Friday, 25th May 2018

Recent News

23 hours ago

ಎಚ್‍ಡಿಕೆ ನಾಲಿಗೆ ಸಿಎಂ ಆದ ಕೂಡ್ಲೇ ಹೊರಳುತ್ತಿದೆ: ಎಚ್‍ಡಿಕೆ ವಿರುದ್ಧ ಪಂಡಿತಾರಾಧ್ಯ ಸ್ವಾಮೀಜಿ ಗರಂ

ಚಿತ್ರದುರ್ಗ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ವಿಚಾರವಾಗಿ ಹೊಸ ತಲೆನೋವು ಶುರುವಾದಂತಿದೆ. ನಮ್ಮದು ಏಕ ಪಕ್ಷದ ಸರ್ಕಾರವಲ್ಲ, ಕಾಂಗ್ರೆಸ್ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ತೀನಿ ಅಂತಾ ಹೇಳ್ತಿದ್ರೂ ಯಾರು ಕೇಳೋ ಸ್ಥಿತಿಲಿ ಇಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗ್ತಿದ್ದ ಹೊತ್ತು, ಅತ್ತ ಚಿತ್ರದುರ್ಗದ ಸಿರಿಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸಾಣೆಹಳ್ಳಿಯ ತರಳಬಾಳು ಗುರುಪೀಠದ ಪಂಡಿತಾರಾಧ್ಯ ಸ್ವಾಮೀಜಿ ಆಕ್ರೋಶ ಹೊರಹಾಕಿದ್ರು. ಚುನಾವಣೆಗೂ ಮೊದ್ಲು ಸಾಲ ಮನ್ನಾ ಮಾಡ್ತೀನಿ ಅಂತಿದ್ದ ಹೆಚ್‍ಡಿಕೆ ನಾಲಿಗೆ ಸಿಎಂ ಆದ ಕೂಡ್ಲೇ ಹೊರಳುತ್ತಿದೆ. […]

1 week ago

ರಾಜ್ಯದ ಜನತೆ ಡೀಲ್ ಪಾರ್ಟಿಗೆ ಸ್ಪಷ್ಟ ಅಧಿಕಾರ ನೀಡಿಲ್ಲ: ಹೆಚ್.ಆಂಜನೇಯ

ಚಿತ್ರದುರ್ಗ: ಕರ್ನಾಟಕ ಜನತೆ ಡೀಲ್ ಪಾರ್ಟಿಗೆ ಸ್ಪಷ್ಟ ಅಧಿಕಾರ ನೀಡಿಲ್ಲ. ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಗಳ ವಿರುದ್ಧ ಅಪಪ್ರಚಾರ ಮಾಡಲಾಯಿತು. ಪ್ರಧಾನಿ ಮೋದಿ ಕೂಡ ಆಧಾರ ರಹಿತವಾಗಿ ಆರೋಪ ಮಾಡಿದ್ರು ಅಂತಾ ಮಾಜಿ ಸಮಾಜ ಕಲ್ಯಾಣ ಸಚಿವ ಆಂಜನೇಯ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಗೆ ಬಹುಮತ ಸಿಗದಿರುವುದು ನಮಗೆ ನೆಮ್ಮದಿ ತಂದಿದೆ. ವಾಮ ಮಾರ್ಗದ ಮೂಲಕ ಗೆಲುವು...

ಕಾಂಗ್ರೆಸ್ ಆಯ್ತು ಈಗ ಬಿಜೆಪಿಗೂ ಐಟಿ ಶಾಕ್ – ಶ್ರೀರಾಮುಲು ತಂಗ್ತಿದ್ದ ಹೋಟೆಲ್ ಮೇಲೂ ರೇಡ್

2 weeks ago

ಚಿತ್ರದುರ್ಗ: ಬದಾಮಿಯಲ್ಲಿ ಸೋಮವಾರ ರಾತ್ರಿ ಕಾಂಗ್ರೆಸ್ ಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು ಇದೀಗ ಬಿಜೆಪಿಯವರಿಗೂ ಶಾಕ್ ನೀಡಿದ್ದಾರೆ. ಸಂಸದ ಶ್ರೀರಾಮುಲು ಬದಾಮಿಗೆ ಹೋದಾಗಲೆಲ್ಲಾ ವಾಸ್ತವ್ಯ ಹೂಡುತ್ತಿದ್ದ ಕೋರ್ಟ್ ಹೋಟೆಲ್‍ಗೆ ಐಟಿ ಅಧಿಕಾರಿಗಳು ಮಂಗಳವಾರ ತಡರಾತ್ರಿ ದಿಢೀರ್ ದಾಳಿ ನಡೆಸಿ ರೂಂ...

ಈ ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು: ತಿಪ್ಪೇಸ್ವಾಮಿ

2 weeks ago

ಚಿತ್ರದುರ್ಗ: ನಟ ಕಿಚ್ಚ ಸುದೀಪ್ ಹಾಗೂ ಗಣಿದಣಿ ಜನಾರ್ದನ ರೆಡ್ಡಿ ವಿರುದ್ಧ ಪಕ್ಷೇತರ ಅಭ್ಯರ್ಥಿ ತಿಪ್ಪೇಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಾಯಕನಟ್ಟಿಯಲ್ಲಿ ನಟ ಕಿಚ್ಚ ಸುದೀಪ್, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಮತಯಾಚನೆಗಾಗಿ ಆಗಮಿಸಿದ್ದಕ್ಕಾಗಿ ಆಕ್ರೋಶಗೊಂಡ ತಿಪ್ಪೇಸ್ವಾಮಿ, ಈ ಸುದೀಪ್, ಯಶ್ ಇವರೆಲ್ಲ...

ನಟ ಸುದೀಪ್ ರೋಡ್ ಶೋ ರದ್ದು

3 weeks ago

ಚಿತ್ರದುರ್ಗ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಟಾರ್ ಗಳ ದಂಡೇ ಪ್ರಚಾರವನ್ನು ಮಾಡುತ್ತಿದ್ದು, ಇಂದು ನಟ ಸುದೀಪ್ ಬಳ್ಳಾರಿಯ ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ಪರ ಮೊಳಕಾಲ್ಮೂರಿನಲ್ಲಿ ಪ್ರಚಾರ ಮಾಡಿದ್ದಾರೆ. ಚುನಾವಣಾ ಅಧಿಕಾರಿಗಳು ನಟ ಸುದೀಪ್ ರೋಡ್ ಶೋವನ್ನು ರದ್ದು ಮಾಡಿದ್ದಾರೆ. ಚುನಾವಣಾ...

ರಸ್ತೆ ಬದಿ ತಿಂಡಿ ತಿಂದು ಮಾಲಕಿಗೆ 10 ಸಾವಿರ ರೂ. ಕೊಟ್ಟ ಸುದೀಪ್!

3 weeks ago

ಚಿತ್ರದುರ್ಗ: ಹೆಬ್ಬುಲಿ ಕಿಚ್ಚ ಸುದೀಪ್ ಗೆ ಸಾವಿರಾರು ಅಭಿಮಾನಿಗಳಿದ್ದಾರೆ, ಆದರೆ ಸುದೀಪ್ ಮಾತ್ರ ಅತ್ಯಂತ ಸರಳ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ರೋಡ್ ಬದಿಯಲ್ಲಿರುವ ಹೋಟೆಲ್ ನಲ್ಲಿ ತಿಂಡಿ ಸವಿದು, ಟೀ ಕುಡಿದು ಸುದೀಪ್ ಸರಳತೆ ಮೆರೆದಿದ್ದಾರೆ. ಬಳ್ಳಾರಿಯಲ್ಲಿಂದು ಶ್ರೀರಾಮುಲು ಹಾಗೂ...

ಶ್ರೀರಾಮಲು ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಕಿಚ್ಚ ಸುದೀಪ್!

3 weeks ago

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರಕ್ಕೆ ಇತ್ತೀಚೆಗೆ ಚಿತ್ರನಟರ ದಂಡೇ ಹರಿದು ಬರ್ತಿದೆ. ಈಗಾಗಲೇ ನಟ ಯಶ್ ಭರ್ಜರಿ ರೋಡ್ ಶೋ ನಡೆಸಿದ್ದು, ಇದೀಗ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಚಿತ್ರನಟ ಸುದೀಪ್ ಕೂಡ ಬಹಿರಂಗ ಸಭೆ ನಡೆಸಲಿದ್ದಾರೆ. ನಾಯಕನಟ್ಟಿಯ ತಿಪ್ಪೇರುದ್ರಸ್ವಾಮಿ ದೇಗುಲದಲ್ಲಿ ಬೆಳಗ್ಗೆ...

ಪ್ರಚಾರದ ವೇಳೆ ಸಚಿವ ಹೆಚ್ ಆಂಜನೇಯ ಅಸ್ವಸ್ಥ-ಆಸ್ಪತ್ರೆಗೆ ದಾಖಲು

3 weeks ago

ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್. ಆಂಜನೇಯ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿರಂತರ ಪ್ರಚಾರದಲ್ಲಿ ತೊಡಗಿರುವ ಸಚಿವ ಆಂಜನೇಯ ಅವರು ತೀವ್ರ ಬಿಸಿಲಿನಿಂದ...