Monday, 18th June 2018

Recent News

5 days ago

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ-ಸಂಚಾರ ಅಸ್ತವ್ಯಸ್ತ

ಮಂಗಳೂರು: ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿಘಾಟ್ ನಲ್ಲಿ ಮತ್ತೆ ಭೂಮಿ ಕುಸಿದಿದೆ. ಘಾಟ್ ನ 6ನೇ ತಿರುವಿನಲ್ಲಿರುವ ತಡೆಗೋಡೆ ಕುಸಿದ ಪರಿಣಾಮ ಸಂಚಾರ ಸಂಪೂರ್ಣ ಸ್ಥಬ್ಧಗೊಂಡಿದೆ. ಮಳೆ ನಿರಂತರವಾಗಿ ಸುರಿದಿದ್ದು ಮರಗಿಡಗಳು ಕುಸಿಯುವ ಹಂತದಲ್ಲಿವೆ. ಸ್ಥಳಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಚಾರ್ಮಾಡಿ ಘಾಟ್ ಮಾರ್ಗವನ್ನು ಬಂದ್ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಇಂದು, ನಾಳೆ ಹಾಗೂ ನಾಡಿದ್ದು ಘಾಟ್‍ನಲ್ಲಿ […]

5 days ago

ಹಿಂದೂ ಅಂತಾ ಹೇಳಿ ಮದ್ವೆಯಾದ – ನಿಜ ಗೊತ್ತಾಗ್ತಿದಂತೆ ಪತ್ನಿಯಿಂದ್ಲೇ ಬಿತ್ತು ಗೂಸಾ

ಮಂಗಳೂರು: ಹಿಂದೂ ಎಂದು ಸುಳ್ಳು ಹೇಳಿ ಯುವತಿಯನ್ನು ಯಾಮಾರಿಸಿ ಮದುವೆಯಾದ ಮುಸ್ಲಿಂ ವ್ಯಕ್ತಿಗೆ ಪತ್ನಿಯೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ತೊಕ್ಕೊಟ್ಟು ಬಳಿಯ ಕುಂಪಲದಲ್ಲಿ ಘಟನೆ ನಡೆದಿದ್ದು, ಸಯ್ಯದ್ ಎಂಬಾತ ಪತ್ನಿಯಿಂದ ಹೊಡೆತ ತಿಂದ ವ್ಯಕ್ತಿ. ಸದ್ಯ ಈತ ಉಳ್ಳಾಲ ಪೊಲೀಸರ ವಶದಲ್ಲಿದ್ದಾನೆ. ಏನಿದು ಘಟನೆ: ಮೂಲತಃ ಸುಳ್ಯ ನಿವಾಸಿಯಾದ ಸಯ್ಯದ್ ತನ್ನ ಹೆಸರನ್ನು ಅರುಣ್...

ಕರಾವಳಿಯಲ್ಲಿ ನಾಳೆ ಮತ್ತೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

6 days ago

ನವದೆಹಲಿ/ಮಂಗಳೂರು/ಬೆಂಗಳೂರು: ಕರಾವಳಿ ಕರ್ನಾಟಕ, ಕೇರಳ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನಾಳೆ (ಜೂ.12) ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಕರಾವಳಿ, ಕೇರಳದ ಕೆಲವು ಪ್ರದೇಶಗಳು,...

ಬಂಟ್ವಾಳದಲ್ಲಿ ರಮಾನಾಥ ರೈ ಬೆಂಬಲಿಗನ ಗೂಂಡಾಗಿರಿ – ನಡು ರಸ್ತೆಯಲ್ಲಿ ತಲ್ವಾರ್ ನಿಂದ ಹಲ್ಲೆ

7 days ago

ಮಂಗಳೂರು: ಮಾಜಿ ಸಚಿವ ರಮಾನಾಥ ರೈ ಆಪ್ತ, ತುಳು ನಟ ಸುರೇಂದ್ರ ತಮ್ಮ ಬೆಂಬಲಿಗರೊಂದಿಗೆ ಗೂಂಡಾಗಿರಿ ನಡೆಸಿದ್ದು, ಸದ್ಯ ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿರುವ ಬೀದಿ ಕಾಳಗದಲ್ಲಿ ರಮಾನಾಥ ರೈ...

6 ತಿಂಗಳ ಹಿಂದೆ ಪ್ರೇಮವಿಚಾರಕ್ಕೆ ಗಲಾಟೆ ಮಾಡಿದ್ದ ವಿದ್ಯಾರ್ಥಿ ಈಗ ಅರೆಸ್ಟ್!

7 days ago

ಮಂಗಳೂರು: ಆರು ತಿಂಗಳ ಹಿಂದೆ ಕಾಲೇಜಿನಲ್ಲಿ ಮಾಡಿದ್ದ ಗಲಾಟೆ ವಿಡಿಯೋ ಇದೀಗ ವೈರಲ್ ಆಗಿ ಯುವಕ ಪೊಲೀಸರಿಂದ ಬಂಧನಕ್ಕೊಳಗಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಖಾಸಾಗಿ ಕಾಲೇಜಿನ ವಿದ್ಯಾರ್ಥಿ ನಾಯಕನಾಗಿದ್ದ ಅಜಯ್ ಶೆಟ್ಟಿ ಕಳೆದ ಆರು ತಿಂಗಳ...

ಮಳೆಯ ಅಬ್ಬರಕ್ಕೆ ತುಂಬಿದ ಕುಮಾರಧಾರಾ- ಮತ್ತೆ ಹೊಸ್ಮಠ ಸೇತುವೆ ಮುಳುಗಡೆ

7 days ago

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಮಾರಧಾರಾ ನದಿ ತುಂಬಿದ್ದು ನೀರಿನ ಮಟ್ಟ ಹೆಚ್ಚಾಗಿದೆ. ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು, ಭಕ್ತರಿಗೆ ನದಿಗಿಳಿಯದಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಕ್ಷೇತ್ರಕ್ಕೆ ಬಂದ ಭಕ್ತರು...

ಬೆಳ್ತಂಗಡಿಯಿಂದ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ!

1 week ago

ಮಂಗಳೂರು: ಎಂಟು ದಿನಗಳ ಹಿಂದೆ ನಿಗೂಢ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಾಲೂಕಿನ ಶಂಭೂರಿನ ಎಎಂಆರ್ ಡ್ಯಾಮ್ ಬಳಿ ನದಿ ಕಿನಾರೆಯಲ್ಲಿ ಶವ ಸಿಕ್ಕಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ...

ಕಾನತ್ತೂರಿಗೆ ಭೇಟಿ ನೀಡಿದ್ದು ನಿಜ, ಪ್ರಾರ್ಥನೆ ಏನನ್ನೋದು ನನಗೆ ಬಿಟ್ಟಿದ್ದು- ರಮಾನಾಥ ರೈ ಸ್ಪಷ್ಟನೆ

1 week ago

ಮಂಗಳೂರು: ಕಾನತ್ತೂರು ದೈವಸ್ಥಾನಕ್ಕೆ ಭೇಟಿ ನೀಡಿ ದೂರು ನೀಡಿರುವ ಕುರಿತು ಮಾಜಿ ಸಚಿವ ರಮಾನಾಥ ರೈ ಸ್ಪಷ್ಟನೆ ನಿಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೌದು ನಾನು ಕಾನತ್ತೂರಿಗೆ ಭೇಟಿ ನೀಡಿದ್ದೇನೆ. ನಾನೊಬ್ಬ ಪರಿಪೂರ್ಣ ಆಸ್ತಿಕವಾದಿ. ದೈವ...