Saturday, 24th February 2018

Recent News

12 months ago

ಹೆಣ್ಣು ಮಗು ಹುಟ್ಟಿತೆಂದು ಕರುಳಬಳ್ಳಿ ಕತ್ತರಿಸೋ ಮುನ್ನವೇ ಕಂದನ ಕತ್ತು ಬಿಗಿದು ಕೊಂದ ಪಾಪಿ ತಂದೆ!

ಚಿಕ್ಕಮಗಳೂರು: ಮೊದಲ ಮೂರು ಮಕ್ಕಳು ಹೆಣ್ಣು, ನಾಲ್ಕನೆಯದ್ದೂ ಹೆಣ್ಣೆಂದು ತಂದೆಯೇ ಹುಟ್ಟಿದ ಮಗುವಿನ ಕುತ್ತಿಗೆಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿರೋ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಸಮೀಪದ ಬಾಳೆಹಳ್ಳಿ ಗ್ರಾಮದಲ್ಲಿ ಕೂಲಿ ಕೆಲಸ ಮಾಡ್ತಿದ್ದ ನಾರಾಯಣ್ ಹಾಗೂ ಶಶಿಕಲಾ ದಂಪತಿಗೆ ಮೊದಲ ಮೂರು ಮಕ್ಕಳು ಹೆಣ್ಣು ಮಕ್ಕಳಾಗಿದ್ವು. ಎರಡು ದಿನದ ಹಿಂದೆ ಜನಿಸಿದ ನಾಲ್ಕನೇ ಮಗುವೂ ಹೆಣ್ಣೆಂಬ ಕಾರಣಕ್ಕೆ ಕರುಳಬಳ್ಳಿ ಕತ್ತರಿಸೋ ಮುನ್ನವೇ ನವಜಾತ ಮಗುವನ್ನ ಸಾಯಿಸಿದ್ದಾನೆ. ಮಗುವಿನ […]

12 months ago

ಚಿಕ್ಕಮಗಳೂರು: ನಾಯಿ ದಾಳಿಗೆ ಕಡವೆ ಬಲಿ- ಕೊಂಬನ್ನು ಕದ್ದೊಯ್ದ ಕಿಡಿಗೇಡಿಗಳು

ಚಿಕ್ಕಮಗಳೂರು: ನೀರು ಹುಡುಕಿಕೊಂಡು ನಾಡಿಗೆ ಬಂದಿದ್ದ ಕಡವೆಯೊಂದು ನಾಯಿ ದಾಳಿಗೆ ಸಿಲುಕಿ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ ಚಿಕ್ಕಮಗಳೂರು ಸಮೀಪದ ಚುರ್ಚೆಗುಡ್ಡದಿಂದ ಬಂದಿದ್ದ ಕಡವೆ ಮೇಲೆ ನಾಯಿಗಳು ದಾಳಿ ಮಾಡಿದ್ರಿಂದ ಕಡವೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಕೂಡಲೇ ಸ್ಥಳಿಯರು ಅರಣ್ಯ ಇಲಾಖೆಗೆ ವಿಷಯ ಮುಟ್ಟಿಸಿದ್ರು. ಸ್ಥಳಕ್ಕೆ ಬಂದ ಅಧಿಕಾರಿಗಳು ಕಡವೆಗೆ...

ಕಾಫಿನಾಡಲ್ಲಿ ಕಣ್ಮನ ತಣಿಸಿದ ಬೈಕ್ ರೇಸ್

1 year ago

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮುಗುಳುವಳ್ಳಿಯಲ್ಲಿ ನಡೆದ ಮನಮೋಹಕ ಬೈಕ್ ರೇಸ್ ನೋಡುಗರ ಮನ ತಣಿಸ್ತು. ಕಳೆದ 10 ವರ್ಷಗಳಿಂದ ನಿಂತಿದ್ದ ಬೈಕ್ ರೇಸ್‍ಗೆ ಇಂದು ಚಾಲನೆ ಸಿಕ್ಕಂತಾಗಿದ್ದು ಮುಂದಿನ ದಿನಗಳಲ್ಲಿ ಕಾರ್ ರೇಸ್‍ನಂತೆ ಬೈಕ್ ರೇಸನ್ನೂ ಪ್ರತಿವರ್ಷ ನಡೆಸೋದಾಗಿ ಆಯೋಜಕರು ವಿಶ್ವಾಸ...

ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಕೇಸಿಗೆ ಹೊಸ ಟ್ವಿಸ್ಟ್

1 year ago

ಚಿಕ್ಕಮಗಳೂರು: ಡಿವೈಎಸ್‍ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಹಾಗೂ ತೇಜಸ್ ಗೌಡ ಕಿಡ್ನಾಪ್ ಪ್ರಕರಣ ಸಂಬಂಧ ಪ್ರವೀಣ್ ಖಾಂಡ್ಯ ಸಿಗೋವರ್ಗೂ ಅವನೇ ಪ್ರಕರಣದ ಕಿಂಗ್‍ಪಿನ್ ಎಂದು ಹೇಳಲಾಗ್ತಿತ್ತು. ಆದ್ರೆ, ಸಿಐಡಿ ಅಧಿಕಾರಿಗಳ ಮುಂದೆ ಪ್ರವೀಣ್ ಖಾಂಡ್ಯ ಬಾಯ್ಬಿಟ್ಟಿರೋ ಸತ್ಯ ನೋಡಿದ್ರೆ ಪ್ರಕರಣದ ದಿಕ್ಕೇ...

ನೋಡ ನೋಡ್ತಿದ್ದಂತೆ 2 ಕಾರು ಬೆಂಕಿಗಾಹುತಿಯಾಯ್ತು!

1 year ago

ಚಿಕ್ಕಮಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಗ್ಯಾರೇಜ್‍ನಲ್ಲಿ ನಿಲ್ಲಿಸಿದ್ದ ಎರಡು ಕಾರು ಸಹಿತ 6 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ವಸ್ತುಗಳು ಬೆಂಕಿಗಾಹುತಿಯಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೈಯದ್ ಮಮ್ತಾಜ್‍ಗೆ ಸೇರಿದ ಅಮೀರ್ ಜಾನ್...

ಸಾಕು ತಂದೆಯಿಂದಲೇ ಅತ್ಯಾಚಾರ- ತಂದೆಯ ಕೃತ್ಯಕ್ಕೆ ಗರ್ಭಿಣಿಯಾದ ಬಾಲಕಿ

1 year ago

ಚಿಕ್ಕಮಗಳೂರು: ಸಾಕು ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಮಗಳನ್ನ ಗರ್ಭಿಣಿ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದಿದೆ. ಮಕ್ಕಳಿಲ್ಲದ ಕಾರಣ ಹೆಣ್ಣು ಮಗುವೊಂದನ್ನ ದತ್ತು ತೆಗೆದುಕೊಂಡು ಸಾಕಿದ್ದ 59 ವರ್ಷದ ಕೃಷ್ಣಪ್ಪ ತಾನೇ ಎತ್ತಿ, ಮುದ್ದಾಡಿ ಬೆಳೆಸಿದ್ದ ಏಳನೇ...

ಕಾಫಿ ಎಸ್ಟೇಟ್‍ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

1 year ago

ಚಿಕ್ಕಮಗಳೂರು: ಕಾಫಿ ಎಸ್ಟೇಟ್‍ನಲ್ಲಿ 13 ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸದಲ್ಲಿ ನಡೆದಿದೆ. ವನಜಾಕ್ಷಿ (13) ಮೃತಪಟ್ಟ ಬಾಲಕಿ. ಕಳಸ ಸಮೀಪದ ಅಲಂದೂರು ಎಸ್ಟೇಟ್‍ನಲ್ಲಿ ಕಾಫಿ ಗಿಡಗಳಿಗೆ ಔಷಧಿ ಸಿಂಪಡಿಸುವ ವೇಳೆ ಸಾವನ್ನಪ್ಪಲಾಗಿದೆ ಎಂದು ತಿಳಿದು...

ಚಿಕ್ಕಮಗಳೂರು: ಮೇವಿನಲ್ಲಿ ವಿಷಾಹಾರ ಸೇವನೆ ಆರು ಹಸು ಸಾವು

1 year ago

ಚಿಕ್ಕಮಗಳೂರು: ವಿಷಾಹಾರ ಸೇವನೆ ಹಿನ್ನೆಲೆಯಲ್ಲಿ 6 ಹಸುಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ಗಿಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ರೇಣುಕಪ್ಪ ಎಂಬುವರಿಗೆ ಸೇರಿದ ಸುಮಾರು 7 ಲಕ್ಷ ರೂಪಾಯಿ ಬೆಲೆಬಾಳುವ ಆರು ಹಸುಗಳು ಸಾವನ್ನಪ್ಪಿವೆ. ಶುಕ್ರವಾರ ರಾತ್ರಿ ಹಸುಗಳು...