10 months ago
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್ ತಮ್ಮ ಖದರ್ ತೋರಿಸಿದ್ದಾರೆ. ಸ್ಪಾ, ಯುನಿ ಸೆಕ್ಸ್ ಸಲೂನ್, ಆರ್ಯುವೇದಿಕ್ ಸೆಂಟರ್, ಸ್ಕಿಲ್ ಗೇಮ್ ಸೆಂಟರ್ಗಳ ಅಸಲಿ ಬಣ್ಣ ಬಯಲು ಮಾಡಿದ್ದಾರೆ. ಗಂಡಸರಿಗೆ ಹೆಣ್ಮಕ್ಕಳಿಂದ ಮಸಾಜ್ ಮಾಡಿಸುವ ದಂಧೆಯನ್ನು ಬಯಲು ಮಾಡಿದ್ದಾರೆ. ಮೇಯರ್ ದಾಳಿ ಮಾಡಿದ್ದಾರೆ ಅನ್ನೋದು ಗೊತ್ತಾಗ್ತಿದ್ದಂತೆ ಅರೆಬೆತ್ತಲಾಗಿದ್ದ ಕೆಲ ಗ್ರಾಹಕರು ತಮ್ಮ ಕೈಗೆ ಸಿಕ್ಕ ಬಟ್ಟೆಯಿಂದ ಮಾನ ಮುಚ್ಚಿಕೊಂಡು ಓಟ ಕಿತ್ತಿದ್ದಾರೆ. ಕಳೆದ ವಾರವಷ್ಟೇ ಬಡ ಮಹಿಳೆಯೊಬ್ಬರ ಸಂಕಷ್ಟಕ್ಕೆ ಸ್ಪಂದಿಸಿ, ಸ್ಕಿಲ್ ಗೇಮ್ ಅಡ್ಡೆ ಮೇಲೆ […]
10 months ago
ಮಂಗಳೂರು: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಮನೆಗೆ ಇಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಶರತ್ ಮನೆಗೆ ಭೇಟಿ ನೀಡಿದ ಡಿವಿಎಸ್ ಶರತ್ ತಂದೆ ಹಾಗೂ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ಮಗನ ಸಾವನ್ನು ನೆನೆದು ಡಿವಿಎಸ್...
10 months ago
ಮಂಗಳೂರು: ನಗರದ ಅಡ್ಯಾರುಪದವಿನಲ್ಲಿ ಯುವಕನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅರ್ಕುಳದ ನಿತಿನ್ ಪೂಜಾರಿ(21), ಅಡ್ಯಾರ್ ಕಟ್ಟೆಯ ಪ್ರಾಣೇಶ್ ಪೂಜಾರಿ(20), ಪಡೀಲ್ ಕಂಡೇವಿನ ಕಿಶನ್ ಪೂಜಾರಿ(21) ಬಂಧಿತ ಆರೋಪಿಗಳು. ಜುಲೈ 7 ರಂದು ಅಡ್ಯಾರುಪದವಿನಲ್ಲಿ...
10 months ago
ಮಂಗಳೂರು: ಕರಾವಳಿ ಭಾಗದಲ್ಲಿ ಕೋಮುಗಲಭೆ ಸೃಷ್ಟಿಯಾಗುವುದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರ ಸಚಿವ ಸದಾನಂದಗೌಡ ಕಾರಣ ಅಂತ ಅರಣ್ಯ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ. ಕರಾವಳಿಯಲ್ಲಿ ಕೋಮು ಗಲಭೆ ವಿಚಾರವಾಗಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕರಾವಳಿ ಭಾಗದಲ್ಲಿ ಕೋಮುಗಲಭೆ...
10 months ago
– ಸಹಜ ಸ್ಥಿತಿಯತ್ತ ಮಂಗಳೂರು ಮಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಶವಯಾತ್ರೆಯ ವೇಳೆ ದಕ್ಷಿಣಕನ್ನಡ ಜಿಲ್ಲೆಯ ಬಿ.ಸಿ ರೋಡ್, ಕೈಕಂಬದಲ್ಲಿ ಶನಿವಾರ ನಡೆದ ಕಲ್ಲು ತೂರಾಟ ಪ್ರಕರಣ ಪೂರ್ವನಿಯೋಜಿತ ಕೃತ್ಯ ಎಂದು ಎಸ್ಪಿ ಸುಧೀರ್ ರೆಡ್ಡಿ ಹೇಳಿದ್ದಾರೆ. ಈ...
10 months ago
ಮಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಬಳಿಕ ದಕ್ಷಿಣಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕಲ್ಲು ತೂರಾಟದ ನಡುವೆಯೇ ಶನಿವಾರ ಶರತ್ ಅಂತಿಮಯಾತ್ರೆ ಕೂಡಾ ನಡೆಯಿತು. ಇತ್ತ ಪ್ರಕ್ಷುಬ್ಧಗೊಂಡಿರುವ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಮತ್ತೊಂದು ಕೊಲೆ ಯತ್ನ ನಡೆದಿದೆ. ಮಂಗಳೂರು...
10 months ago
ಮಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅಂತ್ಯಕ್ರಿಯೆಗೂ ಮುನ್ನ ದಕ್ಷಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮತ್ತೊಂದು ಚಾಕು ಇರಿತವಾಗಿರೋ ಘಟನೆ ನಡೆದಿದೆ. ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ರಿಯಾಜ್(26) ಎಂದು ಗುರುತಿಸಲಾಗಿದೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಇರ್ವತ್ತೂರು ಪದವು ನಿವಾಸಿ. ಶರತ್...
10 months ago
ಮಂಗಳೂರು: ಆರ್ಎಸ್ಎಸ್ನ ಶರತ್ ಮಡಿವಾಳ ಸಾವಿಗೂ ಮುಂಚೆ ನಡೆದಿದ್ದೇನು ಎಂಬ ಬಗ್ಗೆ ಮಾಹಿತಿಯೊಂದು ಸಿಕ್ಕಿದೆ. ಶರತ್ ಸಾವಿಗೆ ಸಂಬಂಧಿಸಿದಂತೆ ಕಾಂಗ್ರೆಸ್ನವರು ಬಿಜೆಪಿ ಮೇಲೆ, ಬಿಜೆಪಿಯವ್ರು ಕಾಂಗ್ರೆಸ್ ಮೇಲೆ ಆರೋಪ ಮಾಡ್ತಿದ್ದಾರೆ. ಮುಸ್ಲಿಂ ಭಯೋತ್ಪಾದಕರು ಅಂತಾ ಬಿಜೆಪಿಯವ್ರು, ಹಿಂದೂ ಭಯೋತ್ಪಾದಕರು ಅಂತ ಕಾಂಗ್ರೆಸ್ಸಿಗರು...