Monday, 23rd April 2018

Recent News

9 months ago

ಆಕ್ಟಿವಾಗೆ ಟಿಪ್ಪರ್ ಲಾರಿ ಡಿಕ್ಕಿ: ಭಯಾನಕ ಅಪಘಾತದಿಂದ ಇಬ್ಬರು ಪಾರು

ಚಿಕ್ಕಬಳ್ಳಾಪುರ: ಆಕ್ಟಿವಾ ಹೋಂಡಾ ಬೈಕಿಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಭೀಕರ ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ಈ ಅಪಘಾತ ನಡೆದಿದೆ. ಇದು ಒಂದು ವಾರದ ಹಿಂದೆ ಅಪಘಾತ ನಡೆದಿದೆ ಎನ್ನಲಾಗಿದೆ. ಈ ಅಪಘಾತದ ದೃಶ್ಯ ಹೆದ್ದಾರಿ ಬದಿಯ ಹೋಟೆಲ್‍ವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕ್ಟಿವಾ ಹೋಂಡಾ ಬೈಕ್ ನಲ್ಲಿದ್ದ ಸವಾರ ನೋಡದೇ ಬಲಗಡೆಗೆ ಗಾಡಿಯನ್ನು ತಿರುಗಿಸಿದ್ದಾನೆ. ಈ ವೇಳೆ ಅತಿ ವೇಗದಿಂದ […]

9 months ago

ಜೀಪು, ಬೈಕ್ ಡಿಕ್ಕಿ-ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಚಿಕ್ಕಬಳ್ಳಾಪುರ: ಅರಣ್ಯ ಇಲಾಖೆಯ ಜೀಪು ಮತ್ತು ಬೈಕ್ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿದ್ದು, ಬೈಕನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಮ್ಮಗಾರಹಳ್ಳಿ ಗೇಟ್ ಬಳಿ ನಡೆದಿದೆ. ಅನಿಲ್ ಕುಮಾರ್(17) ಮತ್ತು ಭರತ್ ಕುಮಾರ್(17) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು. ಅನಿಲ್ ಮತ್ತು ಭರತ್ ಶಿಡ್ಲಘಟ್ಟ ಪಟ್ಟಣದ ಐಟಿಐ ಕಾಲೇಜಿನ ವಿದ್ಯಾರ್ಥಿಗಳು. ಕೆಎಸ್‍ಆರ್‍ಟಿಸಿ...

ಎಂ ಸ್ಯಾಂಡ್ ಡಂಪ್ ಮಾಡುವಾಗ ಲಾರಿಯಿಂದ ಹೊರಬಂತು ಶವ- ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ ಆತ್ಮಹತ್ಯೆ ಪ್ರಕರಣ

9 months ago

ಚಿಕ್ಕಬಳ್ಳಾಪುರ: ಎಂ ಸ್ಯಾಂಡ್ ಮರಳು ಡಂಪ್ ಮಾಡುತ್ತಿದ್ದ ವೇಳೆ ಟಿಪ್ಪರ್ ಲಾರಿಯಿಂದ ಮೃತದೇಹವೊಂದು ಹೊರ ಬಂದಿರುವ ವಿಚಿತ್ರ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ನಂದಿ ಕ್ರಾಸ್ ಬಳಿಯ ನಿರ್ಮಾಣ ಹಂತದ ಮೆಗಾ ಡೈರಿಯಲ್ಲಿ ನಡೆದಿದೆ. ಮೆಗಾ ಡೈರಿ ಕಾಮಗಾರಿಗೆ ದೇವನಹಳ್ಳಿ ತಾಲೂಕಿನ...

ಚಿಕ್ಕಬಳ್ಳಾಪುರ: ರಾತ್ರೋರಾತ್ರಿ ಕೈ ಚಳಕ ತೋರಿಸಿದ ಕಳ್ಳರು

9 months ago

ಚಿಕ್ಕಬಳ್ಳಾಪುರ: ನಗರದಲ್ಲಿ ರಾತ್ರೋರಾತ್ರಿ ಕಳ್ಳರು ತಮ್ಮ ಕೈ ಚಳಕವನ್ನು ತೋರಿಸಿ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿ 50 ಸಾವಿರ ರೂ. ಕಳ್ಳತನ ಮಾಡಿದ್ದಾರೆ. ನಗರದ ಗಂಗಮ್ಮ ಗುಡಿ ರಸ್ತೆಯಲ್ಲಿ ಇರುವ ಹೇಮಗಿರಿ ಕೋ ಆಪರೇಟಿವ್ ಸೊಸೈಟಿಯ ಷಟರ್ ಮುರಿದು ನಗದು ಕಳವು...

ಟೊಮೆಟೋ ರೇಟು ಗಗನಕ್ಕೇರ್ತಿದ್ದಂತೆ ಕಳ್ಳರ ಕಾಟ- ಹೊಲದಲ್ಲಿದ್ದ ನೂರಾರು ಕೆಜಿ ಟೊಮೆಟೋ ಕದ್ದ ಖದೀಮರು

9 months ago

ಚಿಕ್ಕಬಳ್ಳಾಪುರ: ಟೊಮೆಟೋ ಬೆಲೆ ದುಬಾರಿಯಾಗಿದ್ದೇ ತಡ ರೈತ ಕಷ್ಟಪಟ್ಟು ತೋಟದಲ್ಲಿ ಬೆಳೆದಿದ್ದ ಟೊಮೆಟೋಗಳನ್ನ ರಾತ್ರೋರಾತ್ರಿ ಕಳ್ಳರು ಕದ್ದೊಯ್ದಿದ್ದಾರೆ. ಹೌದು. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ದೊಡ್ಡ ಗಂಜೂರು ಗ್ರಾಮದ ರೈತ ಅನಂದ್ ತೋಟದಲ್ಲಿ ಬೆಳೆದಿದ್ದ ನೂರಾರು ಕೆಜಿಗಳಷ್ಟು ಟೊಮೆಟೋಗಳನ್ನ ಖದೀಮರು ಕಳವು...

ಚಿಕ್ಕಬಳ್ಳಾಪುರಕ್ಕೆ ಸಿಎಂ ಭೇಟಿ: ರಾಶಿ ರಾಶಿ ಬೀಡಿ, ಸಿಗರೇಟ್, ಮದ್ಯದ ಪ್ಯಾಕೆಟ್ ಜಪ್ತಿ

10 months ago

ಚಿಕ್ಕಬಳ್ಳಾಪುರ:  ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ನಗರದ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆಯನ್ನ ನಿರ್ಮಾಣ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತೆ ದೃಷ್ಟಿಯಿಂದ ಸಿಎಂ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ...

ನನ್ನನ್ನು ಹೊಡೆದು ಬಡಿದು ತಾಳಿ ಕಟ್ಟಿಸಿದ್ರು-2ನೇ ಪತಿಯಿಂದ ದೂರು

10 months ago

-ಮಾಜಿ ಪತಿಯೇ ಮುಂದೆ 2ನೇ ಮದ್ವೆಯಾದ ಪತ್ನಿ ಚಿಕ್ಕಬಳ್ಳಾಪುರ: ವಿಚ್ಛೇದಿತ ಪತ್ನಿಗೆ ಮಾಜಿ ಪತಿಯೇ ಮುಂದೆ ನಿಂತು ಮದುವೆ ಮಾಡಿಸಿದ ವಿಚಿತ್ರ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣಕ್ಕೆ ಟ್ವಸ್ಟ್ ಸಿಕ್ಕಿದೆ. ನನ್ನನ್ನು ಹೊಡೆದು ಬಡೆದು...

ಡಾ.ಕೆ.ಸುಧಾಕರ್ ರಾಜೀನಾಮೆ- ಸಂಸದ ವೀರಪ್ಪ ಮೊಯ್ಲಿ ಮನೆ ಮೇಲೆ ಕಲ್ಲು ತೂರಾಟ

10 months ago

ಚಿಕ್ಕಬಳ್ಳಾಪುರ: ಡಾ.ಕೆ.ಸುಧಾಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಶಾಸಕ ಸುಧಾಕರ್ ಬೆಂಬಲಿತ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಾಸಕ ಸುಧಾಕರ್ ರಾಜೀನಾಮೆ ಘೋಷಣೆಗೆ ಚಿಕ್ಕಬಳ್ಳಾಪುರ ಸಂಸದ ಮೊಯ್ಲಿಯೂ ಕೂಡ ಕಾರಣಕರ್ತರು ಅಂತ ಸುಧಾಕರ್...