Monday, 25th September 2017

Recent News

1 week ago

ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರ್- ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಶಿಕಾರಿಗೆ ಹೋದ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಎನ್‍ಆರ್ ಪುರ ತಾಲೂಕಿನ ಸಾರ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ಧರ್ಮಯ್ಯ ಹಾಗೂ ಗಂಗಾಧರ್ ಎಂಬವರು ಶಿಕಾರಿಗೆ ಹೋಗಿದ್ರು. ಈ ವೇಳೆ ಗಂಗಾಧರ್ ಫೈರ್ ಮಾಡಿದ ಬುಲೆಟ್ ಧರ್ಮಯ್ಯಗೆ ಬಿದ್ದಿದ್ದು, ತೀವ್ರ ರಕ್ತಸ್ರಾವದಿಂದ ಧರ್ಮಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಎನ್‍ಆರ್ ಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಗಂಗಾಧರ್‍ರನ್ನ ಪೊಲೀಸರು ವಶಕ್ಕೆ ಪಡೆದು ತನಿಖೆ […]

1 week ago

ಕೊಪ್ಪದಲ್ಲಿ ವಿಚಿತ್ರ ಮಗು ಜನನ

ಚಿಕ್ಕಮಗಳೂರು: ಕೊಪ್ಪದ ಖಾಸಗಿ ಆಸ್ಪತ್ರೆಯಲ್ಲೊಂದು ವಿಚಿತ್ರ ಮಗು ಜನಿಸಿದೆ. ಲಕ್ಷ್ಮೀ ಎಂಬವರು ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಅಸಹಜ ದೇಹ ಬೆಳವಣಿಗೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಈ ಮಗುವಿನ ತಲೆಯಿಂದ ಹೊರಗೆ ಮೆದುಳು ಬೆಳವಣಿಗೆಯಾಗಿದೆ. ಅಸಹಜ ಮಗುವಿನ ಬೆಳವಣಿಗೆ ಕಂಡು ವೈದ್ಯರು ಆಶ್ಚರ್ಯ ಪಟ್ಟಿದ್ದಾರೆ. ಹೀಗಾಗಿ ಶಸ್ತ್ರ ಚಿಕಿತ್ಸೆ ಮಾಡಲು ವೈದ್ಯರ ಹಿಂದೇಟು ಮಾಡಿದರಿದ್ದ ಮಗು...

ಚೆನ್ನಾಗಿದ್ರೂ ಏಡ್ಸ್ ಬಂದಿದೆ ಅಂತಾನೆ, ನರ್ಸ್ ಗೆ ಬಿಪಿ ಚೆಕ್ ಮಾಡ್ಬೇಕು ಏಪ್ರಾನ್ ಬಿಚ್ಚು ಅಂತಾನೆ- ಚಿಕ್ಕಮಗಳೂರಲ್ಲಿ ಮೆಂಟಲ್ ಡಾಕ್ಟರ್

3 weeks ago

ಚಿಕ್ಕಮಗಳೂರು: ರಕ್ತ ಟೆಸ್ಟ್ ಮಾಡ್ತೀನಿ ಅಂತ ಸೂಜಿಯಲ್ಲಿ ಮುಖಕ್ಕೆ ಚುಚ್ತಾನೆ. ನಿಮಗೆ ಏಡ್ಸ್ ಇದೆ ಅಂತಾನೆ. ನರ್ಸ್‍ಗೆ ನಿನ್ನ ಏಪ್ರಾನ್ ಬಿಚ್ಚು, ಬಿಪಿ ಟೆಸ್ಟ್ ಮಾಡ್ಬೇಕು ಅಂತಾ ಎಳೆದಾಡ್ತಾನೆ. ರಾತ್ರಿ ಆಸ್ಪತ್ರೆಗೆ ಬರೋ ರೋಗಿಗಳಿಂದ ಒಂದೊಂದು ಬಾಟಲಿ ರಕ್ತ ತೆಗೆದುಕೊಳ್ಳಿ ಎಂದು...

ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ

3 weeks ago

ಚಿಕ್ಕಮಗಳೂರು: ರಮಾನಾಥ ರೈ ಗೃಹ ಸಚಿವ ಆಗುವುದು ನನಗೆ ಸಂತೋಷ ತಂದಿದೆ ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಹೇಳಿದರು. ಮೂಡಿಗೆರೆಯ ಸಾರ್ವಜನಿಕ ಗಣಪತಿ ಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಮಾನಾಥ ರೈ ಅವರು ಸಿಟ್ಟಿನಿಂದ, ದ್ವೇಷದಿಂದ,...

ವಿದ್ಯಾರ್ಥಿನಿಯ ಮೈ,ಕೈ ಮುಟ್ತಾನೆ-ತಾನೇ ದುಡ್ಡು ಕೊಟ್ಟು ಟೂರ್‍ಗೆ ಕರ್ಕೊಂಡು ಹೋಗ್ತಾನೆ

4 weeks ago

– ಎಸ್‍ಪಿ ಕಚೇರಿಗೆ ಬಂತು ಅನಾಮಧೇಯ ಪತ್ರ ಚಿಕ್ಕಮಗಳೂರು: ಟ್ಯೂಷನ್ ಕೊಡ್ತೀನಿ ಅಂತ ಮನೆಗೆ ಕರೆದ, ಮನೇಗೆ ಹೋದ್ಮೇಲೆ ಮೈಮೇಲೆ ಕೈ ಹಾಕ್ದ. ಸರ್, ನೀವ್ ನಮ್ಮ ಗುರುಗಳು ಅಂದಿದ್ಕೆ ನಿಮ್ಗೆ ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡ್ತೀನಿ ಎಂದ. ಟೂರ್‍ಗೆಂದು...

ಬೈಕ್‍ಗೆ ಡಿಕ್ಕಿ ಹೊಡೆದ ಶಾಸಕರ ಕಾರು-ಅಪಘಾತದ ಬಳಿಕ ಕಾರ್ ನಿಲ್ಲಿಸದೇ ಹೋದ ಶಾಸಕ

4 weeks ago

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಕಬ್ಬಿಣ ಸೇತುವೆ ಬಳಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಬೈಕ್‍ಗೆ ಡಿಕ್ಕಿ ಹೊಡೆದು ಕಾರು ನಿಲ್ಲಿಸದೇ ತಮ್ಮ ಅಧಿಕಾರದ ದರ್ಪ ಮೆರೆದಿದ್ದಾರೆ. ಜನರು ಕಾಶಪ್ಪನವರ ಕಾರನ್ನು ಬೆನ್ನತ್ತಿ, ಬಿಳುಗುಳದ ಬಳಿ ಕಾರಿಗೆ ಮುತ್ತಿಗೆ ಹಾಕಿ ಶಾಸಕರನ್ನು...

ಮಾನ ಮರ್ಯಾದೆ ಇದ್ರೆ ಕ್ಷೇತ್ರ ಬಿಟ್ಟು ತೊಲಗು- ಶಾಸಕ ಸಿ.ಟಿ. ರವಿ ವಿರುದ್ಧ ತಿರುಗಿಬಿದ್ದ ರೈತರು

1 month ago

ಚಿಕ್ಕಮಗಳೂರು: `ಮೂರು ಬಾರಿ ಶಾಸಕ, ಒಮ್ಮೆ ಮಂತ್ರಿಯಾಗಿದ್ದೀಯಾ. ಆದ್ರೂ ನಿನ್ನ ಕೊಡುಗೆ ಶೂನ್ಯ. ಚಿಕ್ಕ ಚಿಕ್ಕ ಯೋಜನೆಗಳನ್ನೂ ಮುಗಿಸಿಲ್ಲ. ಚುನಾವಣೆ ಸಂದರ್ಭ ಗ್ರಾಮವಾಸ್ತವ್ಯ, ಕಬ್ಬಡಿ, ಡ್ಯಾನ್ಸ್ ಮಾಡೋ ಗಿಮಿಕ್ ಮಾಡೋದ್ರಲ್ಲಿ ನೀನು ನಿಸ್ಸೀಮ. ನಿನ್ನ ಕೈಲಿ ಆಗದಿದ್ರೆ ಕ್ಷೇತ್ರ ಬಿಟ್ಟು ಹೋಗು’...

ತಮಟೆ ಬಾರಿಸಿ ಡ್ಯಾನ್ಸ್, ಆದ್ರೆ ಹೇಳಿದ್ದೊಂದೂ ಮಾಡ್ಲಿಲ್ಲ- ಸಚಿವ ಆಂಜನೇಯ 1 ರಾತ್ರಿಯ ವಾಸ್ತವ್ಯಕ್ಕೆ ಖರ್ಚಾಗಿದ್ದೆಷ್ಟು ಗೊತ್ತಾ?

1 month ago

ಚಿಕ್ಕಮಗಳೂರು: ತಮಟೆ ಬಾರಿಸಿದ್ದೇನು, ಡ್ಯಾನ್ಸ್ ಮಾಡಿದ್ದೇನು. ನೆಲದ ಮೇಲೆ ಮಲಗಿ ಪೋಸ್ ಕೊಟ್ಟಿದ್ದೇನು. ಅಬ್ಬಬ್ಬಾ ನಮ್ಮ ಸಮಾಜ ಕಲ್ಯಾಣ ಸಚಿವರ ಹಾಡಿ ವಾಸ್ತವ್ಯ ನೋಡೋಕೆ ಎರಡು ಕಣ್ಣು ಸಾಲದಾಗಿತ್ತು. ಇವರು ಬಂದಾಗ ನಮ್ಮ ಸಮಸ್ಯೆ ದೂರವಾಗುತ್ತೆ ಅಂತ ಜನ ಕನಸು ಕಂಡಿದ್ರು....