Thursday, 22nd February 2018

Recent News

2 months ago

ಭಿಕ್ಷೆ ಬೇಡಲ್ಲ, ಟೀ ಅಂಗಡಿ ಹಾಕಿ ಕೊಟ್ರೆ ಜೀವನ ಸಾಗಿಸ್ತೀನಿ: ವಿಕಲಚೇತನ ಸ್ವಾಭಿಮಾನಿಗೆ ಬೇಕಿದೆ ಸಹಾಯ

ಬೀದರ್: ಕೂಲಿ ಮಾಡಿ ನಾಲ್ಕು ಕಾಸು ಸಂಪಾದಿಸಿ ಸ್ವಾಭಿಮಾನದಿಂದ ಬದುಕಬೇಕು ಎಂದು ಕನಸು ಕಾಣುತ್ತಾ ಬೀದರ್‍ನಿಂದ ಮುಂಬೈಗೆ ಹೋಗಿದ್ದ ವಿಕಲಚೇತನ ಬಾಬು ಜೀವನ ಈಗ ಸೂತ್ರ ಹರಿದ ಗಾಳಿಪಟವಾಗಿದೆ. ಕೆಲವು ತಿಂಗಳ ಹಿಂದೆ ಕೂಲಿ ಕೆಲಸ ಮಾಡುವಾಗ ಬಿಲ್ಡಿಂಗ್ ಮೇಲಿಂದ ಬಿದ್ದು ಕಬ್ಬಿಣದ ರಾಡ್ ಕಾಲು ಹಾಗೂ ಹೊಟ್ಟೆ ಸೇರಿದ್ರಿಂದ ಕಾಲಿನ ಸ್ವಾಧೀನ ಕಳೆದುಕೊಂಡು ತುತ್ತಿನ ಚೀಲ ತುಂಬಿಸಲು ನರಕಯಾತನೆ ಅನುಭವಿಸುತ್ತಿದ್ದಾರೆ. ಬಿಲ್ಡಿಂಗ್ ಮಾಲೀಕರಾಗಲಿ, ಕಾರ್ಮಿಕ ಇಲಾಖೆಯಾಗಲಿ ಬಾಬು ಅವರ ಸಹಾಯಕ್ಕೆ ಬಾರದೇ ಇರುವ ಕಾರಣ ಮತ್ತಷ್ಟು […]

2 months ago

2 ಬೈಕ್‍ಗಳ ನಡುವೆ ಡಿಕ್ಕಿ, ಓರ್ವ ಸವಾರ ಸಾವು- ಕಾಪಾಡಿ ಕಾಪಾಡಿ ಎಂದ್ರೂ ಸಹಾಯಕ್ಕೆ ಬರ್ಲಿಲ್ಲ ಜನ

ಬೀದರ್: ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಜನರು ಮಾನವೀಯತೆ ತೋರದೆ ಫೋಟೋ ತೆಗೆಯುತ್ತಿದ್ದ ಅಮಾನವೀಯ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಈ ಘಟನೆ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೀದರ್‍ನಿಂದ ಒಬ್ಬ ಬೈಕ್ ಸವಾರ ಔರಾದ್ ಕಡೆಗೆ...

ದೇವರ ಮನೆಯಲ್ಲಿ ಪ್ರತ್ಯಕ್ಷವಾದ ಹಾವು- ಗ್ರಾಮಸ್ಥರಲ್ಲಿ ಅಚ್ಚರಿ

2 months ago

ಬೀದರ್: ದೇವರ ಮನೆಯಲ್ಲಿ ಹಾವೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದಲ್ಲಿ ನಡೆದಿದೆ. ರಾಜೇಶ್ವರ ಗ್ರಾಮದ ನಿವಾಸಿ ಮಾರುತಿ ಹಲಶಟ್ಟೆ ಅವರ ಮನೆ ಜಗುಲಿ (ದೇವರ ಮನೆ) ಮೇಲೆ ಭಾನುವಾರ ಬೆಳಗ್ಗೆ ಹಾವು ಪ್ರತ್ಯಕ್ಷವಾಗಿದೆ....

ರಸ್ತೆ ಅಗಲೀಕರಣದ ವೇಳೆ ಧಗಧಗನೇ ಹೊತ್ತಿ ಉರಿದ ಹಿಟಾಚಿ!

2 months ago

ಬೀದರ್: ಕೆಲಸ ಮಾಡುತ್ತಿದ್ದ ಹಿಟಾಚಿಗೆ ಏಕಾಏಕಿ ಬೆಂಕಿ ತಗುಲಿ ಧಗ ಧಗ ಉರಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಭಂಡಾರಕುಮಠಾ ಗ್ರಾಮದ ಬಳಿ ನಡೆದಿದೆ. ಜ್ಯೋತಿ ಕನ್ ಸ್ಟ್ರಕ್ಷನ್ ಮಾಲೀಕ ಮತ್ತು ಗುತ್ತಿಗೆದಾರ ಸೂರ್ಯಕಾಂತ ಅಲ್ಮಾಜೆ ಅವರಿಗೆ ಸೇರಿದ ಯಂತ್ರ...

ಬಿಜೆಪಿಯವ್ರು ಮನೆಯಲ್ಲಿದ್ರೆ ರಾಜ್ಯ ಶಾಂತವಾಗಿರುತ್ತೆ – ಸಿಎಂ

2 months ago

ಬೀದರ್: ಕಾರವಾರ ಗಲಾಟೆಗೆ ಬಿಜೆಪಿಯವರೇ ಕಾರಣ. ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ಇವತ್ತು ಹತ್ಯೆಗಳಾಗಬೇಕಾದರೆ ಕೋಮು ಗಲಭೇಯಾಗಬೇಕಾದರೆ ಬಿಜೆಪಿಯವರೇ ಕಾರಣ. ಬಿಜೆಪಿಯವರು ಮೆನಯಲ್ಲಿಯಲ್ಲಿದ್ದರೆ ಕಾನೂನು ಸುವವ್ಯಸ್ಥೆ ಚನ್ನಾಗಿ ಇರುತ್ತೆ ಅಂತ ಸಿಎಂ ಸಿದ್ದರಾಮಯ್ಯ ಕಮಲ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪರೇಶ್...

‘ಸಾಧನಾ ಸಂಭ್ರಮ’ ಹೆಸರಿನಲ್ಲಿ ಬೀದರ್ ನಲ್ಲಿ ಯಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಸಿಎಂ

2 months ago

ಬೀದರ್: ಸಿಎಂ ಸಿದ್ದರಾಮಯ್ಯ ಅವರ ಜನಾಶಿರ್ವಾದ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಡಿಸೆಂಬರ್ 13 ರಿಂದ ಜನವರಿ 13 ರ ವರೆಗೆ ಒಟ್ಟು ಒಂದು ತಿಂಗಳ ಕಾಲ ಈ ಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದೆ. ‘ಸಾಧನಾ ಸಂಭ್ರಮ’ ಹೆಸರಿನಲ್ಲಿ ಬೀದರ್ ಜಿಲ್ಲೆಯಲ್ಲಿ ಯಾತ್ರೆಗೆ ಅಧಿಕೃತವಾಗಿ...

ಜನಾರ್ದನ ರೆಡ್ಡಿ ಬಿಜೆಪಿ ಎಂಟ್ರಿಗೆ ಬ್ರೇಕ್?

3 months ago

ಬೆಂಗಳೂರು/ಬೀದರ್: ಅಕ್ರಮ ಗಣಿಗಾರಿಕೆ ಪ್ರಕರಣ ಎದುರಿಸಿ ಜೈಲು ಶಿಕ್ಷೆ ಅನುಭವಿಸಿರುವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಬ್ರೇಕ್ ಬಿದ್ದಿದೆ. ಆಪ್ತ ಗೆಳೆಯ ಶ್ರೀರಾಮುಲು ಮೂಲಕ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಯಾಗಲು ಪ್ರಯತ್ನ ನಡೆಸುತ್ತಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ...

ಹುಡುಗನನ್ನು ಕಿಡ್ನ್ಯಾಪ್ ಮಾಡಿ ಕೊಲೆಗೆ ಯತ್ನಿಸಿದ್ದ ‘ಪೇದೆ’ ಅರೆಸ್ಟ್!

3 months ago

ಬೀದರ್: ಹೋಮ್ ಗಾರ್ಡ್ ಒಬ್ಬ ನಾನು ಪೊಲೀಸ್ ಕಾನ್ ಸ್ಟೇಬಲ್ ಎಂದು ಹುಡುಗನನ್ನು ಕಿಡ್ನ್ಯಾಪ್ ಮಾಡಿ ಒಂದು ರೂಮ್ ನಲ್ಲಿ ಕೂಡಿ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖೇಡ್ ಗ್ರಾಮದ...