Friday, 22nd June 2018

Recent News

1 year ago

ಅತ್ತಿಗೆ ಮೇಲಿನ ಆಸೆಗಾಗಿ ತಲಾಖ್ ನೀಡುವಂತೆ ಹೆಂಡತಿಗೆ ಕಿರುಕುಳ

ಚಿಕ್ಕಮಗಳೂರು: ಡೈವೋರ್ಸ್ ಕೊಟ್ಟರೆ ಜೀವನಾಂಶ ಕೊಡಬೇಕಾಗುತ್ತದೆ. ಆದರೆ ಹೆಂಡತಿಯೇ ತನಗೆ ಗಂಡ ಬೇಡವೆಂದು ಬಿಟ್ಟು ಹೋದ್ರೆ ಜೀವನಾಂಶ ಕೊಡೋ ದುಡ್ಡು ಉಳಿಯುತ್ತದೆ ಎಂದು ಎಂಜಿನಿಯರ್ ಗಂಡನೊಬ್ಬ ತನ್ನ ಹೆಂಡತಿಗೆ ತಲಾಖ್ ನೀಡುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಜಿಲ್ಲೆಯ ತರೀಕೆರೆ ತಾಲೂಕಿನ ಕೋಡಿಕ್ಯಾಂಪ್ ನಿವಾಸಿಯಾಗಿರುವ ಖಾಸಿಮ್ ಒಂದು ವರ್ಷದ ಹಿಂದೆ ಸುಮಯ್ಯ ಎಂಬವರನ್ನು ಮದುವೆಯಾಗಿದ್ದ. ಆದರೆ ತನ್ನ ಅತ್ತಿಗೆಯ ಮೇಲಿನ ಆಸೆಗಾಗಿ ಹೆಂಡ್ತಿಗೆ ಡೈವೋರ್ಸ್ ನೀಡುವಂತೆ ಕಿರುಕುಳ ನೀಡುತ್ತಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ನಾನು ನಿಮಗೆ ವೋಟ್ ಹಾಕಿದ್ದೇನೆ, ಪ್ಲೀಸ್ […]

1 year ago

ಒಂದೇ ಸೂರಿನಡಿ ದಸರಾ, ಕೃಷ್ಣಜನ್ಮಾಷ್ಟಮಿ, ಕೋಲ, ಹುತ್ತರಿ- ಇದು ಕಾಫಿನಾಡಿನ ವಿದ್ಯಾರ್ಥಿನಿಯರ ಕಾಲೇಜ್ ಡೇ

ಚಿಕ್ಕಮಗಳೂರು: ನಗರದ ಎಸ್‍ಟಿಜೆ ಮಹಿಳಾ ಪದವಿ ಕಾಲೇಜು ಆವರಣದಲ್ಲಿ ಸೋಮವಾರ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯರು ದಸರಾ ಹಬ್ಬದ ಆಚರಣೆಯಲ್ಲಿ ತೊಡಗಿದ್ದರೆ, ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಕೃಷ್ಣ ಜನ್ಮಾಷ್ಟಮಿ, ಹುತ್ತರಿ ಹಬ್ಬಗಳ ಸಂಭ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ವೀರಗಾಸೆ, ಜನಪದ ಕಲಾ ತಂಡಗಳ ನೇತೃತ್ವದಲ್ಲಿ ನವದುರ್ಗಿಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ,...

ಚಿಕ್ಕಮಗಳೂರಿನ ಕೊಪ್ಪದಲ್ಲಿ ಹಾಲಿವುಡ್ ಹೀರೋಯಿನ್‍ಗೆ ಆರ್ಯುವೇದ ಚಿಕಿತ್ಸೆ!

1 year ago

ಚಿಕ್ಕಮಗಳೂರು: ಆಸ್ಟ್ರೇಲಿಯಾ ದೇಶದ ಹಾಲಿವುಡ್ ಬೆಡಗಿ ಇಸಾಬೆಲ್ ಲೂಕಾಸ್ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಆರೋಗ್ಯನಿಕೇತನ ಆಯುರ್ವೇದಾಶ್ರಮಲ್ಲಿ ಚಿಕಿತ್ಸೆ ಪಡೆದಿದ್ದಾರೆ. 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಇಸಾಬೆಲ್ ಹಾಲಿವುಡ್‍ನ ಹೆಸರಾಂತ ನಟಿ. ಹಾಲಿವುಡ್ ಚಿತ್ರಗಳೆಂದ್ರೆ ಆ್ಯಕ್ಷನ್, ಸ್ಟಂಟು, ಫೈಟ್‍ಗೇನು ಕೊರತೆ ಇರೋಲ್ಲ....

ಚಿಕ್ಕಮಗಳೂರು: ಬೈಕ್-ಟಿಪ್ಪರ್ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು

1 year ago

-5 ಕಿ.ಮೀ. ದೂರದ ಹಳ್ಳಿಗೆ ಒಂದೂವರೆ ಗಂಟೆ ತಡವಾಗಿ ಬಂದ ಅಂಬುಲೆನ್ಸ್ ಚಿಕ್ಕಮಗಳೂರು: ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯೆ ಮುಗುಳುವಳ್ಳಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿಕ್ಕಮಗಳೂರಿನ ರಾಮನಹಳ್ಳಿ ನಿವಾಸಿಗಳಾದ...

ಚಿಕ್ಕಮಗಳೂರು: ಬೆಂಕಿಗಾಹುತಿಯಾದ ಮೆರುತಿ ಗುಡ್ಡದ ವಿಶೇಷತೆ ಏನ್ ಗೊತ್ತಾ..?

1 year ago

ಚಿಕ್ಕಮಗಳೂರು: ಈ ಬಾರಿಯ ಭೀಕರ ಬರಗಾಲದಿಂದ ರಾಜ್ಯಾದ್ಯಂತ ಸಾವಿರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅರಣ್ಯಕ್ಕೆ ಬೆಂಕಿ ಬಿದ್ದಾಗೆಲ್ಲಾ ಸ್ಥಳಿಯರು ಮಾಹಿತಿ ನೀಡಿದ್ರು ಅರಣ್ಯ ಅಧಿಕಾರಿಗಳು ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬರೋದಿಲ್ಲ ಅನ್ನೋದು ರಾಜ್ಯದ ಜನರ ಆರೋಪ. ಅದೇ ರೀತಿ, ರಾಜ್ಯದ ಅತಿ...

ಅಪ್ಪ ಇಲ್ಲ, ಅಮ್ಮನಿಗೆ ಆರೋಗ್ಯವಿಲ್ಲ, ಇರೋಕೆ ಮನೆ ಇಲ್ಲ- 5 ಮಕ್ಕಳ ಕುಟುಂಬಕ್ಕೆ ಬೇಕಿದೆ ಸಹಾಯ

1 year ago

ಚಿಕ್ಕಮಗಳೂರು: ಜೀವನದ ಮೇಲೆ ವಿಧಿ ಸವಾರಿ ಮಾಡ ಹೊರಟ್ರೆ ಬದುಕು ಮೂರಾಬಟ್ಟೆಯಾಗಿ ಬೀದಿಗೆ ಬಂದು ನಿಲ್ಲೋದು ಗ್ಯಾರಂಟಿ. ಅಂತಹ ವಿಧಿಯಾಟದ ಮುಂದೆ ಸತ್ತು ಬದುಕಿದವರು ಉಂಟು. ಬದುಕಿ ಪ್ರತಿದಿನ ಸಾಯ್ತಿರೋರು ಉಂಟು. ವಿಧಿಯ ಕೆಂಗಣ್ಣಿಗೆ ಗುರಿಯಾದವರ ಜೀವನ ಎಷ್ಟು ನಿಕೃಷ್ಟವಾಗಿರುತ್ತೆ ಅನ್ನೋದಕ್ಕೆ...

ಯಗಚಿ ನೀರು ಹಾಸನಕ್ಕೆ ವಿರೋಧಿಸಿ ಚಿಕ್ಕಮಗಳೂರು ಬಂದ್

1 year ago

ಚಿಕ್ಕಮಗಳೂರು: ಯಗಚಿ ಜಲಾಶಯದ ನೀರನ್ನು ಹಾಸನಕ್ಕೆ ಹರಿಯಬಿಡ್ತಿರೋದನ್ನ ವಿರೋಧಿಸಿ ಚಿಕ್ಕಮಗಳೂರಿನ ಬಿಜೆಪಿ ಹಾಗೂ ಕನ್ನಡಪರ ಸಂಘಟನೆಗಳು ಇಂದು ಚಿಕ್ಕಮಗಳೂರು ಬಂದ್‍ಗೆ ಕರೆ ನೀಡಿವೆ. ಬಂದ್‍ಗೆ ಬೆಳಗ್ಗಿನಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವರ್ತಕರು ಕೂಡ ಸ್ವಯಂಪ್ರೇರಿತರಾಗಿ ಅಂಗಡಿ-ಮುಗ್ಗಟ್ಟುಗಳನ್ನು ಬಂದ್ ಮಾಡುವ ಮೂಲಕ ಬಂದ್‍ಗೆ...

ಗನ್ ತೋರಿಸಿದ್ದಕ್ಕೆ ಪಿಎಸ್‍ಐಗೆ ವ್ಯಕ್ತಿಯಿಂದ ಕಪಾಳ ಮೋಕ್ಷ

1 year ago

ಚಿಕ್ಕಮಗಳೂರು: ಗನ್ ತೋರಿಸಿದ್ದಕ್ಕೆ ಪಿಎಸ್‍ಐಗೆ ವ್ಯಕ್ತಿಯೊಬ್ಬ ಕಪಾಳ ಮೋಕ್ಷ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೂಗ್ತಿ ಹಳ್ಳಿ ಗ್ರಾಮದ ಬಳಿ ಗ್ರಾಮಾಂತರ ಪಿಎಸ್‍ಐ ಗವಿರಾಜ್ ಅವರ ಕಾರಿಗೆ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿತ್ತು. ಈ ಸಂದರ್ಭದಲ್ಲಿ ಪಿಎಸ್‍ಐ...