Wednesday, 23rd May 2018

Recent News

4 months ago

ಸಾಧನಾ ಸಮಾವೇಶವನ್ನು ಸರ್ಕಾರದ ಹಣದಿಂದ್ಲೇ ಮಾಡೋದು, ಅದು ಬಿಟ್ಟು ನನ್ನ ಹಣದಿಂದ ಮಾಡ್ಲಾ- ಸಿಎಂ ಪ್ರಶ್ನೆ

ಚಿಕ್ಕಬಳ್ಳಾಪುರ: ಸರ್ಕಾರದ ಸಾಧನಾ ಸಮಾವೇಶವನ್ನ ಸರ್ಕಾರದ ಹಣದಿಂದಲೇ ಮಾಡೋದು. ಅದು ಬಿಟ್ಟು ನನ್ನ ಹಣದಿಂದ ಮಾಡ್ಲಾ? ಅಂತ ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಟಿ ಬೀಸಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಮಾತನಾಡಿದ ಅವರು, ವಿಪಕ್ಷದವರು ತಮ್ಮ ಹಣದಿಂದ ಮಾಡಿದ್ರಾ? ಪ್ರಧಾನಿ ಮೋದಿ ಫಾರಿನ್‍ಗೆ ತಮ್ಮ ಹಣದಿಂದ ಹೋಗಿ ಬರ್ತಾರಾ ಅಂತ ಪ್ರಶ್ನೆ ಮಾಡಿದ್ರು. ಇದೇ ವೇಳೆ ಕಾಂಗ್ರೆಸ್ ಹೈಕಮಾಂಡ್‍ಗೆ ಕೆಲ ಸಚಿವರು ಕಪ್ಪ ಕಾಣಿಕೆ ಕೊಡ್ತಾರೆ ಅನ್ನೋ ಕುಮಾರಸ್ವಾಮಿ ಯವರ ಆರೋಪಕ್ಕೆ ತಿರುಗೇಟು ನೀಡಿದ್ರು. ಕುಮಾರಸ್ವಾಮಿಯವರ ಬಳಿ ಈ […]

4 months ago

ಜಾತಿ-ಧರ್ಮ, ಮತಕ್ಕಿಂತ ಈ ಗ್ರಾಮದಲ್ಲಿ ಪಕ್ಷವೇ ಪ್ರತಿಷ್ಠೆ-ಪ್ರತ್ಯೇಕವಾಗಿ ನಡೆಯುತ್ತೆ ಪ್ರತಿ ಹಬ್ಬ, ಆಚರಣೆ

ಚಿಕ್ಕಬಳ್ಳಾಪುರ: ವಿವಿಧ ಭಾಷೆ, ಧರ್ಮ, ಜಾತಿ, ಮತ, ಪಂಥ ಗಳನ್ನು ಮೀರಿದ ಏಕತೆಯ ರೂಪವಾಗಿ ಭವ್ಯ ಭಾರತವನ್ನು ಕಾಣಬಹುದು. ಆದರೆ ಇತ್ತೀಚೆಗೆ ಜಾತಿ-ಜಾತಿ, ಧರ್ಮಗಳ ನಡುವೆಯೇ ರಾಜಕೀಯ ವ್ಯಕ್ತಿಗಳು ಕಿಚ್ಚು ಹಚ್ಚಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂತಹ ಘಟನೆಗೆ ಸ್ಪಷ್ಟ ಸಾಕ್ಷಿ ಎಂಬಂತೆ ಇಲ್ಲೊಂದು ಗ್ರಾಮದ ಜನರಿಗೆ ಜಾತಿ-ಧರ್ಮಗಳಿಗಿಂತ ರಾಜಕೀಯ ಪಕ್ಷವೇ ಶ್ರೇಷ್ಠವಾಗಿದೆ....

ಹೆಂಡ್ತಿ ತಮ್ಮಂದಿರ ಮೇಲಿನ ಕೋಪಕ್ಕೆ ಹೊಸ ಬೈಕ್‍ನ್ನ ಸುಟ್ಟ ಗಂಡ

4 months ago

ಚಿಕ್ಕಬಳ್ಳಾಪುರ: ಹೆಂಡತಿ ತಮ್ಮಂದಿರ ಮೇಲಿನ ಕೋಪಕ್ಕೆ ಹೊಸ ಬೈಕ್ ಗೆ ಗಂಡನೊರ್ವ ಬೆಂಕಿ ಹಾಕಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಗಂಗನಮಿದ್ದೆ ಬಳಿ ನಡೆದಿದೆ. ಗಂಗನಮಿದ್ದೆ ನಿವಾಸಿ ಸೋಮಶೇಖರ್ ಬೈಕ್‍ಗೆ ಬೆಂಕಿ ಹಚ್ಚಿರುವ ಪತಿ. ಸೋಮಶೇಖರ್ ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿ ಗ್ರಾಮದ ಶೈಲಜಾ...

ಆಜಾನ್ ಕೇಳಿ ಅರ್ಧಕ್ಕೆ ಭಾಷಣ ನಿಲ್ಲಿಸಿದ ಯಡಿಯೂರಪ್ಪ

4 months ago

ಚಿಕ್ಕಬಳ್ಳಾಪುರ: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡುತ್ತಿದ್ದ ಯಡಿಯೂರಪ್ಪ ಅವರು ಆಜಾನ್ ಕೇಳಿ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಘಟನೆದ ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಸೀದಿಯಿಂದ ಆಜಾನ್ ಕೇಳಿದ ತಕ್ಷಣ ಭಾಷಣ...

ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಬಿಜೆಪಿಯಿಂದ ಆರ್ಕೆಸ್ಟ್ರಾ ಆಯೋಜನೆ!

4 months ago

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಭದ್ರಕೋಟೆಯಾದ ಪಂಚಗಿರಿಗಳ ನಾಡು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಇಂದು ಬಿಜೆಪಿಯ ಪರಿವರ್ತನಾ ಯಾತ್ರೆ ಭರ್ಜರಿಯಾಗಿ ನಡೆದಿದೆ. ಆದರೆ ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಆರ್ಕೆಸ್ಟ್ರಾ ಆಯೋಜನೆ ಮಾಡಿದ್ದು ಈಗ ಭಾರೀ ವಿರೋಧಕ್ಕೆ ಕಾರಣವಾಗಿದೆ. ಮೊದಲಿಗೆ ಯಾತ್ರೆ ಗೌರಿಬಿದನೂರು ನಗರದಲ್ಲಿ ಆರಂಭವಾಗಿತ್ತು....

ಡಿಸಿ, ಎಸ್‍ಪಿ ಮನೆ ಪಕ್ಕದಲ್ಲೇ ಗಾಂಜಾ ಹೊಡೆದು ಗಲಾಟೆ- ಬಿಯರ್ ಬಾಟಲಿನಿಂದ ವ್ಯಕ್ತಿಯ ತಲೆಗೆ ಹೊಡೆದ್ರು

4 months ago

ಚಿಕ್ಕಬಳ್ಳಾಪುರ: ಡಿಸಿ, ಎಸ್‍ಪಿ ಮನೆಯ ಪಕ್ಕದಲ್ಲೇ ಗಾಂಜಾ ಹೊಡೆದು ಗಲಾಟೆ ಮಾಡಿದ ನಾಲ್ವರು, ವ್ಯಕ್ತಿಯೊರ್ವನ ತಲೆಗೆ ಬಿಯರ್ ಬಾಟಲಿನಿಂದ ಹೊಡೆದು ಕೊಲೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ದೀಪ್ತಿ ಅದಿತ್ಯಾ ಕಾನಡೆ ಹಾಗೂ ಎಸ್‍ಪಿ ಕಾರ್ತಿಕ್ ರೆಡ್ಡಿ...

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪತ್ನಿಯನ್ನು ಬಿಗಿದಪ್ಪಿದ ಪತಿ!

4 months ago

ಚಿಕ್ಕಬಳ್ಳಾಪುರ: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದು, ಬೆಂಕಿಯಿಂದ ಒದ್ದಾಡುತ್ತಿದ್ದ ಪತ್ನಿಯನ್ನು ಬಿಗಿದಪ್ಪಿ ಹಿಡಿದ ಕಾರಣ ಪತಿಯೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ. ನಗರದ 35 ವರ್ಷದ ಚಂದ್ರಕಲಾ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ...

ಪತ್ನಿ ಜೊತೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಪೊಲೀಸ್ ಠಾಣೆಗೆ ಓಡಿ ಬಂದ ಪತಿ

4 months ago

ಚಿಕ್ಕಬಳ್ಳಾಪುರ: ಪತ್ನಿಯ ಜೊತೆ ಜಗಳವಾಡಿದ್ದ ಪತಿಯೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಪೊಲೀಸ್ ಠಾಣೆಗೆ ಓಡಿ ಬಂದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದಲ್ಲಿ ನಡೆದಿದೆ. ನಗರ್ಲು ಗ್ರಾಮದ ರಘು ಎಂಬಾತ ಮದ್ಯದ ದಾಸನಾಗಿದ್ದು, ಬುಧವಾರ...