Saturday, 24th February 2018

Recent News

11 months ago

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಆಟೋಗಳಿಗೆ ಲಾರಿ ಡಿಕ್ಕಿಯಾಗಿ 12 ಮಂದಿ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಲಾರಿಯೊಂದು ಎರಡು ಆಟೋ ಮತ್ತು ಟಾಟಾ ಏಸ್‍ಗೆ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ 12 ಜನರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ಲಾರಿಯ ಟೈರ್ ಸ್ಫೋಟಗೊಂಡು ಎರಡು ಆಟೋ ಹಾಗೂ ಒಂದು ಟಾಟಾ ಏಸ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 12 ಜನರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆಟೋ ನಾಗಸಮುದ್ರದಿಂದ ರಾಂಪುರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಮೃತರ ಮಾಹಿತಿ ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಮೃತರೆಲ್ಲರೂ ನಾಗಸಮುದ್ರ ಗ್ರಾಮದ ಸುತ್ತಲಿನ […]

11 months ago

ಅಂಬುಲೆನ್ಸ್ ಗೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ – ಬಾಣಂತಿ ಸೇರಿ ನಾಲ್ವರು ದುರ್ಮರಣ

– ಪವಾಡಸದೃಶವಾಗಿ 7 ದಿನಗಳ ಮಗು ಪಾರು ಚಿತ್ರದುರ್ಗ: ಆಂಬುಲೆನ್ಸ್ ಗೆ ರೈಲು ಡಿಕ್ಕಿಹೊಡೆದ ಪರಿಣಾಮ ಬಾಣಂತಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಆಸ್ಪತ್ರೆಗೆ ಸೇರಿದ ಅಂಬುಲೆನ್ಸ್ ನಲ್ಲಿ 7 ದಿನಗಳ ಮಗುವಿನೊಂದಿಗೆ ಬಾಣಂತಿ ಚಂದ್ರಕಲಾ ಬಂಡೆ ತಿಮ್ಮಾಪುರ ಗ್ರಾಮಕ್ಕೆ ತೆರಳುತ್ತಿದ್ರು. ಈ ವೇಳೆ...

ಬೇಸಿಗೆಯಲ್ಲೂ ಕಾಡು, ನಾಡಿನ ಪ್ರಾಣಿ-ಪಕ್ಷಿಗಳಿಗೆ ಆಹಾರ ಕೊಟ್ಟು ನೀರುಣಿಸ್ತಾರೆ

12 months ago

ಚಿತ್ರದುರ್ಗ: ಈ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ಸಿಗೋದೇ ಕಷ್ಟ. ಕೆಲವರು ಮನೆಗಳ ಮುಂದೆ ಬರುವ ಪ್ರಾಣಿ, ಪಕ್ಷಿಗಳಿಗೆ ಆಹಾರ ಕೊಟ್ಟು ಪ್ರೀತಿ ತೋರುತ್ತಾರೆ. ಆದರೆ ಚಿತ್ರದುರ್ಗದಲ್ಲಿ ಪ್ರಾಣಿ, ಪಕ್ಷಿ ಪ್ರೇಮಿಯೊಬ್ಬರು ನೇರವಾಗಿ ಕಾಡಿಗೆ ಹೋಗಿ ಪಕ್ಷಿ, ಪ್ರಾಣಿಗಳಿಗೆ ಆಹಾರ...

ಚಿತ್ರದುರ್ಗ: ಆಟೋಗೆ ಲಾರಿ ಡಿಕ್ಕಿ ಸ್ಥಳದಲ್ಲೇ ಇಬ್ಬರ ಸಾವು, 11 ಜನರಿಗೆ ಗಾಯ

1 year ago

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಅಶೋಕ ಸಿದ್ದಾಪುರ ಗ್ರಾಮದ ಬಳಿ ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಆಟೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು, 11 ಜನರಿಗೆ ಗಾಯಗೊಂಡಿದ್ದಾರೆ. ಗಂಗಮ್ಮ (34) ಮತ್ತು ಚಿರಂಜೀವಿ (28) ಮೃತ...

ಪೂಜೆಗಾಗಿ ತಾಯಿಯ ರುಂಡವನ್ನೇ ಮಚ್ಚಿನಿಂದ ಕೊಚ್ಚಿದ ಮಗ..!

1 year ago

ಚಿತ್ರದುರ್ಗ: ಪೂಜೆಗಾಗಿ ಹೆತ್ತ ತಾಯಿಯ ರುಂಡವನ್ನೇ ಕಡಿದು ಭೀಕರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿಗೊಲ್ಲರ ಹಟ್ಟಿಯಲ್ಲಿ ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ನಡೆದಿದೆ. ಸಾವಿತ್ರಮ್ಮ (60) ಮಗನಿಂದ ಹತಳಾದ ತಾಯಿ. ತಿಮ್ಮರಾಜು ಎಂಬುವನೇ ತಾಯಿಯ ರುಂಡವನ್ನು ಕಡಿದು...

ಅಂಗವಿಕಲರ ತ್ರಿಚಕ್ರ ಬೈಸಿಕಲ್ ಕೊಟ್ಟು ಫೋಟೋ ತೆಗೆಸಿ ಕಸಿದುಕೊಂಡ್ರು!

1 year ago

ಚಿತ್ರದುರ್ಗ: ಅಂಗವಿಕಲ ಫಲಾನುಭವಿ ಅಂತಾ ವಾಹನ ಕೊಟ್ಟಿದೀವಿ ಅಂತಾ ಫೋಟೋ ತೆಗೆದು ಕಾರ್ಯಕ್ರಮ ಮುಗಿದ ಮೇಲೆ ಎರಡು ದಿನ ಆದ್ಮೇಲೆ ಗಾಡಿ ಕೊಡ್ತೀವಿ ಎಂದು ಹೇಳಿ ಎರಡೂವರೆ ತಿಂಗಳಾದ್ರೂ ನೀಡದೇ ಅವಮಾನ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೊಳಲ್ಕೆರೆ ತಾಲೂಕಿನ ಕೆಂಗುಂಟೆ...