಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ...

ಎಂಟಿಬಿ ನಾಗರಾಜ್ ಬಳಿ ಇದೆ ಬರೊಬ್ಬರಿ 1 ಸಾವಿರ 15 ಕೋಟಿ ರೂ. ಆಸ್ತಿ!

1 month ago

ಬೆಂಗಳೂರು: ವಿಧಾನ ಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದಂತೆ ರಾಜಕಾರಣಿಗಳ ಆಸ್ತಿಯ ಮೌಲ್ಯಗಳ ಕುರಿತು ಲೆಕ್ಕಾಚಾರಗಳು ಆರಂಭವಾಗಿದೆ. ಇದುವರೆಗೂ ಅಭ್ಯರ್ಥಿಗಳು ಘೋಷಣೆ ಮಾಡಿಕೊಂಡಿರುವ ಆಸ್ತಿಯ ವಿವರಗಳಲ್ಲಿ ಕೆಲವು ಅಚ್ಚರಿ ಅಂಶಗಳು ಬೆಳಕಿಗೆ ಬರುತ್ತಿವೆ. ರಾಜ್ಯದ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ...

3ನೇ ಕ್ಲಾಸ್ ಓದಿ ಟೀ ಮಾರಾಟ ಮಾಡುತ್ತಿದ್ದವನ ಆಸ್ತಿ 339 ಕೋಟಿ ರೂ- ಪಕ್ಷೇತರ ಅಭ್ಯರ್ಥಿಯಿಂದ ಆಸ್ತಿ ಘೋಷಣೆ

1 month ago

ಬೆಂಗಳೂರು: ಪ್ರತಿ ಬಾರಿ ಎಲೆಕ್ಷನ್ ಬಂದ ಸಂದರ್ಭದಲ್ಲಿ ಯಾರು ಶ್ರೀಮಂತ ರಾಜಕಾರಣಿ ಎನ್ನುವ ಲೆಕ್ಕಾಚಾರ ಶುರುವಾಗುತ್ತೆ. ಈ ಬಾರಿ ಚುನಾವಣೆಗೆ ಸ್ಪರ್ಧಿಸಿರುವ ವ್ಯಕ್ತಿಗಳ ಶ್ರೀಮಂತರ ಸಾಲಿನ ಪಟ್ಟಿಯಲ್ಲಿ ಅಚ್ಚರಿಯ ಹೆಸರು ಕಾಣಿಸಿಕೊಂಡಿದೆ. ನಗರದ ಬೊಮ್ಮನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪಿ...