Monday, 25th June 2018

Recent News

11 months ago

ಆರ್‍ಟಿಐ ಕಾಯ್ದೆಯಡಿ ಬಯಲಾಯ್ತು ಆಳ್ವಾಸ್ ಸಂಸ್ಥೆಯ ಸ್ಫೋಟಕ ರಹಸ್ಯ

ಮಂಗಳೂರು: ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯ ಪೂಜಾರಿ ನಿಗೂಢ ಸಾವಿನ ಬಳಿಕ ಆಳ್ವಾಸ್ ಶಿಕ್ಷಣ ಸಂಸ್ಥೆಯ ಗ್ರಹಚಾರ ಮತ್ತಷ್ಟು ಕೆಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಆತ್ಮಹತ್ಯೆ, ಅಸಹಜ ಸಾವು ಹೊಸದೇನಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ. ಎಂಟು ವರ್ಷಗಳಲ್ಲಿ ಬರೋಬ್ಬರಿ ಹತ್ತು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಅಂತಾ ವಿದ್ಯಾರ್ಥಿ ಸಂಘಟನೆ ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಆರ್‍ಟಿಐ ಅಡಿ ಪಡೆದ ಮಾಹಿತಿಯಿಂದ ಗೊತ್ತಾಗಿದೆ. 2008ರಿಂದ 2016ರವರೆಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ 10 ವಿದ್ಯಾರ್ಥಿಗಳ ಆತ್ಮಹತ್ಯೆ ಮತ್ತು […]

11 months ago

ಕಾವ್ಯ ಸಾವಿನ ನ್ಯಾಯಕ್ಕಾಗಿ ಮಂಗಳೂರಲ್ಲಿ ಭಾರೀ ಪ್ರತಿಭಟನೆ- ಮೇಯರ್ ಸೇರಿದಂತೆ ಸಾವಿರಾರು ಜನ ಭಾಗಿ

ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣದಲ್ಲಿ ಪೊಲೀಸರ ವಿಳಂಬ ತನಿಖೆ ವಿರೋಧಿಸಿ `ಜಸ್ಟಿಸ್ ಫಾರ್ ಕಾವ್ಯ’ ಹೋರಾಟ ಸಮಿತಿ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಕಾವ್ಯ ಸಾವು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಹಾಗೂ ಆಕೆಯ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ....

ವಿದೇಶಿ ಹುಡುಗಿಯರ ಫೋಟೋ ತೋರಿಸಿ ವಂಚನೆ: ಮಂಗಳೂರಿನ ಇಬ್ಬರು ಅರೆಸ್ಟ್

11 months ago

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿದೇಶಿ ಹುಡುಗಿಯರ ಫೋಟೋ ತೋರಿಸಿ ವಂಚಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು ಇಬ್ಬರನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಎಕ್ಕೂರಿನ ಕುಲದೀಪ್, ಫರಂಗಿಪೇಟೆಯ ಕೀರ್ತನ್ ಬಂಧಿತ ಆರೋಪಿಗಳು. ಸಾಮಾಜಿಕ ಜಾಲತಾಣದಲ್ಲಿ ವಿದೇಶಿ ಹುಡುಗಿಯರ ಫೋಟೋ ತೋರಿಸಿ ಆಮಿಷ ಒಡ್ಡುತ್ತಿದ್ದ ಎನ್‍ಆರ್‍ಐ...

ಭೂಗತ ಪಾತಕಿ ಛೋಟಾ ರಾಜನ್ ಸಹಚರ ಉಡುಪಿಯ ವಿನೇಶ್ ಶೆಟ್ಟಿ ಬಂಧನ

11 months ago

ಮಂಗಳೂರು: ಭೂಗತ ಪಾತಕಿ ಛೋಟಾ ರಾಜನ್ ಸಹಚರ ವಿನೇಶ್ ಶೆಟ್ಟಿ ಎಂಬಾತನನ್ನು ಮಂಗಳೂರಿನ ಕೋಣಾಜೆ ಪೊಲೀಸರು ಮುಂಬೈನ ಥಾಣೆಯಲ್ಲಿ ಬಂಧಿಸಿದ್ದಾರೆ. ಮಂಗಳೂರು ಮುಡಿಪು ಬಳಿ ನಡೆದಿದ್ದ ಜೋಡಿ ಕೊಲೆ ಪ್ರಕರಣದಲ್ಲಿ ವಿನೇಶ್ ಶೆಟ್ಟಿ ಆರೋಪಿಯಾಗಿದ್ದನು. 2003 ರಲ್ಲಿ ವೇಣುಗೋಪಾಲ್ ನಾಯಕ್ ಮತ್ತು...

ಮಂಗಳೂರಿಗೆ ಬಂದಿಳಿದ ಅಪ್ಘಾನಿನ ಮೊದಲ ಮಹಿಳಾ ಪೈಲೆಟ್

11 months ago

ಮಂಗಳೂರು: ವಿಮಾನದಲ್ಲಿ ಏಕಾಂಗಿಯಾಗಿ ವಿಶ್ವ ಪರ್ಯಟನೆ ಮಾಡುತ್ತಿರುವ ಅಫ್ಘಾನಿಸ್ತಾನ ಮೂಲದ ಮೊದಲ ಮಹಿಳಾ ಪೈಲೆಟ್ ಶಹಿಸ್ಥಾ ಮಂಗಳೂರಿಗೆ ಭೇಟಿ ನೀಡಿದ್ದಾರೆ. 18ನೇ ವರ್ಷದಲ್ಲೇ ವಿಮಾನ ಚಲಾಯಿಸಿ ಗಮನ ಸೆಳೆದಿದ್ದ ಶಹಿಸ್ಥಾಗೆ ಈಗ 29ರ ಹರೆಯ. ಇದೀಗ ಪ್ರಪಂಚ ಪರ್ಯಟನೆ ಆರಂಭಿಸಿರುವ ಶಹಿಸ್ಥಾ...

ಕಾವ್ಯಾ ಅಸಹಜವಾಗಿ ಸಾವನ್ನಪ್ಪಿದ್ದಾಳೆ: ಉಗ್ರಪ್ಪ ಕಾಲೇಜಿಗೆ ಭೇಟಿ ನೀಡಿದಾಗ ಸಿಕ್ಕಿರೋ ಸ್ಫೋಟಕ ಮಾಹಿತಿ ಇಲ್ಲಿದೆ

11 months ago

ಮಂಗಳೂರು: ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯಾ ಸಾವಿನ ಪ್ರಕರಣ ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಗೆ ಕಂಟಕವಾಗುವ ಸಾಧ್ಯತೆ ಗೋಚರಿಸಿದೆ. ಕಾವ್ಯಾಳ ನಿಗೂಢ ಸಾವಿನಿಂದಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪರವಾನಗಿ ಇಲ್ಲದೆ ವಸತಿ ಶಾಲೆ ನಡೆಸುತ್ತದೆ ಎನ್ನುವ ವಿಚಾರ ಬಹಿರಂಗಗೊಂಡಿದೆ. ಹೌದು. ಕಾವ್ಯ ಸಾವಿನ...

ಕಾವ್ಯಶ್ರೀ ನಿಗೂಢ ಸಾವು ಪ್ರಕರಣ: ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆಯ ವರದಿ

11 months ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಹೈಸ್ಕೂಲಿನ ವಿದ್ಯಾರ್ಥಿನಿ, ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯಾ ಪೂಜಾರಿ ನಿಗೂಢ ಸಾವಿನ ಮರಣೋತ್ತರ ಪರೀಕ್ಷೆಯ ವರದಿ ಪೊಲೀಸರ ಕೈ ಸೇರಿದೆ. ಮರಣೋತ್ತರ ಪರೀಕ್ಷೆಯ ವರದಿಯಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಪಣಂಬೂರು ಎಸಿಪಿ ರಾಜೇಂದ್ರ...

ಎಚ್1ಎನ್1ಗೆ ಬೆಳ್ತಂಗಡಿಯ ಬಾಣಂತಿ ಬಲಿ- ಅನಾಥವಾಯ್ತು 25 ದಿನದ ಕಂದಮ್ಮ

11 months ago

ಮಂಗಳೂರು: ಮಾಹಾ ಮಾರಿ ಎಚ್1ಎನ್1 ಖಾಯಿಲೆಗೆ ಬಾಣಂತಿ ಮಹಿಳೆ ಬಲಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರು ನಿವಾಸಿ 27 ವರ್ಷದ ಪುಷ್ಪಾವತಿ ಕಳೆದ ಒಂದು ತಿಂಗಳಿನಿಂದ ಎಚ್1ಎನ್1 ಖಾಯಿಲೆಗೆ ತುತ್ತಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು....