Thursday, 19th October 2017

Recent News

1 month ago

ರಾಹುಲ್ ಗಾಂಧಿಯನ್ನೇ ಸಿಎಂ ತನಿಖೆಯ ಮುಖ್ಯಸ್ಥರನ್ನಾಗಿ ಮಾಡಲಿ: ಸಿಟಿ ರವಿ

ಚಿಕ್ಕಮಗಳೂರು: ನಮ್ಮ ಪುಣ್ಯ, ಮನೆಯಲ್ಲಿ ಮಕ್ಕಳಾದ್ರೆ ಅದಕ್ಕೆ ಆರ್‍ಎಸ್‍ಎಸ್ ಕಾರಣ ಎಂದು ಹೇಳಿಲ್ಲ. ಕಾಂಗ್ರೆಸ್ಸಿನವರಿಗೆ ಆರ್‍ಎಸ್‍ಎಸ್ ದೂಷಿಸುವುದು ಚಾಳಿಯಾಗಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶಾಸಕ ಸಿಟಿ ರವಿ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆಗೆ ಆರ್‍ಎಸ್‍ಎಸ್ ಕಾರಣ ಎಂದು ಹೇಳಿರೋ ರಾಹುಲ್ ಹೇಳಿಕೆಯನ್ನ ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಹುಲ್‍ಗಾಂಧಿ ಅವರನ್ನೇ ತನಿಖೆಯ ಮುಖ್ಯಸ್ಥರನ್ನಾಗಿ ಮಾಡಲಿ. ಆಗ ರಾಹುಲ್ ಗಾಂಧಿಯೇ ಜೇಮ್ಸ್ ಬಾಂಡ್ ರೀತಿಯಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಿ […]

2 months ago

ಚೆನ್ನಾಗಿದ್ರೂ ಏಡ್ಸ್ ಬಂದಿದೆ ಅಂತಾನೆ, ನರ್ಸ್ ಗೆ ಬಿಪಿ ಚೆಕ್ ಮಾಡ್ಬೇಕು ಏಪ್ರಾನ್ ಬಿಚ್ಚು ಅಂತಾನೆ- ಚಿಕ್ಕಮಗಳೂರಲ್ಲಿ ಮೆಂಟಲ್ ಡಾಕ್ಟರ್

ಚಿಕ್ಕಮಗಳೂರು: ರಕ್ತ ಟೆಸ್ಟ್ ಮಾಡ್ತೀನಿ ಅಂತ ಸೂಜಿಯಲ್ಲಿ ಮುಖಕ್ಕೆ ಚುಚ್ತಾನೆ. ನಿಮಗೆ ಏಡ್ಸ್ ಇದೆ ಅಂತಾನೆ. ನರ್ಸ್‍ಗೆ ನಿನ್ನ ಏಪ್ರಾನ್ ಬಿಚ್ಚು, ಬಿಪಿ ಟೆಸ್ಟ್ ಮಾಡ್ಬೇಕು ಅಂತಾ ಎಳೆದಾಡ್ತಾನೆ. ರಾತ್ರಿ ಆಸ್ಪತ್ರೆಗೆ ಬರೋ ರೋಗಿಗಳಿಂದ ಒಂದೊಂದು ಬಾಟಲಿ ರಕ್ತ ತೆಗೆದುಕೊಳ್ಳಿ ಎಂದು ಶೂಶ್ರುಕಿಯರಿಗೆ ಸೂಚಿಸ್ತಾನೆ. ಹೌದು ಚಿಕ್ಕಮಗಳೂರನಲ್ಲಿ ಇಂತಹ ಮೆಂಟಲ್ ಡಾಕ್ಟರ್‍ವೊಬ್ಬ ಇದ್ದಾನೆ. ಆತನ ಹೆಸರು...

ಬೈಕ್‍ಗೆ ಡಿಕ್ಕಿ ಹೊಡೆದ ಶಾಸಕರ ಕಾರು-ಅಪಘಾತದ ಬಳಿಕ ಕಾರ್ ನಿಲ್ಲಿಸದೇ ಹೋದ ಶಾಸಕ

2 months ago

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಕಬ್ಬಿಣ ಸೇತುವೆ ಬಳಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಬೈಕ್‍ಗೆ ಡಿಕ್ಕಿ ಹೊಡೆದು ಕಾರು ನಿಲ್ಲಿಸದೇ ತಮ್ಮ ಅಧಿಕಾರದ ದರ್ಪ ಮೆರೆದಿದ್ದಾರೆ. ಜನರು ಕಾಶಪ್ಪನವರ ಕಾರನ್ನು ಬೆನ್ನತ್ತಿ, ಬಿಳುಗುಳದ ಬಳಿ ಕಾರಿಗೆ ಮುತ್ತಿಗೆ ಹಾಕಿ ಶಾಸಕರನ್ನು...

ಮಾನ ಮರ್ಯಾದೆ ಇದ್ರೆ ಕ್ಷೇತ್ರ ಬಿಟ್ಟು ತೊಲಗು- ಶಾಸಕ ಸಿ.ಟಿ. ರವಿ ವಿರುದ್ಧ ತಿರುಗಿಬಿದ್ದ ರೈತರು

2 months ago

ಚಿಕ್ಕಮಗಳೂರು: `ಮೂರು ಬಾರಿ ಶಾಸಕ, ಒಮ್ಮೆ ಮಂತ್ರಿಯಾಗಿದ್ದೀಯಾ. ಆದ್ರೂ ನಿನ್ನ ಕೊಡುಗೆ ಶೂನ್ಯ. ಚಿಕ್ಕ ಚಿಕ್ಕ ಯೋಜನೆಗಳನ್ನೂ ಮುಗಿಸಿಲ್ಲ. ಚುನಾವಣೆ ಸಂದರ್ಭ ಗ್ರಾಮವಾಸ್ತವ್ಯ, ಕಬ್ಬಡಿ, ಡ್ಯಾನ್ಸ್ ಮಾಡೋ ಗಿಮಿಕ್ ಮಾಡೋದ್ರಲ್ಲಿ ನೀನು ನಿಸ್ಸೀಮ. ನಿನ್ನ ಕೈಲಿ ಆಗದಿದ್ರೆ ಕ್ಷೇತ್ರ ಬಿಟ್ಟು ಹೋಗು’...

ತಮಟೆ ಬಾರಿಸಿ ಡ್ಯಾನ್ಸ್, ಆದ್ರೆ ಹೇಳಿದ್ದೊಂದೂ ಮಾಡ್ಲಿಲ್ಲ- ಸಚಿವ ಆಂಜನೇಯ 1 ರಾತ್ರಿಯ ವಾಸ್ತವ್ಯಕ್ಕೆ ಖರ್ಚಾಗಿದ್ದೆಷ್ಟು ಗೊತ್ತಾ?

2 months ago

ಚಿಕ್ಕಮಗಳೂರು: ತಮಟೆ ಬಾರಿಸಿದ್ದೇನು, ಡ್ಯಾನ್ಸ್ ಮಾಡಿದ್ದೇನು. ನೆಲದ ಮೇಲೆ ಮಲಗಿ ಪೋಸ್ ಕೊಟ್ಟಿದ್ದೇನು. ಅಬ್ಬಬ್ಬಾ ನಮ್ಮ ಸಮಾಜ ಕಲ್ಯಾಣ ಸಚಿವರ ಹಾಡಿ ವಾಸ್ತವ್ಯ ನೋಡೋಕೆ ಎರಡು ಕಣ್ಣು ಸಾಲದಾಗಿತ್ತು. ಇವರು ಬಂದಾಗ ನಮ್ಮ ಸಮಸ್ಯೆ ದೂರವಾಗುತ್ತೆ ಅಂತ ಜನ ಕನಸು ಕಂಡಿದ್ರು....

ವಿಡಿಯೋ: ಗ್ರಾಮಸ್ಥರೊಂದಿಗೆ ವೇದಿಕೆಯೇರಿ ಸಖತ್ ಸ್ಟೆಪ್ ಹಾಕಿದ ಶಾಸಕ ಸಿ.ಟಿ ರವಿ!

2 months ago

ಚಿಕ್ಕಮಗಳೂರು: ಈ ಹಿಂದೆ ಕಬಡ್ಡಿ, ವಾಲಿಬಾಲ್ ಆಡುವ ಮೂಲಕ ಜನರನ್ನು ಮನರಂಜಿಸಿದ್ದ ಶಾಸಕ ಸಿ.ಟಿ ರವಿ, ಇದೀಗ ಗ್ರಾಮಸ್ಥರೊಂದಿಗೆ ವೇದಿಕೆಯೇರಿ ಸಖತ್ತಾಗಿ ಸ್ಟೆಪ್ ಹಾಕೋ ಮೂಲಕ ಡ್ಯಾನ್ಸ್ ಗೂ ಸೈ ಎಂದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಗಾಳಿಪೂಜೆಯಲ್ಲಿ ಶನಿವಾರ ಗ್ರಾಮ ವಾಸ್ತವ್ಯದ ವೇಳೆ...

ಮಗಳಿಗೆ ನೇಣು ಹಾಕಿ-ಆತ್ಮಹತ್ಯೆಗೆ ಶರಣಾದ ತಂದೆ

3 months ago

ಚಿಕ್ಕಮಗಳೂರು: ಮಗಳಿಗೆ ನೇಣು ಹಾಕಿ, ಕೊನೆಗೆ ತಂದೆಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ಮೋಹನ್(33) ಮತ್ತು ಲಕ್ಷ್ಮಿ(8) ಆತ್ಮಹತ್ಯೆಗೆ ಶರಣಾದ ತಂದೆ-ಮಗಳು. ಮೋಹನ್ ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದರು. ತಂದೆ...

ಹಾಲು ಕುಡಿಯುತ್ತೆ, ಜನರೊಂದಿಗೆ ಆಟವಾಡುತ್ತೆ- ಕಾಡು ಬಿಟ್ಟು ಆಂಜನೇಯ ದೇವಸ್ಥಾನದಲ್ಲೇ ವಾಸವಾದ ನರಿ!

3 months ago

ಚಿಕ್ಕಮಗಳೂರು: ಅದೊಂದು ಕ್ರೂರ ಪ್ರಾಣಿ. ಏಕಾಏಕಿ ದಾಳಿ ಮಾಡೋದು ಅದರ ಚಾಳಿ. ರಾತ್ರಿಯಲ್ಲಷ್ಟೆ ಸಂಚರಿಸೋ ಅದು ಸಾಮಾನ್ಯವಾಗಿ ಹಗಲಲ್ಲಿ ಯಾರ ಕಣ್ಣಿಗೂ ಹೆಚ್ಚಾಗಿ ಕಾಣಲ್ಲ. ಆದ್ರೆ ಅಂತಹ ಪ್ರಾಣಿ ಇಲ್ಲಿ ಆಂಜನೇಯನ ಪರಮಭಕ್ತನಾಗಿದೆ. ಮೂರ್ ಹೊತ್ತು ಊಟ ಮಾಡ್ಕೊಂಡ್ ಅಲ್ಲೇ ವಾಸವಿದೆ....