Saturday, 23rd June 2018

Recent News

1 year ago

ಪವರ್ ಗ್ರಿಡ್ ಲೈನ್ ಅಳವಡಿಕೆಗೆ ವಿರೋಧಿಸಿ ಪವರ್ ಲೈನ್ ಹಿಡಿದ ರೈತರು

ಬೆಂಗಳೂರು: ನಗರದ ಹೊರವಲಯದ ನೆಲಮಂಗಲ ಬಳಿ ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾದಿಂದ ನೂತನ ಪವರ್ ಗ್ರಿಡ್ ಲೈನ್ ಅಳವಡಿಕೆಗೆ ರೈತರು ವಿರೋಧ ವ್ಯಕ್ತಪಡಿಸಿದ್ದು, ಪವರ್ ಲೈನ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಬುಚನಹಳ್ಳಿ ಗ್ರಾಮದ ಬಳಿ ಧರ್ಮಪುರಿಯಿಂದ ಮಧುಗಿರಿಯವರೆಗೂ ನೂತನ ಪವರ್ ಗ್ರಿಡ್ ಲೈನ್ ಅಳವಡಿಸಲು ಪವರ್ ಗ್ರಿಡ್ ಕಾರ್ಪೋರೇಷನ್ ಮುಂದಾಗಿದೆ. ಇನ್ನೂ ಲೈನ್ ಅಳವಡಿಕೆಗೆ ರೈತರ ಭಾರೀ ವಿರೋಧ ವ್ಯಕ್ತವಾಗಿದ್ದು, ಕೆಲಸ ಮಾಡುತ್ತಿದ್ದ ಲೈನ್ ಕಾಮಗಾರಿಯನ್ನ ರೈತರು ತಡೆದಿದ್ದಾರೆ. ಅಲ್ಲದೆ […]

1 year ago

2019ರ ಚುನಾವಣೆಗೆ ರಣತಂತ್ರ- ಬೆಂಗಳೂರು ಗ್ರಾಮಾಂತರದಲ್ಲಿ ಕಮಲ ಅರಳಿಸಲು ಬರ್ತಾರೆ ಜೇಟ್ಲಿ

ಬೆಂಗಳೂರು: ಪಂಚ ರಾಜ್ಯಗಳಲ್ಲಿ ಕೇಸರಿ ಪತಾಕೆಯನ್ನ ಹಾರಿಸಿರೋ ಬಿಜೆಪಿ 2019ರ ಚುನಾವಣೆಗೆ ಈಗಾಗಲೇ ರಣತಂತ್ರ ರೂಪಿಸ್ತಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಬ್ರಿಗೇಡ್ ಭರ್ಜರಿ ಜಯಗಳಿಸಿತ್ತು. ಮುಂದಿನ ಬಾರಿಯೂ ಅಧಿಕಾರಕ್ಕೇರಿಲು ಮೋದಿ-ಅಮಿತ್ ಷಾ ಜೋಡಿ ಭರ್ಜರಿ ಪ್ಲಾನ್ ಮಾಡಿಕೊಂಡಿದೆ. ಅದರಂತೆ ಕಳೆದ ಬಾರಿ ಬಿಜೆಪಿ ಸೋತಿರುವ ಕ್ಷೇತ್ರಗಳತ್ತ ಗಮನ ಕೇಂದ್ರೀಕರಿಸಿದೆ. ಕಡಿಮೆ ಅಂತರದಲ್ಲಿ ಬಿಜೆಪಿ ಸೋತಿರೋ...

ಪರಿಸರ ದೇಗುಲ ಎನಿಸಿಕೊಂಡಿರೋ ನೆಲಮಂಗಲದ ಈ ಸರ್ಕಾರಿ ಶಾಲೆಗೆ ಬೇಕಿದೆ ಪ್ರೊಜೆಕ್ಟರ್

1 year ago

ಬೆಂಗಳೂರು: ಖಾಸಗಿ ಶಾಲೆಗಳ ಹಾವಳಿಗಳ ನಡುವೆ ಗ್ರಾಮೀಣ ಪ್ರದೇಶದ ಹಳ್ಳಿಗಾಡುಗಳ ಸರ್ಕಾರಿ ಶಾಲೆಗಳು ಅವನತಿಯತ್ತ ಮುಖ ಮಾಡಿವೆ. ಆದರೆ ಸರ್ಕಾರಿ ಶಾಲೆಯೊಂದು ಸರ್ಕಾರದ ಅನುದಾನ, ಗ್ರಾಮಸ್ಥರ ಹಾಗೂ ಹಳೇ ವಿದ್ಯಾರ್ಥಿಗಳ ನೆರವಿನಿಂದ ಎಲ್ಲಾ ರೀತಿಯಲ್ಲೂ ಸದೃಢವಾಗಿ ಮಕ್ಕಳಿಗೆ ಓದು ಕಲಿಸಲು ಪೂರಕವಾಗಿದೆ....

ಬೆಂಗಳೂರು: ಬಿಜೆಪಿ ಮುಖಂಡನನ್ನು ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು

1 year ago

ಬೆಂಗಳೂರು: ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರೋ ಘಟನೆ ಹೊಸೂರು ಮುಖ್ಯ ರಸ್ತೆಯ ಬಿಟಿಎಲ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. 35 ವರ್ಷದ ವಾಸು ಕೊಲೆಯಾದ ಬಿಜೆಪಿ ಮುಖಂಡ. ಇಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಯಲ್ಲಿ...

ಟಿವಿ ಶೋರೂಂ ಗೆ ಬೆಂಕಿ- ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

1 year ago

ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಸಮೀಪದ ಮಾದನಾಯಕನ ಹಳ್ಳಿಯಲ್ಲಿರೋ ಶ್ರೀ ಶಾರದಾಂಬ ಎಂಟರ್‍ಪ್ರೈಸಸ್‍ನ ಟಿವಿ ಶೋ ರೂಂ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸಬ್ ರಿಜಿಸ್ಟ್ರೇಶನ್ ಕಚೇರಿ ಕೆಳಬಾಗದಲ್ಲಿ ಕೆ.ಸಿ.ಮಂಜುನಾಥ್ ಎಂಬವರಿಗೆ ಸೇರಿದ ಈ ಶೋರೂಂಗೆ...

ದಿವ್ಯಾಂಗರಾದ್ರೂ ಕುಗ್ಗದ ಉತ್ಸಾಹ- 70 ವರ್ಷವಾದ್ರೂ ಸ್ವಾವಲಂಬಿ ಬದುಕು ನಡೆಸ್ತಿರೋ ನಾಗರಾಜು

1 year ago

ಬೆಂಗಳೂರು: ಹುಟ್ಟು ಅಂಗವಿಕಲರಾದ್ರು ಛಲ ಅನ್ನೋದಿದ್ರೆ ಏನು ಬೇಕಾದರೂ ಸಾಧಿಸಬಹದು ಎಂಬುದನ್ನು ಇವತ್ತಿನ ನಮ್ಮ ಪಬ್ಲಿಕ್ ಹೀರೋ ತೋರಿಸಿಕೊಟ್ಟಿದ್ದಾರೆ. 70 ವರ್ಷ ದಾಟಿದರೂ ಇವರ ಉತ್ಸಾಹದ ಚಿಲುಮೆ ಕಡಿಮೆಯಾಗಲಿಲ್ಲ. ಸ್ವಾವಲಂಬಿ ಬದಕನ್ನು ನಡೆಸುವ ಮೂಲಕ ಹಲವರಿಗೆ ಇವರು ಮಾದರಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ...

ನೆಲಮಂಗಲ: ಅಡ್ರೆಸ್ ಕೇಳೋ ನೆಪದಲ್ಲಿ ಮಾಂಗಲ್ಯ ಸರ ಕಿತ್ತು ಪರಾರಿಯಾದ್ರು

1 year ago

ಬೆಂಗಳೂರು: ಬ್ಲಾಕ್ ಪಲ್ಸರ್‍ನಲ್ಲಿ ಬಂದ ಇಬ್ಬರು ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಮಹಿಳೆಗೆ ಅಡ್ರೆಸ್ ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕದ್ದು ಪರಾರಿಯಾಗಿರುವ ಘಟನೆ ನಗರದ ಹೊರವಲಯದ ನೆಲಮಂಗಲ ಪಟ್ಟಣದ ಸುಭಾಷ್ ನಗರದಲ್ಲಿ ನಡೆದಿದೆ. ಸುಜಾತಾ ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ....

ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜು- 2 ದಿನದಲ್ಲಿ ಬಿಜೆಪಿ ಬಂಡವಾಳ ಬಯಲು ಮಾಡ್ತೀವಿ ಎಂದ ಕೈ ನಾಯಕರು

1 year ago

ದಾವಣಗೆರೆ/ಬೆಂಗಳೂರು: ತಮ್ಮ ಮೇಲಿನ ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪ ಬಂಡವಾಳ ಬಯಲಾಗುತ್ತೆ ಅಂತಾ ದಾವಣಗೆರೆಯಲ್ಲಿ ವಿಎಸ್ ಉಗ್ರಪ್ಪ ಬಾಂಬ್ ಹಾಕಿದ್ದಾರೆ. ಇನ್ನು ಹೆಚ್‍ಎಂ ರೇವಣ್ಣ ಕೂಡಾ ಬಿಜೆಪಿ ವಿರುದ್ಧ ಡೈರಿ ಬಾಂಬ್ ಸಿಡಿಸೋದಾಗಿ...