Thursday, 21st June 2018

1 year ago

ಎಸ್‍ಎಂಕೆ ಎಲ್ಲ ಪಡೆದಿದ್ದಾರೆ, ನಾನು ಪಡೆದಿದ್ದೀನಾ: ಕಾಗೋಡು ಪ್ರಶ್ನೆ

ಚಿಕ್ಕಬಳ್ಳಾಪುರ: ಬರ ಪರಿಹಾರಕ್ಕಾಗಿ ಕೈಗೊಂಡ ಕಾಮಗಾರಿಗಳು ಹಾಗೂ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕಂದಾಯ ಸಚಿವ ಕಾಗೋಡು ತಿಮಪ್ಪ ನಡೆಸಿದರು. ಕಂದಾಯ ಇಲಾಖೆಯಲ್ಲಿ ಬಗರುಹುಖಂ ಅರ್ಜಿ ವಿಲೇವಾರಿ ಹಾಗೂ ಸಾಗುವಳಿ ಚೀಟಿ ವಿತರಣೆ ಮಾಡದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಎಸ್ ಎಂ ಕೃಷ್ಣ ಬಿಜೆಪಿ ಸೇರಿದ ಬಗ್ಗೆ ಪ್ರತಿಕ್ರಿಯಿಸಿ, ಎಸ್‍ಎಂ ಕೃಷ್ಣ ಈ ದೇಶದಲ್ಲಿ ರಾಜಕೀಯವಾಗಿ ಎಲ್ಲಾ ಸ್ಥಾನಮಾನಗಳನ್ನ ಅನುಭವಿಸಿದ್ದಾರೆ. ಆದ್ರೆ […]

1 year ago

ವಿಚಿತ್ರ ಖಾಯಿಲೆಗೆ ತುತ್ತಾಗಿರುವ ನೂರಾರು ಕೋತಿಗಳು

– ಕೋತಿ ಆಟ ಬಿಟ್ಟು ಮಂಕು ಕವಿದಂತೆ ಮೂಕಾದ ಮಂಗಗಳು ಚಿಕ್ಕಬಳ್ಳಾಪುರ: ಸದಾ ಲವಲವಿಕೆಯಿಂದ ಕಪಿ ಚೇಷ್ಟೇ ಮಾಡ್ತಾ ಗ್ರಾಮಸ್ಥರ ಪ್ರೀತಿಗೆ ಪಾತ್ರವಾಗಿದ್ದ ನೂರಾರು ಕೋತಿಗಳು ಮಂಕು ಬಡಿದಂತೆ ವಿಚಿತ್ರ ಖಾಯಿಲೆಗೆ ಗುರಿಯಾಗಿ ನರಳಾಡುತ್ತಿರುವ ದೃಶ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗ್ರಾಮದಲ್ಲಿ ಕಾಣುತ್ತದೆ. ಬುಳ್ಳಹಳ್ಳಿ ಗ್ರಾಮದಲ್ಲಿರುವ ಆಲದ ಮರದಲ್ಲಿ 200 ಕ್ಕೂ...

ಚಿಲ್ಲರೆ ಅಂಗಡಿಯಲ್ಲಿ ತಲೆ ಎತ್ತಿದೆ ಆಸ್ಪತ್ರೆ – ಅಂಗಡಿ ಮಾಲೀಕನೇ ಇಲ್ಲಿ ಡಾಕ್ಟರ್

1 year ago

– ಬಾಗೇಪಲ್ಲಿ ಜನರ ಜೀವದ ಜೊತೆ ನಕಲಿ ವೈದ್ಯನ ಚೆಲ್ಲಾಟ ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದ್ದು, ಇದಕ್ಕೆ ಸ್ಪಷ್ಟ ನಿದರ್ಶನ ಎಂಬಂತೆ ಚಿಲ್ಲರೆ ಅಂಗಡಿಯೊಂದರಲ್ಲಿ ಅಂಗಡಿ ಮಾಲೀಕ ವೈದ್ಯಕೀಯ ಚಿಕಿತ್ಸೆ ನೀಡುತ್ತಿರುವ ಘಟನೆ ಪಬ್ಲಿಕ್ ಟಿವಿ ರಹಸ್ಯ...

ಸಿನಿಮೀಯ ಶೈಲಿಯಲ್ಲಿ ಪೊಲೀಸರನ್ನೇ ಕೊಲ್ಲಲು ಯತ್ನಿಸಿದ ಡಕಾಯಿತರು

1 year ago

ಚಿಕ್ಕಬಳ್ಳಾಪುರ: ಸಿನಿಮೀಯ ರೀತಿಯಲ್ಲಿ ಪೊಲೀಸರ ಮೇಲೆಯೇ ಡಕಾಯಿತರು ದಾಳಿ ನಡೆಸಿ, ಹತ್ಯೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ತಟ್ಟಹಳ್ಳಿ ಕ್ರಾಸ್ ಬಳಿ ತಡರಾತ್ರಿ ನಡೆದಿದೆ. ಬೆಂಗಳೂರಿನ ಮಹದೇವಪುರ ಪೊಲೀಸರು ಸಂಚರಿಸುತ್ತಿದ್ದ ಖಾಸಗಿ ಇನ್ನೋವಾ ಕಾರಿಗೆ ಹಿಂಬದಿಯಿಂದ ಡಕಾಯಿತರು...

ಕೈ ಕೈ ಮಿಲಾಯಿಸಿದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು

1 year ago

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಗಳ ಮುಸುಕಿನ ಗುದ್ದಾಟಗಳು ಬೀದಿಗೆ ಬರತೊಡಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹಾಗೂ ಮಾಜಿ ಶಾಸಕ ಕಾಂಗ್ರೆಸ್‍ನ ಎಂ.ಸಿ.ಸುಧಾಕರ್ ಬೆಂಬಲಿಗರು ಇಂದು ಕೈ ಕೈ ಮಿಲಾಯಿಸಿದ್ದಾರೆ. ಚಿಂತಾಮಣಿ ತಾಲೂಕು...

ಆಟೋ ಓಡಿಸೋ ಮೂಲಕ ಬದುಕಿನ ಬಂಡಿ ಕಟ್ಟಿಕೊಂಡ ಆದಿಲಕ್ಷ್ಮಮ್ಮ

1 year ago

ಚಿಕ್ಕಬಳ್ಳಾಪುರ: ಉದ್ಯೋಗಂ ಪುರುಷ ಲಕ್ಷಣಂ ಅನ್ನೋ ಹಳೆಯ ಗಾದೆ ಮಾತು ಈಗ ಅಕ್ಷರಶಃ ಬದಲಾಗಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಆಟೋ ಬಸ್, ಲಾರಿಗಳ ಚಾಲನೆಯಲ್ಲಿ ಪುರಷರದ್ದೇ ಪ್ರಾಬಲ್ಯ. ಅಂತದ್ರಲ್ಲಿ ಒರ್ವ ದಿಟ್ಟ ಮಹಿಳೆ ತನ್ನ ಮಕ್ಕಳ ಭವಿಷ್ಯ...

ಕಣ್ಣಿಲ್ಲದಿದ್ರೂ ಕೃಷಿಯಲ್ಲಿ ಸಾಧಕ: ಕೆಲಸದಾಳುಗಳಿಗೆ ಇವರೇ ಮಾರ್ಗದರ್ಶಕ

1 year ago

ಚಿಕ್ಕಬಳ್ಳಾಪುರ: ಕೆಲವರಿಗೆ ಎಲ್ಲಾ ಅಂಗಗಳೂ ಚೆನ್ನಾಗಿದ್ರೂ ದುಡಿದು ತಿನ್ನೋಕೆ ಸೋಮಾರಿತನ. ಆದರೆ ನಮ್ಮ ಈ ಪಬ್ಲಿಕ್ ಹೀರೋಗೆ ಎರಡೂ ಕಣ್ಣುಗಳಿಲ್ಲ. ಆದ್ರೂ ಕೃಷಿ ಮಾಡ್ತಿದ್ದಾರೆ. ಮಾದರಿ ರೈತನಾಗಿ ನಾಲ್ಕೈದು ಜನಕ್ಕೆ ಕೆಲಸ ಕೊಟ್ಟಿದ್ದಾರೆ. ತಮ್ಮ ಅಂಧತ್ವವನ್ನೇ ಮೆಟ್ಟಿನಿಂತಿದ್ದಾರೆ. ಯಲ್ಲಪ್ಪ ನಮ್ಮ ಪಬ್ಲಿಕ್...

ಬೈಕ್ ನಿಯಂತ್ರಣ ತಪ್ಪಿ ಅಪಘಾತ- ಕಬ್ಬಿಣದ ಸರಳುಗಳು ಚುಚ್ಚಿ ಮೂವರ ದುರ್ಮರಣ

1 year ago

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಪಲ್ಸರ್ ಬೈಕ್ ಕೆಳಗೆ ಬಿದ್ದು, ಕಬ್ಬಿಣದ ಸರಳುಗಳು ಚುಚ್ಚಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಐಮರೆಡ್ಡಿಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ 25 ವರ್ಷದ ಮುರಳಿ, 22 ವರ್ಷದ ಭಾರ್ಗವ್...