Thursday, 24th May 2018

Recent News

3 weeks ago

ಮತ ಕೇಳಲು ಹೋದ ಶಾಸಕ ಅಶೋಕ್ ಖೇಣಿಗೆ ಬೆವರಿಳಿಸಿದ ಬೀದರ್ ಮತದಾರರು!

ಬೀದರ್: ಮತ ಕೇಳಲು ಹೋದ ಶಾಸಕ ಅಶೋಕ್ ಖೇಣಿಗೆ ಮತ್ತೆ ಮತದಾರ ಪ್ರಭು ಕಾರಿಗೆ ಮುತ್ತಿಗೆ ಹಾಕಿ ಬೆವರಿಳಿಸಿದ ಘಟನೆ ಬೀದರ್ ತಾಲೂಕಿನ ಕಮಠಾಣ ಗ್ರಾಮದಲ್ಲಿ ನಡೆದಿದೆ. ನನಗೆ ಮತ ನೀಡಿ ಎಂದು ಕೇಳಲು ಹೋಗಿದ್ದ ಖೇಣಿ ಅವರಿಗೆ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡದಕ್ಕೆ ಗ್ರಾಮಸ್ಥರು ಪ್ರಶ್ನೆಗಳ ಸುರಿ ಮಳೆ ಹಾಕಿ ವಿರುದ್ಧ ಘೋಷಣೆ ಕೂಗಿದ್ದಾರೆ. ಎರಡನೇಯ ಬಾರಿಗೆ ಗ್ರಾಮದಲ್ಲಿ ತರಾಟೆ ತೆಗೆದುಕೊಂಡಿದರಿಂದ ಕಕ್ಕಾಬಿಕ್ಕಿಯಾದ ಅಶೋಕ್ ಖೇಣಿ ಕಾರಿನಿಂದ ಕೆಳಗಿಳಿಯದೆ ಮೌನಕ್ಕೆ ಶರಣಾದ್ರು. ಬೀದರ್ ದಕ್ಷಿಣ […]

4 weeks ago

ಅಶೋಕ್ ಖೇಣಿಗೆ ಬಿಗ್ ರಿಲೀಫ್- ನಾಮಪತ್ರ ಅಂಗೀಕಾರ

ಬೀದರ್: ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿಗೆ ರಿಲೀಫ್ ಸಿಕ್ಕಿದ್ದು, ಚುನಾವಣಾ ಅಧಿಕಾರಿಗಳು ನಾಮಪತ್ರವನ್ನು ಅಂಗೀಕಾರಿಸಿದ್ದಾರೆ. ಅಶೋಕ್ ಖೇಣಿ ಅಮೆರಿಕದ ಪೌರತ್ವ ಹೊಂದಿದ್ದಾರೆ. ಬೇರೆ ದೇಶಗಳಲ್ಲಿ ವ್ಯವಹಾರ ಮಾಡುತ್ತಿದ್ದಾರೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿ ನೊಂದಣಿ ಮಾಡಿಕೊಂಡಿದ್ದಾರೆ. ಸರ್ಕಾರದ ಕಾಮಗಾರಿಗಳಲ್ಲಿ ಪಾಲನ್ನು ಹೊಂದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಚುನಾವಣಾ ಆಯೋಗಕ್ಕೆ...

ಶಾಲೆಯಲ್ಲಿಯೇ ಶಿಕ್ಷಕಿಯೊಂದಿಗೆ ಸಂಸ್ಥೆಯ ಅಧ್ಯಕ್ಷನ ಲವ್ವಿ-ಡವ್ವಿ-ಸಿಸಿಟಿವಿಯಲ್ಲಿ ಸೆರೆಯಾಯ್ತು ರೊಮ್ಯಾನ್ಸ್

2 months ago

ಬೀದರ್: ಶಾಲಾ ಶಿಕ್ಷಕಿಯೊಂದಿಗೆ ಸಂಸ್ಥೆಯ ಅಧ್ಯಕ್ಷನೋರ್ವ ಶಾಲಾ ಕಟ್ಟಡದಲ್ಲಿಯೇ ಲವ್ವಿ-ಡವ್ವಿ ನಡೆಸಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ. ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷರ ರೊಮ್ಯಾನ್ಸ್ ಶಾಲಾ ಕಟ್ಟಡದಲ್ಲಿ ಅಳವಡಿಸಿದ್ದ ಸಿಸಿಟಿವಿ ಯಲ್ಲಿ ಸೆರೆಯಾಗಿವೆ. ಈ ವಿಡಿಯೋವನ್ನು...

ಹಿಂದಿಯಲ್ಲಿ ಟ್ವೀಟ್ ಮಾಡಿದ ಬಿಜೆಪಿ ಸಂಸದ ಖೂಬಾ – ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ

2 months ago

ಬೆಂಗಳೂರು: ಬೀದರ್ ಸಂಸದ ಭಗವಂತ ಖೂಬಾ ಶುಕ್ರವಾರ ಹಿಂದಿಯಲ್ಲಿ ಟ್ವೀಟ್ ಮಾಡಿ, ಹೊಸ ರೈಲುಗಳ ಬಗ್ಗೆ ಮಾಹಿತಿಯನ್ನು ನೀಡಿದ್ದರು. ಬೀದರ್ ನಿಂದ ಹೊಸ ರೈಲುಗಳ ಚಾಲನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದರ ಬಗ್ಗೆ ಸಂಸದ ಖೂಬಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದರು. ಟ್ವೀಟ್...

ಬಸ್ಸಿನಲ್ಲೇ ಡ್ರೈವರ್ ಕಮ್ ಕಂಡಕ್ಟರ್ ಆತ್ಮಹತ್ಯೆ

2 months ago

ಬೀದರ್: ಡಿಪೋ ಮ್ಯಾನೇಜರ್ ಲಂಚ ಆಮಿಷಕ್ಕೆ ಬೇಸತ್ತು ಬಸ್ ನಲ್ಲೆ ಡ್ರೈವರ್ ಕಮ್ ಕಂಡಕ್ಟರ್ ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಶಿವರಾಜ್ ಮುಧೋಳ(38) ಆತ್ಮಹತ್ಯೆಗೆ ಶರಣಾದ ಚಾಲಕ. ಸುಮಾರು 15 ವರ್ಷದಿಂದ ಡ್ರೈವರ್...

ಕಾಲು ಕಳೆದುಕೊಂಡ್ರು ಸ್ವಾಭಿಮಾನ ಜೀವನ ನಡೆಸುತ್ತಿದ್ದ ವ್ಯಕ್ತಿಗೆ ಸರ್ಕಾರಿ ಅಧಿಕಾರಿಗಳೇ ಶತ್ರುಗಳಾದ್ರು!

2 months ago

ಬೀದರ್: ಅಪಘಾತದಲ್ಲಿ ಒಂದು ಕಾಲನ್ನು ಕಳೆದುಕೊಂಡ್ರು ಸ್ವಾಭಿಮಾನದ ಜೀವನ ನಡೆಸುತ್ತಿದ್ದ ವಿಕಲಚೇತನನಿಗೆ ಸರ್ಕಾರಿ ಅಧಿಕಾರಿಗಳೇ ಶತ್ರುಗಳಾಗಿದ್ದಾರೆ. ಬೀದರ್ ತಾಲೂಕಿನ ಅಯಾಸಪೂರ್ ಗ್ರಾಮ ನಿವಾಸಿ ನಾಗಪ್ಪ ಎಂಬವರು 20 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರು. ಆದ್ರೆ ಕಾಲು ಕಳೆದುಕೊಂಡರೂ ಕುಗ್ಗದ...

ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ- ಮೂವರ ದುರ್ಮರಣ

2 months ago

ಬೀದರ್: ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಗ್ರಾಮದ ಬಳಿ ನಡೆದಿದೆ. ಯರಂಡಗಿ ಗ್ರಾಮದ ನಿವಾಸಿಗಳಾದ ಇಸ್ಮಾಯಿಲ್ ಜಾಧವ್(48), ಯಲ್ಲಪ್ಪ ನಿಲೆ(34) ಹಾಗೂ ಸುಭಾಶ್ ಗುಂಡೆ(38) ಘಟನೆಯಲ್ಲಿ...

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬೀದರ್ ಡಿಸಿ

2 months ago

ಬೀದರ್: ಅಫಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಜಿಲ್ಲಾಧಿಕಾರಿ ತಮ್ಮ ಕಾರಿನಲ್ಲಿ ಜಿಲ್ಲಾಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಬೀದರ್ ತಾಲೂಕಿನ ಅಮಿಲಾಪೂರ್ ಗ್ರಾಮದ ಬಳಿ ನಡೆದಿದೆ. ಶಿವಕುಮಾರ್ (40) ಟ್ರ್ಯಾಕ್ಟರ್ ಡಿಕ್ಕಿಯಾಗಿ ಬಿದ್ದು ರಸ್ತೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು....