Wednesday, 23rd May 2018

Recent News

1 year ago

ಇಂದು ಬೈ ಎಲೆಕ್ಷನ್ ರಿಸಲ್ಟ್: 2013ರಲ್ಲಿ ಯಾರಿಗೆ ಎಷ್ಟು ಮತ ಬಿದ್ದಿತ್ತು?

ಬೆಂಗಳೂರು: ಇಡೀ ರಾಜ್ಯದ ಗಮನ ಸೆಳೆದಿರೋ, ಭಾರೀ ಪೈಪೋಟಿ ನಡುವೆ ಪ್ರತಿಷ್ಠೆಯ ಅಖಾಡವಾಗಿರೋ ಬೈ ಎಲೆಕ್ಷನ್ ಫಲಿತಾಂಶ ಇಂದು ಪ್ರಕಟವಾಗಲಿದೆ. ನಂಜನಗೂಡಿನ ಜೆಎಸ್‍ಎಸ್ ಕಾಲೇಜಿನಲ್ಲಿ ಹಾಗೂ ಗುಂಡ್ಲುಪೇಟೆಯ ಸೇಂಟ್ ಜಾನ್ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಮತಎಣಿಕೆ ಪ್ರಾರಂಭವಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಸ್ಪಷ್ಟ ಫಲಿತಾಂಶ ಸಿಗಲಿದೆ. ಪ್ರತಿಷ್ಠೆ, ಜಾತಿ ಲೆಕ್ಕಾಚಾರ ಹಾಗೂ ಅನುಕಂಪದ ಲೆಕ್ಕಾಚಾರಗಳ ಮೇಲೆ ಫಲಿತಾಂಶ ನಿಂತಿದೆ. ಆದರೂ ಸಾಕಷ್ಟು ಹಣಬಲ ಪ್ರದರ್ಶನವಾಗಿದೆ. ಮೂಲಗಳ ಪ್ರಕಾರ ನಂಜನಗೂಡು ಕ್ಷೇತ್ರದಲ್ಲಿ 35 ಕೋಟಿ ಹಾಗೂ […]

1 year ago

ಮುಗೀತು ಪ್ರತಿಷ್ಠೆಯ ಬೈ ಎಲೆಕ್ಷನ್ : ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

– ಏಪ್ರಿಲ್ 13ಕ್ಕೆ ಹೊರ ಬೀಳಲಿದೆ ಫಲಿತಾಂಶ – ನಂಜನಗೂಡಿನಲ್ಲಿ ಶಾಂತಯುತ, ಗುಂಡ್ಲುಪೇಟೆಯಲ್ಲಿ ಘರ್ಷಣೆ, ಲಾಠಿಚಾರ್ಜ್ ಬೆಂಗಳೂರು: ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಖಾರವಾಗಿ ಮತದಾನ ಅಂತ್ಯವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತ ಮಧ್ಯೆ ಘರ್ಷಣೆ, ಪೊಲೀಸರು ಲಾಠಿಚಾರ್ಜ್ ಜೊತೆಗೆ ಗುಡುಗು ಸಹಿತವಾಗಿ ಮಳೆರಾಯನೂ ಬಂದಿದ್ದ. ಇನ್ನು, ಓಟ್ ಮಾಡಿದ ಬಳಿಕ ವೃದ್ಧೆಯೊಬ್ರು ಪ್ರಾಣಬಿಟ್ಟ ಘಟನೆಯೂ ನಡೀತು. ಇದೆಲ್ಲದ...

ಏನ್ ಮಾಡಿದ್ದೀರಾ ಎಂದು ಗೀತಾರನ್ನು ಗ್ರಾಮಸ್ಥ ಪ್ರಶ್ನಿಸಿದ್ದಕ್ಕೆ ಗುಂಡ್ಲುಪೇಟೆಯಲ್ಲಿ ‘ಕೈ’ ಗೂಂಡಾಗಿರಿ

1 year ago

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತಯಾಚನೆಯ ವೇಳೆ ಗ್ರಾಮಸ್ಥನೊಬ್ಬ ಕೇಳಿದ ಪ್ರಶ್ನೆಗೆ ಕೋಪಗೊಂಡ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಓಡಿಸಿದ ಘಟನೆ ನಡೆದಿದೆ. ಬೊಮ್ಮಲಾಪುರದ ಸಿದ್ದಮಲ್ಲೇಶ್ವರ ದಾಸೋಹ ಮಠದ ಬಳಿ ಈ ಘಟನೆ ನಡೆದಿದೆ. ಬೊಮ್ಮಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ...

ವಿಡಿಯೋ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಪರಿಹಾರ – ನೀತಿ ಸಂಹಿತೆ ಉಲ್ಲಂಘಿಸಿದ ಬಿಎಸ್‍ವೈ

1 year ago

ಚಾಮರಾಜನಗರ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಒಂದು ಲಕ್ಷ ರೂ. ನಗದು ಹಣ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. ಗುಂಡ್ಲುಪೇಟೆಯ ಅಣ್ಣೂರು ಕೇರಿ ಬಳಿಯ ವಡ್ಡರ ಹೊಸಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ...

ನಾಳೆ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ- ಎರಡೂ ಕ್ಷೇತ್ರಗಳಲ್ಲಿ ಬಿಗಿ ಭದ್ರತೆ

1 year ago

ಮೈಸೂರು/ಚಾಮರಾಜನಗರ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯ ಮತದಾನಕ್ಕೆ ಇನ್ನೊಂದೇ ದಿನ ಬಾಕಿ. ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆಬಿದ್ದಿದೆ. ಹೀಗಾಗಿ, ಎರಡು ಕ್ಷೇತ್ರಕ್ಕೆ ಸಂಬಂಧಿಸಿಲ್ಲದ ಉಭಯ ಪಕ್ಷಗಳ ನಾಯಕರು ಕ್ಷೇತ್ರವನ್ನು ಖಾಲಿ ಮಾಡಿದ್ದಾರೆ. ಇಂದು ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ಮಾಡಲಿದ್ದಾರೆ. ಎರಡು...

ಗುಂಡ್ಲುಪೇಟೆ ಬೈ ಎಲೆಕ್ಷನ್: ಸಾರಿಗೆ ಸಂಸ್ಥೆಯ ನಿರ್ದೇಶಕರ ಕಾರಿನಲ್ಲಿ ಸಿಕ್ತು ಕಂತೆ ಕಂತೆ ನೋಟುಗಳು!

1 year ago

– ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಆರೋಪ ಚಾಮರಾಜನಗರ: ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ದೇಶಕರ ಕಾರಿನಲ್ಲಿ ಹಣವಿರುವುದುನ್ನು ಪತ್ತೆ ಮಾಡಿದ ಬಿಜೆಪಿ ಕಾರ್ಯಕರ್ತರು ಓರ್ವನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ. ಮನೋಜ್ ಬಂಧಿತ ಆರೋಪಿ. ಗುಂಡ್ಲುಪೇಟೆಯ ಖಾಸಗಿ...

ಊಟಕ್ಕೆ ದುಡ್ಡು ಕೊಟ್ಟಿರಬಹುದು, ವಾಹನಗಳಿಗೆ ಬಾಡಿಗೆ ಕೊಡಬಾರದೇ: ಡಿಕೆಶಿ ಪ್ರಶ್ನೆ

1 year ago

ಬೆಂಗಳೂರು: ಊಟ ಮಾಡಲು ದುಡ್ಡು ಕೊಟ್ಟಿರಬಹುದು, ವಾಹನಗಳಿಗೆ ಬಾಡಿಗೆ ಕೊಡಬಾರದೇ? ಪೆಟ್ರೋಲ್ ಖರೀದಿಗೆ ದುಡ್ಡು ಬೇಡವೇ? ಬಿಜೆಪಿಯವರ ಆರೋಪ ಸುಳ್ಳು ಎಂದು ಕಾಂಗ್ರೆಸ್ ಮುಖಂಡ, ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗುಂಡ್ಲುಪೇಟೆ ಉಪಚುನಾವಣೆಯ ಪ್ರಚಾರದ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ದುಡ್ಡನ್ನು ಹಂಚಿಕೆ...

ಗುಂಡ್ಲುಪೇಟೆಯಲ್ಲಿ ಝಣ ಝಣ ಕಾಂಚಾಣ: ಮತದಾರರಿಗೆ ದುಡ್ಡು ಹಂಚಿದ ಲಕ್ಷ್ಮಿ ಹೆಬ್ಬಾಳ್ಕರ್ ವಿಡಿಯೋ ರಿಲೀಸ್

1 year ago

ಬೆಂಗಳೂರು: ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತದಾರರಿಗೆ ಹಣವನ್ನು ಹಂಚಿಕೆ ಮಾಡುತ್ತಿದೆ ಎನ್ನುವ ಆರೋಪಕ್ಕೆ ಪೂರಕ ಎನ್ನುವುಂತೆ ಬಿಜೆಪಿ ಇಂದು ಮಾಧ್ಯಮಗಳಿಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಹಣವನ್ನು ಹಂಚಿಕೆ ಮಾಡುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಕೆಬ್ಬಳ್ಳಿ ಜಿ.ಪಂ. ಕ್ಷೇತ್ರದ...