Friday, 15th December 2017

Recent News

8 months ago

ವಧುವಿನ ಕೈ ಹಿಡಿಯುವಾಗ ಚಿಕ್ಕಮಗಳೂರಿನ ಕಲ್ಯಾಣ ಮಂಟಪದಲ್ಲಿ ಮೊಳಗಿತು ರಾಷ್ಟ್ರಗೀತೆ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳಲ್ಲಿ ರಾಷ್ಟ್ರಗೀತೆ ಹಾಡೋದು ಸಂಪ್ರದಾಯ. ಇತ್ತೀಚಿಗೆ ಇತ್ತೀಚೆಗೆ ಸುಪ್ರೀಂಕೋರ್ಟ್ ಆದೇಶದನ್ವಯ ಸಿನಿಮಾ ಥಿಯೇಟರ್‍ಗಳಲ್ಲೂ ಸಿನಿಮಾ ಆರಂಭದ ಮೊದಲು ರಾಷ್ಟ್ರಗೀತೆ ಮೊಳಗುತ್ತಿದೆ. ಆದರೆ ಚಿಕ್ಕಮಗಳೂರಿನಲ್ಲಿ ಮದುವೆಯಲ್ಲಿ ರಾಷ್ಟ್ರಗೀತೆ ಮೊಳಗಿದೆ. ಭಾನುವಾರ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶ್ರೀನಿವಾಸ್‍ರಾಜೇ ಅರಸ್ ಮತ್ತು ಎಂ.ಸಂಹಿತ ಅರಸ್ ಎಂಬವರ ಮದುವೆ ನಡೆಯುತ್ತಿತ್ತು. ಅನಿವಾಸಿ ಭಾರತೀಯ ಹಾಗೂ ಅಪ್ಪಟ ದೇಶಪ್ರೇಮಿಯಾಗಿರುವ ಶ್ರೀನಿವಾಸ್ ಅವರು ತಮ್ಮ ಮದುವೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಎಂಜಿನಿಯರ್ ಪಧವೀಧರರಾಗಿರುವ […]

8 months ago

ಮಹಾಭಾರತದಲ್ಲಿ ಭೀಮ ಕೊಂದ ಬಕಾಸುರನಿಗೆ ಇಂದಿಗೂ ಬಂಡಿ ಅನ್ನ ಹಾಕೋ ಗ್ರಾಮವಿದು!

ಚಿಕ್ಕಮಗಳೂರು: ಮಹಾಭಾರತದಲ್ಲಿ ಭೀಮ ಕೊಂದ ಬಕಾಸುರ ಚಿಕ್ಕಮಗಳೂರು ತಾಲೂಕಿನ ಬೆಳವಾಡಿಯಲ್ಲಿ ಇಂದಿಗೂ ಜೀವಂತವಾಗಿದ್ದಾನೆ. ಈ ಗ್ರಾಮದ ಜನ ಬಕಾಸುರನಿಗೆಂದು ಒಂದು ಬಂಡಿ ಅನ್ನ, ಎಂಟು ಬಂಡಿ ಪಾನಕವನ್ನ ಎಡೆ ಮಾಡೋ ಸಂಪ್ರದಾಯವನ್ನ ಅನಾದಿ ಕಾಲದಿಂದಲೂ ನಡೆಸಿಕೊಂಡು ಬಂದಿದ್ದಾರೆ. ಪ್ರತಿ ವರ್ಷ ಚೈತ್ರ ಮಾಸದ ದಿನದಂದು ಆರಂಭವಾಗಿ ನಾಲ್ಕು ದಿನ ನಡೆಯೋ ಈ ಬಂಡಿಬಾನ ಜಾತ್ರೆಗೆ ಶೃಂಗೇರಿ...

ಊಟ ಸೇವಿಸಿ ಚಿಕ್ಕಮಗಳೂರು ಎಐಟಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

8 months ago

ಚಿಕ್ಕಮಗಳೂರು: ನಗರದ ಎಐಟಿ ಕಾಲೇಜಿನ 20ಕ್ಕೂ ಹೆಚ್ಚು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ಎಐಟಿ ಕಾಲೇಜಿಗೆ ಸೇರಿದ ಹಾಸ್ಟೆಲ್‍ನ ವಿದ್ಯಾರ್ಥಿನಿಯರು ಊಟ ಹಾಗು ನೀರು ಸೇವಿಸಿ ವಾಂತಿ, ಬೇದಿ, ಜ್ವರದಿಂದ ಬಳಲುತ್ತಿದ್ದಾರೆ. ಸಾಕಷ್ಟು...

ಚಿಕ್ಕಮಗಳೂರಿನ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಹೇಳಿಕೊಟ್ರು ಹಾವಿನ ಮಾಹಿತಿ!

8 months ago

ಚಿಕ್ಕಮಗಳೂರು: `ಹಾವು’ ಅಂದಾಕ್ಷಣ ಆಡೋ ಮಕ್ಕಳಿಂದ ಮುದುಕ್ರು ಕೂಡ ಕಾಲಿಗೆ ಬುದ್ಧಿ ಹೇಳ್ತಾರೆ. ಹಾವನ್ನ ಕಂಡ ದಾರಿಯಲ್ಲಿ ವಾರವಾದ್ರು ಓಡಾಡೋದಿಲ್ಲ. ಆದ್ರೆ, ಎಲ್ಲಾ ಹಾವುಗಳು ಕೆಟ್ಟವಲ್ಲ. ಕೆಲ ಹಾವುಗಳು ಕಚ್ಚಿದ್ರೂ ಸಾಯೋದಿಲ್ಲ ಅನ್ನೋ ವಿಷಯ ಎಷ್ಟೋ ಜನಕ್ಕೆ ಗೊತ್ತಿಲ್ಲ. ಅದನ್ನ ತಿಳಿಯೋ...

ಚಿಕ್ಕವಯಸ್ಸಿಗೇ ದೊಡ್ಡ ಜನೋಪಕಾರಿ ಕಾರ್ಯ- ಮೂರೇ ತಿಂಗಳಲ್ಲಿ 500 ಶೌಚಾಲಯ ನಿರ್ಮಾಣ!

8 months ago

ಚಿಕ್ಕಮಗಳೂರು: ಮನೆ ಪಕ್ಕದ ಗರ್ಭಿಣಿಯೊಬ್ರು ಶೌಚಾಲಯವಿಲ್ಲದೆ ಪರದಾಡುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿದ ಯುವಕ ಇಡೀ ಗ್ರಾಮ ಪಂಚಾಯ್ತಿಯ ಹಳ್ಳಿಯ ಪ್ರತಿಯೊಂದು ಮನೆಗೂ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಮಾಡಿದ್ದಾರೆ. ಹೌದು. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಜಿಗಣೆಹಳ್ಳಿ ನಿವಾಸಿ ಮಹಾಂತೇಶ್ ಈ ಮಹಾನ್ ಕಾರ್ಯ ಮಾಡಿದ...

ಅತ್ತಿಗೆ ಮೇಲಿನ ಆಸೆಗಾಗಿ ತಲಾಖ್ ನೀಡುವಂತೆ ಹೆಂಡತಿಗೆ ಕಿರುಕುಳ

9 months ago

ಚಿಕ್ಕಮಗಳೂರು: ಡೈವೋರ್ಸ್ ಕೊಟ್ಟರೆ ಜೀವನಾಂಶ ಕೊಡಬೇಕಾಗುತ್ತದೆ. ಆದರೆ ಹೆಂಡತಿಯೇ ತನಗೆ ಗಂಡ ಬೇಡವೆಂದು ಬಿಟ್ಟು ಹೋದ್ರೆ ಜೀವನಾಂಶ ಕೊಡೋ ದುಡ್ಡು ಉಳಿಯುತ್ತದೆ ಎಂದು ಎಂಜಿನಿಯರ್ ಗಂಡನೊಬ್ಬ ತನ್ನ ಹೆಂಡತಿಗೆ ತಲಾಖ್ ನೀಡುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಜಿಲ್ಲೆಯ ತರೀಕೆರೆ ತಾಲೂಕಿನ ಕೋಡಿಕ್ಯಾಂಪ್...

ಒಂದೇ ಸೂರಿನಡಿ ದಸರಾ, ಕೃಷ್ಣಜನ್ಮಾಷ್ಟಮಿ, ಕೋಲ, ಹುತ್ತರಿ- ಇದು ಕಾಫಿನಾಡಿನ ವಿದ್ಯಾರ್ಥಿನಿಯರ ಕಾಲೇಜ್ ಡೇ

9 months ago

ಚಿಕ್ಕಮಗಳೂರು: ನಗರದ ಎಸ್‍ಟಿಜೆ ಮಹಿಳಾ ಪದವಿ ಕಾಲೇಜು ಆವರಣದಲ್ಲಿ ಸೋಮವಾರ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯರು ದಸರಾ ಹಬ್ಬದ ಆಚರಣೆಯಲ್ಲಿ ತೊಡಗಿದ್ದರೆ, ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಕೃಷ್ಣ ಜನ್ಮಾಷ್ಟಮಿ, ಹುತ್ತರಿ ಹಬ್ಬಗಳ ಸಂಭ್ರಮದಲ್ಲಿ ತಮ್ಮನ್ನು...

ಚಿಕ್ಕಮಗಳೂರಿನಲ್ಲಿ ಕಾಡು ಬಿಟ್ಟು ನಾಡಿನಲ್ಲಿ ನಕ್ಸಲರ ಸೈಲೆಂಟ್ ಹೋರಾಟ!

9 months ago

– ಜುಲ್ಫಿಕರ್, ಶ್ರೀಧರ್ ಮೇಲೆ ಖಾಕಿ ಕಣ್ಣು ಚಿಕ್ಕಮಗಳೂರು: ಇತ್ತೀಚಿಗೆ ರಾಜ್ಯದ ಮಲೆನಾಡು, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆ ಕ್ಷೀಣಿಸುತ್ತಿದೆ ಎಂದು ಸರ್ಕಾರ ಭಾವಿಸಿತ್ತು. ಆದ್ರೆ, ಇದೀಗ ನಕ್ಸಲರು ನಗರ ಪ್ರದೇಶಗಳಲ್ಲಿಯೇ ಸಂಘಟನೆ ಮಾಡ್ತಿದ್ದಾರೆ ಅನ್ನೋ ಅಂಶ ಬೆಳಕಿಗೆ ಬಂದಿದೆ....