Thursday, 24th May 2018

Recent News

3 weeks ago

ಜೈಲಿಗೆ ಕಳಿಸೋಕೆ ಬಿಎಸ್‍ವೈ ಏನು ಜಡ್ಜ್, ಇನ್ಸ್ ಪೆಕ್ಟರ್ ಹಾ : ಡಿಕೆಶಿ ಕಿಡಿ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಯಡಿಯೂರಪ್ಪ ಅವರು ಜಡ್ಜ್ ಅಥವಾ ಪೊಲೀಸ್ ಇನ್ಸ್ ಪೆಕ್ಟರ್ ಹಾ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ. ಇಂದು ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾಮಹದೇವಪ್ರಸಾದ್ ಅವರ ಪರ ಪ್ರಚಾರ ಮಾಡುವ ವೇಳೆ ಮಾತನಾಡಿದ ಅವರು, ಬಿಎಸ್‍ವೈ ಸಿಎಂ ಆದರೆ 24 ಗಂಟೆಯಲ್ಲಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎನ್ನುವ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರನ್ನು 24 ಗಂಟೆಗೆ ಜೈಲಿಗೆ ಕಳುಹಿಸಲು ಸಿದ್ದರಾಮಯ್ಯ […]

4 weeks ago

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಚಾಮರಾಜನಗರ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಪವಿತ್ರ (22) ಮೃತ ದುರ್ದೈವಿ. ಮೃತ ಪವಿತ್ರ ಕೊಳ್ಳೇಗಾಲ ತಾಲೂಕಿನ ಬಸಪ್ಪನ ಪಾಳ್ಯದ ನಿವಾಸಿಯಾಗಿದ್ದರು. ನಾಲ್ಕು ವರ್ಷದ ಹಿಂದೆ ಆಶ್ರಯ ಬಡಾವಣೆಯ ಮಹೇಶ್ ಜೊತೆ ಮದುವೆಯಾಗಿದ್ದರು. ಆದರೆ ಈಗ ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ...

ಚರಂಡಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ- ರಕ್ಷಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು

1 month ago

ಚಾಮರಾಜನಗರ: ತಾಯಿಯೊಬ್ಬಳು ಆಗ ತಾನೇ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಚರಂಡಿಯಲ್ಲಿ ಬಿಸಾಕಿ ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕುರಬಗೇರಿಯ ಚರಂಡಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆಯಾಗಿದ್ದು, ಇಂದು ಬೆಳಗ್ಗೆ ಪೌರ ಕಾರ್ಮಿಕರು ಸ್ವಚ್ಛತೆಗೆಂದು ಬಂದಾಗ...

ಕಾರಿನ ಮೇಲೆ ಲಾರಿ ಪಲ್ಟಿ – ಎಳನೀರು ಕುಡಿಯುತ್ತಿದ್ದ ಚಾಲಕ, ಇಬ್ಬರು ಮಕ್ಕಳ ದುರ್ಮರಣ

1 month ago

ಚಾಮರಾಜನಗರ: ಕಾರಿನ ಮೇಲೆ ಲಾರಿಯೊಂದು ಪಲ್ಟಿ ಹೊಡೆದ ಪರಿಣಾಮ ಕಾರು ಚಾಲಕ ಸೇರಿದಂತೆ ಇಬ್ಬರು ಮಕ್ಕಳು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಚಾಮರಾಜನಗರದ 209 ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದೆ. ಮೃತರನ್ನು ಸಿದ್ದರಾಮ, ಮಕ್ಕಳಾದ ಸಂಕೇತ್...

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿ ಹೆಣ್ಣಾನೆ ಸಾವು

1 month ago

ಚಾಮರಾಜನಗರ: ಕೆರೆಗೆ ನೀರು ಕುಡಿಯಲು ಹೋದ ವೇಳೆ ಹೆಣ್ಣಾನೆಯೊಂದು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಬಂಡಿಪುರದ ಕುಂದಗೆರೆ ವಲಯದ ಸಿದ್ರಾಮಯ್ಯನ ಕಟ್ಟೆಯಲ್ಲಿ ಹೆಣ್ಣಾನೆ ನೀರು ಕುಡಿಯಲು ಹೋದ ವೇಳೆ ಈ ಘಟನೆ...

ಮತದಾನ ಜಾಗೃತಿ ಮೂಡಿಸುವ ಫಲಕದಲ್ಲಿ ಚುನಾವಣಾ ಅಧಿಕಾರಿಗಳಿಂದ ಎಡವಟ್ಟು

2 months ago

ಚಾಮರಾಜನಗರ: ಜನರಲ್ಲಿ ವಿಧಾನಸಭಾ ಚುನಾವಣೆಯ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚುನಾವಣಾ ಅಧಿಕಾರಿಗಳು ಚಾಮರಾಜನಗರದಲ್ಲಿ ಎಡವಟ್ಟೊಂದು ಮಾಡಿದ್ದಾರೆ. ಚಾಮರಾಜನಗರದಲ್ಲಿ 2014 ನೇ ಸಾಲಿನಲ್ಲಿ ನಡೆದ ಲೋಕಸಭಾ ಚುನಾವಣೆಯ ಪೋಸ್ಟರ್‍ಗಳನ್ನು ಬಳಸಿ ಕಡ್ಡಾಯ ಮತದಾನ ಮಾಡಿ ಎಂದು ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ....

ನೀರಿನಲ್ಲಿ ಮುಳುಗುತ್ತಿದ್ದ ಸ್ನೇಹಿತೆಯನ್ನು ರಕ್ಷಿಸಲು ಹೋಗಿ ಯುವತಿ ಜಲಸಮಾಧಿ!

2 months ago

ಚಾಮರಾಜನಗರ: ನೀರಿನಲ್ಲಿ ಮುಳುಗುತ್ತಿದ್ದ ತನ್ನ ಸ್ನೇಹಿತೆಯನ್ನು ರಕ್ಷಿಸಲು ಹೋಗಿ ಯುವತಿಯೊಬ್ಬಳು ಜಲ ಸಮಾಧಿಯಾಗಿರುವ ಆಘಾತಕಾರಿ ಘಟನೆ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಯರಂಬಾಡಿ ಜಲಾಶಯದಲ್ಲಿ ನಡೆದಿದೆ. ನಿಖಿತಾ ಸ್ನೇಹಿತೆಯನ್ನು ರಕ್ಷಿಸಲು ಹೋಗಿ ಜಲಸಮಾಧಿಯಾದ ಯುವತಿ. ಮೂಲತಃ ಬೆಂಗಳೂರಿನವರಾಗಿದ್ದು, ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದ...

ರಿಲ್ಯಾಕ್ಸ್ ಹೆಸ್ರಲ್ಲಿ ಸಿದ್ದರಾಮಯ್ಯ ರಣತಂತ್ರ- ಇಂದೂ ರೆಸಾರ್ಟ್‍ನಲ್ಲಿ ಆಪ್ತರೊಂದಿಗೆ ಸಭೆ

2 months ago

ಚಾಮರಾಜನಗರ: ರಿಲ್ಯಾಕ್ಸ್ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದೂ ಕೂಡ ತಮ್ಮ ರೆಸಾರ್ಟ್ ರಾಜಕೀಯ ಮುಂದುವರೆಸಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸೆರಾಯ್ ರೆಸಾರ್ಟ್‍ನಲ್ಲಿ ಸಿಎಂ ಅವರು ರಿಲ್ಯಾಕ್ಸ್ ಮಾಡುವ ನೆಪದಲ್ಲಿ ಶುಕ್ರವಾರ ಇಡೀ ದಿನ ಚಾಮುಂಡೇಶ್ವರಿ...