Sunday, 20th August 2017

3 weeks ago

ಎರಡು ಲಕ್ಷಕ್ಕೆ ಮಗಳನ್ನೇ ಮಾರಲು ಮುಂದಾದ ತಾಯಿ

ಬೀದರ್: ತಾಯಿಯೊಬ್ಬಳು ತಾನು ಹೆತ್ತ ಮಗಳನ್ನೇ ಎರಡು ಲಕ್ಷ ರೂ.ಗೆ ಮಾರಲು ಹೊರಟಿದ್ದ ಘಟನೆ ಬೀದರ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತ ಮಗಳನ್ನು ತಾಯಿ ತನ್ನ ಪ್ರಿಯಕರನಾದ ಖಾಜಾಮಿಯಾ ಎಂಬಾತನ ಜೊತೆ ಸೇರಿ ಮಾರಟ ಮಾಡಲು ಸಂಚು ರೂಪಿಸಿದ್ದಳು. ಮಗಳನ್ನು ರಾಜಸ್ಥಾನದ ರಾಜ್‍ಕೋಟ್ ನ ವ್ಯಕ್ತಿಗೆ 2 ಲಕ್ಷ ರೂ. ಒಪ್ಪಂದದ ಮೇರೆಗೆ ಗುಜ್ಜರ್ ಕೀ ಶಾದಿ ಮಾಡಲು ನಿರ್ಧರಿಸಿದ್ದಳು. ಇದನ್ನೂ ಓದಿ: ಹಣಕ್ಕೆ ಹೆಣ್ಣು: ಗುಜ್ಜರ್ ಕೀ ಶಾದಿಯನ್ನು ನಿಲ್ಲಿಸಿದ ಅಧಿಕಾರಿಗಳು ಆದ್ರೆ ನೆರೆ […]

1 month ago

ಲಿಂಗಾಯತ ಜಾತಿಯನ್ನು ಸ್ವತಂತ್ರ ಧರ್ಮ ಮಾಡಲು ಆಗ್ರಹಿಸಿ ಬೀದರ್‍ನಲ್ಲಿ ಬೃಹತ್ ಮೆರವಣಿಗೆ

ಬೀದರ್: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಆಗ್ರಹಿಸಿ ಬೀದರ್ ನಲ್ಲಿ ಲಿಂಗಾಯತ ಧರ್ಮ ಸಮನ್ವಯ ಸಮಿತಿಯಿಂದ ಬುಧವಾರ ಬೃಹತ್ ಮೆರವಣಿಗೆ ನಡೆಯಿತು. ಸರ್ಕಾರದ ಮೇಲೆ ಒತ್ತಡ ಹೇರಲು ನಡೆದ ಈ ಮೆರವಣಿಗೆಯಲ್ಲಿ ಲಿಂಗಾಯತ ಸಮುದಾಯ ಭಾಗವಹಿಸುವ ಮೂಲಕ ಹೋರಾಟಕ್ಕೆ ಸಾಕ್ಷಿಯಾದರು. ಭಾರಿ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಲಿಂಗಾಯತ ಸಮುದಾಯ ತಮ್ಮ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು....

ಬೀದರ್‍ನಲ್ಲಿ ಕೊಹ್ಲಿ ವಿರುದ್ಧ ಕೇಂದ್ರ ಸಚಿವ ರಾಮದಾಸ್ ಅಠವಾಲೆ ಕಿಡಿ

2 months ago

ಬೀದರ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಪಾಕ್ ವಿರುದ್ಧ ಭಾರತ ಸೋತಿದ್ದು ಅವಮಾನವಾಗಿದೆ. ಈ ಬಗ್ಗೆ ತಖೆಯಾಗಬೇಕು ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಸಚಿವ ರಾಮದಾಸ್ ಅಠವಾಲೆ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ. ಬೀದರ್‍ನ ವಸತಿಗೃಹದಲ್ಲಿ...

ಮಲಗಿದ್ದಲ್ಲೇ ಪತ್ನಿಯನ್ನ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಪತಿ!

2 months ago

ಬೀದರ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕುತ್ತಿಗೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಬೆಲೂರು ಎನ್ ಗ್ರಾಮದಲ್ಲಿ ನಡೆದಿದೆ. 24 ವರ್ಷದ ಸುಜಾತ ಕೊಲೆಯಾದ ದುರ್ದೈವಿಯಾಗಿದ್ದಾರೆ. ರಾತ್ರಿ...

ನೋಟ್ ಬ್ಯಾನ್ ಬೆಂಬಲಿಸಿ, ರಂಜಾನ್ ಪ್ರಯುಕ್ತ 10 ಪೈಸೆಗೊಂದು ಸೀರೆ ಮಾರಾಟ

2 months ago

ಬೀದರ್: ಪ್ರಧಾನಿ ಮೋದಿ ಸರ್ಕಾರದ ನೋಟ್ ಬ್ಯಾನ್ ಬೆಂಬಲಿಸಿ ನಗರದ ವರ್ತಕರೊಬ್ಬರು ರಂಜಾನ್ ಹಬ್ಬದ ಪ್ರಯುಕ್ತವಾಗಿ 10 ಪೈಸೆಗೆ ಒಂದು ಸೀರೆಯನ್ನ ಮಾರಾಟ ಮಾಡುತ್ತಿದ್ದಾರೆ. ನಗರದ ದೃಷ್ಟಿ-ಸೃಷ್ಟಿ ಸ್ಯಾರಿ ಸೆಂಟರ್‍ನಲ್ಲಿ 10 ಪೈಸೆಗೊಂದು ಸೀರೆಯನ್ನು ಮಾರಾಟ ಮಾಡಲಾಗುತ್ತಿದೆ. ಇಲ್ಲಿ ಸೀರೆಗಳನ್ನು ಕೊಳ್ಳಲು...

ಬೀದರ್ ಲೋಕೋಪಯೋಗಿ ಇಲಾಖೆ ಮುಂದೆಯೇ ರಸ್ತೆ ಕುಸಿದು ಹಳ್ಳಕ್ಕೆ ಬಿದ್ದ ಲಾರಿ, ಕಾರು

2 months ago

ಬೀದರ್: ಕಳಪೆ ಕಾಮಗಾರಿಗೆ ಸಾಕ್ಷಿ ಎಂಬಂತೆ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಮುಂದೆಯೇ ರಸ್ತೆ ಕುಸಿದ ಪರಿಣಾಮ ಕಾರು ಹಾಗೂ ಲಾರಿ ಹಳ್ಳಕ್ಕೆ ಬಿದ್ದಿದೆ. ಕೆಲವೇ ದಿನಗಳ ಹಿಂದಷ್ಟೆ ಮಾಡಿದ್ದ ಯುಜಿಡಿ ರಸ್ತೆ ಕುಸಿದು ಕಾರು ಮತ್ತು ಲಾರಿ ಹಳ್ಳದಲ್ಲಿ ಸಿಲುಕಿಕೊಂಡಿದೆ. ವಿಪರ್ಯಾಸವೆಂದರೆ...

ಇಡೀ ಗ್ರಾಮಕ್ಕೆ ನೀರು ಸರಬರಾಜು ಮಾಡುವ ವಾಟರ್ ವಾಲ್ ತಿಪ್ಪೆಗುಂಡಿಯಲ್ಲಿ!

2 months ago

ಬೀದರ್: ಇಡೀ ಗ್ರಾಮಕ್ಕೆ ನೀರು ಸರಬರಾಜು ಮಾಡುವ ವಾಟರ್ ವಾಲ್ ತಿಪ್ಪೆಗುಂಡಿಯಲ್ಲಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಟ್ನಳ್ಳಿ ಗ್ರಾಮದ 3 ಸಾವಿರ ಜನರು ಪ್ರತಿದಿನ ನೀರು ಕುಡಿಯಲು ಭಯ ಪಡುತ್ತಿರುವ ಸ್ಟೋರಿ ಇದು. ಈ ದೃಶ್ಯ ನೋಡಿದ ಎಂಥವರಿಗೂ ಮೈ...

ಲವ್ವರ್ ತಂದೆ ಬೈದಿದ್ದಕ್ಕೆ ಮನನೊಂದು ರೈಲಿಗೆ ತಲೆಕೊಟ್ಟ ಯುವಕ

2 months ago

ಬೀದರ್: ತಾನು ಪ್ರೀತಿಸುತ್ತಿದ್ದ ಯುವತಿಯ ಪೋಷಕರು ಮನೆಗೆ ಬಂದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕನೋರ್ವ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಭಾಲ್ಕಿ ಪಟ್ಟಣದ ರೈಲ್ವೆ ಗೇಟ್ ಬಳಿ ನಡೆದಿದೆ. ಸಚಿನ್ ರಾಮ್‍ರಾವ್ ವಾಂಗೆ (18) ಆತ್ಮಹತ್ಯೆಗೆ ಶರಣಾದ...