Wednesday, 23rd May 2018

Recent News

8 months ago

ಕೊಪ್ಪದಲ್ಲಿ ವಿಚಿತ್ರ ಮಗು ಜನನ

ಚಿಕ್ಕಮಗಳೂರು: ಕೊಪ್ಪದ ಖಾಸಗಿ ಆಸ್ಪತ್ರೆಯಲ್ಲೊಂದು ವಿಚಿತ್ರ ಮಗು ಜನಿಸಿದೆ. ಲಕ್ಷ್ಮೀ ಎಂಬವರು ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಅಸಹಜ ದೇಹ ಬೆಳವಣಿಗೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಈ ಮಗುವಿನ ತಲೆಯಿಂದ ಹೊರಗೆ ಮೆದುಳು ಬೆಳವಣಿಗೆಯಾಗಿದೆ. ಅಸಹಜ ಮಗುವಿನ ಬೆಳವಣಿಗೆ ಕಂಡು ವೈದ್ಯರು ಆಶ್ಚರ್ಯ ಪಟ್ಟಿದ್ದಾರೆ. ಹೀಗಾಗಿ ಶಸ್ತ್ರ ಚಿಕಿತ್ಸೆ ಮಾಡಲು ವೈದ್ಯರ ಹಿಂದೇಟು ಮಾಡಿದರಿದ್ದ ಮಗು ಸಾವನ್ನಪ್ಪಿದೆ.

8 months ago

ಅಪ್ರಾಪ್ತೆಯ ಮೇಲೆ ಐವರಿಂದ ಗ್ಯಾಂಗ್‍ರೇಪ್- ವಿಡಿಯೋ ಮಾಡಿ 2000 ರೂ.ಗೆ ಬ್ಲಾಕ್‍ಮೇಲ್

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ ಐವರು ಯುವಕರು ಸೇರಿಕೊಂಡು ಅತ್ಯಾಚಾರ ಮಾಡಿರುವ ಘಟನೆ ಜಿಲ್ಲೆಯ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಂದನ್(19), ಮನು(18), ದರ್ಶನ್(19) ಹಾಗೂ ಇಬ್ಬರು ಅಪ್ರಾಪ್ತರು ಸೇರಿಕೊಂಡು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಬಾಲಕಿಯನ್ನು ಫೋನ್ ಕೊಡುವ ಮೂಲಕ ಪುಸಲಾಯಿಸಿಕೊಂಡು ನಗರದ ರತ್ನಗಿರಿ ಬಡಾವಣೆಯಲ್ಲಿರುವ ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿ ರೇಪ್...

ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ

9 months ago

ಚಿಕ್ಕಮಗಳೂರು: ರಮಾನಾಥ ರೈ ಗೃಹ ಸಚಿವ ಆಗುವುದು ನನಗೆ ಸಂತೋಷ ತಂದಿದೆ ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಹೇಳಿದರು. ಮೂಡಿಗೆರೆಯ ಸಾರ್ವಜನಿಕ ಗಣಪತಿ ಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಮಾನಾಥ ರೈ ಅವರು ಸಿಟ್ಟಿನಿಂದ, ದ್ವೇಷದಿಂದ,...

ವಿದ್ಯಾರ್ಥಿನಿಯ ಮೈ,ಕೈ ಮುಟ್ತಾನೆ-ತಾನೇ ದುಡ್ಡು ಕೊಟ್ಟು ಟೂರ್‍ಗೆ ಕರ್ಕೊಂಡು ಹೋಗ್ತಾನೆ

9 months ago

– ಎಸ್‍ಪಿ ಕಚೇರಿಗೆ ಬಂತು ಅನಾಮಧೇಯ ಪತ್ರ ಚಿಕ್ಕಮಗಳೂರು: ಟ್ಯೂಷನ್ ಕೊಡ್ತೀನಿ ಅಂತ ಮನೆಗೆ ಕರೆದ, ಮನೇಗೆ ಹೋದ್ಮೇಲೆ ಮೈಮೇಲೆ ಕೈ ಹಾಕ್ದ. ಸರ್, ನೀವ್ ನಮ್ಮ ಗುರುಗಳು ಅಂದಿದ್ಕೆ ನಿಮ್ಗೆ ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡ್ತೀನಿ ಎಂದ. ಟೂರ್‍ಗೆಂದು...

ಬೈಕ್‍ಗೆ ಡಿಕ್ಕಿ ಹೊಡೆದ ಶಾಸಕರ ಕಾರು-ಅಪಘಾತದ ಬಳಿಕ ಕಾರ್ ನಿಲ್ಲಿಸದೇ ಹೋದ ಶಾಸಕ

9 months ago

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಕಬ್ಬಿಣ ಸೇತುವೆ ಬಳಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಬೈಕ್‍ಗೆ ಡಿಕ್ಕಿ ಹೊಡೆದು ಕಾರು ನಿಲ್ಲಿಸದೇ ತಮ್ಮ ಅಧಿಕಾರದ ದರ್ಪ ಮೆರೆದಿದ್ದಾರೆ. ಜನರು ಕಾಶಪ್ಪನವರ ಕಾರನ್ನು ಬೆನ್ನತ್ತಿ, ಬಿಳುಗುಳದ ಬಳಿ ಕಾರಿಗೆ ಮುತ್ತಿಗೆ ಹಾಕಿ ಶಾಸಕರನ್ನು...

ಮಾನ ಮರ್ಯಾದೆ ಇದ್ರೆ ಕ್ಷೇತ್ರ ಬಿಟ್ಟು ತೊಲಗು- ಶಾಸಕ ಸಿ.ಟಿ. ರವಿ ವಿರುದ್ಧ ತಿರುಗಿಬಿದ್ದ ರೈತರು

9 months ago

ಚಿಕ್ಕಮಗಳೂರು: `ಮೂರು ಬಾರಿ ಶಾಸಕ, ಒಮ್ಮೆ ಮಂತ್ರಿಯಾಗಿದ್ದೀಯಾ. ಆದ್ರೂ ನಿನ್ನ ಕೊಡುಗೆ ಶೂನ್ಯ. ಚಿಕ್ಕ ಚಿಕ್ಕ ಯೋಜನೆಗಳನ್ನೂ ಮುಗಿಸಿಲ್ಲ. ಚುನಾವಣೆ ಸಂದರ್ಭ ಗ್ರಾಮವಾಸ್ತವ್ಯ, ಕಬ್ಬಡಿ, ಡ್ಯಾನ್ಸ್ ಮಾಡೋ ಗಿಮಿಕ್ ಮಾಡೋದ್ರಲ್ಲಿ ನೀನು ನಿಸ್ಸೀಮ. ನಿನ್ನ ಕೈಲಿ ಆಗದಿದ್ರೆ ಕ್ಷೇತ್ರ ಬಿಟ್ಟು ಹೋಗು’...

ತಮಟೆ ಬಾರಿಸಿ ಡ್ಯಾನ್ಸ್, ಆದ್ರೆ ಹೇಳಿದ್ದೊಂದೂ ಮಾಡ್ಲಿಲ್ಲ- ಸಚಿವ ಆಂಜನೇಯ 1 ರಾತ್ರಿಯ ವಾಸ್ತವ್ಯಕ್ಕೆ ಖರ್ಚಾಗಿದ್ದೆಷ್ಟು ಗೊತ್ತಾ?

9 months ago

ಚಿಕ್ಕಮಗಳೂರು: ತಮಟೆ ಬಾರಿಸಿದ್ದೇನು, ಡ್ಯಾನ್ಸ್ ಮಾಡಿದ್ದೇನು. ನೆಲದ ಮೇಲೆ ಮಲಗಿ ಪೋಸ್ ಕೊಟ್ಟಿದ್ದೇನು. ಅಬ್ಬಬ್ಬಾ ನಮ್ಮ ಸಮಾಜ ಕಲ್ಯಾಣ ಸಚಿವರ ಹಾಡಿ ವಾಸ್ತವ್ಯ ನೋಡೋಕೆ ಎರಡು ಕಣ್ಣು ಸಾಲದಾಗಿತ್ತು. ಇವರು ಬಂದಾಗ ನಮ್ಮ ಸಮಸ್ಯೆ ದೂರವಾಗುತ್ತೆ ಅಂತ ಜನ ಕನಸು ಕಂಡಿದ್ರು....

ವಿಡಿಯೋ: ಗ್ರಾಮಸ್ಥರೊಂದಿಗೆ ವೇದಿಕೆಯೇರಿ ಸಖತ್ ಸ್ಟೆಪ್ ಹಾಕಿದ ಶಾಸಕ ಸಿ.ಟಿ ರವಿ!

9 months ago

ಚಿಕ್ಕಮಗಳೂರು: ಈ ಹಿಂದೆ ಕಬಡ್ಡಿ, ವಾಲಿಬಾಲ್ ಆಡುವ ಮೂಲಕ ಜನರನ್ನು ಮನರಂಜಿಸಿದ್ದ ಶಾಸಕ ಸಿ.ಟಿ ರವಿ, ಇದೀಗ ಗ್ರಾಮಸ್ಥರೊಂದಿಗೆ ವೇದಿಕೆಯೇರಿ ಸಖತ್ತಾಗಿ ಸ್ಟೆಪ್ ಹಾಕೋ ಮೂಲಕ ಡ್ಯಾನ್ಸ್ ಗೂ ಸೈ ಎಂದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಗಾಳಿಪೂಜೆಯಲ್ಲಿ ಶನಿವಾರ ಗ್ರಾಮ ವಾಸ್ತವ್ಯದ ವೇಳೆ...