Wednesday, 18th October 2017

Recent News

7 months ago

ಬೀದರ್: ಮಗುವನ್ನು ಹೋಲುವ ಮರಿಗೆ ಜನ್ಮ ನೀಡಿದ ಮೇಕೆ!

ಬೀದರ್: ಮೇಕೆಯೊಂದು ಮಗುವಿನ ಆಕಾರದ ಮರಿಗೆ ಜನ್ಮ ನೀಡಿದ ವಿಚಿತ್ರ ಘಟನೆಯೊಂದು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದಲ್ಲಿ ನಡೆದಿದೆ. ರಾಜೇಶ್ವರ್ ಗ್ರಾಮದ ಸಾಜೀದ್ ಎಂಬವರ ಮೇಕೆ ಈ ವಿಸ್ಮಯಕಾರಿಗೆ ಸಾಕ್ಷಿಯಾಗಿದೆ. ಗ್ರಾಮದ ಸಾಜೀದ್ ಎಂಬವರ ಮನೆಯಲ್ಲಿರೋ ಮೇಕೆ ಸೋಮವಾರ ಸಂಜೆ ಮೂರು ಮರಿಗಳಿಗೆ ಜನ್ಮ ನೀಡಿದೆ. ಮೊದಲ ಎರಡು ಮರಿಗಳು ಮೇಕೆಯ ರೀತಿಯಲ್ಲಿದ್ದು, ಮೂರನೇ ಮರಿ ಮಾತ್ರ ಮಗುವಿನ ಹಾಗೆ ಇದ್ದು, ಗ್ರಾಮಸ್ಥರ ಆಚ್ಚರಿಗೆ ಕಾರಣವಾಗಿದೆ. ಇದೀಗ ಗ್ರಾಮಸ್ಥರು ಈ ವಿಶೇಷ ಮೇಕೆ ಮರಿಯನ್ನು […]

7 months ago

ಬೆಳಕು ಇಂಪ್ಯಾಕ್ಟ್: ಬೀದರ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಸಿಕ್ತು ಶೌಚಾಲಯ

ಬೀದರ್: ಅಂತು ಇಂತು ಬೀದರ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ನರಕಯಾತನೆಯಿಂದ ಮುಕ್ತಿ ಸಿಕ್ಕಿದೆ. ಶಾಲೆಯ ವಿದ್ಯಾರ್ಥಿನಿಯರು ಶೌಚಾಲಯ ಇಲ್ಲದೆ ನಕತಯಾತನೆ ಪಡುತ್ತಿರುವ ಬಗ್ಗೆ ಬೆಳಕು ಕಾರ್ಯಕ್ರಮದ ಮೂಲಕ ಪಬ್ಲಿಕ್ ಟಿವಿ ಪ್ರಸಾರ ಮಾಡಿ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಕಣ್ಣು ತೆರಿಸಿತ್ತು. ಇದಕ್ಕೆ ಅಧಿಕಾರಿಗಳು ಕೂಡಲೇ ಸ್ಪಂದನೆ ನೀಡಿದ್ದಾರೆ. ಗ್ರಾಮ ಪಂಚಾಯಿತಿ ವತಿಯಿಂದ ಒಟ್ಟು ಆರು ಶೌಚಾಲಯ...

ಪಿಯು ಪರೀಕ್ಷೆಯಲ್ಲಿ ಶಿಕ್ಷಕರಿಂದಲೇ ನಕಲಿಗೆ ಸಹಕಾರ- ವಿಡಿಯೋ ನೋಡಿ

7 months ago

ಬೀದರ್: ನಗರದ ಖಾಸಗಿ ಕಾಲೇಜೊಂದರಲ್ಲಿ ಮಾರ್ಚ್ 9ರಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳೆ ಶಿಕ್ಷಕರೇ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕಾರ ನೀಡಿದ ವಿಚಾರವೊಂದು ಬೆಳಕಿಗೆ ಬಂದಿದೆ. ಮಾರ್ಚ್ 9ರಂದು ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ ಕಾಲೇಜಿನ ಪ್ರಾಂಶುಪಾಲರು, ಪರೀಕ್ಷೆ ನಿರ್ವಹಿಸುವ ಅಧಿಕಾರಿಗಳು,...

ಬಸ್‍ನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಹಿಳೆಯರ ಬಂಧನ

7 months ago

ಬೀದರ್: ಬಸ್‍ನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಹಿಳೆಯರನ್ನು ಬೀದರ್ ತಾಲೂಕಿನ ಚಾಂಬೋಳ ಗ್ರಾಮದಲ್ಲಿ ಇಂದು ಪೊಲೀಸರು ಬಂಧಿಸಿದ್ದಾರೆ. ಕಮಲಾಬಾಯಿ (33), ಅಂಬಾಬಾಯಿ (35), ರಮಾಬಾಯಿ (36) ಹಾಗೂ ರೇಖಾಬಾಯಿ (31) ಬಂಧಿತ ಮಹಿಳೆಯರು. ಈ ನಾಲ್ವರು ಬೀದರ್ ಜಿಲ್ಲೆಯ ಔರಾದ್ ತಾಲೂಕಿನಿಂದ...

ಬೀದರ್: ಸರ್ಕಾರಿ ಶಾಲೆಯಲ್ಲಿ ಶೌಚಾಲಯವಿಲ್ದೆ ಸಂಕಟ ಪಡ್ತಿದ್ದಾರೆ ವಿದ್ಯಾರ್ಥಿನಿಯರು

8 months ago

ಬೀದರ್: ಪ್ರತಿ ಮನೆಯಲ್ಲೂ ಶೌಚಾಲಯಗಳಿರಬೇಕು ಎನ್ನುವ ಈ ಕಾಲದಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ಶೌಚಾಲಯವಿಲ್ಲದೆ ವಿದ್ಯಾರ್ಥಿನಿಯರು ಬಯಲಿನಲ್ಲಿ ಶೌಚ ಮಾಡಬೇಕಾದ ದುರಾದೃಷ್ಟ ಎದುರಾಗಿದೆ. 190 ವಿದ್ಯಾರ್ಥಿಗಳಿರುವ ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 80%ರಷ್ಟು ವಿದ್ಯಾರ್ಥಿನಿಯರಿದ್ದು, ಪ್ರತಿದಿನ...

ಬೀದರ್: ರಾಜ್ಯ ಮಟ್ಟದ ಜನಪರ ಉತ್ಸವಕ್ಕೆ ಅದ್ಧೂರಿ ಚಾಲನೆ

8 months ago

ಬೀದರ್: ನಗರದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜನಪರ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಇಂದು ಅಧಿಕೃತವಾಗಿ ಹಲಗೆ ಬಾರಿಸುವ ಮೂಲಕ ಚಾಲನೆ ನೀಡಿದರು. ಎರಡು ದಿನಗಳ ಕಾಲ ಈ ಉತ್ಸವ ನಡೆಯಲಿದ್ದು ಪ್ರತಿ ಜಿಲ್ಲೆಗಳಿಂದ ಹಾಗೂ ಸ್ಥಳೀಯ ಕಲಾವಿದ್ರು...

ನಿವೃತ್ತಿಯಾದ್ರೂ ನಿಲ್ಲದ ಆರೋಗ್ಯ ಸೇವೆ!ರಾಜ್ಯಕ್ಕೆ ಮಾದರಿಯಾದ ಬೀದರ್ ಡಾಕ್ಟರ್

8 months ago

ಬೀದರ್: ಸರ್ಕಾರಿ ಆಸ್ಪತ್ರೆ ಅಂದ್ರೆ ಮೂಗು ಮುರಿಯುವವರೇ ಜಾಸ್ತಿ. ಆದ್ರೆ. ಇದನ್ನು ಸುಳ್ಳು ಮಾಡಿದ್ದಾರೆ ನಮ್ಮ ಪಬ್ಲಿಕ್ ಹೀರೋ ಡಾಕ್ಟರ್. ಸ್ವಂತ ಖರ್ಚಿನಲ್ಲಿ ಆಸ್ಪತ್ರೆಯಲ್ಲಿ ಸಕಲ ಸೌಲಭ್ಯ ನೀಡಿದ್ದಾರೆ. ಅಷ್ಟೇ ಅಲ್ಲ, ನಿವೃತ್ತಿಯಾದರೂ ಜನರ ಒತ್ತಾಯಕ್ಕೆ ಮಣಿದು ಸೇವೆಯಲ್ಲಿ ಮುಂದುವರಿಯುತ್ತಿದ್ದಾರೆ. ವೈದ್ಯರು...

ಹಳೇ ವೈಷ್ಯಮ್ಯಕ್ಕೆ ಸಹೋದರರನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

8 months ago

ಬೀದರ್: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ನಾಲ್ವರು ದುಷ್ಕರ್ಮಿಗಳು ಇಬ್ಬರು ಸಹೋದರರನ್ನು ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಲಚ್ಚರ್ ಕಾಲೋನಿಯಲ್ಲಿ ನಡೆದಿದೆ. 32 ವರ್ಷದ ಇಬ್ರಾಹಿಮ್ ಮತ್ತು 26 ವರ್ಷದ ಹುಸೇನ್ ಕೊಲೆಯಾದ ದುರ್ದೈವಿ ಸಹೋದರರು. 43 ವರ್ಷದ ಅಲಾಶ್,...